ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿಪತ್ತು ನಿರ್ವಹಣಾ ಪ್ರಾಧಿಕಾರದಲ್ಲಿ ನೇಮಕಾತಿ : 53 ಸಾವಿರ ರೂಪಾಯಿ ಸ್ಯಾಲರಿ

August 24, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಯಾದಗಿರಿಯಲ್ಲಿರುವ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಂದು ಜಿಲ್ಲಾ ವಿಪತ್ತು ನಿರ್ವಹಣಾ ವೃತ್ತಿಪರ ಹುದ್ದೆಯನ್ನು ಭರ್ತಿ (DDMA Yadgir Recruitment 2026) ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಯಾದಗಿರಿ
ಹುದ್ದೆಗಳ ಹೆಸರು: ಜಿಲ್ಲಾ ವಿಪತ್ತು ನಿರ್ವಹಣಾ ವೃತ್ತಿಪರ (ಪ್ರೊಫೇಷನಲ್)
ಒಟ್ಟು ಹುದ್ದೆಗಳು: 1
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: ಸೆಪ್ಟೆಂಬರ್ 2

ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಯಾವುದೇ ಮಂಡಳಿಗಳಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೀವೇನಾದರೂ ಯಾದಗಿರಿ ಜಿಲ್ಲೆಯವರಾಗಿದ್ದು, ನಿಮ್ಮ ಜಿಲ್ಲೆಯಲ್ಲಿಯೇ ಒಳ್ಳೆಯ ಉದ್ಯೋಗ ಪಡೆಯಲು ಇದು ಸುವರ್ಣಾವಕಾಶವಾಗಿದೆ. ಗರಿಷ್ಠ 25 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ನೇಮಕಾತಿ ಹೊಂದಿದವರಿಗೆ ಮಾಸಿಕ 53 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರು ಮೊದಲಿಗೆ yadgir.nic.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅರ್ಜಿ ನಮೂನೆಯನ್ನು ಪ್ರಿಂಟ್ ಔಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ನಡೆಸಿ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತಿದೆ. ನಂತರ ದಾಖಲೆ ಪರಿಶೀಲನೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ
Office O/o District Disaster Management Authority Yadgir-585201 .

ಇದನ್ನೂ ಓದಿ : ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಔಟ್ : ಕುತೂಹಲದ ಪ್ರಶ್ನೆಗೆ ಖಡಕ್ ಉತ್ತರ ನೀಡಿದ ಬ್ಯಾಟಿಂಗ್ ಕೋಚ್

Tags: 53000 SalaryDisaster Management Authority RecruitmentDisaster Management Jobsgovernment jobsGovernment VacancyJob NotificationKarnataka JobsKarnataka News beatKNBLatest JobsPublic Sector JobsRecruitment 2026
SendShareTweet
Previous Post

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಔಟ್ : ಕುತೂಹಲದ ಪ್ರಶ್ನೆಗೆ ಖಡಕ್ ಉತ್ತರ ನೀಡಿದ ಬ್ಯಾಟಿಂಗ್ ಕೋಚ್!

Next Post

ಗಡಿ ಮೀರಿದ ಕ್ರೀಡಾ ಬಾಂಧವ್ಯ : ಇಮ್ರಾನ್‌ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಪಾಕ್ ಪ್ರಧಾನಿಗೆ 21 ದಿಗ್ಗಜರ ಮನವಿ

Related Posts

ಬೆಂಗಳೂರಿನಲ್ಲಿರುವ CSB ISBR ಸಂಸ್ಥೆಯಲ್ಲಿ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ CSB ISBR ಸಂಸ್ಥೆಯಲ್ಲಿ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ!

ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ ಸ್ಪೋರ್ಟ್ಸ್ ಪರ್ಸನ್ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ ಸ್ಪೋರ್ಟ್ಸ್ ಪರ್ಸನ್ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನ!

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ಎಂಜಿನಿಯರ್ ಗಳ ನೇಮಕಾತಿ: ಬೆಂಗಳೂರಲ್ಲೇ ಉದ್ಯೋಗ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ಎಂಜಿನಿಯರ್ ಗಳ ನೇಮಕಾತಿ: ಬೆಂಗಳೂರಲ್ಲೇ ಉದ್ಯೋಗ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ಕಾಮರ್ಸ್ ಪದವಿ ಓದುತ್ತಿರುವವರಿಗೆ ಮಾಡುತ್ತಿರುವವರಿಗೆ ಗುಡ್ ನ್ಯೂಸ್ : 5.5 ಲಕ್ಷ ರೂ.ವರೆಗೆ ಸ್ಕಾಲರ್ ಶಿಪ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಾಮರ್ಸ್ ಪದವಿ ಓದುತ್ತಿರುವವರಿಗೆ ಮಾಡುತ್ತಿರುವವರಿಗೆ ಗುಡ್ ನ್ಯೂಸ್ : 5.5 ಲಕ್ಷ ರೂ.ವರೆಗೆ ಸ್ಕಾಲರ್ ಶಿಪ್!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

Next Post
ಗಡಿ ಮೀರಿದ ಕ್ರೀಡಾ ಬಾಂಧವ್ಯ : ಇಮ್ರಾನ್‌ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಪಾಕ್ ಪ್ರಧಾನಿಗೆ 21 ದಿಗ್ಗಜರ ಮನವಿ

ಗಡಿ ಮೀರಿದ ಕ್ರೀಡಾ ಬಾಂಧವ್ಯ : ಇಮ್ರಾನ್‌ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಪಾಕ್ ಪ್ರಧಾನಿಗೆ 21 ದಿಗ್ಗಜರ ಮನವಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

ವೈಭವ್ ಸೂರ್ಯವಂಶಿ ಕುರಿತ ಅತಿಯಾದ ನಿರೀಕ್ಷೆಗೆ ಬ್ರೇಕ್ ಹಾಕಿದ ಕಪಿಲ್ ದೇವ್: ವಿನೋದ್ ಕಾಂಬ್ಳಿ ಉದಾಹರಣೆ ನೀಡಿ ಎಚ್ಚರಿಕೆ!

ವೈಭವ್ ಸೂರ್ಯವಂಶಿ ಕುರಿತ ಅತಿಯಾದ ನಿರೀಕ್ಷೆಗೆ ಬ್ರೇಕ್ ಹಾಕಿದ ಕಪಿಲ್ ದೇವ್: ವಿನೋದ್ ಕಾಂಬ್ಳಿ ಉದಾಹರಣೆ ನೀಡಿ ಎಚ್ಚರಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat