ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಾಮರಾಜನಗರ

ಹನೂರು ಶೂಟೌಟ್ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ!

August 25, 2026
Share on WhatsappShare on FacebookShare on Twitter

ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಪೊಲೀಸ್ ಮಹಾನಿರೀಕ್ಷಕ ಸಲೀಂ ಅವರು ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ಆದೇಶಿಸಿದ್ದಾರೆ. ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ನಾಲ್ಕೂ ಎಫ್‌ಐಆರ್‌ಗಳನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಈ ಸಂಬಂಧ ಚಾಮರಾಜನಗರ ಎಸ್‌ಪಿಗೆ ಸೂಚನೆ ನೀಡಲಾಗಿದ್ದು, ಸಿಐಡಿಯ ವಿಶೇಷ ಘಟಕದಿಂದ ಮುಂದಿನ ತನಿಖೆ ನಡೆಸುವಂತೆ ಆದೇಶಿಸಲಾಗಿದೆ.

ಪ್ರಕರಣದ ಹಿನ್ನೆಲೆ :

ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶಾಗ್ಯ ಸಮೀಪದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಆಗಸ್ಟ್ 14 ರಂದು ನಡೆಸಿದ್ದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿದ್ದರು. ಮೃತರನ್ನು ಹನೂರು ತಾಲೂಕಿನ ತೋಮಿಯರ್​ಪಾಳ್ಯದ ನಿವಾಸಿಗಳಾದ ಕುಮಾರ್, ಆಂಥೋಣಿಸ್ವಾಮಿ ಹಾಗೂ ಪೀಟರ್ ಎಂದು ಗುರುತಿಸಲಾಗಿತ್ತು.

ಇವರೆಲ್ಲ ಅರಣ್ಯ ಪ್ರದೇಶದಲ್ಲಿ ಕಾಡಿಗೆ ನುಗ್ಗಿ ಬೇಟೆಗಾರರು ಕಾಡುಪ್ರಾಣಿಯನ್ನು ಬೇಟೆಯಾಡಿ ಅದರ ಮಾಂಸವನ್ನು ಬೇರ್ಪಡಿಸುತ್ತಿದ್ದರು ಎಂಬ ಆರೋಪವಿದ್ದು, ಆ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಜತೆ ಸಂಭವಿಸಿದ ಸಂಘರ್ಷದಲ್ಲಿ ಗುಂಡಿನ ದಾಳಿಯಲ್ಲಿ ಹತರಾಗಿದ್ದಾರೆ.

ನಂತರ ಪ್ರಕರಣ ದೇಶ ಮಟ್ಟದಲ್ಲಿ ಭಾರಿ ಸದ್ದು ಮಾಡಿತ್ತು. ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಸಹ ಘಟನೆಯನ್ನು ಖಂಡಿಸಿದ್ದರು. ಮೃತರು ಕಳ್ಳಬೇಟೆಗೆ ಬಂದಿದ್ದರು ಎಂಬ ಬಗ್ಗೆ ಅರಣ್ಯ ಇಲಾಖೆ ಬಿಡುಗಡೆ ಮಾಡಿದ್ದ ಸಾಕ್ಷ್ಯದ ಬಗ್ಗೆಯೂ ಅನುಮಾನಗಳು ಹುಟ್ಟಿಕೊಂಡಿದ್ದವು. ವಿಧಾನಸಭೆ ಅಧಿವೇಶನದಲ್ಲಿಯೂ ಸರ್ಕಾರವು ವಿಪಕ್ಷಗಳಿಂದ ತೀವ್ರ ವಿರೋಧ ಎದುರಿಸಿತ್ತು.

ಇದನ್ನೂ ಓದಿ : ಬಿಜೆಪಿ MLC ಎನ್. ರವಿಕುಮಾರ್‌ಗೆ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!

Tags: Breaking News KarnatakaChamarajanagar NewsCID InvestigationCID ProbeCrime Investigation KarnatakaHanur Crime CaseHanur Police CaseHanur ShootoutHanur Shootout CaseKarnataka CIDKarnataka Crime NewsKarnataka latest newsKarnataka News beatKarnataka PoliceKNBShootout Investigation
SendShareTweet
Previous Post

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!

Related Posts

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!
ರಾಜಕೀಯ

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!

ಸಾಗರದಲ್ಲಿ ಲಾರಿ-ಬೈಕ್ ನಡುವೆ ಭೀಕರ ಅಪಘಾತ ; ಯುವತಿ ಸ್ಥಳದಲ್ಲೇ ಸಾವು!
ಶಿವಮೊಗ್ಗ

ಸಾಗರದಲ್ಲಿ ಲಾರಿ-ಬೈಕ್ ನಡುವೆ ಭೀಕರ ಅಪಘಾತ ; ಯುವತಿ ಸ್ಥಳದಲ್ಲೇ ಸಾವು!

ಬ್ರಹ್ಮಾವರ ಮೂಲದ ಯುವ ಸ್ಯಾಕ್ಸೋಫೋನ್ ವಾದಕಿ ಆತ್ಮಹತ್ಯೆ
ಉಡುಪಿ

ಬ್ರಹ್ಮಾವರ ಮೂಲದ ಯುವ ಸ್ಯಾಕ್ಸೋಫೋನ್ ವಾದಕಿ ಆತ್ಮಹತ್ಯೆ

ಕೋಟೆ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷ ಸುರೇಶ್ ಅಮಾನತು ; ತನಿಖೆಗೆ ರಾಜ್ಯ ಸರ್ಕಾರ ಆದೇಶ
ಬೆಂಗಳೂರು

ಕೋಟೆ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷ ಸುರೇಶ್ ಅಮಾನತು ; ತನಿಖೆಗೆ ರಾಜ್ಯ ಸರ್ಕಾರ ಆದೇಶ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ
ಬೆಂಗಳೂರು

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

382 ದಿನಗಳ ಹೋರಾಟಕ್ಕೂ ಸ್ಪಂದಿಸದ  ಸರ್ಕಾರ ; ಬೈಂದೂರು ರೈತರ ಆಕ್ರೋಶ.. ಬೆಂಗಳೂರಲ್ಲಿ ಮುಂದುವರಿದ ಪ್ರತಿಭಟನೆ!
ಬೆಂಗಳೂರು

382 ದಿನಗಳ ಹೋರಾಟಕ್ಕೂ ಸ್ಪಂದಿಸದ ಸರ್ಕಾರ ; ಬೈಂದೂರು ರೈತರ ಆಕ್ರೋಶ.. ಬೆಂಗಳೂರಲ್ಲಿ ಮುಂದುವರಿದ ಪ್ರತಿಭಟನೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹನೂರು ಶೂಟೌಟ್ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ!

ಹನೂರು ಶೂಟೌಟ್ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ!

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!

ಜೈ ಜವಾನ್, ಜೈ ಕಿಸಾನ್ : ಶತಕದ ಸಂಭ್ರಮದ ಮೂಲಕ ಕುಟುಂಬದ ಬೇರುಗಳಿಗೆ ಗೌರವ ಸಲ್ಲಿಸಿದ ಜುರೆಲ್

ಜೈ ಜವಾನ್, ಜೈ ಕಿಸಾನ್ : ಶತಕದ ಸಂಭ್ರಮದ ಮೂಲಕ ಕುಟುಂಬದ ಬೇರುಗಳಿಗೆ ಗೌರವ ಸಲ್ಲಿಸಿದ ಜುರೆಲ್

ICE & EV ಬೈಕ್ ಸವಾರರಿಗಾಗಿ ಹೊಸ ರೈಡಿಂಗ್ ಅಕಾಡೆಮಿಯನ್ನು ಆರಂಭಿಸಿದ ಅಲ್ಟ್ರಾವೈಲೆಟ್

ICE & EV ಬೈಕ್ ಸವಾರರಿಗಾಗಿ ಹೊಸ ರೈಡಿಂಗ್ ಅಕಾಡೆಮಿಯನ್ನು ಆರಂಭಿಸಿದ ಅಲ್ಟ್ರಾವೈಲೆಟ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹನೂರು ಶೂಟೌಟ್ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ!

ಹನೂರು ಶೂಟೌಟ್ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ!

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat