ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಆನ್‌ಲೈನ್‌ ಆರ್ಡರ್‌ನಲ್ಲಿ ವಿಷದ ಆಟ.. ಅಮೆಜಾನ್‌, ಸ್ವಿಗ್ಗಿ, ಬಿಗ್‌ಬಾಸ್ಕೆಟ್‌ಗೆ ಲೈಸೆನ್ಸ್‌ ಶಾಕ್‌!

August 25, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕದಲ್ಲಿ ತ್ವರಿತ ವಾಣಿಜ್ಯ ಆ್ಯಪ್‌ಗಳ ಮೂಲಕ ವಿಷಕಾರಿ ಉಮ್ಮತ್ತಿ ಕಾಯಿ (Datura) ಹಣ್ಣು ಹಾಗೂ ಬೀಜಗಳ ಮಾರಾಟ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. ಮಾನವ ಸೇವನೆಗೆ ಯೋಗ್ಯವಲ್ಲದ ಈ ಉತ್ಪನ್ನಗಳನ್ನು ಆಹಾರ ಪದಾರ್ಥವೆಂಬಂತೆ FSSAI ಲೇಬಲ್‌ನೊಂದಿಗೆ ಪ್ಲಾಟ್‌ಫಾರ್ಮ್‌ಗಳಲ್ಲಿ ಮಾರಾಟ ಮಾಡುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ.

ಈ ಹಿನ್ನೆಲೆಯಲ್ಲಿ ಅಮೆಜಾನ್‌, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ಹಾಗೂ ಬಿಗ್‌ಬಾಸ್ಕೆಟ್‌ ಸಂಸ್ಥೆಗಳ ಆಹಾರ ಪರವಾನಗಿಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅಮಾನತುಗೊಳಿಸಿದೆ. ಜೊತೆಗೆ ಉಮ್ಮತ್ತಿ ಕಾಯಿ ಹಾಗೂ ಬೀಜಗಳ ಮಾರಾಟಕ್ಕೆ ಸಂಬಂಧಿಸಿದ ಆನ್‌ಲೈನ್‌ ಲಿಸ್ಟಿಂಗ್‌, ಜಾಹೀರಾತು ಮತ್ತು ವಿತರಣೆಯನ್ನು ತಕ್ಷಣ ಸ್ಥಗಿತಗೊಳಿಸುವಂತೆ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಆಹಾರ ಗುಣಮಟ್ಟದ ಕುರಿತು ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು ತ್ವರಿತ ವಾಣಿಜ್ಯ ಆ್ಯಪ್‌ಗಳ ಮೇಲೂ ನಿಗಾ ವಹಿಸಿದ್ದಾರೆ. ಉಮ್ಮತ್ತಿ ಕಾಯಿ ಸೇವನೆಯಿಂದ ಕೆಲವರು ಅಸ್ವಸ್ಥರಾದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಮತ್ತಷ್ಟು ಮಹತ್ವ ಪಡೆದಿದ್ದು, ಆನ್‌ಲೈನ್‌ನಲ್ಲಿ ಆಹಾರ ಖರೀದಿಸುವಾಗ ಉತ್ಪನ್ನದ ಸುರಕ್ಷತೆ ಹಾಗೂ ಲೇಬಲ್‌ ಮಾಹಿತಿಯನ್ನು ಪರಿಶೀಲಿಸುವಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ : 25ನೇ ವಾರ್ಷಿಕೋತ್ಸವದ ಅದ್ಧೂರಿ ಕೊಡುಗೆ : ಮಾರುಕಟ್ಟೆಗೆ ಲಗ್ಗೆ ಇಟ್ಟ ಆಲ್-ನ್ಯೂ ಕ್ಲಾಸಿಕ್ ಬಜಾಜ್ ಪಲ್ಸರ್ 125!

Tags: AmazonBigBasketConsumer ProtectionE Commerce LicenseFood Safety LicenseFSSAI LicenseKarnataka News beatKNBOnline Food DeliveryOnline Order RulesSwiggy
SendShareTweet
Previous Post

25ನೇ ವಾರ್ಷಿಕೋತ್ಸವದ ಅದ್ಧೂರಿ ಕೊಡುಗೆ : ಮಾರುಕಟ್ಟೆಗೆ ಲಗ್ಗೆ ಇಟ್ಟ ಆಲ್-ನ್ಯೂ ಕ್ಲಾಸಿಕ್ ಬಜಾಜ್ ಪಲ್ಸರ್ 125!

Next Post

ರೈಫಲ್ ಶೂಟಿಂಗ್ ತರಬೇತುದಾರನ ಕಿರುಕುಳಕ್ಕೆ ಒಂದೇ ಕುಟುಂಬದ ಮೂವರ ಆತ್ಮಹತ್ಯೆ ; ಆರೋಪಿ ಖಾನ್ ಬಂಧನ

Related Posts

ಕಟ್ಟಡ ಕಾರ್ಮಿಕರ ಮಕ್ಕಳ ಓದಿಗೆ 75 ಸಾವಿರ ರೂ. ಸಹಾಯಧನ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಟ್ಟಡ ಕಾರ್ಮಿಕರ ಮಕ್ಕಳ ಓದಿಗೆ 75 ಸಾವಿರ ರೂ. ಸಹಾಯಧನ : ಕೂಡಲೇ ಅರ್ಜಿ ಸಲ್ಲಿಸಿ

ಹನೂರು ಶೂಟೌಟ್ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ!
ಚಾಮರಾಜನಗರ

ಹನೂರು ಶೂಟೌಟ್ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ!

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!
ರಾಜಕೀಯ

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!

ಸಾಗರದಲ್ಲಿ ಲಾರಿ-ಬೈಕ್ ನಡುವೆ ಭೀಕರ ಅಪಘಾತ ; ಯುವತಿ ಸ್ಥಳದಲ್ಲೇ ಸಾವು!
ಶಿವಮೊಗ್ಗ

ಸಾಗರದಲ್ಲಿ ಲಾರಿ-ಬೈಕ್ ನಡುವೆ ಭೀಕರ ಅಪಘಾತ ; ಯುವತಿ ಸ್ಥಳದಲ್ಲೇ ಸಾವು!

ಬ್ರಹ್ಮಾವರ ಮೂಲದ ಯುವ ಸ್ಯಾಕ್ಸೋಫೋನ್ ವಾದಕಿ ಆತ್ಮಹತ್ಯೆ
ಉಡುಪಿ

ಬ್ರಹ್ಮಾವರ ಮೂಲದ ಯುವ ಸ್ಯಾಕ್ಸೋಫೋನ್ ವಾದಕಿ ಆತ್ಮಹತ್ಯೆ

ಕೋಟೆ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷ ಸುರೇಶ್ ಅಮಾನತು ; ತನಿಖೆಗೆ ರಾಜ್ಯ ಸರ್ಕಾರ ಆದೇಶ
ಬೆಂಗಳೂರು

ಕೋಟೆ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷ ಸುರೇಶ್ ಅಮಾನತು ; ತನಿಖೆಗೆ ರಾಜ್ಯ ಸರ್ಕಾರ ಆದೇಶ

Next Post
ರೈಫಲ್ ಶೂಟಿಂಗ್ ತರಬೇತುದಾರನ ಕಿರುಕುಳಕ್ಕೆ ಒಂದೇ ಕುಟುಂಬದ ಮೂವರ ಆತ್ಮಹತ್ಯೆ ; ಆರೋಪಿ ಖಾನ್ ಬಂಧನ

ರೈಫಲ್ ಶೂಟಿಂಗ್ ತರಬೇತುದಾರನ ಕಿರುಕುಳಕ್ಕೆ ಒಂದೇ ಕುಟುಂಬದ ಮೂವರ ಆತ್ಮಹತ್ಯೆ ; ಆರೋಪಿ ಖಾನ್ ಬಂಧನ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಫಲ್ ಶೂಟಿಂಗ್ ತರಬೇತುದಾರನ ಕಿರುಕುಳಕ್ಕೆ ಒಂದೇ ಕುಟುಂಬದ ಮೂವರ ಆತ್ಮಹತ್ಯೆ ; ಆರೋಪಿ ಖಾನ್ ಬಂಧನ

ರೈಫಲ್ ಶೂಟಿಂಗ್ ತರಬೇತುದಾರನ ಕಿರುಕುಳಕ್ಕೆ ಒಂದೇ ಕುಟುಂಬದ ಮೂವರ ಆತ್ಮಹತ್ಯೆ ; ಆರೋಪಿ ಖಾನ್ ಬಂಧನ

ಆನ್‌ಲೈನ್‌ ಆರ್ಡರ್‌ನಲ್ಲಿ ವಿಷದ ಆಟ.. ಅಮೆಜಾನ್‌, ಸ್ವಿಗ್ಗಿ, ಬಿಗ್‌ಬಾಸ್ಕೆಟ್‌ಗೆ ಲೈಸೆನ್ಸ್‌ ಶಾಕ್‌!

ಆನ್‌ಲೈನ್‌ ಆರ್ಡರ್‌ನಲ್ಲಿ ವಿಷದ ಆಟ.. ಅಮೆಜಾನ್‌, ಸ್ವಿಗ್ಗಿ, ಬಿಗ್‌ಬಾಸ್ಕೆಟ್‌ಗೆ ಲೈಸೆನ್ಸ್‌ ಶಾಕ್‌!

25ನೇ ವಾರ್ಷಿಕೋತ್ಸವದ ಅದ್ಧೂರಿ ಕೊಡುಗೆ : ಮಾರುಕಟ್ಟೆಗೆ ಲಗ್ಗೆ ಇಟ್ಟ ಆಲ್-ನ್ಯೂ ಕ್ಲಾಸಿಕ್ ಬಜಾಜ್ ಪಲ್ಸರ್ 125!

25ನೇ ವಾರ್ಷಿಕೋತ್ಸವದ ಅದ್ಧೂರಿ ಕೊಡುಗೆ : ಮಾರುಕಟ್ಟೆಗೆ ಲಗ್ಗೆ ಇಟ್ಟ ಆಲ್-ನ್ಯೂ ಕ್ಲಾಸಿಕ್ ಬಜಾಜ್ ಪಲ್ಸರ್ 125!

ಕಟ್ಟಡ ಕಾರ್ಮಿಕರ ಮಕ್ಕಳ ಓದಿಗೆ 75 ಸಾವಿರ ರೂ. ಸಹಾಯಧನ : ಕೂಡಲೇ ಅರ್ಜಿ ಸಲ್ಲಿಸಿ

ಕಟ್ಟಡ ಕಾರ್ಮಿಕರ ಮಕ್ಕಳ ಓದಿಗೆ 75 ಸಾವಿರ ರೂ. ಸಹಾಯಧನ : ಕೂಡಲೇ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಫಲ್ ಶೂಟಿಂಗ್ ತರಬೇತುದಾರನ ಕಿರುಕುಳಕ್ಕೆ ಒಂದೇ ಕುಟುಂಬದ ಮೂವರ ಆತ್ಮಹತ್ಯೆ ; ಆರೋಪಿ ಖಾನ್ ಬಂಧನ

ರೈಫಲ್ ಶೂಟಿಂಗ್ ತರಬೇತುದಾರನ ಕಿರುಕುಳಕ್ಕೆ ಒಂದೇ ಕುಟುಂಬದ ಮೂವರ ಆತ್ಮಹತ್ಯೆ ; ಆರೋಪಿ ಖಾನ್ ಬಂಧನ

ಆನ್‌ಲೈನ್‌ ಆರ್ಡರ್‌ನಲ್ಲಿ ವಿಷದ ಆಟ.. ಅಮೆಜಾನ್‌, ಸ್ವಿಗ್ಗಿ, ಬಿಗ್‌ಬಾಸ್ಕೆಟ್‌ಗೆ ಲೈಸೆನ್ಸ್‌ ಶಾಕ್‌!

ಆನ್‌ಲೈನ್‌ ಆರ್ಡರ್‌ನಲ್ಲಿ ವಿಷದ ಆಟ.. ಅಮೆಜಾನ್‌, ಸ್ವಿಗ್ಗಿ, ಬಿಗ್‌ಬಾಸ್ಕೆಟ್‌ಗೆ ಲೈಸೆನ್ಸ್‌ ಶಾಕ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat