ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ನೈಟ್‌ಕ್ಲಬ್ ವಿವಾದ : ವಿಚಾರಣೆ ಬೆನ್ನಲ್ಲೇ ಬ್ರೈಡನ್ ಕಾರ್ಸ್‌ಗೆ ಇಂಗ್ಲೆಂಡ್ ಟೆಸ್ಟ್ ತಂಡದಿಂದ ಕೋಕ್‌!

August 25, 2026
Share on WhatsappShare on FacebookShare on Twitter

ಬೆಂಗಳೂರು : ಮೈದಾನದ ಹೊರಗಿನ ಅಶಿಸ್ತಿನ ವರ್ತನೆಗಳಿಂದಾಗಿ ಮತ್ತೆ ಸುದ್ದಿಯಲ್ಲಿರುವ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ ಮತ್ತೊಂದು ಮುಜುಗರ ಎದುರಾಗಿದೆ. ನೈಟ್‌ಕ್ಲಬ್ ಮುಂಭಾಗದಲ್ಲಿ ವಿವಾದವೊಂದಕ್ಕೆ ಸಿಲುಕಿ ಪೊಲೀಸರಿಂದ ವಿಚಾರಣೆಗೊಳಗಾದ ಬೆನ್ನಲ್ಲೇ, ಇಂಗ್ಲೆಂಡ್ ತಂಡದ ವೇಗದ ಬೌಲರ್ ಬ್ರೈಡನ್ ಕಾರ್ಸ್ ಅವರನ್ನು ಪಾಕಿಸ್ತಾನ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಿಂದ ಕೈಬಿಡಲಾಗಿದೆ. ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಈ ಕುರಿತು ತನಿಖೆಗೆ ಆದೇಶಿಸಿದ್ದು, ಕ್ರಿಕೆಟ್ ವಲಯದಲ್ಲಿ ಈ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಶನಿವಾರ ರಾತ್ರಿ ಡರ್ಬಿ ನಗರದ ಮ್ಯಾಲಿ ಮ್ಯಾಲೋನ್ ಟ್ಯಾವರ್ನ್ ನೈಟ್‌ಕ್ಲಬ್ ಹೊರಭಾಗದಲ್ಲಿ ಈ ಅಹಿತಕರ ಘಟನೆ ನಡೆದಿದೆ. ಕೌಂಟಿ ಚಾಂಪಿಯನ್‌ಶಿಪ್ ಪಂದ್ಯದಲ್ಲಿ ಡರ್ಬಿಶೈರ್ ವಿರುದ್ಧ ಡರ್ಹಾಮ್ ತಂಡವು 334 ರನ್‌ಗಳ ಭರ್ಜರಿ ಜಯ ಸಾಧಿಸಿದ ಕೆಲವೇ ಹೊತ್ತಿನಲ್ಲಿ ಈ ಘಟನೆ ಜರುಗಿದೆ. ವರದಿಗಳ ಪ್ರಕಾರ, ಪಾನೀಯ ಚೆಲ್ಲಿದ ಸಣ್ಣ ವಿಚಾರವಾಗಿ ಸಾರ್ವಜನಿಕರೊಬ್ಬರ ಜೊತೆ ಕಾರ್ಸ್ ಮಾತಿನ ಚಕಮಕಿ ನಡೆಸಿದ್ದಾರೆ ಎನ್ನಲಾಗಿದೆ.

ವಿವಾದದ ಬಳಿಕ ಕ್ಲಬ್ ಒಳಗೆ ಮತ್ತೊಮ್ಮೆ ಪ್ರವೇಶಿಸಲು ಭದ್ರತಾ ಸಿಬ್ಬಂದಿ ಅವರಿಗೆ ಅವಕಾಶ ನೀಡಿರಲಿಲ್ಲ. ಪರಿಸ್ಥಿತಿ ತಿಳಿಗೊಳಿಸಲು ಸ್ಥಳಕ್ಕಾಗಮಿಸಿದ ಪೊಲೀಸರು, ಕೆಲ ನಿಮಿಷಗಳ ಕಾಲ ಬ್ರೈಡನ್ ಕಾರ್ಸ್ ಅವರಿಗೆ ಕೈಕೋಳ ತೊಡಿಸಿ ವಿಚಾರಣೆ ನಡೆಸಿದ್ದಾರೆ. ಆದರೆ, ಅವರ ಮೇಲೆ ಯಾವುದೇ ಅಧಿಕೃತ ಪ್ರಕರಣ ದಾಖಲಿಸಿಲ್ಲ ಅಥವಾ ಬಂಧಿಸಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಘಟನೆಯ ವಿಡಿಯೋದಲ್ಲಿ ಇಂಗ್ಲೆಂಡ್‌ನ ಮಾಜಿ ನಾಯಕ ಬೆನ್ ಸ್ಟೋಕ್ಸ್ ಹಾಗೂ ಬೌಲರ್ ಮ್ಯಾಥ್ಯೂ ಪಾಟ್ಸ್ ಕೂಡ ಕಾಣಿಸಿಕೊಂಡಿದ್ದಾರೆ.

ಇಸಿಬಿಯಿಂದ ಕಠಿಣ ಕ್ರಮ ಮತ್ತು ಬದಲಿ ಆಟಗಾರನ ಘೋಷಣೆ

ಈ ವಿವಾದವನ್ನು ಗಂಭೀರವಾಗಿ ಪರಿಗಣಿಸಿರುವ ಇಸಿಬಿ, ತಕ್ಷಣವೇ ತನಿಖೆಗಾಗಿ ಪ್ರಕರಣವನ್ನು ಕ್ರಿಕೆಟ್ ನಿಯಂತ್ರಣಾ ಪ್ರಾಧಿಕಾರಕ್ಕೆ ವಹಿಸಿದೆ. ಕೌಂಟಿ ಆಡಲು ಡರ್ಹಾಮ್ ತಂಡದೊಂದಿಗೆ ತೆರಳಿದ್ದರೂ, ಕಾರ್ಸ್ ಅವರು ಇಸಿಬಿಯ ಕೇಂದ್ರೀಯ ಗುತ್ತಿಗೆ ಪಡೆದ ಆಟಗಾರರಾಗಿರುವುದರಿಂದ ಮಂಡಳಿಯ ನಿಯಮಗಳಿಗೆ ಬದ್ಧರಾಗಿರಬೇಕಾಗುತ್ತದೆ. ಸಂಪೂರ್ಣ ಸತ್ಯಾಂಶ ಹೊರಬಂದು ತನಿಖೆ ಮುಕ್ತಾಯವಾಗುವವರೆಗೆ ಮುಂಬರುವ ಎರಡನೇ ಟೆಸ್ಟ್ ಪಂದ್ಯದ ಆಯ್ಕೆಗೆ ಬ್ರೈಡನ್ ಲಭ್ಯರಿರುವುದಿಲ್ಲ ಎಂದು ಮಂಡಳಿ ಸ್ಪಷ್ಟಪಡಿಸಿದೆ. ಬ್ರೈಡನ್ ಕಾರ್ಸ್ ಅವರ ಸ್ಥಾನಕ್ಕೆ ಸನ್ನಿ ಬೇಕರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಮೈದಾನದ ಹೊರಗಿನ ವಿವಾದಗಳ ಸುಳಿಯಲ್ಲಿ ಇಂಗ್ಲೆಂಡ್ ಆಟಗಾರರು

ಇಂಗ್ಲೆಂಡ್ ಆಟಗಾರರು ಮೈದಾನದ ಹೊರಗಿನ ಘಟನೆಗಳಿಗೆ ಶಿಸ್ತು ಕ್ರಮ ಎದುರಿಸುತ್ತಿರುವುದು ಇದೇ ಮೊದಲೇನಲ್ಲ. ಇತ್ತೀಚೆಗಷ್ಟೇ ಚೆಲ್ಸಿಯಾ ಬಾರ್‌ನಲ್ಲಿ ನಡೆದ ವಿವಾದಕ್ಕೆ ಸಂಬಂಧಿಸಿದಂತೆ ಬೆನ್ ಸ್ಟೋಕ್ಸ್ ಹಾಗೂ ಗಸ್ ಅಟ್ಕಿನ್ಸನ್ ಅವರನ್ನು ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಿಂದ ಕೈಬಿಡಲಾಗಿತ್ತು. ಇದಕ್ಕೂ ಮುನ್ನ, ಕಳೆದೆ ವರ್ಷದ ಚಳಿಗಾಲದ ಪ್ರವಾಸದ ವೇಳೆ ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್‌ನಲ್ಲಿ ನೈಟ್‌ಕ್ಲಬ್ ಬೌನ್ಸರ್ ಒಬ್ಬರು ಹ್ಯಾರಿ ಬ್ರೂಕ್ ಮೇಲೆ ಹಲ್ಲೆ ನಡೆಸಿದ್ದ ಘಟನೆಯೂ ಸಾಕಷ್ಟು ವಿವಾದ ಸೃಷ್ಟಿಸಿತ್ತು. ಇದೀಗ ಅದೇ ಸಾಲಿಗೆ ಬ್ರೈಡನ್ ಕಾರ್ಸ್ ಅವರ ಹೆಸರು ಕೂಡ ಸೇರ್ಪಡೆಯಾಗಿದೆ.

ನಾಯಕ ಜೋ ರೂಟ್‌ಗೆ ಎದುರಾದ ಹೊಸ ತಲೆನೋವು

ಪಾಕಿಸ್ತಾನದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಹಾಗೂ ೧೦೩ ರನ್‌ಗಳ ಭರ್ಜರಿ ಜಯ ಸಾಧಿಸಿರುವ ಇಂಗ್ಲೆಂಡ್ ತಂಡ, ಸರಣಿಯಲ್ಲಿ 1-0 ಮುನ್ನಡೆ ಹೊಂದಿದೆ. ಆಗಸ್ಟ್ ೨೭ರಂದು ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಎರಡನೇ ಪಂದ್ಯ ಆರಂಭವಾಗಲಿದೆ. ಮರಳಿ ನಾಯಕನಾಗಿ ಅಧಿಕಾರ ವಹಿಸಿಕೊಂಡಿರುವ ಜೋ ರೂಟ್ ಅವರು ಇತ್ತೀಚೆಗಷ್ಟೇ ಆಟಗಾರರ ಮೇಲಿದ್ದ ರಾತ್ರಿ ಕಟ್ಟುಪಾಡುಗಳನ್ನು ಸಡಿಲಿಸಿ, ಉತ್ತಮ ಮನುಷ್ಯರಾಗಿರಿ ಮತ್ತು ಜವಾಬ್ದಾರಿಯಿಂದ ವರ್ತಿಸಿ ಎಂದು ಕಿವಿಮಾತು ಹೇಳಿದ್ದರು. ಆದರೆ, ಕ್ಯಾಪ್ಟನ್ ಸಲಹೆಯ ಬೆನ್ನಲ್ಲೇ ಈ ಘಟನೆ ನಡೆದಿರುವುದು ರೂಟ್ ಹಾಗೂ ಟೀಮ್ ಮ್ಯಾನೇಜ್‌ಮೆಂಟ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಇದನ್ನೂ ಓದಿ : ಗಾಯದ ನಡುವೆಯೂ ಸಿಡಿದೆದ್ದ ಪಂತ್ : ಭರ್ಜರಿ ಸಿಕ್ಸರ್‌ಗೆ ಪುಡಿಯಾದ ಸ್ಟೇಡಿಯಂನ ಸೋಲಾರ್ ಪ್ಯಾನಲ್!

Tags: Brydon CarseBrydon Carse ControversyCricket ControversyEngland CricketEngland Cricket NewsEngland Test SquadEngland Test TeamKarnataka News beatKNBNightclub ControversyTest Cricket News
SendShareTweet
Previous Post

ರೈಫಲ್ ಶೂಟಿಂಗ್ ತರಬೇತುದಾರನ ಕಿರುಕುಳಕ್ಕೆ ಒಂದೇ ಕುಟುಂಬದ ಮೂವರ ಆತ್ಮಹತ್ಯೆ ; ಆರೋಪಿ ಖಾನ್ ಬಂಧನ

Next Post

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 29 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Related Posts

ಗಾಯದ ನಡುವೆಯೂ ಸಿಡಿದೆದ್ದ ಪಂತ್ : ಭರ್ಜರಿ ಸಿಕ್ಸರ್‌ಗೆ ಪುಡಿಯಾದ ಸ್ಟೇಡಿಯಂನ ಸೋಲಾರ್ ಪ್ಯಾನಲ್!
ಕ್ರೀಡೆ

ಗಾಯದ ನಡುವೆಯೂ ಸಿಡಿದೆದ್ದ ಪಂತ್ : ಭರ್ಜರಿ ಸಿಕ್ಸರ್‌ಗೆ ಪುಡಿಯಾದ ಸ್ಟೇಡಿಯಂನ ಸೋಲಾರ್ ಪ್ಯಾನಲ್!

ಜೈ ಜವಾನ್, ಜೈ ಕಿಸಾನ್ : ಶತಕದ ಸಂಭ್ರಮದ ಮೂಲಕ ಕುಟುಂಬದ ಬೇರುಗಳಿಗೆ ಗೌರವ ಸಲ್ಲಿಸಿದ ಜುರೆಲ್
ಕ್ರೀಡೆ

ಜೈ ಜವಾನ್, ಜೈ ಕಿಸಾನ್ : ಶತಕದ ಸಂಭ್ರಮದ ಮೂಲಕ ಕುಟುಂಬದ ಬೇರುಗಳಿಗೆ ಗೌರವ ಸಲ್ಲಿಸಿದ ಜುರೆಲ್

ಕೊಲಂಬೊ ಟೆಸ್ಟ್ : ಜುರೆಲ್ ಶತಕ ಹಾಗೂ ಪಂತ್ ಸಿಡಿಲಬ್ಬರದ ಬ್ಯಾಟಿಂಗ್.. ಭದ್ರ ಸ್ಥಿತಿಯಲ್ಲಿ ಟೀಮ್ ಇಂಡಿಯಾ
ಕ್ರೀಡೆ

ಕೊಲಂಬೊ ಟೆಸ್ಟ್ : ಜುರೆಲ್ ಶತಕ ಹಾಗೂ ಪಂತ್ ಸಿಡಿಲಬ್ಬರದ ಬ್ಯಾಟಿಂಗ್.. ಭದ್ರ ಸ್ಥಿತಿಯಲ್ಲಿ ಟೀಮ್ ಇಂಡಿಯಾ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ
ಕ್ರೀಡೆ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಗಡಿ ಮೀರಿದ ಕ್ರೀಡಾ ಬಾಂಧವ್ಯ : ಇಮ್ರಾನ್‌ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಪಾಕ್ ಪ್ರಧಾನಿಗೆ 21 ದಿಗ್ಗಜರ ಮನವಿ
ಕ್ರೀಡೆ

ಗಡಿ ಮೀರಿದ ಕ್ರೀಡಾ ಬಾಂಧವ್ಯ : ಇಮ್ರಾನ್‌ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಪಾಕ್ ಪ್ರಧಾನಿಗೆ 21 ದಿಗ್ಗಜರ ಮನವಿ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಔಟ್ : ಕುತೂಹಲದ ಪ್ರಶ್ನೆಗೆ ಖಡಕ್ ಉತ್ತರ ನೀಡಿದ ಬ್ಯಾಟಿಂಗ್ ಕೋಚ್!
ಕ್ರೀಡೆ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಔಟ್ : ಕುತೂಹಲದ ಪ್ರಶ್ನೆಗೆ ಖಡಕ್ ಉತ್ತರ ನೀಡಿದ ಬ್ಯಾಟಿಂಗ್ ಕೋಚ್!

Next Post
ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 29 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 29 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುಂಬೈನಲ್ಲಿ ಮರಾಠಿ ಪ್ರಶ್ನೆಗಳ ಭೀತಿ : ಆಟೋ, ಟ್ಯಾಕ್ಸಿಗಳ ಮುಷ್ಕರ.. ಸಂಕಷ್ಟಕ್ಕೆ ಸಿಲುಕಿದ ಪ್ರಯಾಣಿಕರು!

ಮುಂಬೈನಲ್ಲಿ ಮರಾಠಿ ಪ್ರಶ್ನೆಗಳ ಭೀತಿ : ಆಟೋ, ಟ್ಯಾಕ್ಸಿಗಳ ಮುಷ್ಕರ.. ಸಂಕಷ್ಟಕ್ಕೆ ಸಿಲುಕಿದ ಪ್ರಯಾಣಿಕರು!

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 29 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 29 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ನೈಟ್‌ಕ್ಲಬ್ ವಿವಾದ : ವಿಚಾರಣೆ ಬೆನ್ನಲ್ಲೇ ಬ್ರೈಡನ್ ಕಾರ್ಸ್‌ಗೆ ಇಂಗ್ಲೆಂಡ್ ಟೆಸ್ಟ್ ತಂಡದಿಂದ ಕೋಕ್‌!

ನೈಟ್‌ಕ್ಲಬ್ ವಿವಾದ : ವಿಚಾರಣೆ ಬೆನ್ನಲ್ಲೇ ಬ್ರೈಡನ್ ಕಾರ್ಸ್‌ಗೆ ಇಂಗ್ಲೆಂಡ್ ಟೆಸ್ಟ್ ತಂಡದಿಂದ ಕೋಕ್‌!

ರೈಫಲ್ ಶೂಟಿಂಗ್ ತರಬೇತುದಾರನ ಕಿರುಕುಳಕ್ಕೆ ಒಂದೇ ಕುಟುಂಬದ ಮೂವರ ಆತ್ಮಹತ್ಯೆ ; ಆರೋಪಿ ಖಾನ್ ಬಂಧನ

ರೈಫಲ್ ಶೂಟಿಂಗ್ ತರಬೇತುದಾರನ ಕಿರುಕುಳಕ್ಕೆ ಒಂದೇ ಕುಟುಂಬದ ಮೂವರ ಆತ್ಮಹತ್ಯೆ ; ಆರೋಪಿ ಖಾನ್ ಬಂಧನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುಂಬೈನಲ್ಲಿ ಮರಾಠಿ ಪ್ರಶ್ನೆಗಳ ಭೀತಿ : ಆಟೋ, ಟ್ಯಾಕ್ಸಿಗಳ ಮುಷ್ಕರ.. ಸಂಕಷ್ಟಕ್ಕೆ ಸಿಲುಕಿದ ಪ್ರಯಾಣಿಕರು!

ಮುಂಬೈನಲ್ಲಿ ಮರಾಠಿ ಪ್ರಶ್ನೆಗಳ ಭೀತಿ : ಆಟೋ, ಟ್ಯಾಕ್ಸಿಗಳ ಮುಷ್ಕರ.. ಸಂಕಷ್ಟಕ್ಕೆ ಸಿಲುಕಿದ ಪ್ರಯಾಣಿಕರು!

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 29 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 29 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat