ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಮಾನವೀಯತೆ ಮೆರೆದ ಕಪಿಲ್ ದೇವ್ : ಇಮ್ರಾನ್‌ಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ನೀಡಲು ಆಗ್ರಹ!

August 25, 2026
Share on WhatsappShare on FacebookShare on Twitter

ಬೆಂಗಳೂರು : ಭಾರತ ಕ್ರಿಕೆಟ್ ತಂಡದ ದಿಗ್ಗಜ ಹಾಗೂ ವಿಶ್ವಕಪ್ ವಿಜೇತ ಮಾಜಿ ನಾಯಕ ಕಪಿಲ್ ದೇವ್ ಅವರು ಪಾಕಿಸ್ತಾನದ ಮಾಜಿ ಪ್ರಧಾನಿ, ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಪರ ಧ್ವನಿ ಎತ್ತಿದ್ದಾರೆ. ಪ್ರಸ್ತುತ ಜೈಲುವಾಸ ಅನುಭವಿಸುತ್ತಿರುವ ಇಮ್ರಾನ್ ಖಾನ್ ಅವರಿಗೆ ಅತ್ಯುತ್ತಮ ವೈದ್ಯಕೀಯ ನೆರವು ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇಮ್ರಾನ್ ಖಾನ್ ಅವರನ್ನು ಮಾನವೀಯತೆಯ ಆಧಾರದ ಮೇಲೆ ಮತ್ತು ಘನತೆಯಿಂದ ನಡೆಸಿಕೊಳ್ಳಬೇಕು ಎನ್ನುವುದು ದಿಗ್ಗಜ ಕ್ರಿಕೆಟಿಗ ಕಪಿಲ್ ದೇವ್ ಅವರ ಪ್ರಮುಖ ಕಾಳಜಿಯಾಗಿದೆ.

ದೆಹಲಿಯಲ್ಲಿ ನಡೆದ ಡಿಪಿ ವರ್ಲ್ಡ್ ಇಂಡಿಯಾ ಚಾಂಪಿಯನ್‌ಶಿಪ್ ಉದ್ಘಾಟನಾ ಸಮಾರಂಭದ ನೇಪಥ್ಯದಲ್ಲಿ ಮಾತನಾಡಿದ ಕಪಿಲ್ ದೇವ್ ಅವರು ಹಲವು ವಿಚಾರಗಳನ್ನು ಹಂಚಿಕೊಂಡರು. ಪಾಕಿಸ್ತಾನದ ಕಾನೂನು ಮತ್ತು ನಿಯಮಗಳು ಹೇಗಿವೆ ಎಂಬುದು ನಮಗೆ ತಿಳಿದಿಲ್ಲ, ಆದರೆ ಭ್ರಷ್ಟಾಚಾರ ಮತ್ತಿತರ ಆರೋಪಗಳ ಮೇಲೆ ಜೈಲಿನಲ್ಲಿರುವ ಕೈದಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಕನಿಷ್ಠ ಮಾನವೀಯತೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಇಮ್ರಾನ್ ಖಾನ್ ಕೇವಲ ಒಬ್ಬ ಸಾಮಾನ್ಯ ಕೈದಿಯಲ್ಲ, ಅವರು ದೇಶದ ಮಾಜಿ ಪ್ರಧಾನಿಯಾಗಿ ಹಾಗೂ ವಿಶ್ವದ ಶ್ರೇಷ್ಠ ಕ್ರಿಕೆಟಿಗನಾಗಿ ಸೇವೆ ಸಲ್ಲಿಸಿದವರು. ಹೀಗಾಗಿ ಅವರಿಗೆ ಗೌರವಯುತವಾದ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ಸಿಗಲೇಬೇಕು. ಇದಕ್ಕಾಗಿ ನಾವು ಯಾವುದೇ ಉತ್ತರವನ್ನು ನಿರೀಕ್ಷಿಸುತ್ತಿಲ್ಲ ಕೇವಲ ಕಳಕಳಿಯ ವಿನಂತಿ ಮಾಡುತ್ತಿದ್ದೇವೆ ಎಂದು ಕಪಿಲ್ ದೇವ್ ಸ್ಪಷ್ಟಪಡಿಸಿದ್ದಾರೆ.

ಹಳೆಯ ಸ್ನೇಹಿತನಿಗೆ ನನ್ನ ಬೆಂಬಲ

ಇಮ್ರಾನ್ ಖಾನ್ ಬಂಧನದ ನಂತರ ಪಾಕಿಸ್ತಾನದ ವಾಸಿಂ ಅಕ್ರಮ್ ಹಾಗೂ ವಕಾರ್ ಯೂನಿಸ್ ಹೊರತುಪಡಿಸಿ ಬೇರೆ ಯಾವುದೇ ಪ್ರಮುಖ ಕ್ರಿಕೆಟಿಗರು ಬಹಿರಂಗವಾಗಿ ಬೆಂಬಲ ವ್ಯಕ್ತಪಡಿಸಿಲ್ಲ. ಈ ಬಗ್ಗೆ ಮಾತನಾಡಿದ ಕಪಿಲ್ ದೇವ್, ಪಾಕಿಸ್ತಾನದ ಆಟಗಾರರನ್ನು ದೂರುವುದರಲ್ಲಿ ಅರ್ಥವಿಲ್ಲ. ಏಕೆಂದರೆ ಅವರು ಅದೇ ದೇಶದಲ್ಲಿ ವಾಸಿಸುತ್ತಿದ್ದಾರೆ ಮತ್ತು ಅಲ್ಲಿನ ಪರಿಸ್ಥಿತಿಗಳಿಗೆ ಅನುಗುಣವಾಗಿರಬೇಕಾಗುತ್ತದೆ ಎಂದರು. ಆದರೆ ಹೊರಗಿನಿಂದ ನಾವು ನಮ್ಮ ಹಳೆಯ ಸ್ನೇಹಿತನನ್ನು ಬೆಂಬಲಿಸುತ್ತೇವೆ. ನಾವು ಒಟ್ಟಿಗೆ ಆಡಿದ್ದೇವೆ ಹಾಗೂ ಅವರ ಕ್ರಿಕೆಟ್ ಕೌಶಲ್ಯವನ್ನು ನಾವು ಸದಾ ಗೌರವಿಸುತ್ತೇವೆ. ಹೀಗಾಗಿ ಅವರ ಕಷ್ಟದ ಸಮಯದಲ್ಲಿ ಬೆಂಬಲವಾಗಿ ನಿಲ್ಲುವುದು ನಮ್ಮ ಕರ್ತವ್ಯ ಎಂದು ಅಭಿಮಾನದಿಂದ ನುಡಿದರು.

22 ದಿಗ್ಗಜರಿಂದ ಪಾಕಿಸ್ತಾನ ಪ್ರಧಾನಿಗೆ ಪತ್ರ

ಇಮ್ರಾನ್ ಖಾನ್ ಅವರ ಆರೋಗ್ಯದ ಕುರಿತು ಕಳವಳ ವ್ಯಕ್ತಪಡಿಸಿದವರ ಪೈಕಿ ಕಪಿಲ್ ದೇವ್ ಒಬ್ಬರೇ ಅಲ್ಲ. ಭಾರತದ ಸುನೀಲ್ ಗವಾಸ್ಕರ್ ಅವರನ್ನೊಳಗೊಂಡಂತೆ ವಿಶ್ವ ಕ್ರಿಕೆಟ್‌ನ 22 ಮಂದಿ ಮಾಜಿ ನಾಯಕರು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರಿಗೆ ಕಳೆದ ಆರು ತಿಂಗಳಲ್ಲಿ ಎರಡನೇ ಬಾರಿ ಪತ್ರ ಬರೆದಿದ್ದಾರೆ. ಗ್ರೆಗ್ ಚಾಪೆಲ್, ಇಯಾನ್ ಚಾಪೆಲ್, ಅಲಾನ್ ಬಾರ್ಡರ್, ಕ್ಲೈವ್ ಲಾಯ್ಡ್, ಅರ್ಜುನ ರಣತುಂಗ, ಸ್ಟೀವ್ ವಾ ಅವರಂತಹ ಘಟಾನುಘಟಿಗಳು ಈ ಪತ್ರಕ್ಕೆ ಸಹಿ ಹಾಕಿದ್ದು, ಅಡಿಯಾಲಾ ಜೈಲಿನಲ್ಲಿರುವ ಇಮ್ರಾನ್ ಖಾನ್‌ಗೆ ಸೂಕ್ತ ವೈದ್ಯಕೀಯ ಸೌಲಭ್ಯ ಒದಗಿಸುವಂತೆ ಪಾಕಿಸ್ತಾನದ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಪಾಲಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಜೈಸ್ವಾಲ್-ಫರ್ನಾಂಡೊ ವಾಗ್ವಾದದ ಬಗೆಗೂ ಪ್ರತಿಕ್ರಿಯೆ

ಶ್ರೀಲಂಕಾ ವಿರುದ್ಧದ ಕೊಲಂಬೊ ಟೆಸ್ಟ್‌ನ ಮೊದಲ ದಿನದಾಟದಲ್ಲಿ ಭಾರತದ ಯಶಸ್ವಿ ಜೈಸ್ವಾಲ್ ಹಾಗೂ ಲಂಕಾದ ವೇಗಿ ಅಸಿತಾ ಫರ್ನಾಂಡೊ ನಡುವೆ ನಡೆದ ವಾಗ್ವಾದದ ಬಗ್ಗೆಯೂ ಕಪಿಲ್ ದೇವ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಆಟದ ಭರದಲ್ಲಿ ಇಂತಹ ಘಟನೆಗಳು ಸಾಮಾನ್ಯ, ಅದನ್ನು ಅಲ್ಲೇ ಬಿಟ್ಟು ಮುಂದೆ ಸಾಗಬೇಕು. ಪ್ರತಿಯೊಬ್ಬ ಆಟಗಾರನಿಗೂ ತನ್ನದೇ ಆದ ವ್ಯಕ್ತಿತ್ವ ಹಾಗೂ ಆಟದ ಶೈಲಿ ಇರುತ್ತದೆ. ಆದರೆ ಆಟಗಾರರು ಎಲ್ಲೇ ಮೀರದಂತೆ ನೋಡಿಕೊಳ್ಳುವ ಜವಾಬ್ದಾರಿ ಆಯಾ ಕ್ರಿಕೆಟ್ ಮಂಡಳಿಗಳ ಮೇಲಿದೆ ಎಂದು ಕಿವಿಮಾತು ಹೇಳಿದರು.

ಇದನ್ನೂ ಓದಿ : ಮುಂಬೈನಲ್ಲಿ ಮರಾಠಿ ಪ್ರಶ್ನೆಗಳ ಭೀತಿ : ಆಟೋ, ಟ್ಯಾಕ್ಸಿಗಳ ಮುಷ್ಕರ.. ಸಂಕಷ್ಟಕ್ಕೆ ಸಿಲುಕಿದ ಪ್ರಯಾಣಿಕರು!

Tags: Cricket LegendsCricket NewsHumanitarian Appealimran KhanImran Khan HealthIndia Pakistan Cricketkapil devKapil Dev StatementKarnataka News beatKNBMedical TreatmentPakistan News
SendShareTweet
Previous Post

ಮುಂಬೈನಲ್ಲಿ ಮರಾಠಿ ಪ್ರಶ್ನೆಗಳ ಭೀತಿ : ಆಟೋ, ಟ್ಯಾಕ್ಸಿಗಳ ಮುಷ್ಕರ.. ಸಂಕಷ್ಟಕ್ಕೆ ಸಿಲುಕಿದ ಪ್ರಯಾಣಿಕರು!

Next Post

ಇನ್ಫಿನಿಕ್ಸ್ ಹಾಟ್ 70 ಪ್ರೊ 5G ಭಾರತದಲ್ಲಿ ಬಿಡುಗಡೆಗೆ ಸಜ್ಜು : ಲಾಂಚ್ ಡೇಟ್‌, ಫೀಚರ್‌ಗಳ ಮಾಹಿತಿ ಇಲ್ಲಿದೆ!

Related Posts

ನೈಟ್‌ಕ್ಲಬ್ ವಿವಾದ : ವಿಚಾರಣೆ ಬೆನ್ನಲ್ಲೇ ಬ್ರೈಡನ್ ಕಾರ್ಸ್‌ಗೆ ಇಂಗ್ಲೆಂಡ್ ಟೆಸ್ಟ್ ತಂಡದಿಂದ ಕೋಕ್‌!
ಕ್ರೀಡೆ

ನೈಟ್‌ಕ್ಲಬ್ ವಿವಾದ : ವಿಚಾರಣೆ ಬೆನ್ನಲ್ಲೇ ಬ್ರೈಡನ್ ಕಾರ್ಸ್‌ಗೆ ಇಂಗ್ಲೆಂಡ್ ಟೆಸ್ಟ್ ತಂಡದಿಂದ ಕೋಕ್‌!

ಗಾಯದ ನಡುವೆಯೂ ಸಿಡಿದೆದ್ದ ಪಂತ್ : ಭರ್ಜರಿ ಸಿಕ್ಸರ್‌ಗೆ ಪುಡಿಯಾದ ಸ್ಟೇಡಿಯಂನ ಸೋಲಾರ್ ಪ್ಯಾನಲ್!
ಕ್ರೀಡೆ

ಗಾಯದ ನಡುವೆಯೂ ಸಿಡಿದೆದ್ದ ಪಂತ್ : ಭರ್ಜರಿ ಸಿಕ್ಸರ್‌ಗೆ ಪುಡಿಯಾದ ಸ್ಟೇಡಿಯಂನ ಸೋಲಾರ್ ಪ್ಯಾನಲ್!

ಜೈ ಜವಾನ್, ಜೈ ಕಿಸಾನ್ : ಶತಕದ ಸಂಭ್ರಮದ ಮೂಲಕ ಕುಟುಂಬದ ಬೇರುಗಳಿಗೆ ಗೌರವ ಸಲ್ಲಿಸಿದ ಜುರೆಲ್
ಕ್ರೀಡೆ

ಜೈ ಜವಾನ್, ಜೈ ಕಿಸಾನ್ : ಶತಕದ ಸಂಭ್ರಮದ ಮೂಲಕ ಕುಟುಂಬದ ಬೇರುಗಳಿಗೆ ಗೌರವ ಸಲ್ಲಿಸಿದ ಜುರೆಲ್

ಕೊಲಂಬೊ ಟೆಸ್ಟ್ : ಜುರೆಲ್ ಶತಕ ಹಾಗೂ ಪಂತ್ ಸಿಡಿಲಬ್ಬರದ ಬ್ಯಾಟಿಂಗ್.. ಭದ್ರ ಸ್ಥಿತಿಯಲ್ಲಿ ಟೀಮ್ ಇಂಡಿಯಾ
ಕ್ರೀಡೆ

ಕೊಲಂಬೊ ಟೆಸ್ಟ್ : ಜುರೆಲ್ ಶತಕ ಹಾಗೂ ಪಂತ್ ಸಿಡಿಲಬ್ಬರದ ಬ್ಯಾಟಿಂಗ್.. ಭದ್ರ ಸ್ಥಿತಿಯಲ್ಲಿ ಟೀಮ್ ಇಂಡಿಯಾ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ
ಕ್ರೀಡೆ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಗಡಿ ಮೀರಿದ ಕ್ರೀಡಾ ಬಾಂಧವ್ಯ : ಇಮ್ರಾನ್‌ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಪಾಕ್ ಪ್ರಧಾನಿಗೆ 21 ದಿಗ್ಗಜರ ಮನವಿ
ಕ್ರೀಡೆ

ಗಡಿ ಮೀರಿದ ಕ್ರೀಡಾ ಬಾಂಧವ್ಯ : ಇಮ್ರಾನ್‌ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಪಾಕ್ ಪ್ರಧಾನಿಗೆ 21 ದಿಗ್ಗಜರ ಮನವಿ

Next Post
ಇನ್ಫಿನಿಕ್ಸ್ ಹಾಟ್ 70 ಪ್ರೊ 5G ಭಾರತದಲ್ಲಿ ಬಿಡುಗಡೆಗೆ ಸಜ್ಜು : ಲಾಂಚ್ ಡೇಟ್‌, ಫೀಚರ್‌ಗಳ ಮಾಹಿತಿ ಇಲ್ಲಿದೆ!

ಇನ್ಫಿನಿಕ್ಸ್ ಹಾಟ್ 70 ಪ್ರೊ 5G ಭಾರತದಲ್ಲಿ ಬಿಡುಗಡೆಗೆ ಸಜ್ಜು : ಲಾಂಚ್ ಡೇಟ್‌, ಫೀಚರ್‌ಗಳ ಮಾಹಿತಿ ಇಲ್ಲಿದೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇನ್ಫಿನಿಕ್ಸ್ ಹಾಟ್ 70 ಪ್ರೊ 5G ಭಾರತದಲ್ಲಿ ಬಿಡುಗಡೆಗೆ ಸಜ್ಜು : ಲಾಂಚ್ ಡೇಟ್‌, ಫೀಚರ್‌ಗಳ ಮಾಹಿತಿ ಇಲ್ಲಿದೆ!

ಇನ್ಫಿನಿಕ್ಸ್ ಹಾಟ್ 70 ಪ್ರೊ 5G ಭಾರತದಲ್ಲಿ ಬಿಡುಗಡೆಗೆ ಸಜ್ಜು : ಲಾಂಚ್ ಡೇಟ್‌, ಫೀಚರ್‌ಗಳ ಮಾಹಿತಿ ಇಲ್ಲಿದೆ!

ಮಾನವೀಯತೆ ಮೆರೆದ ಕಪಿಲ್ ದೇವ್ : ಇಮ್ರಾನ್‌ಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ನೀಡಲು ಆಗ್ರಹ!

ಮಾನವೀಯತೆ ಮೆರೆದ ಕಪಿಲ್ ದೇವ್ : ಇಮ್ರಾನ್‌ಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ನೀಡಲು ಆಗ್ರಹ!

ಮುಂಬೈನಲ್ಲಿ ಮರಾಠಿ ಪ್ರಶ್ನೆಗಳ ಭೀತಿ : ಆಟೋ, ಟ್ಯಾಕ್ಸಿಗಳ ಮುಷ್ಕರ.. ಸಂಕಷ್ಟಕ್ಕೆ ಸಿಲುಕಿದ ಪ್ರಯಾಣಿಕರು!

ಮುಂಬೈನಲ್ಲಿ ಮರಾಠಿ ಪ್ರಶ್ನೆಗಳ ಭೀತಿ : ಆಟೋ, ಟ್ಯಾಕ್ಸಿಗಳ ಮುಷ್ಕರ.. ಸಂಕಷ್ಟಕ್ಕೆ ಸಿಲುಕಿದ ಪ್ರಯಾಣಿಕರು!

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 29 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 29 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇನ್ಫಿನಿಕ್ಸ್ ಹಾಟ್ 70 ಪ್ರೊ 5G ಭಾರತದಲ್ಲಿ ಬಿಡುಗಡೆಗೆ ಸಜ್ಜು : ಲಾಂಚ್ ಡೇಟ್‌, ಫೀಚರ್‌ಗಳ ಮಾಹಿತಿ ಇಲ್ಲಿದೆ!

ಇನ್ಫಿನಿಕ್ಸ್ ಹಾಟ್ 70 ಪ್ರೊ 5G ಭಾರತದಲ್ಲಿ ಬಿಡುಗಡೆಗೆ ಸಜ್ಜು : ಲಾಂಚ್ ಡೇಟ್‌, ಫೀಚರ್‌ಗಳ ಮಾಹಿತಿ ಇಲ್ಲಿದೆ!

ಮಾನವೀಯತೆ ಮೆರೆದ ಕಪಿಲ್ ದೇವ್ : ಇಮ್ರಾನ್‌ಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ನೀಡಲು ಆಗ್ರಹ!

ಮಾನವೀಯತೆ ಮೆರೆದ ಕಪಿಲ್ ದೇವ್ : ಇಮ್ರಾನ್‌ಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ನೀಡಲು ಆಗ್ರಹ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat