ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ RDPR ಇಲಾಖೆಯಲ್ಲಿ 65 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

August 27, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎನ್ನುವವರಿಗೆ ಸಿಹಿ ಸುದ್ದಿ ದೊರೆತಿದೆ. ರಾಜ್ಯ ಸರ್ಕಾರದ, ರಾಯಚೂರಿನಲ್ಲಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ (RDPR Karnataka Recruitment 2026) ಖಾಲಿ ಇರುವ 65 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಟ್ಯಾಕ್ಸ್ ಕಲೆಕ್ಟರ್ ಸೇರಿ ಹಲವು ಹುದ್ದೆಗಳ ಭರ್ತಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿಯ ಕುರಿತು ಹೆಚ್ಚಿನ ವಿವರ ಈ ಕೆಳಗಿನಂತಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ಹುದ್ದೆಯ ಹೆಸರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR)
ಹುದ್ದೆಗಳ ಸಂಖ್ಯೆ: 65
ಉದ್ಯೋಗ ಸ್ಥಳ: ರಾಯಚೂರು
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 3
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್

31 ‍ಟ್ಯಾಕ್ಸ್ ಕಲೆಕ್ಟರ್ ಹಾಗೂ 34 ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಸ್ನಾತಕೋತ್ತರ ಪಿಯುಸಿ ಕೋರ್ಸ್ ಮುಗಿಸಿರಬೇಕು. ಕನಿಷ್ಠ 18 ವರ್ಷದಿಂದ ಗರಿಷ್ಠ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ ಸಮುದಾಯದವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಜನರಲ್ ಕೆಟಗರಿಯವರಿಗೆ 500 ರೂಪಾಯಿ ಹಾಗೂ ಒಬಿಸಿಯವರಿಗೆ 300 ರೂಪಾಯಿ ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿ, ಮಾಜಿ ಸೈನಿಕರಿಗೆ 200 ರೂ. ಇದ್ದರೆ, ವಿಶೇಷ ಚೇತನರಿಗೆ 100 ರೂ. ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸಲು ಬಯಸುವವರು rdpr.karnataka.gov.in ಗೆ ಭೇಟಿ ನೀಡಬೇಕು. ಆನ್ ಲೈನ್ ಮೂಲಕ ಅರ್ಜಿ ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು. ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು.

ಇದನ್ನೂ ಓದಿ : DPL ಹಗರಣ : ದೇವ್ ಚೌಧರಿ ಆಯ್ಕೆ ವಿವಾದದ ಬೆನ್ನಲ್ಲೇ ಲೀಗ್ ನಿಯಮಗಳ ಮರುಪರಿಶೀಲನೆಗೆ ಮುಂದಾದ DDCA!

Tags: 65 VacanciesGovernment Jobs 2026Karnataka Government JobsKarnataka JobsKarnataka News beatKarnataka RecruitmentKNBLatest Government JobsPUC JobsPUC Pass JobsRDPR DepartmentRDPR Recruitment
SendShareTweet
Previous Post

DPL ಹಗರಣ : ದೇವ್ ಚೌಧರಿ ಆಯ್ಕೆ ವಿವಾದದ ಬೆನ್ನಲ್ಲೇ ಲೀಗ್ ನಿಯಮಗಳ ಮರುಪರಿಶೀಲನೆಗೆ ಮುಂದಾದ DDCA!

Next Post

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?

Related Posts

ಬೆಂಗಳೂರಿನ DRDO ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ DRDO ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : 67 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : 67 ಸಾವಿರ ರೂ. ಸ್ಯಾಲರಿ

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 29 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 29 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕಟ್ಟಡ ಕಾರ್ಮಿಕರ ಮಕ್ಕಳ ಓದಿಗೆ 75 ಸಾವಿರ ರೂ. ಸಹಾಯಧನ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಟ್ಟಡ ಕಾರ್ಮಿಕರ ಮಕ್ಕಳ ಓದಿಗೆ 75 ಸಾವಿರ ರೂ. ಸಹಾಯಧನ : ಕೂಡಲೇ ಅರ್ಜಿ ಸಲ್ಲಿಸಿ

ಸರ್ಕಾರಿ ಬ್ಯಾಂಕ್‌ಗಳಲ್ಲಿ 11,403 ಕ್ಲರ್ಕ್  ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರಿ ಬ್ಯಾಂಕ್‌ಗಳಲ್ಲಿ 11,403 ಕ್ಲರ್ಕ್ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

Next Post
ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?

ರಾಜ್ಯ ಸರ್ಕಾರದ RDPR ಇಲಾಖೆಯಲ್ಲಿ 65 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

ರಾಜ್ಯ ಸರ್ಕಾರದ RDPR ಇಲಾಖೆಯಲ್ಲಿ 65 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

DPL ಹಗರಣ : ದೇವ್ ಚೌಧರಿ ಆಯ್ಕೆ ವಿವಾದದ ಬೆನ್ನಲ್ಲೇ ಲೀಗ್ ನಿಯಮಗಳ ಮರುಪರಿಶೀಲನೆಗೆ ಮುಂದಾದ DDCA!

DPL ಹಗರಣ : ದೇವ್ ಚೌಧರಿ ಆಯ್ಕೆ ವಿವಾದದ ಬೆನ್ನಲ್ಲೇ ಲೀಗ್ ನಿಯಮಗಳ ಮರುಪರಿಶೀಲನೆಗೆ ಮುಂದಾದ DDCA!

‘ಪೋರ್ಟಬಲ್ ಕಂಪ್ಯೂಟರ್’ ಪರಿಚಯಿಸಿದ ‘ಪರ್ಪ್ಲೆಕ್ಸಿಟಿ’ : ಎಡ್ಜ್‌ ಡಿವೈಸ್‌ಗಳಿಗೆ ಕ್ಲೌಡ್‌ ಮಾದರಿಯ AI ಏಜೆಂಟ್ ಸಾಮರ್ಥ್ಯ!

‘ಪೋರ್ಟಬಲ್ ಕಂಪ್ಯೂಟರ್’ ಪರಿಚಯಿಸಿದ ‘ಪರ್ಪ್ಲೆಕ್ಸಿಟಿ’ : ಎಡ್ಜ್‌ ಡಿವೈಸ್‌ಗಳಿಗೆ ಕ್ಲೌಡ್‌ ಮಾದರಿಯ AI ಏಜೆಂಟ್ ಸಾಮರ್ಥ್ಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?

ರಾಜ್ಯ ಸರ್ಕಾರದ RDPR ಇಲಾಖೆಯಲ್ಲಿ 65 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

ರಾಜ್ಯ ಸರ್ಕಾರದ RDPR ಇಲಾಖೆಯಲ್ಲಿ 65 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat