ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ನೇಪಾಳದ ಜಲಪ್ರಳಯಕ್ಕೆ ಭೂಕಂಪ, ‘ಸಿರ್ಕ್’ ನೀರ್ಗಲ್ಲು ಕುಸಿತವೇ ಕಾರಣ.. ಇಸ್ರೋ ಕೃತಕ ಉಪಗ್ರಹಗಳ ವರದಿ

August 27, 2026
Share on WhatsappShare on FacebookShare on Twitter

ಕಠ್ಮಂಡು : ನೇಪಾಳದ ರಸುವಾ ಪ್ರದೇಶದಲ್ಲಿ ಬುಧವಾರ ಸಂಭವಿಸಿದ ವಿನಾಶಕಾರಿ ಹಠಾತ್ ಜಲಪ್ರಳಯಕ್ಕೆ 4.9 ತೀವ್ರತೆಯ ಭೂಕಂಪನ ಹಾಗೂ ಅದರಿಂದ ಉಂಟಾದ ‘ಸಿರ್ಕ್’ (Cirque) ಮಾದರಿಯ ನೀರ್ಗಲ್ಲು (ಗ್ಲೇಸಿಯರ್) ಕುಸಿತವೇ ಮುಖ್ಯ ಕಾರಣ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಅಂಗಸಂಸ್ಥೆಯಾದ ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್ (ಎನ್‌ಆರ್‌ಎಸ್‌ಸಿ) ಹೇಳಿದೆ.

ಬಾಹ್ಯಾಕಾಶ ಉಪಗ್ರಹಗಳ ಆಧಾರಿತ ಪ್ರಾಥಮಿಕ ವಿಶ್ಲೇಷಣೆಯಿಂದ ಈ ಮಾಹಿತಿ ಬಹಿರಂಗವಾಗಿದ್ದು, ಹಿಮಾಲಯದ ಕಡಿದಾದ ಕಣಿವೆಯಲ್ಲಿ ನೈಸರ್ಗಿಕ ವಿಕೋಪಗಳು ಹೇಗೆ ಒಂದಕ್ಕೊಂದು ಸರಪಳಿಯಂತೆ ದುರಂತಕ್ಕೆ ಕಾರಣವಾದವು ಎಂಬುದನ್ನು ಇಸ್ರೋ ವಿಜ್ಞಾನಿಗಳು ಪತ್ತೆಹಚ್ಚಿದ್ದಾರೆ.
ಹಿಮಾಲಯ ಪ್ರದೇಶದ 10 ಕಿಲೋಮೀಟರ್ ಆಳದಲ್ಲಿ ಬುಧವಾರ ಬೆಳಗ್ಗೆ 8.22ಕ್ಕೆ 4.9 ತೀವ್ರತೆಯ ಭೂಕಂಪನ ದಾಖಲಾಗಿತ್ತು.

ಟಿಬೆಟ್‌ನ ಎತ್ತರದ ಪರ್ವತಗಳಲ್ಲಿ ರೂಪುಗೊಳ್ಳುವ ‘ಸಿರ್ಕ್ ಗ್ಲೇಸಿಯರ್'(ಸಿರ್ಕ್ ನೀರ್ಗಲ್ಲು) ಈ ಚಲನೆಯಿಂದ ತೀವ್ರವಾಗಿ ಅಸ್ಥಿರಗೊಂಡು ಬೃಹತ್ ಪ್ರಮಾಣದಲ್ಲಿ ಕುಸಿದಿದೆ. ಹೀಗೆ ಕುಸಿದ ಹಿಮ ಮತ್ತು ಬಂಡೆಗಳ ರಾಶಿಯು ಪರ್ವತದ ಕೆಳಗಿನ ನದಿ ಹರಿವಿಗೆ ಹಠಾತ್ತಾಗಿ ತಡೆಯೊಡ್ಡಿದವು. ತಡೆಗೋಡೆಯಂತೆ ನಿಂತಿದ್ದ ಈ ಹಿಮಬಂಡೆಯ ಕಟ್ಟೆ ದಿಢೀರನೆ ಒಡೆದು ಹೋದಾಗ ಶೇಖರಗೊಂಡಿದ್ದ ಅಪಾರ ಪ್ರಮಾಣದ ನೀರು, ಕೆಸರು ಹಾಗೂ ಕಲ್ಲುಗಳು ರಭಸವಾಗಿ ತ್ರಿಶೂಲಿ ನದಿಗೆ ನುಗ್ಗಿ ಭೀಕರ ಪ್ರವಾಹ ಸೃಷ್ಟಿಯಾಯಿತು ಎಂದು ಸೆಂಟರ್ ಫಾರ್ ಸಿಸ್ಮೋಲಜಿ ಹೇಳಿದೆ.

ಇಸ್ರೋ, ವಿದೇಶಿ ಉಪಗ್ರಹಗಳ ನೆರವಿನಿಂದ ನಕ್ಷೆ ತಯಾರಿಕೆ

ಎನ್‌ಆರ್‌ಎಸ್‌ಸಿಯ ವಿಜ್ಞಾನಿಗಳು ಯುರೋಪಿಯನ್ ಸೆಂಟಿನೆಲ್-2 ಉಪಗ್ರಹ ಆಗಸ್ಟ್ 24 ರಂದು ತೆಗೆದಿದ್ದ ಚಿತ್ರಗಳನ್ನು ಹಾಗೂ ಭಾರತದ ರಿಸೋರ್ಸ್‌ಸ್ಯಾಟ್-2ಎ (Resourcesat 2A) ಆಗಸ್ಟ್ 26 ರಂದು ಸೆರೆಹಿಡಿದ ಚಿತ್ರಗಳನ್ನು ಹೋಲಿಸಿ ಪ್ರವಾಹದ ತೀವ್ರತೆಯನ್ನು ವಿಶ್ಲೇಷಿಸಿದ್ದಾರೆ. ಪ್ರವಾಹಕ್ಕೂ ಮುನ್ನ ಮತ್ತು ನಂತರದ ಪರಿಸ್ಥಿತಿಯನ್ನು ಉಪಗ್ರಹ ನಕ್ಷೆಗಳ ಮೂಲಕ ಅಧ್ಯಯನ ನಡೆಸಲಾಗಿದ್ದು, ನದಿ ತೀರದಲ್ಲಾದ ಭೌಗೋಳಿಕ ಬದಲಾವಣೆಗಳು ಮತ್ತು ಹಾನಿಗೊಳಗಾದ ಪ್ರದೇಶಗಳನ್ನು ನಿಖರವಾಗಿ ಗುರುತಿಸಲಾಗಿದೆ. ನೆಲದ ಮಟ್ಟದಲ್ಲಿ ರಕ್ಷಣಾ ಪಡೆಗಳಿಗೆ ತಲುಪಲು ಸಾಧ್ಯವಾಗದ ದುರ್ಗಮ ಹಾದಿಗಳಲ್ಲಿ ಈ ಬಾಹ್ಯಾಕಾಶ ತಂತ್ರಜ್ಞಾನವು ಕಾರ್ಯಾಚರಣೆಗೆ ಮಹತ್ವದ ಮಾಹಿತಿ ಒದಗಿಸಿದೆ.

ಭಾರತಕ್ಕೆ ಪ್ರವಾಹದ ಭೀತಿ ಇಲ್ಲ

ಈ ಭೀಕರ ಜಲಪ್ರಳಯದ ಮೂಲ ಸ್ಥಳವು ಭಾರತದ ಗಡಿಯಿಂದ ಸುಮಾರು 200 ಕಿಲೋಮೀಟರ್‌ಗಿಂತಲೂ ಹೆಚ್ಚು ದೂರದಲ್ಲಿದೆ. ಹಾಗಾಗಿ ಈ ದುರಂತದ ಗಂಭೀರ ಪರಿಣಾಮಗಳು ನೇಪಾಳ ಮತ್ತು ಟಿಬೆಟ್‌ನ ನದಿ ಕಣಿವೆ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿದ್ದು, ಭಾರತದ ಗಡಿ ಪ್ರದೇಶಗಳಿಗೆ ಇದರಿಂದ ತಕ್ಷಣದ ಅಪಾಯವಿಲ್ಲ ಎಂದು ತಜ್ಞರು ಅಂದಾಜಿಸಿದ್ದಾರೆ. ರಕ್ಷಣಾ ಪಡೆಗಳು ಕಾರ್ಯಾಚರಣೆಯನ್ನು ಮುಂದುವರಿಸಿದ್ದು, ದ್ವಿತೀಯ ಹಂತದ ಅಪಾಯಗಳನ್ನು ತಡೆಯಲು ಉಪಗ್ರಹಗಳ ಮೂಲಕ ನದಿ ಹರಿವಿನ ಮೇಲೆ ನಿರಂತರ ನಿಗಾ ಇಡಲಾಗಿದೆ.

ಇದನ್ನೂ ಓದಿ : ಬಜಾಜ್ ಆಟೋ ಭರ್ಜರಿ ಕಾರ್ಯಾಚರಣೆ : 6 ಹೊಸ ಮೋಟಾರ್‌ ಸೈಕಲ್‌ಗಳ ಬಿಡುಗಡೆಗೆ ಸಿದ್ಧತೆ

Tags: Climate changeFlood CauseGlacial Lake Outburst FloodGlacier CollapseGLOFISRO Satellite ReportKarnataka News beatKNBNatural DisasterNepal DisasterNepal EarthquakeNepal FloodsSatellite Imagery
SendShareTweet
Previous Post

ಬಜಾಜ್ ಆಟೋ ಭರ್ಜರಿ ಕಾರ್ಯಾಚರಣೆ : 6 ಹೊಸ ಮೋಟಾರ್‌ಸೈಕಲ್‌ಗಳ ಬಿಡುಗಡೆಗೆ ಸಿದ್ಧತೆ

Next Post

ಗ್ರಾಹಕರಿಗೆ ಬಿಗ್ ಶಾಕ್: ಸಕ್ಕರೆ ದರ ಭಾರಿ ಏರಿಕೆ.. ಆನ್‌ಲೈನ್-ಆಫ್‌ಲೈನ್ ಸ್ಟೋರ್‌ಗಳಲ್ಲಿ ಸಕ್ಕರೆ ಖರೀದಿಗೆ ಮಿತಿ!

Related Posts

ನೇಪಾಳ ಜಲಪ್ರಳಯ : ಸಾವಿನ ಸಂಖ್ಯೆ 175ಕ್ಕೇರಿಕೆ, 300 ಭಾರತೀಯರು ಸೇರಿ 1,500ಕ್ಕೂ ಹೆಚ್ಚು ಮಂದಿ ನಾಪತ್ತೆ!
ವಿದೇಶ

ನೇಪಾಳ ಜಲಪ್ರಳಯ : ಸಾವಿನ ಸಂಖ್ಯೆ 175ಕ್ಕೇರಿಕೆ, 300 ಭಾರತೀಯರು ಸೇರಿ 1,500ಕ್ಕೂ ಹೆಚ್ಚು ಮಂದಿ ನಾಪತ್ತೆ!

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ
ವಿದೇಶ

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ

ಟ್ರಂಪ್ ಸುಂಕಕ್ಕೆ ಕೆರಳಿದ ಕೆನಡಾ : ‘ಇದು ನಮ್ಮ ಮೇಲಾದ ಆಕ್ರಮಣ.. ಯುದ್ಧಕ್ಕೆ ನಾವು ಸಿದ್ಧ’ ಎಂದ ಪ್ರಧಾನಿ ಕಾರ್ನಿ!
ವಿದೇಶ

ಟ್ರಂಪ್ ಸುಂಕಕ್ಕೆ ಕೆರಳಿದ ಕೆನಡಾ : ‘ಇದು ನಮ್ಮ ಮೇಲಾದ ಆಕ್ರಮಣ.. ಯುದ್ಧಕ್ಕೆ ನಾವು ಸಿದ್ಧ’ ಎಂದ ಪ್ರಧಾನಿ ಕಾರ್ನಿ!

ಒಡಿಶಾ ಕರಾವಳಿಯಲ್ಲಿ ಪನಾಮಾ ಸರಕು ಹಡಗು ಮುಳುಗಡೆ : 22 ವಿದೇಶಿ ಸಿಬ್ಬಂದಿ ನಾಪತ್ತೆ, ಇಬ್ಬರ ರಕ್ಷಣೆ!
ವಿದೇಶ

ಒಡಿಶಾ ಕರಾವಳಿಯಲ್ಲಿ ಪನಾಮಾ ಸರಕು ಹಡಗು ಮುಳುಗಡೆ : 22 ವಿದೇಶಿ ಸಿಬ್ಬಂದಿ ನಾಪತ್ತೆ, ಇಬ್ಬರ ರಕ್ಷಣೆ!

ಅಮೆರಿಕದಲ್ಲಿ ಭಾರತೀಯನ ಭೀಕರ ಹತ್ಯೆ : 19 ವರ್ಷದ ಮಗಳ ಕಣ್ಣೆದುರೇ ಗುಂಡಿಕ್ಕಿ ಕೊಲೆ!
ವಿದೇಶ

ಅಮೆರಿಕದಲ್ಲಿ ಭಾರತೀಯನ ಭೀಕರ ಹತ್ಯೆ : 19 ವರ್ಷದ ಮಗಳ ಕಣ್ಣೆದುರೇ ಗುಂಡಿಕ್ಕಿ ಕೊಲೆ!

‘ಇದು ಅನ್ಯಾಯ’ ಎಂದು ಹೇಳಿ ಟ್ರಂಪ್ ಜೊತೆಗಿನ ವ್ಯಾಪಾರ ಮಾತುಕತೆ ಅಮಾನತುಗೊಳಿಸಿದ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ
ವಿದೇಶ

‘ಇದು ಅನ್ಯಾಯ’ ಎಂದು ಹೇಳಿ ಟ್ರಂಪ್ ಜೊತೆಗಿನ ವ್ಯಾಪಾರ ಮಾತುಕತೆ ಅಮಾನತುಗೊಳಿಸಿದ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

Next Post
ಗ್ರಾಹಕರಿಗೆ ಬಿಗ್ ಶಾಕ್: ಸಕ್ಕರೆ ದರ ಭಾರಿ ಏರಿಕೆ.. ಆನ್‌ಲೈನ್-ಆಫ್‌ಲೈನ್ ಸ್ಟೋರ್‌ಗಳಲ್ಲಿ ಸಕ್ಕರೆ ಖರೀದಿಗೆ ಮಿತಿ!

ಗ್ರಾಹಕರಿಗೆ ಬಿಗ್ ಶಾಕ್: ಸಕ್ಕರೆ ದರ ಭಾರಿ ಏರಿಕೆ.. ಆನ್‌ಲೈನ್-ಆಫ್‌ಲೈನ್ ಸ್ಟೋರ್‌ಗಳಲ್ಲಿ ಸಕ್ಕರೆ ಖರೀದಿಗೆ ಮಿತಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೆಹಲಿಯಲ್ಲಿ 21 ವರ್ಷದ ಮಾಡೆಲ್ ಮನೆಗೆ ನುಗ್ಗಿ ಚಾಕು ಇರಿದು ಕೊಂದ ಜಿಮ್ ಟ್ರೇನರ್!

ದೆಹಲಿಯಲ್ಲಿ 21 ವರ್ಷದ ಮಾಡೆಲ್ ಮನೆಗೆ ನುಗ್ಗಿ ಚಾಕು ಇರಿದು ಕೊಂದ ಜಿಮ್ ಟ್ರೇನರ್!

ಗ್ರಾಹಕರಿಗೆ ಬಿಗ್ ಶಾಕ್: ಸಕ್ಕರೆ ದರ ಭಾರಿ ಏರಿಕೆ.. ಆನ್‌ಲೈನ್-ಆಫ್‌ಲೈನ್ ಸ್ಟೋರ್‌ಗಳಲ್ಲಿ ಸಕ್ಕರೆ ಖರೀದಿಗೆ ಮಿತಿ!

ಗ್ರಾಹಕರಿಗೆ ಬಿಗ್ ಶಾಕ್: ಸಕ್ಕರೆ ದರ ಭಾರಿ ಏರಿಕೆ.. ಆನ್‌ಲೈನ್-ಆಫ್‌ಲೈನ್ ಸ್ಟೋರ್‌ಗಳಲ್ಲಿ ಸಕ್ಕರೆ ಖರೀದಿಗೆ ಮಿತಿ!

ನೇಪಾಳದ ಜಲಪ್ರಳಯಕ್ಕೆ ಭೂಕಂಪ, ‘ಸಿರ್ಕ್’ ನೀರ್ಗಲ್ಲು ಕುಸಿತವೇ ಕಾರಣ.. ಇಸ್ರೋ ಕೃತಕ ಉಪಗ್ರಹಗಳ ವರದಿ

ನೇಪಾಳದ ಜಲಪ್ರಳಯಕ್ಕೆ ಭೂಕಂಪ, ‘ಸಿರ್ಕ್’ ನೀರ್ಗಲ್ಲು ಕುಸಿತವೇ ಕಾರಣ.. ಇಸ್ರೋ ಕೃತಕ ಉಪಗ್ರಹಗಳ ವರದಿ

ಬಜಾಜ್ ಆಟೋ ಭರ್ಜರಿ ಕಾರ್ಯಾಚರಣೆ : 6 ಹೊಸ ಮೋಟಾರ್‌ಸೈಕಲ್‌ಗಳ ಬಿಡುಗಡೆಗೆ ಸಿದ್ಧತೆ

ಬಜಾಜ್ ಆಟೋ ಭರ್ಜರಿ ಕಾರ್ಯಾಚರಣೆ : 6 ಹೊಸ ಮೋಟಾರ್‌ಸೈಕಲ್‌ಗಳ ಬಿಡುಗಡೆಗೆ ಸಿದ್ಧತೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೆಹಲಿಯಲ್ಲಿ 21 ವರ್ಷದ ಮಾಡೆಲ್ ಮನೆಗೆ ನುಗ್ಗಿ ಚಾಕು ಇರಿದು ಕೊಂದ ಜಿಮ್ ಟ್ರೇನರ್!

ದೆಹಲಿಯಲ್ಲಿ 21 ವರ್ಷದ ಮಾಡೆಲ್ ಮನೆಗೆ ನುಗ್ಗಿ ಚಾಕು ಇರಿದು ಕೊಂದ ಜಿಮ್ ಟ್ರೇನರ್!

ಗ್ರಾಹಕರಿಗೆ ಬಿಗ್ ಶಾಕ್: ಸಕ್ಕರೆ ದರ ಭಾರಿ ಏರಿಕೆ.. ಆನ್‌ಲೈನ್-ಆಫ್‌ಲೈನ್ ಸ್ಟೋರ್‌ಗಳಲ್ಲಿ ಸಕ್ಕರೆ ಖರೀದಿಗೆ ಮಿತಿ!

ಗ್ರಾಹಕರಿಗೆ ಬಿಗ್ ಶಾಕ್: ಸಕ್ಕರೆ ದರ ಭಾರಿ ಏರಿಕೆ.. ಆನ್‌ಲೈನ್-ಆಫ್‌ಲೈನ್ ಸ್ಟೋರ್‌ಗಳಲ್ಲಿ ಸಕ್ಕರೆ ಖರೀದಿಗೆ ಮಿತಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat