ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆರೋಗ್ಯ ಇಲಾಖೆಯಲ್ಲಿ 1,505 ಹುದ್ದೆಗಳ ನೇಮಕಾತಿ : ನರ್ಸಿಂಗ್ ಮುಗಿಸಿದವರಿಗೆ ಒಳ್ಳೆಯ ಚಾನ್ಸ್

August 28, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯ ಸರ್ಕಾರದ ಉದ್ಯೋಗ ಪಡೆಯಬೇಕು, ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಸುವರ್ಣಾವಕಾಶ ದೊರೆತಿದೆ. ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ (Karnataka Health Dept Recruitment 2026) ಖಾಲಿ ಇರುವ 1,505 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಹುದ್ದೆ ಹೆಸರು: ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿ ಇತ್ಯಾದಿ
ಒಟ್ಟು ಹುದ್ದೆ: 1,505
ಉದ್ಯೋಗ ಸ್ಥಳ: ರಾಜ್ಯಾದ್ಯಂತ

1,205 ಮಹಿಳಾ ಪ್ರಾಥಮಿಕ ಆರೋಗ್ಯ ಸಂರಕ್ಷಾಧಿಕಾರಿಗಳು ಹಾಗೂ 300 ಹೆಲ್ತ್ ಇನ್ಸ್ ಪೆಕ್ಟಿಂಗ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಯಾವುದೇ ಮಂಡಳಿಗಳಲ್ಲಿ ಬಿಎಸ್ಸಿ ನರ್ಸಿಂಗ್ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಲಿಖಿತ ಪರೀಕ್ಷೆ ಹಾಗೂ ಪ್ರಾಯೋಗಿಕ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪರೀಕ್ಷೆ ನಡೆಸಲಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 76 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ https://cetonline.karnataka.gov.in/kea/ ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆ ಓದಿಕೊಂಡ ಬಳಿಕ ಆನ್ ಲೈನ್ ಮೂಲಕ ಅರ್ಜಿ ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ : ಕಾಲೇಜು ಸುತ್ತಮುತ್ತ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿ ಬಂಧನ

Tags: 1505 Vacanciesgovernment jobsGovernment Nursing JobsHealth Department JobsHealth Department RecruitmentHealthcare JobsKarnataka News beatKNBLatest Job NotificationsNursing JobsNursing Jobs in KarnatakaNursing Recruitment
SendShareTweet
Previous Post

ಕಾಲೇಜು ಸುತ್ತಮುತ್ತ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿ ಬಂಧನ

Next Post

ಬೆಂಗಳೂರಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು ; ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಬಂಧನ!

Related Posts

ವಿದ್ಯಾರ್ಥಿನಿಯರಿಗೆ ವರ್ಷಕ್ಕೆ 60 ಸಾವಿರ ರೂ. ಸ್ಕಾಲರ್ ಶಿಪ್ : ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿದ್ಯಾರ್ಥಿನಿಯರಿಗೆ ವರ್ಷಕ್ಕೆ 60 ಸಾವಿರ ರೂ. ಸ್ಕಾಲರ್ ಶಿಪ್ : ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಬೆಂಗಳೂರಿನಲ್ಲಿರುವ ISRO ದಲ್ಲಿ ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ : 2.08 ಲಕ್ಷ ರೂ. ಸ್ಯಾಲರಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ ISRO ದಲ್ಲಿ ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ : 2.08 ಲಕ್ಷ ರೂ. ಸ್ಯಾಲರಿ!

ಯುಜಿಸಿ ನೆಟ್ ಡಿಸೆಂಬರ್ ಪರೀಕ್ಷೆಗೆ ಅರ್ಹರಿಂದ ಅರ್ಜಿ ಆಹ್ವಾನ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಯುಜಿಸಿ ನೆಟ್ ಡಿಸೆಂಬರ್ ಪರೀಕ್ಷೆಗೆ ಅರ್ಹರಿಂದ ಅರ್ಜಿ ಆಹ್ವಾನ!

ತುಕಾರಾಂ ಮುಂಡೆ ನೇತೃತ್ವದ ತನಿಖಾ ಸಮಿತಿ ರಚನೆ : 10 ದಿನಗಳ ಎಂಪಿಎಸ್‍ಸಿ ಅಭ್ಯರ್ಥಿಗಳ ಹೋರಾಟ ಅಂತ್ಯ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ತುಕಾರಾಂ ಮುಂಡೆ ನೇತೃತ್ವದ ತನಿಖಾ ಸಮಿತಿ ರಚನೆ : 10 ದಿನಗಳ ಎಂಪಿಎಸ್‍ಸಿ ಅಭ್ಯರ್ಥಿಗಳ ಹೋರಾಟ ಅಂತ್ಯ

ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರ ನೇಮಕಾತಿ: 46 ಸಾವಿರ ರೂ. ಸಂಬಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರ ನೇಮಕಾತಿ: 46 ಸಾವಿರ ರೂ. ಸಂಬಳ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಲ್ಲಿ ಭರ್ಜರಿ 3,548 ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಲ್ಲಿ ಭರ್ಜರಿ 3,548 ಹುದ್ದೆಗಳ ನೇಮಕಾತಿ

Next Post
ಬೆಂಗಳೂರಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು ; ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಬಂಧನ!

ಬೆಂಗಳೂರಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು ; ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಬಂಧನ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಟೀಮ್ ಇಂಡಿಯಾಗೆ ಆಘಾತ: ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಗಾಯಗೊಂಡ ಸಾಯಿ ಸುದರ್ಶನ್

ಟೀಮ್ ಇಂಡಿಯಾಗೆ ಆಘಾತ: ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಗಾಯಗೊಂಡ ಸಾಯಿ ಸುದರ್ಶನ್

ನಮನ್ ಧೀರ್ : ಟೀಮ್ ಇಂಡಿಯಾದ ಭವಿಷ್ಯದ ಹೊಸ ‘ತ್ರೀ-ಡೈಮೆನ್ಷನಲ್’ ಆಟಗಾರನ ಉದಯ!

ನಮನ್ ಧೀರ್ : ಟೀಮ್ ಇಂಡಿಯಾದ ಭವಿಷ್ಯದ ಹೊಸ ‘ತ್ರೀ-ಡೈಮೆನ್ಷನಲ್’ ಆಟಗಾರನ ಉದಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat