ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?

August 29, 2026
Share on WhatsappShare on FacebookShare on Twitter

ಬೆಂಗಳೂರು : ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ನೀಡಿದ ಬಳಿಕ ಬಿಜೆಪಿ ಘೋಷಿಸಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಮುಂದುವರಿಸಬೇಕೋ ಅಥವಾ ಕೈಬಿಡಬೇಕೋ ಎಂಬ ಬಗ್ಗೆ ಪಕ್ಷದೊಳಗೇ ದ್ವಂದ್ವ ಶುರುವಾಗಿದೆ. ನಾಗೇಂದ್ರ ರಾಜೀನಾಮೆಯೇ ಹೋರಾಟದ ಪ್ರಮುಖ ಬೇಡಿಕೆಯಾಗಿದ್ದರಿಂದ, ಬೇಡಿಕೆ ಈಡೇರಿದ ಬಳಿಕವೂ ಪಾದಯಾತ್ರೆ ನಡೆಸುವ ಅಗತ್ಯವಿದೆಯೇ ಎಂಬ ಪ್ರಶ್ನೆ ಇದೀಗ ಬಿಜೆಪಿ ನಾಯಕರ ಮುಂದಿದೆ.

ಸೆಪ್ಟೆಂಬರ್ 1ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ನಡೆಸಲು ಬಿಜೆಪಿ ಸಿದ್ಧತೆ ನಡೆಸಿತ್ತು. ವಾಲ್ಮೀಕಿ ನಿಗಮದ ಅಕ್ರಮ ಹಾಗೂ ನಾಗೇಂದ್ರ ರಾಜೀನಾಮೆ ಪ್ರಮುಖ ಅಜೆಂಡಾವಾಗಿದ್ದರೂ, ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡುವ ಉದ್ದೇಶವೂ ಪಾದಯಾತ್ರೆಯ ಹಿಂದಿದೆ.

ರೈತರ ಸಮಸ್ಯೆ, ನಿರುದ್ಯೋಗ, ಮೀಸಲಾತಿ, ನೇಮಕಾತಿ ಅಕ್ರಮ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಹೋರಾಟ ನಡೆಸಲು ಬಿಜೆಪಿ ಯೋಜನೆ ರೂಪಿಸಿತ್ತು. ಹೀಗಾಗಿ ನಾಗೇಂದ್ರ ರಾಜೀನಾಮೆ ನೀಡಿದರೂ ಹೋರಾಟ ಇನ್ನೂ ಮುಗಿದಿಲ್ಲ ಎಂಬ ಸಂದೇಶದೊಂದಿಗೆ ಪಾದಯಾತ್ರೆ ಮುಂದುವರಿಸಬೇಕು ಎಂಬುದು ವಿಜಯೇಂದ್ರ ಬಣದ ಪಟ್ಟು ಎನ್ನಲಾಗಿದೆ.

ಆದರೆ, ಪಕ್ಷದ ಕೆಲವು ಹಿರಿಯ ನಾಯಕರು ಪಾದಯಾತ್ರೆ ನಿರ್ಧಾರವನ್ನು ಮರುಪರಿಶೀಲಿಸುವಂತೆ ಒತ್ತಾಯಿಸುತ್ತಿದ್ದಾರೆ. ನಾಗೇಂದ್ರ ರಾಜೀನಾಮೆ ಪ್ರಮುಖ ಬೇಡಿಕೆಯಾಗಿತ್ತು. ಇದೀಗ ಅವರು ರಾಜೀನಾಮೆ ನೀಡಿದ ಬಳಿಕ ಬಳ್ಳಾರಿ ಪಾದಯಾತ್ರೆ ಏಕೆ? ಎಂಬ ಪ್ರಶ್ನೆಯನ್ನು ಹಿರಿಯ ನಾಯಕ ವಿ. ಸೋಮಣ್ಣ ಎತ್ತಿದ್ದಾರೆ. ಸದ್ಯ ಬಳ್ಳಾರಿ ಪಾದಯಾತ್ರೆಯ ಅವಶ್ಯಕತೆ ಇಲ್ಲ ಎಂಬ ಅಭಿಪ್ರಾಯವನ್ನೂ ಅವರು ವ್ಯಕ್ತಪಡಿಸಿದ್ದಾರೆ.

ಇದರಿಂದ ಬಿಜೆಪಿ ಒಳಗೇ ‘ಬಳ್ಳಾರಿ ಚಲೋ’ ಮುಂದುವರಿಕೆ ಕುರಿತು ಭಿನ್ನಾಭಿಪ್ರಾಯ ಮೂಡಿದೆ. ಪಾದಯಾತ್ರೆ ಮುಂದುವರಿಸಿದರೆ ಬೇಡಿಕೆ ಈಡೇರಿದ ಬಳಿಕವೂ ಹೋರಾಟ ಯಾಕೆ ಎಂಬ ಪ್ರಶ್ನೆ ಎದುರಾಗಲಿದೆ. ಮತ್ತೊಂದೆಡೆ, ಹೋರಾಟ ಕೈಬಿಟ್ಟರೆ ನಾಗೇಂದ್ರ ರಾಜೀನಾಮೆಯೊಂದಿಗೇ ಬಿಜೆಪಿ ಅಭಿಯಾನ ಅಂತ್ಯವಾಯಿತು ಎಂಬ ಸಂದೇಶ ಹೋಗುವ ಸಾಧ್ಯತೆಯಿದೆ.

ಒಂದು ವಿಕೆಟ್ ಬಿದ್ದಿದೆ, ಆದರೆ ಹೋರಾಟ ಇನ್ನೂ ಮುಗಿದಿಲ್ಲ ಎಂಬ ಸಂದೇಶ ನೀಡುವ ಉದ್ದೇಶದಿಂದ ಪಾದಯಾತ್ರೆ ಮುಂದುವರಿಸಲು ಒಂದು ಬಣ ಪಟ್ಟು ಹಿಡಿದಿದೆ. ಜೊತೆಗೆ ಉತ್ತರ ಕರ್ನಾಟಕದಲ್ಲಿ ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ರಾಜಕೀಯ ಲೆಕ್ಕಾಚಾರವೂ ಪಾದಯಾತ್ರೆಯ ಹಿಂದಿದೆ. ಮುಂದುವರಿಸಬೇಕಾ..? ಕೈಬಿಡಬೇಕಾ..? ನಾಗೇಂದ್ರ ರಾಜೀನಾಮೆ ಬಳಿಕ ‘ಬಳ್ಳಾರಿ ಚಲೋ’ ಪಾದಯಾತ್ರೆ ಬಿಜೆಪಿ ನಾಯಕರಿಗೆ ಹೊಸ ಸವಾಲಾಗಿ ಪರಿಣಮಿಸಿದೆ.

ಇದನ್ನೂ ಓದಿ : ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

Tags: B Nagendra ResignationBallari ChaloBallari PoliticsBJP KarnatakaBJP PadyatraBJP ProtestKarnataka NewsKarnataka News beatKarnataka Political Newskarnataka politicsKNBPolitical Updates
SendShareTweet
Previous Post

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

Next Post

ಜಪಾನ್‌ನ ಕಳಪೆ ವ್ಯವಸ್ಥೆಗೆ BCCI ಗರಂ : ಏಷ್ಯನ್ ಗೇಮ್ಸ್‌ನಿಂದ ಸ್ಟಾರ್ ಆಟಗಾರರು, ಸೂರ್ಯವಂಶಿ ಔಟ್?

Related Posts

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!
ಬೆಂಗಳೂರು

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ
ಉಡುಪಿ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!
ಉಡುಪಿ

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!

ಸಂಡೂರಲ್ಲಿ 1,096 ಎಕರೆ ಮೀಸಲು ಅರಣ್ಯ ಭೂಮಿ ಕಬಳಿಕೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬಳ್ಳಾರಿ

ಸಂಡೂರಲ್ಲಿ 1,096 ಎಕರೆ ಮೀಸಲು ಅರಣ್ಯ ಭೂಮಿ ಕಬಳಿಕೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಬೆಂಗಳೂರಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು ; ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಬಂಧನ!
ಬೆಂಗಳೂರು

ಬೆಂಗಳೂರಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು ; ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಬಂಧನ!

Next Post
ಜಪಾನ್‌ನ ಕಳಪೆ ವ್ಯವಸ್ಥೆಗೆ BCCI ಗರಂ : ಏಷ್ಯನ್ ಗೇಮ್ಸ್‌ನಿಂದ ಸ್ಟಾರ್ ಆಟಗಾರರು, ಸೂರ್ಯವಂಶಿ ಔಟ್?

ಜಪಾನ್‌ನ ಕಳಪೆ ವ್ಯವಸ್ಥೆಗೆ BCCI ಗರಂ : ಏಷ್ಯನ್ ಗೇಮ್ಸ್‌ನಿಂದ ಸ್ಟಾರ್ ಆಟಗಾರರು, ಸೂರ್ಯವಂಶಿ ಔಟ್?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!

WBBLಗೆ ಅನಯ ಬಾಂಗರ್ ಆಯ್ಕೆ : ಕ್ರಿಕೆಟ್ ಆಸ್ಟ್ರೇಲಿಯಾ ನಿರ್ಧಾರ “ಅಸಂಬದ್ಧ” ಎಂದ ಮರಿಜಾನ್ನೆ ಕಾಪ್

WBBLಗೆ ಅನಯ ಬಾಂಗರ್ ಆಯ್ಕೆ : ಕ್ರಿಕೆಟ್ ಆಸ್ಟ್ರೇಲಿಯಾ ನಿರ್ಧಾರ “ಅಸಂಬದ್ಧ” ಎಂದ ಮರಿಜಾನ್ನೆ ಕಾಪ್

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!

WBBLಗೆ ಅನಯ ಬಾಂಗರ್ ಆಯ್ಕೆ : ಕ್ರಿಕೆಟ್ ಆಸ್ಟ್ರೇಲಿಯಾ ನಿರ್ಧಾರ “ಅಸಂಬದ್ಧ” ಎಂದ ಮರಿಜಾನ್ನೆ ಕಾಪ್

WBBLಗೆ ಅನಯ ಬಾಂಗರ್ ಆಯ್ಕೆ : ಕ್ರಿಕೆಟ್ ಆಸ್ಟ್ರೇಲಿಯಾ ನಿರ್ಧಾರ “ಅಸಂಬದ್ಧ” ಎಂದ ಮರಿಜಾನ್ನೆ ಕಾಪ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat