ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಅಂಚೆ ಕಚೇರಿಯಲ್ಲಿ 5 ಲಕ್ಷ ರೂ. ಹೂಡಿಕೆ ಮಾಡಿದ್ರೆ 2.24 ಲಕ್ಷ ಬಡ್ಡಿ ಲಾಭ : ಹೇಗೆ ಅಂತೀರಾ?

August 29, 2026
Share on WhatsappShare on FacebookShare on Twitter

ಬೆಂಗಳೂರು : ದೇಶದಲ್ಲಿ ಸುರಕ್ಷಿತ ಹೂಡಿಕೆಗಳಿಗೆ ಅಂಚೆ ಕಚೇರಿಯ ಯೋಜನೆಗಳು ಭಾರಿ ಖ್ಯಾತಿ ಗಳಿಸಿವೆ. ಅದರಲ್ಲೂ, ದೇಶದ ಅಂಚೆ ಕಚೇರಿಯ ಟೈಮ್ ಡೆಪಾಸಿಟ್ (TD) ಯೋಜನೆಯು ಕಡಿಮೆ ಅಪಾಯದೊಂದಿಗೆ ಸುರಕ್ಷಿತ ಹಾಗೂ ಖಚಿತ ಆದಾಯವನ್ನು ಬಯಸುವ ಹೂಡಿಕೆದಾರರಿಗೆ ಅತ್ಯುತ್ತಮ ಸರ್ಕಾರಿ ಬೆಂಬಲಿತ ಯೋಜನೆಯಾಗಿದೆ. ಇದರಲ್ಲಿ 1, 2, 3 ಮತ್ತು 5 ವರ್ಷಗಳ ಅವಧಿಯ ಠೇವಣಿಗಳ ಮೇಲೆ ವಿವಿಧ ಬಡ್ಡಿ ದರಗಳನ್ನು ನೀಡಲಾಗುತ್ತದೆ. ಇದು ರಾಷ್ಟ್ರೀಕೃತ ಬ್ಯಾಂಕ್ ಗಳ ಎಫ್ ಡಿಗಿಂತ ಜಾಸ್ತಿ ಎಂಬುದು ಗಮನಾರ್ಹ.

ನಿಮ್ಮ ಬಳಿ 5 ಲಕ್ಷ ರೂಪಾಯಿ ಇದ್ದು, ಅದನ್ನು ಹೂಡಿಕೆ ಮಾಡಲು ಬಯಸುತ್ತಿದ್ದರೆ, ಪೋಸ್ಟ್ ಆಫೀಸಿನ ಟಿಡಿ ಸುರಕ್ಷಿತವಾಗಿದೆ. ಹಾಗಾದರೆ, 5 ಲಕ್ಷ ರೂಪಾಯಿಯನ್ನು ಹೂಡಿಕೆ ಮಾಡಿದರೆ ಎಷ್ಟು ಬಡ್ಡಿ ಲಭಿಸುತ್ತದೆ? ಒಂದರಿಂದ ಐದು ವರ್ಷಗಳಿಗೆ ಹೂಡಿಕೆ ಮಾಡಿದರೆ ಎಷ್ಟು ಲಾಭವಾಗುತ್ತದೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

• 1 ವರ್ಷದ ಠೇವಣಿ: ಶೇ. 6.9ರ ಬಡ್ಡಿ ದರ ಲಭ್ಯವಿದ್ದು, 5 ಲಕ್ಷ ರೂ. ಹೂಡಿಕೆಗೆ ಸುಮಾರು 35,403 ರೂ. ಬಡ್ಡಿ ಲಭಿಸುತ್ತದೆ. ಅಲ್ಲಿಗೆ ಒಟ್ಟು ಮೊತ್ತವು ಅಂದಾಜು 5,35,403 ರೂ. ಆಗುತ್ತದೆ.
• 2 ವರ್ಷದ ಠೇವಣಿ: ಶೇ. 7ರ ಬಡ್ಡಿ ದರವಿರುತ್ತದೆ. 5 ಲಕ್ಷ ರೂ. ಹೂಡಿಕೆ ಮಾಡಿದರೆ ಸುಮಾರು 74,441 ರೂ. ಬಡ್ಡಿ ದೊರೆತು, ಒಟ್ಟು 5,74,441 ರೂ. ಸಿಗುತ್ತದೆ.
• 3 ವರ್ಷದ ಠೇವಣಿ: ಇದರ ಬಡ್ಡಿ ದರವು ಶೇ. 7 ಅಥವಾ ಶೇ. 7.1ರಷ್ಟಿದ್ದು, 5 ಲಕ್ಷ ರೂ. ಹೂಡಿಕೆಗೆ ಸುಮಾರು 1.17 ಲಕ್ಷ ರೂ. ವರೆಗೆ ಬಡ್ಡಿ ಗಳಿಸಬಹುದು.
• 5 ವರ್ಷದ ಠೇವಣಿ: ಅತ್ಯಧಿಕವಾಗಿ ಶೇ. 7.5ರ ಬಡ್ಡಿ ದರ ನೀಡಲಾಗುತ್ತದೆ. ಇದರಲ್ಲಿ 5 ಲಕ್ಷ ರೂ. ಹೂಡಿಕೆ ಮಾಡಿದರೆ 5 ವರ್ಷಗಳಲ್ಲಿ ಅಂದಾಜು 2,24,974 ರೂ. ಬಡ್ಡಿ ದೊರೆಯುತ್ತದೆ. ಇದರ ಒಟ್ಟು ಮೆಚ್ಯೂರಿಟಿ ಮೊತ್ತವು ಸರಿಸುಮಾರು 7,24,974 ರೂ. ತಲುಪುತ್ತದೆ.

ಯೋಜನೆಯ ವಿಶೇಷತೆಗಳು:

• ಕನಿಷ್ಠ 1,000 ರೂ.ಗಳಿಂದ ಹೂಡಿಕೆ ಆರಂಭಿಸಬಹುದು. ಹೂಡಿಕೆಗೆ ಗರಿಷ್ಠ ಮಿತಿಯಿಲ್ಲ.
• 5 ವರ್ಷದ ಪೋಸ್ಟ್ ಆಫೀಸ್ ಟೈಮ್ ಡೆಪಾಸಿಟ್ ಹೂಡಿಕೆಯು ಹಳೆಯ ಆದಾಯ ತೆರಿಗೆ ಪದ್ಧತಿಯಡಿ ಸೆಕ್ಷನ್ 80ಸಿ ಅಡಿಯಲ್ಲಿ ತೆರಿಗೆ ವಿನಾಯಿತಿಗೆ ಅರ್ಹವಾಗಿದೆ.
• ಸುರಕ್ಷಿತ ಹೂಡಿಕೆಯನ್ನು ಬಯಸುವವರಿಗೆ ಈ ಯೋಜನೆ ಅತ್ಯಂತ ಲಾಭದಾಯಕವಾಗಿದೆ.

ಗಮನಿಸಿ :

ಪೋಸ್ಟ್ ಆಫೀಸ್ ಟೈಮ್ ಡೆಪಾಸಿಟ್ ಹೂಡಿಕೆ ಬಗ್ಗೆ ಮಾಹಿತಿ ನೀಡುವ ದೃಷ್ಟಿಯಿಂದ ಮಾತ್ರ ಲೇಖನವನ್ನು ಪ್ರಕಟಿಸಲಾಗಿದೆ. ಹೂಡಿಕೆಗೆ ನಾವು ಶಿಫಾರಸು ಮಾಡುತ್ತಿಲ್ಲ. ಮಾಹಿತಿ ನೀಡುವುದಷ್ಟೇ ನಮ್ಮ ಉದ್ದೇಶ.

ಇದನ್ನೂ ಓದಿ : ಬ್ರೆಜಿಲ್ ಮಾರುಕಟ್ಟೆಗೆ ಲಗ್ಗೆ ಇಟ್ಟ ರೆನಾಲ್ಟ್ ಕ್ವಿಡ್ ಫೇಸ್‌ಲಿಫ್ಟ್ : ಹೊಸ ವಿನ್ಯಾಸ, ಆಕರ್ಷಕ ಫೀಚರ್ಸ್‌ಗಳ ಅನಾವರಣ!

Tags: Automotive NewsBrazil Car MarketCar FaceliftKarnataka News beatKNBKwid FeaturesKwid New DesignNew Car LaunchNew Renault KwidRenault BrazilRenault CarsRenault HatchbackRenault KwidRenault Kwid 2026Renault Kwid BrazilRenault Kwid FaceliftRenault Kwid Features
SendShareTweet
Previous Post

ಬ್ರೆಜಿಲ್ ಮಾರುಕಟ್ಟೆಗೆ ಲಗ್ಗೆ ಇಟ್ಟ ರೆನಾಲ್ಟ್ ಕ್ವಿಡ್ ಫೇಸ್‌ಲಿಫ್ಟ್ : ಹೊಸ ವಿನ್ಯಾಸ, ಆಕರ್ಷಕ ಫೀಚರ್ಸ್‌ಗಳ ಅನಾವರಣ!

Next Post

ನೇಪಾಳ ಜಲಪ್ರಳಯ : ಟಿ-ಶರ್ಟ್ ಬೀಸಿ ಹೆಲಿಕಾಪ್ಟರ್ ಗಮನ ಸೆಳೆದು, ಕೊನೆಗೂ ಪಾರಾದ ಬಾಲಕ

Related Posts

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್
ದೇಶ

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

2 ತಿಂಗಳ ಹೋರಾಟದ ಬಳಿಕ ಖ್ಯಾತ ಇನ್‌ಫ್ಲುಯೆನ್ಸರ್ ಸಾವು : ಅಪಹರಿಸಿ, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು!
ದೇಶ

2 ತಿಂಗಳ ಹೋರಾಟದ ಬಳಿಕ ಖ್ಯಾತ ಇನ್‌ಫ್ಲುಯೆನ್ಸರ್ ಸಾವು : ಅಪಹರಿಸಿ, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು!

ಒಳಮೀಸಲಾತಿ ಬೆಂಕಿ : ಚಿರಾಗ್ ಪಾಸ್ವಾನ್-ಜಿತನ್ ರಾಮ್ ಮಾಂಝಿ ನಡುವೆ ವಾಕ್ಸಮರ.. ರಾಜೀನಾಮೆಗೆ ಪಟ್ಟು!
ದೇಶ

ಒಳಮೀಸಲಾತಿ ಬೆಂಕಿ : ಚಿರಾಗ್ ಪಾಸ್ವಾನ್-ಜಿತನ್ ರಾಮ್ ಮಾಂಝಿ ನಡುವೆ ವಾಕ್ಸಮರ.. ರಾಜೀನಾಮೆಗೆ ಪಟ್ಟು!

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್
ವಿದೇಶ

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್

ಕಚೇರಿಗೆ ಅಲೆಯೋ ಅಗತ್ಯವಿಲ್ಲ ; EPFO ಹೊಸ ಪೋರ್ಟಲ್ ನಲ್ಲೇ ಸಿಗಲಿವೆ 8 ಸೇವೆಗಳು!
ದೇಶ

ಕಚೇರಿಗೆ ಅಲೆಯೋ ಅಗತ್ಯವಿಲ್ಲ ; EPFO ಹೊಸ ಪೋರ್ಟಲ್ ನಲ್ಲೇ ಸಿಗಲಿವೆ 8 ಸೇವೆಗಳು!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!
ದೇಶ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

Next Post
ನೇಪಾಳ ಜಲಪ್ರಳಯ : ಟಿ-ಶರ್ಟ್ ಬೀಸಿ ಹೆಲಿಕಾಪ್ಟರ್ ಗಮನ ಸೆಳೆದು, ಕೊನೆಗೂ ಪಾರಾದ ಬಾಲಕ

ನೇಪಾಳ ಜಲಪ್ರಳಯ : ಟಿ-ಶರ್ಟ್ ಬೀಸಿ ಹೆಲಿಕಾಪ್ಟರ್ ಗಮನ ಸೆಳೆದು, ಕೊನೆಗೂ ಪಾರಾದ ಬಾಲಕ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat