ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್

August 30, 2026
Share on WhatsappShare on FacebookShare on Twitter

ನ್ಯೂಯಾರ್ಕ್ : ಅಮೆರಿಕ ಪ್ರವಾಸದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರು ಹಿಂದುತ್ವದ ನೈಜ ತತ್ವ ಹಾಗೂ ಧಾರ್ಮಿಕ ಸೌಹಾರ್ದತೆಯ ಕುರಿತು ನ್ಯೂಯಾರ್ಕ್‌ನಲ್ಲಿ ನಡೆಸಿದ ಬಹುಧರ್ಮೀಯ ಸಂವಾದ ಮತ್ತು ಭಾರತೀಯ ಸಮುದಾಯದ ಕಾರ್ಯಕ್ರಮಗಳಲ್ಲಿ ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ.

ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ನಡೆದ ವಿಶ್ವ ಏಕತಾ ಆಚರಣೆ (ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಮ್ಮನ್ನು ಸತತವಾಗಿ ಕೇಳಲಾಗುವ “ಮುಸ್ಲಿಮರ ಕಥೆಯೇನು?” ಎಂಬ ಪ್ರಶ್ನೆಗೆ ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ ಆರ್‌ಎಸ್‌ಎಸ್ ವ್ಯಾಖ್ಯಾನಿಸುವ ಹಿಂದುತ್ವದ ಅರ್ಥವನ್ನು ಸ್ಪಷ್ಟಪಡಿಸಿದ್ದಾರೆ. “ಭಾರತದಲ್ಲಿ ಮುಸ್ಲಿಮರೇ ಇರಬಾರದು ಎಂದು ಭಾವಿಸುವ ಯಾವುದೇ ಹಿಂದೂ, ಆ ಕ್ಷಣವೇ ಹಿಂದೂ ಆಗಿ ಉಳಿಯುವುದಿಲ್ಲ” ಎಂದು ಪ್ರತಿಪಾದಿಸಿದ್ದಾರೆ.

ಹಿಂದೆ ನಡೆದ ಘಟನೆಯೊಂದನ್ನು ಸ್ಮರಿಸಿದ ಅವರು, “ಕಾರ್ಯಕ್ರಮವೊಂದರಲ್ಲಿ ಮುಸ್ಲಿಂ ಸಹೋದರರು ನನ್ನ ಬಳಿ ಬಂದು, ‘ನೀವು ಹಿಂದೂ ರಾಷ್ಟ್ರ ಎಂದು ಹೇಳುತ್ತೀರಿ, ಹಾಗಾದರೆ ಮುಸ್ಲಿಮರಾದ ನಮ್ಮ ಗತಿಯೇನು? ನಮ್ಮನ್ನು ದೇಶದಿಂದ ಹೊರಹಾಕುತ್ತೀರಾ?’ ಎಂದು ಕೇಳಿದ್ದರು. ಅದಕ್ಕೆ ನಾನು ‘ಖಂಡಿತ ಇಲ್ಲ, ಅದು ಹಿಂದುತ್ವವಲ್ಲ’ ಎಂದು ಉತ್ತರಿಸಿದ್ದೆ” ಎಂದರು. ಎಲ್ಲಾ ಮಾರ್ಗಗಳೂ ಒಂದೇ ಗುರಿಯನ್ನು ತಲುಪುತ್ತವೆ ಮತ್ತು ಪ್ರತಿಯೊಬ್ಬ ಮಾನವನೂ ಗೌರವಕ್ಕೆ ಅರ್ಹ ಎಂಬ ತತ್ವದಲ್ಲಿ ನಂಬಿಕೆ ಇಡುವುದು ಹಿಂದುತ್ವದ ಮೂಲ. ಹೀಗಾಗಿ ಭಾರತದಲ್ಲಿ ಮುಸ್ಲಿಮರು ಇರಬಾರದು ಎಂದು ಯಾವ ವ್ಯಕ್ತಿ ಹೇಳುತ್ತಾನೋ, ಆತ ಹಿಂದೂ ಅಲ್ಲ ಎಂದು ಭಾಗವತ್ ವಿವರಣೆ ನೀಡಿದ್ದಾರೆ.

1996ರ ದುರಂತದ ಬಗ್ಗೆ ಸ್ಮರಣೆ

ಆರ್‌ಎಸ್‌ಎಸ್ ಸ್ವಯಂಸೇವಕರು ಭೇದಭಾವವಿಲ್ಲದೆ ಸೇವೆ ಸಲ್ಲಿಸುತ್ತಾರೆ ಎಂಬುದಕ್ಕೆ 1996ರಲ್ಲಿ ಹರ್ಯಾಣದ ದಾದ್ರಿಯಲ್ಲಿ ಸಂಭವಿಸಿದ ಸೌದಿ ಅರೇಬಿಯನ್ ಹಾಗೂ ಕಝಕಿಸ್ತಾನ್ ವಿಮಾನಗಳ ಭೀಕರ ಮುಖಾಮುಖಿ ಡಿಕ್ಕಿಯ ಘಟನೆಯನ್ನು ಭಾಗವತ್ ನೆನಪಿಸಿಕೊಂಡರು. “ಆ ದುರಂತ ನಡೆದಾಗ ಘಟನಾ ಸ್ಥಳಕ್ಕೆ ಮೊದಲು ತಲುಪಿ ಗಾಯಾಳುಗಳನ್ನು ಹಾಗೂ ಮೃತರ ಶವಗಳನ್ನು ಹೊರತೆಗೆದು ಅಂತಿಮ ಸಂಸ್ಕಾರಕ್ಕೆ ನೆರವಾದವರು ನಮ್ಮ ಸ್ವಯಂಸೇವಕರು. ಆ ವಿಮಾನದಲ್ಲಿದ್ದ ಹೆಚ್ಚಿನ ಪ್ರಯಾಣಿಕರು ಮುಸ್ಲಿಮರಾಗಿದ್ದರು. ಆದರೆ ನಮ್ಮ ಸ್ವಯಂಸೇವಕರು ಅವರೆಲ್ಲ ಮುಸ್ಲಿಮರು ಎಂದು ಯೋಚಿಸಲೇ ಇಲ್ಲ” ಎಂದು ಹೇಳಿದರು.

ಈ ರೀತಿಯ ಸೇವಾ ಕಾರ್ಯಗಳು ರಾಜಕೀಯ ಲಾಭಕ್ಕಾಗಿ ಅಥವಾ ಪ್ರಚಾರಕ್ಕಾಗಿ ಅಲ್ಲ ಎಂದ ಭಾಗವತ್, “ನಾವು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಕೆಲಸ ಮಾಡುತ್ತೇವೆ. ನಾವು ಕೇವಲ ನೀಡಲು ಬಯಸುತ್ತೇವೆಯೇ ಹೊರತು ಪ್ರತಿಯಾಗಿ ಏನನ್ನೂ ಬಯಸುವುದಿಲ್ಲ,” ಎಂದು ಸ್ಪಷ್ಟಪಡಿಸಿದರು.

ಕರ್ಮಭೂಮಿಗೆ ನಿಷ್ಠೆ, ವೈವಿಧ್ಯತೆಯಲ್ಲಿ ಏಕತೆ

ಅಮೆರಿಕದಲ್ಲಿರುವ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಭಾಗವತ್, ಅವರು ವಾಸಿಸುತ್ತಿರುವ ದೇಶಕ್ಕೆ ನಿಷ್ಠೆಯಿಂದಿರಲು ಕರೆ ನೀಡಿದರು. “ನೀವು ಅಮೆರಿಕದಲ್ಲಿದ್ದೀರಿ, ಇಲ್ಲಿಯೇ ದುಡಿಯುತ್ತಿದ್ದೀರಿ. ಹೀಗಾಗಿ ನೀವು ಅಮೆರಿಕಕ್ಕೆ ಪ್ರಾಮಾಣಿಕರಾಗಿರಬೇಕು ಮತ್ತು ನಿಮ್ಮ ಕರ್ಮಭೂಮಿಯ ಕರ್ತವ್ಯಗಳನ್ನು ಪೂರ್ಣಗೊಳಿಸಬೇಕು.

ಆ ಬಳಿಕ ನಿಮಗೇನಾದರೂ ಜನ್ಮಭೂಮಿಯಾದ ಭಾರತಕ್ಕೆ ಕೊಡುಗೆ ನೀಡುವ ಇಚ್ಛೆಯಿದ್ದರೆ ಅದನ್ನು ಮಾಡಬಹುದು,” ಎಂದು ಕಿವಿಮಾತು ಹೇಳಿದರು. ಅಮೆರಿಕದಲ್ಲಿ ‘ಬಹುತ್ವ’ (Pluralism) ಪ್ರಮುಖ ಚರ್ಚೆಯ ವಿಷಯವಾಗಿದ್ದರೆ, ಭಾರತದಲ್ಲಿ ‘ವೈವಿಧ್ಯತೆಯಲ್ಲಿ ಏಕತೆ’ ಮೂಲ ಮಂತ್ರವಾಗಿದೆ. ಭಾರತೀಯರಿಗೆ ಈ ವೈವಿಧ್ಯತೆ ಮತ್ತು ಏಕತೆ ಎಂಬುದು ಅವರ ರಕ್ತದಲ್ಲೇ (ಡಿಎನ್‌ಎ) ಹಾಸು ಹೊಕ್ಕಾಗಿದೆ ಎಂದು ಅಭಿಪ್ರಾಯಪಟ್ಟರು.

ಭೌತಿಕ ಸುಖ ಶಾಶ್ವತವಲ್ಲ

ಮಾನವನ ಆಧ್ಯಾತ್ಮಿಕ ಚಿಂತನೆಯ ಅಗತ್ಯತೆಯನ್ನು ಒತ್ತಿಹೇಳಿದ ಅವರು, ಭೌತಿಕ ಸುಖದಿಂದ ಶಾಶ್ವತ ತೃಪ್ತಿ ಸಿಗಲು ಸಾಧ್ಯವಿಲ್ಲ ಎಂದರು. ಇದಕ್ಕೆ ಡೋನಟ್ ಉದಾಹರಣೆ ನೀಡಿದ ಅವರು, “ಆರಂಭದಲ್ಲಿ ಅತ್ಯಂತ ರುಚಿಕರವಾಗಿ ಕಾಣುವ ಡೋನಟ್, ಒಂದಷ್ಟು ತಿಂದ ನಂತರ ಬೇಸರ ತರಿಸುತ್ತದೆ. ಆದರೆ ಸ್ವಲ್ಪ ಸಮಯದ ನಂತರ ಮತ್ತೆ ಬೇಕೆನಿಸುತ್ತದೆ.

ಇಲ್ಲಿ ವಸ್ತುವಿನಲ್ಲಿ ಬದಲಾವಣೆಯಿಲ್ಲ, ನಮ್ಮ ಮನಸ್ಥಿತಿಯಲ್ಲಿ ಬದಲಾವಣೆಯಾಗಿದೆ. ಆದ್ದರಿಂದ ಸರಿಯಾದ ದಾರಿಯಲ್ಲಿ ಆಲೋಚಿಸಿದಾಗ ಮಾತ್ರ ದೇವರ ಸಾಮೀಪ್ಯ ದೊರೆಯುತ್ತದೆ,” ಎಂದರು. ಇದಲ್ಲದೆ, ಒಬ್ಬ ವ್ಯಕ್ತಿಯ ಯಶಸ್ಸನ್ನು ಆತ ಎಷ್ಟು ಸಂಪಾದಿಸುತ್ತಾನೆ ಎಂಬುದಕ್ಕಿಂತ, ಸಮಾಜಕ್ಕೆ ಎಷ್ಟು ಮರಳಿ ನೀಡುತ್ತಾನೆ ಎಂಬುದರ ಮೇಲೆ ಅಳೆಯಲಾಗುತ್ತದೆ ಎಂದು ತಿಳಿಸಿದರು. ಭಾರತೀಯ ತತ್ತ್ವಶಾಸ್ತ್ರವು ಹಣ ಅಥವಾ ಯಶಸ್ಸನ್ನು ನಿರಾಕರಿಸುವುದಿಲ್ಲ; ಧರ್ಮ ಮತ್ತು ಮೋಕ್ಷದ ಜೊತೆಗೆ ಅರ್ಥ ಹಾಗೂ ಕಾಮಗಳಿಗೂ ಪ್ರಾಮುಖ್ಯತೆ ನೀಡಿದೆ ಎಂದು ಅವರು ವಿವರಿಸಿದರು.

ಇದನ್ನೂ ಓದಿ : ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : 2.25 ಲಕ್ಷ ರೂ. ಸ್ಯಾಲರಿ

Tags: Hindu Muslim RelationsHindu Muslim UnityIndia MuslimsIndian PoliticsKarnataka NewsKarnataka News beatKNBMohan bhagwatMohan Bhagwat StatementNational NewsReligious Harmony IndiaRSS chiefRSS Statement
SendShareTweet
Previous Post

ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : 2.25 ಲಕ್ಷ ರೂ. ಸ್ಯಾಲರಿ

Next Post

ಟಿ20 ನಾಯಕತ್ವದಿಂದ ಕೆಳಗಿಳಿಸಿದ ಬಗ್ಗೆ ಮೌನ ಮುರಿದ ಸೂರ್ಯಕುಮಾರ್ ಯಾದವ್

Related Posts

2 ತಿಂಗಳ ಹೋರಾಟದ ಬಳಿಕ ಖ್ಯಾತ ಇನ್‌ಫ್ಲುಯೆನ್ಸರ್ ಸಾವು : ಅಪಹರಿಸಿ, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು!
ದೇಶ

2 ತಿಂಗಳ ಹೋರಾಟದ ಬಳಿಕ ಖ್ಯಾತ ಇನ್‌ಫ್ಲುಯೆನ್ಸರ್ ಸಾವು : ಅಪಹರಿಸಿ, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು!

ಒಳಮೀಸಲಾತಿ ಬೆಂಕಿ : ಚಿರಾಗ್ ಪಾಸ್ವಾನ್-ಜಿತನ್ ರಾಮ್ ಮಾಂಝಿ ನಡುವೆ ವಾಕ್ಸಮರ.. ರಾಜೀನಾಮೆಗೆ ಪಟ್ಟು!
ದೇಶ

ಒಳಮೀಸಲಾತಿ ಬೆಂಕಿ : ಚಿರಾಗ್ ಪಾಸ್ವಾನ್-ಜಿತನ್ ರಾಮ್ ಮಾಂಝಿ ನಡುವೆ ವಾಕ್ಸಮರ.. ರಾಜೀನಾಮೆಗೆ ಪಟ್ಟು!

ನೇಪಾಳ ಜಲಪ್ರಳಯ : 3 ದಿನ ಕೆಸರಿನಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯ ರಕ್ಷಣೆ!
ವಿದೇಶ

ನೇಪಾಳ ಜಲಪ್ರಳಯ : 3 ದಿನ ಕೆಸರಿನಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯ ರಕ್ಷಣೆ!

ಕಚೇರಿಗೆ ಅಲೆಯೋ ಅಗತ್ಯವಿಲ್ಲ ; EPFO ಹೊಸ ಪೋರ್ಟಲ್ ನಲ್ಲೇ ಸಿಗಲಿವೆ 8 ಸೇವೆಗಳು!
ದೇಶ

ಕಚೇರಿಗೆ ಅಲೆಯೋ ಅಗತ್ಯವಿಲ್ಲ ; EPFO ಹೊಸ ಪೋರ್ಟಲ್ ನಲ್ಲೇ ಸಿಗಲಿವೆ 8 ಸೇವೆಗಳು!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!
ದೇಶ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ
ವಿದೇಶ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

Next Post
ಟಿ20 ನಾಯಕತ್ವದಿಂದ ಕೆಳಗಿಳಿಸಿದ ಬಗ್ಗೆ ಮೌನ ಮುರಿದ ಸೂರ್ಯಕುಮಾರ್ ಯಾದವ್

ಟಿ20 ನಾಯಕತ್ವದಿಂದ ಕೆಳಗಿಳಿಸಿದ ಬಗ್ಗೆ ಮೌನ ಮುರಿದ ಸೂರ್ಯಕುಮಾರ್ ಯಾದವ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2 ತಿಂಗಳ ಹೋರಾಟದ ಬಳಿಕ ಖ್ಯಾತ ಇನ್‌ಫ್ಲುಯೆನ್ಸರ್ ಸಾವು : ಅಪಹರಿಸಿ, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು!

2 ತಿಂಗಳ ಹೋರಾಟದ ಬಳಿಕ ಖ್ಯಾತ ಇನ್‌ಫ್ಲುಯೆನ್ಸರ್ ಸಾವು : ಅಪಹರಿಸಿ, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು!

ಒಳಮೀಸಲಾತಿ ಬೆಂಕಿ : ಚಿರಾಗ್ ಪಾಸ್ವಾನ್-ಜಿತನ್ ರಾಮ್ ಮಾಂಝಿ ನಡುವೆ ವಾಕ್ಸಮರ.. ರಾಜೀನಾಮೆಗೆ ಪಟ್ಟು!

ಒಳಮೀಸಲಾತಿ ಬೆಂಕಿ : ಚಿರಾಗ್ ಪಾಸ್ವಾನ್-ಜಿತನ್ ರಾಮ್ ಮಾಂಝಿ ನಡುವೆ ವಾಕ್ಸಮರ.. ರಾಜೀನಾಮೆಗೆ ಪಟ್ಟು!

ತೆಂಡೂಲ್ಕರ್ ಶ್ರೇಷ್ಠ ಕ್ರಿಕೆಟಿಗ : ಕೊಹ್ಲಿಗಿಂತ ಬುಮ್ರಾಗೆ ಮಣೆಹಾಕಿದ ಅಶ್ವಿನ್

ತೆಂಡೂಲ್ಕರ್ ಶ್ರೇಷ್ಠ ಕ್ರಿಕೆಟಿಗ : ಕೊಹ್ಲಿಗಿಂತ ಬುಮ್ರಾಗೆ ಮಣೆಹಾಕಿದ ಅಶ್ವಿನ್

ಇಮ್ರಾನ್ ಬಿಡುಗಡೆಗೆ ಆಗ್ರಹಿಸಿ ಕಣ್ಣೀರು ಹಾಕಿದ ಪಾಕ್‌ ಮಾಜಿ ಕ್ರಿಕೆಟಿಗ ಜಾವೇದ್ ಮಿಯಾಂದಾದ್

ಇಮ್ರಾನ್ ಬಿಡುಗಡೆಗೆ ಆಗ್ರಹಿಸಿ ಕಣ್ಣೀರು ಹಾಕಿದ ಪಾಕ್‌ ಮಾಜಿ ಕ್ರಿಕೆಟಿಗ ಜಾವೇದ್ ಮಿಯಾಂದಾದ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2 ತಿಂಗಳ ಹೋರಾಟದ ಬಳಿಕ ಖ್ಯಾತ ಇನ್‌ಫ್ಲುಯೆನ್ಸರ್ ಸಾವು : ಅಪಹರಿಸಿ, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು!

2 ತಿಂಗಳ ಹೋರಾಟದ ಬಳಿಕ ಖ್ಯಾತ ಇನ್‌ಫ್ಲುಯೆನ್ಸರ್ ಸಾವು : ಅಪಹರಿಸಿ, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು!

ಒಳಮೀಸಲಾತಿ ಬೆಂಕಿ : ಚಿರಾಗ್ ಪಾಸ್ವಾನ್-ಜಿತನ್ ರಾಮ್ ಮಾಂಝಿ ನಡುವೆ ವಾಕ್ಸಮರ.. ರಾಜೀನಾಮೆಗೆ ಪಟ್ಟು!

ಒಳಮೀಸಲಾತಿ ಬೆಂಕಿ : ಚಿರಾಗ್ ಪಾಸ್ವಾನ್-ಜಿತನ್ ರಾಮ್ ಮಾಂಝಿ ನಡುವೆ ವಾಕ್ಸಮರ.. ರಾಜೀನಾಮೆಗೆ ಪಟ್ಟು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat