ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?

September 1, 2026
Share on WhatsappShare on FacebookShare on Twitter

ಬೆಂಗಳೂರು : ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ನಿರ್ದೇಶಕ ಶ್ರೀನಿವಾಸ ರಾಜು ಜೋಡಿ ಕೃಷ್ಣಂ ಪ್ರಣಯ ಸಖಿ” ಚಿತ್ರದ ಭರ್ಜರಿ ಯಶಸ್ಸಿನ ನಂತರ ಮತ್ತೊಮ್ಮೆ “ಬೃಂದಾವಿಹಾರಿ” ಚಿತ್ರದಲ್ಲಿ ಜೊತೆಯಾಗಿದ್ದಾರೆ. ಮುಳಬಾಗಿಲಿನ ಜನಪ್ರಿಯ ಶಾಸಕರು ಹಾಗೂ ನಿರ್ಮಾಪಕರಾಗಿರುವ ಸಮೃದ್ಧಿ ವಿ ಮಂಜುನಾಥ್ ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರ ಅಕ್ಟೋಬರ್ 16, ನಾಡಹಬ್ಬ ದಸರಾ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ.

ಈ ಬಾರಿ ಗೋಲ್ಡನ್ ಮೆಗಾ ಸ್ಟಾರ್ ಅಭಿಮಾನಿಗಳಿಗೆ ದಸರಾದಲ್ಲೂ ಗಣೇಶೋತ್ಸವ. ಇತ್ತೀಚೆಗೆ ಈ ಚಿತ್ರದ ಪ್ರಚಾರಕ್ಕೆ ಚಾಲನೆ ನೀಡಲು ಪ್ರಚಾರ ಸಂಭ್ರಮ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಚಿತ್ರತಂಡದ ಸದಸ್ಯರು ಇದರಲ್ಲಿ ಭಾಗಿಯಾಗಿದ್ದರು. ಈಗಾಗಲೇ ಬಿಡುಗಡೆಯಾಗಿ ಜನಪ್ರಿಯವಾಗಿರುವ ಚಿತ್ರದ ಮೂರು ಹಾಡುಗಳನ್ನು ಈ ಸಂದರ್ಭದಲ್ಲಿ ಪ್ರದರ್ಶಿಸಲಾಯಿತು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಈ ವೇಳೆ ಮಾತನಾಡಿದ ನಾಯಕ ಗಣೇಶ್, ಹಿರಿಯ ನಟಿ ಲಕ್ಷ್ಮಿ ಅವರ ಜೊತೆ ಕೆಲಸ ಮಾಡಿರುವುದು ನನಗೆ ಬಹಳ ಖುಷಿಯಾಗಿದೆ. ಚಿತ್ರೀಕರಣ ಸಮಯದಲ್ಲಿ ಅವರಿಂದ ಸಾಕಷ್ಟು ಕಲಿತಿದ್ದೇನೆ. ಹಿರಿಯ ಕಲಾವಿದರಾದ ಅಶೋಕ್, ರಾಮ್ ಕುಮಾರ್, ರಂಗಾಯಣ ರಘು ಮುಂತಾದವರ ಜೊತೆಗೆ ಅಭಿನಯಿಸಿರುವುದು ವಿಶೇಷ ಅನುಭವ ನೀಡಿದೆ. ಚಿತ್ರದಲ್ಲಿ ನನ್ನ ಪಾತ್ರದ ಹೆಸರು ಮಾಧವ. ಪ್ರೇಕ್ಷಕರು ನನ್ನಿಂದ ಏನು ಬಯಸುತ್ತಾರೆ ಅದು ಈ ಚಿತ್ರದಲ್ಲಿದೆ. ಮುಗ್ದತೆ, ಭಾವನೆಗೆ ಬೆಲೆ ಕೊಡುವ ಪಾತ್ರ. ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಯಿತು.

ನಿರ್ದೇಶಕರು ಏನೋ ವಿಶೇಷ ಇದೆ ಅಂತ ಹೇಳುತ್ತಿದ್ದಾರೆ. ಅದು ಏನಿರಬಹುದು? ಅಂತ ಯೋಚಿಸುತ್ತಿದ್ದಾಗ, ಎರಡನೇ ಹಂತದ ಚಿತ್ರೀಕರಣ ಸಮಯದಲ್ಲಿ ಅವರು ಸ್ಕ್ರಿಪ್ಟ್ ನೀಡಿದರು. ಅದು ನೋಡಿದ ಮೇಲೆ ರೈಟರ್ಸ್ ಜೊತೆಗೆ ಕುಳಿತು ಚರ್ಚೆ ಮಾಡಿದೆ. ಎಮೋಷನ್, ಹಾಸ್ಯ ಮತ್ತು ಸಂಬಂಧಗಳನ್ನು ಹೇಗೆ ಒಟ್ಟಿಗೆ ಕಟ್ಟಿಕೊಡುವುದು ಎನ್ನುವುದು ಸವಾಲಿನಿಂದ ಕೂಡಿತ್ತು. ನಿರ್ದೇಶಕರು ಎಲ್ಲರಿಂದಲೂ ಒಳ್ಳೆಯ ಕೆಲಸ ತೆಗೆಸಿದ್ದಾರೆ. ಚಿತ್ರ ಅತ್ಯುತ್ತಮ ವಾಗಿ ಮೂಡಿಬಂದಿದೆ. ಇದು ನಿಮ್ಮ ಗಣೇಶನ ಅಪ್ಪಟ್ಟ ಕನ್ನಡ ಸಿನಿಮಾ. ದಸರಾ ವೇಳೆ ಎಲ್ಲರೂ ಕುಟುಂಬ ಸಮೇತವಾಗಿ ಬಂದು ನಮ್ಮ ಚಿತ್ರ ನೋಡಬಹುದು ಎಂದು ಹೇಳಿದರು.

ಅಕ್ಟೋಬರ್ 16ಕ್ಕೆ ನಮ್ಮ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಬೃಂದಾವಿಹಾರಿ ಚಿತ್ರದ ಜೊತೆ ದಸರಾ ಆಚರಣೆ ಮಾಡಲಾಗುತ್ತಿದೆ. ಹಲವು ನಿರ್ಮಾಪಕರು ನನಗೆ ಕರೆ ಮಾಡಿ ಜೈಲರ್-2 ಬರುತ್ತಿದೆ. ನೀವು ಏಕೆ ಇದೇ ಸಮಯದಲ್ಲಿ ಬರುತ್ತಿದ್ದೀರಾ? ಎಂದು ಕೇಳಿದರು. ಅದಕ್ಕೆ ಅವರಿಗೆ ಮರು ಪ್ರಶ್ನೆ ಮಾಡಿದೆ. ಇದು ನನ್ನ ಕನ್ನಡ ಸಿನಿಮಾ.‌ ಗೆದ್ದೇ ಗೆಲ್ಲುತ್ತದೆ ಎಂಬ ಭರವಸೆ ಇದೆ. ಆ ನಂಬಿಕೆ ಮೇಲೆ ಜಗತ್ತಿನಾದ್ಯಂತ 1300 ಪರದೆಯಲ್ಲಿ ಚಿತ್ರ ಬಿಡುಗಡೆ ಮಾಡಲು ಉದ್ದೇಶಿಸಲಾಗಿದೆ. ಕೆ.ವಿ.ಎನ್ ಸಂಸ್ಥೆ ನಮ್ಮ ಚಿತ್ರವನ್ನು ವಿತರಣೆ ಮಾಡುತ್ತಿದೆ. ಹೇಶಮ್ ಅಬ್ದುಲ್ ವಹಾಬ್ ‘ಖುಷಿ” ಚಿತ್ರದ ಹಾಡುಗಳನ್ನು ಕೇಳಿ ನನಗೆ ಖುಷಿಯಾಗಿತ್ತು .

ನಮ್ಮ ಚಿತ್ರದಲ್ಲೂ ಒಳ್ಳೆಯ ಹಾಡುಗಳನ್ನು ನೀಡಿದ್ದಾರೆ. ಇದು ಅವರ ಮೊದಲ ಕನ್ನಡ ಚಿತ್ರ. ಇನ್ನೂ ಗಣೇಶ್ ಅವರು ನನಗೆ ಕ್ರಿಕೆಟ್ ಮೂಲಕ ಪರಿಚಯವಾದರು. ಈಗ ನಮ್ಮ ಚಿತ್ರದ ನಾಯಕರಾಗಿ ನಟಿಸಿದ್ದಾರೆ. ನಿರ್ದೇಶಕ ಶ್ರೀನಿವಾಸರಾಜು ಒಂದೊಳ್ಳೆ ಚಿತ್ರ ಮಾಡಿ ಕೊಟ್ಟಿದ್ದಾರೆ. ಮೇಲುಕೋಟೆಯಲ್ಲಿ ಪೂಜೆ ಮಾಡಿ ಚಿತ್ರೀಕರಣ ಆರಂಭ ಮಾಡಿದ್ದೆವು. ಯಾವುದೇ ಅಡೆತಡೆಗಳಿಲ್ಲದೆ ಮೊದಲ ಹಂತದ ಚಿತ್ರೀಕರಣ 56 ದಿನಗಳ ಕಾಲ ಸತತವಾಗಿ ಮೈಸೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ. ಒಂದು ಸಾವಿರಕ್ಕೂ ಅಧಿಕ ಜನರು ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದ್ದರು ಎಂದು ನಿರ್ಮಾಪಕ ಸಮೃದ್ಧಿ ವಿ ಮಂಜುನಾಥ್ ತಿಳಿಸಿದರು.

ನಿರ್ದೇಶಕ ಶ್ರೀನಿವಾಸ ರಾಜು ಮಾತನಾಡಿ ಈ ಸಿನಿಮಾ ಆದಮೇಲೆ ಮುಂದೆ ಗಣೇಶ್ ಅವರ ಜೊತೆಗೆ ಯಾವುದೇ ಸಿನಿಮಾ ಮಾಡದಿದ್ದರೂ ಪರವಾಗಿಲ್ಲ. ಈ ಸಿನಿಮಾ ನನಗೆ ಅಷ್ಟು ತೃಪ್ತಿ ನೀಡಿದೆ. ಈ ಸಿನಿಮಾಗೆ ನಿಜವಾದ ನಾಯಕ ಎಂದರೆ ಗಣೇಶ್ ಮಾತ್ರ. ಅಷ್ಟು ಅದ್ಬುತವಾಗಿ ನಟಿಸಿದ್ದಾರೆ. ಇನ್ನೂ, ಈ ಚಿತ್ರಕ್ಕೆ ಕೇಳಿದೆಲ್ಲಾ ಕೊಟ್ಟು ಯಾವುದೇ ಕೊರತೆ ಬಾರದ ಹಾಗೆ ಮಾಡಿರುವ ನಿರ್ಮಾಪಕರಿಗೆ, ಚಿತ್ರ ಉತ್ತಮವಾಗಿ ಮೂಡಿಬರಲು ಸಹಕಾರ ನೀಡಿದ ತಂತ್ರಜ್ಞರು ಹಾಗೂ ಕಲಾವಿದರಿಗೆ ಧನ್ಯವಾದ ಹೇಳುತ್ತೇನೆ. ಸರಿಯಾಗಿ ನಮ್ಮ ಚಿತ್ರ ಆರಂಭವಾಗಿ ಒಂದು ವರ್ಷಗಳಾಗಿದೆ. ಇದು ನಮ್ಮ ಚಿತ್ರದ ಮೊದಲ ಪತ್ರಿಕಾಗೋಷ್ಠಿ. ಮುಂದಿನ ದಿನಗಳಲ್ಲಿ ಹಾಡುಗಳು ಹಾಗೂ ಟ್ರೇಲರ್ ಬಿಡುಗಡೆಯಾಗಲಿದೆ ಎಂದರು.

ಹಿರಿಯ ಕಲಾವಿದರಾದ ರಂಗಾಯಣ ರಘು ಅವರು ಮಾತನಾಡಿ ಹಾಡಿನಲ್ಲಿ ಗಣಪ ಮುದ್ದಾಗಿ ಕಾಣುತ್ತಾರೆ. ಚಿತ್ರದಲ್ಲಿ ನೂರಾರು ಕಲಾವಿದರು ಅಭಿನಯಿಸಿದ್ದಾರೆ. 80-90ರ ದಶಕದಲ್ಲಿ ನಾವು ಇಷ್ಟು ಜನ ಕಲಾವಿದರನ್ನು ಒಂದೇ ಚಿತ್ರದಲ್ಲಿ ನೋಡುತ್ತಿದ್ದೆವು. ಇದು ಕುಟುಂಬ ಸಮೇತ ನೋಡಬಹುದಾದ ಉತ್ತಮ ಚಿತ್ರ ಎಂದರು.

ನಟಿ ಮಾಳವಿಕ ಶರ್ಮಾ ಮಾತನಾಡಿ, ಕನ್ನಡದಲ್ಲಿ ಮೊದಲ ಸಿನಿಮಾ, ತೆಲುಗು,ತಮಿಳು ಈಗಷ್ಟೇ ಮಲೆಯಾಳಂನಲ್ಲಿ ನಟಿಸಿದ್ದೇನೆ, ಈವರೆಗೆ ಮಾಡದ ಪಾತ್ರ ನೀಡಿದ್ದಾರೆ, ಅಭಿನಯಕ್ಕೆ ಮಹತ್ವವಿರುವ ಪಾತ್ರ. ಚಿತ್ರದಲ್ಲಿ ಮೀರಾ ಪಾತ್ರ ಮಾಡಿದ್ದೇನೆ, ಕೃಷ್ಣನ ಪರಮಭಕ್ತೆ. ಒಳ್ಳೆಯ ಪಾತ್ರ ಸಿಕ್ಕಿದೆ . ಪ್ರತಿಯೊಬ್ಬರು ನನ್ನನು ಅವರ ಕುಟುಂಬದ ರೀತಿ ನೋಡಿಕೊಂಡರು ಎಂದು ಮಾಹಿತಿ ಹಂಚಿಕೊಂಡರು. ಮತ್ತೊಬ್ಬ ನಟಿ ದೇವಿಕಾ ಭಟ್ ಮಾತನಾಡಿ, ಇದು ನನ್ನ ಮೊದಲ ಚಿತ್ರ. ಇಡೀ ಚಿತ್ರತಂಡ ನನಗೆ ಬೆಂಬಲ ನೀಡಿತು. ಹೀಗಾಗಿ ಚಿತ್ರದಲ್ಲಿ ನಾನು ಸರಾಗವಾಗಿ ಅಭಿನಯಿಸಲು ಸಾಧ್ಯವಾಯಿತು ಎಂದರು.

ಸಂಗೀತ ನಿರ್ದೇಶಕ ಹೇಶಮ್ ಅಬ್ದುಲ್ ವಹಾಬ್, ಗೀತರಚನೆಕಾರ ಡಾ|| ವಿ.ನಾಗೇಂದ್ರ ಪ್ರಸಾದ್, ಕಲಾ ನಿರ್ದೇಶಕ ರವಿ ಸಂತೆಹಕ್ಲು, ನೃತ್ಯ ನಿರ್ದೇಶಕ ಭಾನು, ಸಂಭಾಷಣೆ ಬರೆದರುವ ವಿಜಯ್ ಈಶ್ವರ್, ಕೋ ರೈಟರ್ ಕ್ರಾಂತಿ ಕುಮಾರ್ ಹಾಗೂ ಕಲಾವಿದರಾದ ಕುರಿ ಪ್ರತಾಪ್, ಮಂಜು ಪಾವಗಡ, ಗಿರೀಶ್ ಶಿವಣ್ಣ, ಜಗ್ಗಪ್ಪ, ನೀನಾಸಂ ಅಶ್ವಥ್ ಸೇರಿದಂತೆ ಹಲವರು ಚಿತ್ರದ ಕುರಿತು ಮಾತನಾಡಿದರು.

ಇದನ್ನೂ ಓದಿ : SCO ಶೃಂಗಸಭೆ : ಪಾಕ್ ಪ್ರಧಾನಿ ಎದುರಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಖಡಕ್ ಸಂದೇಶ

Tags: BrindavanihariBrindavanihari MovieCinema NewsFilm Releaseindian cinemaJailer 2Jailer 2 MovieJailer 2 vs BrindavanihariKannada CinemaKarnataka News beatKNBMovie ClashTamil Cinema
SendShareTweet
Previous Post

SCO ಶೃಂಗಸಭೆ : ಪಾಕ್ ಪ್ರಧಾನಿ ಎದುರಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಖಡಕ್ ಸಂದೇಶ

Next Post

2027ರ ವಿಶ್ವಕಪ್‌ಗೆ ಭುವನೇಶ್ವರ್‌ ಕುಮಾರ್‌ ಬೇಕೇ ಬೇಕು ; ‘ಆತ ಭಾರತದ ರಹಸ್ಯ ಅಸ್ತ್ರ’ ಎಂದ ಉತ್ತಪ್ಪ

Related Posts

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!
ಸಿನಿಮಾ

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?
ಸಿನಿಮಾ

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!
ಸಿನಿಮಾ-ಮನರಂಜನೆ

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!
ಸಿನಿಮಾ-ಮನರಂಜನೆ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!
ಸಿನಿಮಾ-ಮನರಂಜನೆ

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

Next Post
2027ರ ವಿಶ್ವಕಪ್‌ಗೆ ಭುವನೇಶ್ವರ್‌ ಕುಮಾರ್‌ ಬೇಕೇ ಬೇಕು ; ‘ಆತ ಭಾರತದ ರಹಸ್ಯ ಅಸ್ತ್ರ’ ಎಂದ ಉತ್ತಪ್ಪ

2027ರ ವಿಶ್ವಕಪ್‌ಗೆ ಭುವನೇಶ್ವರ್‌ ಕುಮಾರ್‌ ಬೇಕೇ ಬೇಕು ; 'ಆತ ಭಾರತದ ರಹಸ್ಯ ಅಸ್ತ್ರ' ಎಂದ ಉತ್ತಪ್ಪ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪೌರತ್ವದ ಸುಳಿಯಲ್ಲಿ ಸೆಲೆಬ್ರಿಟಿಗಳು! ನಟ ಇಮ್ರಾನ್ ಖಾನ್‌ಗೆ ಭಾರತ ಬಿಡುವ ಅನಿವಾರ್ಯತೆ ಬಂದಿದ್ದೇಕೆ?

ಪೌರತ್ವದ ಸುಳಿಯಲ್ಲಿ ಸೆಲೆಬ್ರಿಟಿಗಳು! ನಟ ಇಮ್ರಾನ್ ಖಾನ್‌ಗೆ ಭಾರತ ಬಿಡುವ ಅನಿವಾರ್ಯತೆ ಬಂದಿದ್ದೇಕೆ?

ಈ ಮಾಸಾಂತ್ಯಕ್ಕೆ ಸಂಸತ್ ವಿಶೇಷ ಅಧಿವೇಶನ? ಕ್ಷೇತ್ರ ವಿಂಗಡಣೆ, ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್

ಈ ಮಾಸಾಂತ್ಯಕ್ಕೆ ಸಂಸತ್ ವಿಶೇಷ ಅಧಿವೇಶನ? ಕ್ಷೇತ್ರ ವಿಂಗಡಣೆ, ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್

“ಜೈಲಿಗೆ ಹೋಗಲೂ ಸಿದ್ಧ”: ದೆಹಲಿ, ಮುಂಬೈ ಪ್ರತಿಭಟನೆಗೂ ಮುನ್ನ ಸಿಜೆಪಿ ಸ್ಥಾಪಕ ಅಭಿಜಿತ್ ದೀಪ್ಕೆ

“ಜೈಲಿಗೆ ಹೋಗಲೂ ಸಿದ್ಧ”: ದೆಹಲಿ, ಮುಂಬೈ ಪ್ರತಿಭಟನೆಗೂ ಮುನ್ನ ಸಿಜೆಪಿ ಸ್ಥಾಪಕ ಅಭಿಜಿತ್ ದೀಪ್ಕೆ

ಯುದ್ಧ ನಡೆದರೆ ಪಾಕ್ ಪರ ನಿಲ್ಲುತ್ತೇವೆ: ರಾಜಸ್ಥಾನ ಬಿಜೆಪಿ ಅಧ್ಯಕ್ಷರ ಹೇಳಿಕೆಗೆ ವಿಪಕ್ಷಗಳ ತೀವ್ರ ಆಕ್ರೋಶ!

ಯುದ್ಧ ನಡೆದರೆ ಪಾಕ್ ಪರ ನಿಲ್ಲುತ್ತೇವೆ: ರಾಜಸ್ಥಾನ ಬಿಜೆಪಿ ಅಧ್ಯಕ್ಷರ ಹೇಳಿಕೆಗೆ ವಿಪಕ್ಷಗಳ ತೀವ್ರ ಆಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪೌರತ್ವದ ಸುಳಿಯಲ್ಲಿ ಸೆಲೆಬ್ರಿಟಿಗಳು! ನಟ ಇಮ್ರಾನ್ ಖಾನ್‌ಗೆ ಭಾರತ ಬಿಡುವ ಅನಿವಾರ್ಯತೆ ಬಂದಿದ್ದೇಕೆ?

ಪೌರತ್ವದ ಸುಳಿಯಲ್ಲಿ ಸೆಲೆಬ್ರಿಟಿಗಳು! ನಟ ಇಮ್ರಾನ್ ಖಾನ್‌ಗೆ ಭಾರತ ಬಿಡುವ ಅನಿವಾರ್ಯತೆ ಬಂದಿದ್ದೇಕೆ?

ಈ ಮಾಸಾಂತ್ಯಕ್ಕೆ ಸಂಸತ್ ವಿಶೇಷ ಅಧಿವೇಶನ? ಕ್ಷೇತ್ರ ವಿಂಗಡಣೆ, ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್

ಈ ಮಾಸಾಂತ್ಯಕ್ಕೆ ಸಂಸತ್ ವಿಶೇಷ ಅಧಿವೇಶನ? ಕ್ಷೇತ್ರ ವಿಂಗಡಣೆ, ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat