ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

27 ವರ್ಷಗಳ ಸುದೀರ್ಘ ಕಾಯುವಿಕೆ : ಉದ್ಯೋಗ ಕಳೆದುಕೊಂಡು ಸಾಧುವಾಗಿದ್ದ ಯೋಧ ಮತ್ತೆ CRPF ಸೇವೆಗೆ!

September 2, 2026
Share on WhatsappShare on FacebookShare on Twitter

ನವದೆಹಲಿ : ನ್ಯಾಯಕ್ಕಾಗಿ ನಡೆಸುವ ಪ್ರಾಮಾಣಿಕ ಹೋರಾಟ ಎಂದಿಗೂ ವಿಫಲವಾಗುವುದಿಲ್ಲ ಎಂಬುದಕ್ಕೆ ಮಧ್ಯಪ್ರದೇಶದ ಮೋರೆನಾದ ಗಿರ್ವಾರ್ ಸಿಂಗ್ ತೋಮರ್ ಅವರ ಜೀವನವೇ ಸಾಕ್ಷಿ. ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ (CRPF) ಸೇವೆ ಸಲ್ಲಿಸುತ್ತಿದ್ದ ವೇಳೆ ಉದ್ಯೋಗ ಕಳೆದುಕೊಂಡು, ಸುದೀರ್ಘ 27 ವರ್ಷಗಳ ಕಾಲ ಸಾಧುವಾಗಿ ಕಾಲ ಕಳೆದಿದ್ದ ಇವರು, ಈಗ ಕಾನೂನು ಹೋರಾಟದಲ್ಲಿ ಗೆದ್ದು ಮತ್ತೆ ಖಾವಿ ಬಿಟ್ಟು ಸಮವಸ್ತ್ರ ತೊಟ್ಟು ಸೇವೆಗೆ ಮರಳಿದ್ದಾರೆ.

ವಜಾಗೊಂಡ ನಂತರ ಸಾಧುವಾದ ಸೈನಿಕ

1991ರಲ್ಲಿ ಸಿಆರ್‌ಪಿಎಫ್‌ ಪಡೆಯ ಹವಾಲ್ದಾರ್ ಆಗಿ ಸೇವೆಗೆ ಸೇರಿದ ಗಿರ್ವಾರ್ ಸಿಂಗ್, ಸುಮಾರು ಎಂಟು ವರ್ಷಗಳ ಕಾಲ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿದ್ದರು. ಆದರೆ 1999ರಲ್ಲಿ ಹಿರಿಯ ಅಧಿಕಾರಿಯೊಬ್ಬರ ಜೊತೆ ಉಂಟಾದ ಭಿನ್ನಾಭಿಪ್ರಾಯದ ಕಾರಣಕ್ಕೆ ಅವರ ವಿರುದ್ಧ ಇಲಾಖಾ ವಿಚಾರಣೆ ನಡೆಸಿ, ಸೇವೆಯಿಂದ ವಜಾಗೊಳಿಸಲಾಯಿತು. ಕೆಲಸ ಕಳೆದುಕೊಂಡು ತವರೂರು ಮೋರೆನಾಗೆ ಹಿಂತಿರುಗಿದ ಗಿರ್ವಾರ್ ಸಿಂಗ್ ಅವರ ಜೀವನ ಸಂಪೂರ್ಣ ಬದಲಾಯಿತು. ದೇವಸ್ಥಾನ ಮತ್ತು ಗವಿಗಳಲ್ಲಿ ಪೂಜೆ, ಧ್ಯಾನದಲ್ಲಿ ತೊಡಗಿಸಿಕೊಂಡ ಅವರು ‘ಗಿರ್ವಾರ್ ದಾಸ್ ಮಹಾರಾಜ್’ ಎಂಬ ಹೆಸರಿನಿಂದ ಸಾಧುವಾಗಿ ಸನ್ಯಾಸಿ ಜೀವನ ನಡೆಸಲು ಆರಂಭಿಸಿದರು.

ನ್ಯಾಯಾಲಯದಲ್ಲಿ ಸುದೀರ್ಘ ಕಾನೂನು ಸಮರ

ಆಧ್ಯಾತ್ಮಿಕ ಹಾದಿಯಲ್ಲಿದ್ದರೂ ತಮ್ಮ ಮೇಲಾದ ಅನ್ಯಾಯದ ವಿರುದ್ಧ ಹೋರಾಡುವುದನ್ನು ಗಿರ್ವಾರ್ ಸಿಂಗ್ ಕೈಬಿಡಲಿಲ್ಲ. 1999ರಲ್ಲೇ ತಮ್ಮ ವಜಾ ಆದೇಶವನ್ನು ಪ್ರಶ್ನಿಸಿ ಮಧ್ಯಪ್ರದೇಶ ಹೈಕೋರ್ಟ್ ಮೆಟ್ಟಿಲೇರಿದ್ದರು. 2007ರಲ್ಲಿ ನ್ಯಾಯಾಲಯ ಇವರ ಪರವಾಗಿ ತೀರ್ಪು ನೀಡಿತಾದರೂ, ಸಿಆರ್‌ಪಿಎಫ್ ಆ ಆದೇಶಕ್ಕೆ ತಡೆ (Stay) ತಂದಿದ್ದರಿಂದ ಕಾನೂನು ಸಮರ ಮುಂದುವರಿಯಿತು. ನಂತರ ಹೈಕೋರ್ಟ್‌ನ ದ್ವಿಪೀಠಕ್ಕೆ ಮೇಲ್ಮನವಿ ಸಲ್ಲಿಸಿದ ಇವರಿಗೆ ಆಗಸ್ಟ್ 2025ರಲ್ಲಿ ಅಂತಿಮವಾಗಿ ಮರುನೇಮಕಾತಿ ಮಾಡುವಂತೆ ಕೋರ್ಟ್ ಆದೇಶಿಸಿತು.

ಮತ್ತೆ ಯೂನಿಫಾರ್ಮ್ ತೊಟ್ಟು ಸೇವೆಗೆ ಹಾಜರ್

ಕೋರ್ಟ್ ಆದೇಶ ಬಂದ ಮೇಲೆಯೂ ಇಲಾಖೆಯಿಂದ ತಕ್ಷಣದ ಕರೆ ಬರಲಿಲ್ಲ. ಅಧಿಕೃತ ನೋಟಿಸ್‌ಗಳು ಮತ್ತು ಸತತ ಪ್ರಯತ್ನಗಳ ನಂತರ, 27 ವರ್ಷಗಳ ಸುದೀರ್ಘ ನಿರೀಕ್ಷೆಗೆ ಕೊನೆಗೂ ತೆರೆಬಿದ್ದಿದೆ. ಗಿರ್ವಾರ್ ಸಿಂಗ್ ಅವರನ್ನು ಮತ್ತೆ ಸಿಆರ್‌ಪಿಎಫ್‌ ಸೇವೆಗೆ ಮರುಸೇರ್ಪಡೆಗೊಳಿಸಲಾಗಿದ್ದು, ಛತ್ತೀಸ್‌ಗಢದ ಬಿಜಾಪುರದಲ್ಲಿ ಹುದ್ದೆ ನೀಡಲಾಗಿದೆ. ಎರಡು ದಶಕಗಳಿಗೂ ಹೆಚ್ಚು ಕಾಲ ಸಾಧುವಾಗಿದ್ದ ಗಿರ್ವಾರ್ ಸಿಂಗ್, ಮತ್ತೆ ಹೆಮ್ಮೆಯಿಂದ ಯೂನಿಫಾರ್ಮ್ ಧರಿಸಿ ದೇಶಸೇವೆಗೆ ಮರಳಿದ್ದಾರೆ.

ಇದನ್ನೂ ಓದಿ : ಗುಜರಾತ್‌ನಲ್ಲಿ ಟೆಸ್ಲಾ ಸೇವಾ ಜಾಲ ವಿಸ್ತರಣೆ : ಅಹಮದಾಬಾದ್‌ನಲ್ಲಿ ಹೊಸ ‘ಅನುಮೋದಿತ ಬಾಡಿ ಶಾಪ್’ ಆರಂಭ

Tags: Army VeteranCentral Reserve Police ForceCRPF RecruitmentCRPF ReinstatementCRPF ServiceCRPF SoldierEx Soldier Rejoins CRPFIndia Defence NewsKarnataka News beatKNBMilitary Service NewsSoldier Job Loss
SendShareTweet
Previous Post

ಗುಜರಾತ್‌ನಲ್ಲಿ ಟೆಸ್ಲಾ ಸೇವಾ ಜಾಲ ವಿಸ್ತರಣೆ : ಅಹಮದಾಬಾದ್‌ನಲ್ಲಿ ಹೊಸ ‘ಅನುಮೋದಿತ ಬಾಡಿ ಶಾಪ್’ ಆರಂಭ

Next Post

ಬ್ಯಾಂಕ್ ಆಫ್ ಬರೋಡಾದಲ್ಲಿ 2,482 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

Related Posts

ಗುಜರಾತ್‌ನಲ್ಲಿ ಟೆಸ್ಲಾ ಸೇವಾ ಜಾಲ ವಿಸ್ತರಣೆ : ಅಹಮದಾಬಾದ್‌ನಲ್ಲಿ ಹೊಸ ‘ಅನುಮೋದಿತ ಬಾಡಿ ಶಾಪ್’ ಆರಂಭ
ದೇಶ

ಗುಜರಾತ್‌ನಲ್ಲಿ ಟೆಸ್ಲಾ ಸೇವಾ ಜಾಲ ವಿಸ್ತರಣೆ : ಅಹಮದಾಬಾದ್‌ನಲ್ಲಿ ಹೊಸ ‘ಅನುಮೋದಿತ ಬಾಡಿ ಶಾಪ್’ ಆರಂಭ

“ನೀವು ಕೆಂಪುಕೋಟೆ ಸ್ಫೋಟಕ್ಕೆ ಹಣ ನೀಡಿದ್ದೀರಿ” : ವೃದ್ಧ ದಂಪತಿಯನ್ನು ‘ಡಿಜಿಟಲ್ ಅರೆಸ್ಟ್’ ಮಾಡಿ 30 ಲಕ್ಷ ದೋಚಿದ ಗ್ಯಾಂಗ್!
ದೇಶ

“ನೀವು ಕೆಂಪುಕೋಟೆ ಸ್ಫೋಟಕ್ಕೆ ಹಣ ನೀಡಿದ್ದೀರಿ” : ವೃದ್ಧ ದಂಪತಿಯನ್ನು ‘ಡಿಜಿಟಲ್ ಅರೆಸ್ಟ್’ ಮಾಡಿ 30 ಲಕ್ಷ ದೋಚಿದ ಗ್ಯಾಂಗ್!

ಡಿಎಂಕೆ ಆಡಳಿತಾವಧಿಯಲ್ಲಿ ರೈತರು, ಶಿಕ್ಷಕರ ಮೇಲಿದ್ದ ಕೇಸ್‌ ಹಿಂಪಡೆಯಲು ಸಿಎಂ ವಿಜಯ್ ನಿರ್ಧಾರ!
ದೇಶ

ಡಿಎಂಕೆ ಆಡಳಿತಾವಧಿಯಲ್ಲಿ ರೈತರು, ಶಿಕ್ಷಕರ ಮೇಲಿದ್ದ ಕೇಸ್‌ ಹಿಂಪಡೆಯಲು ಸಿಎಂ ವಿಜಯ್ ನಿರ್ಧಾರ!

ಉಡುಪಿ ಮೂಲದ ದಿಶಾ ಸಾಲಿಯಾನ್ ಸಾವು ಪ್ರಕರಣ : ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ
ದೇಶ

ಉಡುಪಿ ಮೂಲದ ದಿಶಾ ಸಾಲಿಯಾನ್ ಸಾವು ಪ್ರಕರಣ : ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ವಿದೇಶಿ ಪ್ರವಾಸ, ಚಿನ್ನ ಖರೀದಿ, ವಿದೇಶಿ ವಿವಾಹ ಬೇಡ : GDP ದರ ಏರಿಕೆ ಬೆನ್ನಲ್ಲೇ ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ!
ದೇಶ

ವಿದೇಶಿ ಪ್ರವಾಸ, ಚಿನ್ನ ಖರೀದಿ, ವಿದೇಶಿ ವಿವಾಹ ಬೇಡ : GDP ದರ ಏರಿಕೆ ಬೆನ್ನಲ್ಲೇ ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ!

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?
ದೇಶ

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?

Next Post
ಬ್ಯಾಂಕ್ ಆಫ್ ಬರೋಡಾದಲ್ಲಿ 2,482 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

ಬ್ಯಾಂಕ್ ಆಫ್ ಬರೋಡಾದಲ್ಲಿ 2,482 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಕಾಲರ್‌ಶಿಪ್ ಘೋಷಿಸಿದ ನೆಟ್‌ಫ್ಲಿಕ್ಸ್ : ಯಾರಿಗೆಲ್ಲ ಲಾಭ? ಅರ್ಜಿ ಸಲ್ಲಿಕೆ ಹೇಗೆ?

ಸ್ಕಾಲರ್‌ಶಿಪ್ ಘೋಷಿಸಿದ ನೆಟ್‌ಫ್ಲಿಕ್ಸ್ : ಯಾರಿಗೆಲ್ಲ ಲಾಭ? ಅರ್ಜಿ ಸಲ್ಲಿಕೆ ಹೇಗೆ?

‘ಧೋನಿ ಜೊತೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ’ : RCB-CSK ಹ್ಯಾಂಡ್‌ಶೇಕ್ ವಿವಾದಕ್ಕೆ ಕರಣ್​ ಶರ್ಮಾ ತೆರೆ!

‘ಧೋನಿ ಜೊತೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ’ : RCB-CSK ಹ್ಯಾಂಡ್‌ಶೇಕ್ ವಿವಾದಕ್ಕೆ ಕರಣ್​ ಶರ್ಮಾ ತೆರೆ!

ಬ್ಯಾಂಕ್ ಆಫ್ ಬರೋಡಾದಲ್ಲಿ 2,482 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

ಬ್ಯಾಂಕ್ ಆಫ್ ಬರೋಡಾದಲ್ಲಿ 2,482 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

27 ವರ್ಷಗಳ ಸುದೀರ್ಘ ಕಾಯುವಿಕೆ : ಉದ್ಯೋಗ ಕಳೆದುಕೊಂಡು ಸಾಧುವಾಗಿದ್ದ ಯೋಧ ಮತ್ತೆ CRPF ಸೇವೆಗೆ!

27 ವರ್ಷಗಳ ಸುದೀರ್ಘ ಕಾಯುವಿಕೆ : ಉದ್ಯೋಗ ಕಳೆದುಕೊಂಡು ಸಾಧುವಾಗಿದ್ದ ಯೋಧ ಮತ್ತೆ CRPF ಸೇವೆಗೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಕಾಲರ್‌ಶಿಪ್ ಘೋಷಿಸಿದ ನೆಟ್‌ಫ್ಲಿಕ್ಸ್ : ಯಾರಿಗೆಲ್ಲ ಲಾಭ? ಅರ್ಜಿ ಸಲ್ಲಿಕೆ ಹೇಗೆ?

ಸ್ಕಾಲರ್‌ಶಿಪ್ ಘೋಷಿಸಿದ ನೆಟ್‌ಫ್ಲಿಕ್ಸ್ : ಯಾರಿಗೆಲ್ಲ ಲಾಭ? ಅರ್ಜಿ ಸಲ್ಲಿಕೆ ಹೇಗೆ?

‘ಧೋನಿ ಜೊತೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ’ : RCB-CSK ಹ್ಯಾಂಡ್‌ಶೇಕ್ ವಿವಾದಕ್ಕೆ ಕರಣ್​ ಶರ್ಮಾ ತೆರೆ!

‘ಧೋನಿ ಜೊತೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ’ : RCB-CSK ಹ್ಯಾಂಡ್‌ಶೇಕ್ ವಿವಾದಕ್ಕೆ ಕರಣ್​ ಶರ್ಮಾ ತೆರೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat