ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!

September 3, 2026
Share on WhatsappShare on FacebookShare on Twitter

ಬೆಂಗಳೂರು : ನಿರಂಜನ್ ಸುಧೀಂದ್ರ ನಟನೆಯ ‘ಸ್ಪಾರ್ಕ್’ ಚಿತ್ರದ ‘ಮಧುರ ಮುಗುಳು‌ನಗೆ’ ಹಾಡು ಬಿಡುಗಡೆಯಾಗಿದೆ. ಈ ಗೀತೆಯ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡ ತಾರೆಯರು ‘ಮುಗುಳುನಗೆ’ ಬೀರಿದ್ದಾರೆ. ಯಾಕೆಂದರೆ ಈ ರೊಮ್ಯಾಂಟಿಕ್ ಹಾಡಿನಲ್ಲಿ ನಿರಂಜನ್ ಅಷ್ಟೇ ಮುದ್ದಾಗಿ ಕಾಣಿಸಿದ್ದಾರೆ.

ಸ್ಟಾರ್ ಕುಟುಂಬದಿಂದ ಬಂದವರು ನಿರಂಜನ್ ಸುಧೀಂದ್ರ. ಹೀಗಾಗಿಯೇ ಚಿಕ್ಕಮ್ಮ ಪ್ರಿಯಾಂಕಾ ಉಪೇಂದ್ರ ಸೇರಿದಂತೆ ಕುಟುಂಬದ ಪ್ರಮುಖರೆಲ್ಲ ಹಾಜರಿದ್ದರು. ಖುದ್ದು ನಿರಂಜನ್ ಅವರ ಅಜ್ಜಿ (ಉಪೇಂದ್ರ ಅವರ ತಾಯಿ) ಅನಸೂಯಮ್ಮ ಈ ಹಾಡನ್ನು ಬಿಡುಗಡೆಗೊಳಿಸಿದರು. ಹಾಡಿನ ಪ್ರದರ್ಶನದ ಬಳಿಕ ಮಾತನಾಡಿದ ಪ್ರಿಯಾಂಕಾ ಅವರು, “ನಾನು ವಿವಾಹವಾಗಿ ಮೊದಲ ಬಾರಿಗೆ ಉಪೇಂದ್ರ ಅವರ ಮನೆಗೆ ಬಂದಾಗ ನನ್ನನ್ನು ಸ್ವಾಗತಿಸಿದ್ದಂತ ಮಗು ಈತ. ಈ ಹಾಡು ತುಂಬಾನೇ ಚೆನ್ನಾಗಿದೆ. ಈ ಹಿಂದೆ ಇದೇ ಚಿತ್ರದ “ಶಕಲಕ” ಹಾಡು ತೆರೆಕಂಡಾಗ ರೀಲ್ಸ್ ಮಾಡುವ ಬಗ್ಗೆ ನಾನು ಮತ್ತು ಉಪ್ಪಿ ಮಾತನಾಡಿಕೊಂಡಿದ್ದೆವು. ಆದರೆ ನಮಗೆ ಸ್ಟೆಪ್ಸ್ ಹಾಕಲು ಅದಕ್ಕಿಂತ ಈ ಹಾಡು ಸುಲಭವಾದೀತು ಅಂತ ಅನಿಸಿದೆ. ಖಂಡಿತವಾಗಿ ರೀಲ್ಸ್ ಮಾಡುತ್ತೇವೆ. ನಿರಂಜನ್ ಜೊತೆ ನಾನು ಸಿನಿಮಾದಲ್ಲಿಯೂ ಕೆಲಸ ಮಾಡಿದ್ದೇನೆ. ನನ್ನ ಮಗನಿಗೂ ಅವನನ್ನು ನೋಡಿ ಕಲಿಯಲು ಹೇಳುತ್ತಿರುತ್ತೇನೆ. ಹೀಗೆ ಸದಾ ಮಾದರಿಯಾಗಿರು” ಎಂದರು.

ಡಿ.ಮಹಾಂತೇಶ್ ಹಂದ್ರಾಳ್ ನಿರ್ದೇಶನದಲ್ಲಿರುವ ‘ಸ್ಪಾರ್ಕ್ ಚಿತ್ರ ಇದೇ ಸಪ್ಟಂಬರ್ ತಿಂಗಳ 25ರಂದು ತೆರೆಗೆ ಬರಲಿದೆ. ಮಹಾಂತೇಶ್ ಅವರಿಗೆ ಆರಂಭಕಾಲದಲ್ಲಿ ತಮ್ಮ ತಂಡದಲ್ಲಿ ಅವಕಾಶ ನೀಡಿದ ನಿರ್ದೇಶಕ ದಯಾಳ್ ಪದ್ಮನಾಭನ್ ಮತ್ತು ಡಾರ್ಲಿಂಗ್ ಕೃಷ್ಣ ಅತಿಥಿಗಳಾಗಿ ಆಗಮಿಸಿ ಚಿತ್ರಕ್ಕೆ ಶುಭ ಕೋರಿದರು. ದಯಾಳ್ ಮಾತನಾಡಿ ನಾನು ‘ಯೋಗರಾಜ್ ಬಟ್’ ಎನ್ನುವ ಸಿನಿಮಾ ಮಾಡುವಾಗ ಅದರ ಡಿಜಿಟಲ್ ಪೋರ್ಶನ್ ಚಿತ್ರೀಕರಣಕ್ಕಾಗಿ ಪರದಾಡುತ್ತಿದ್ದೆ.‌ ಆಗ ನನಗೆ ಸಹಾಯಕರಾಗಿ ಬಂದವರು ಮಹಾಂತೇಶ್. ಹಾಡಿನಲ್ಲಿ ನಂದಿ ಹಿಲ್ಸ್ ಅನ್ನು ಇದುವರೆಗೆ ಕಂಡಿರದಷ್ಟು ವಿಭಿನ್ನವಾಗಿ ತೋರಿಸಿದ್ದಾರೆ. ಒಟ್ಟಿನಲ್ಲಿ ಈಗ ನಾನೇ ಹೆಮ್ಮೆ ಪಡುವಂಥ ಚಿತ್ರ ಮಾಡಿದ್ದಾರೆ.

ಕನ್ನಡದ ಎರಡನೇ ಜನರೇಶನ್ ನಲ್ಲಿ ನಾಯಕರಿಲ್ಲ ಎಂದು ಅಂದುಕೊಂಡಿದ್ದ ಸಂದರ್ಭದಲ್ಲಿ ಈ ಚಿತ್ರದ ನಾಯಕರಾಗಿರುವ ನಿರಂಜನ್ ಭರವಸೆಯ ಹೀರೋ ಅನಿಸಿದ್ದಾರೆ. ಅದೇ ರೀತಿ ಉಪೇಂದ್ರ ಅವರಿಗೆ ತಮ್ಮ ಅಣ್ಣ ಸುಧೀಂದ್ರ ಅವರೊಡನೆ ಇರುವ ಅನುಬಂಧ ನನಗೆ ಗೊತ್ತು. ಅದೇ ರೀತಿ ಈ ಚಿತ್ರದಲ್ಲಿ ಪ್ರೇಮ್ ಅವರ ಹೊಸ ಲುಕ್ ಇಷ್ಟವಾಯಿತು. ನಾನು ಚೆನ್ನೈನಲ್ಲಿ ಇದ್ದರೂ ಕನ್ನಡ ಚಿತ್ರಗಳನ್ನು ಥಿಯೇಟರ್ ನಲ್ಲೇ ನೋಡುತ್ತಿರುತ್ತೇನೆ. ಕೆಲವೊಮ್ಮೆ ಸಿನಿಮಾದ ಪ್ರಚಾರ ಅತಿಯಾಗಿದೆ ಎಂದು ಅನಿಸುವುದಿದೆ. ಆದರೆ ಈ ಚಿತ್ರದ ಪ್ರಚಾರ ಹಂತಹಂತವಾಗಿ ಕರಾರುವಕ್ಕಾಗಿ ನಡೆದಿದೆ.
ವ್ಯಾಪಾರದ ವಿಚಾರದಲ್ಲಿ ಕನ್ನಡ ಸಿನಿಮಾ ಇಂದಿಗೂ ಕೆಳಹಂತದಲ್ಲಿದೆ. ಇಂಥ ಸಂದರ್ಭದಲ್ಲಿ ಇಷ್ಟು ಗುಣಮಟ್ಟದಲ್ಲಿ ಚಿತ್ರ ಮಾಡಿರುವ ನಿರ್ಮಾಪಕರಿಗೆ ಅಭಿನಂದನೆಗಳು.

ಡಾರ್ಲಿಂಗ್ ಕೃಷ್ಣ ಮಾತನಾಡಿ ನಿರಂಜನ್ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸ್ಟಂಟ್ ಮಾಡುವುದನ್ನು ಹಂಚಿಕೊಳ್ತಿರುತ್ತಾರೆ. ಡಾನ್ಸ್, ಫೈಟ್ ಎಂದು ಸಂಪೂರ್ಣವಾಗಿ ತಯಾರಿ ಪಡೆದಿರುವ ನಟ ಇವರು. ಕನ್ನಡದ ಹೃತಿಕ್ ರೋಶನ್ ಅಂತಾನೇ ಹೇಳಬಹುದು. ಹಾಡಿನಲ್ಲಿ ರಚನಾ ಜೊತೆಗೆ ಮುದ್ದಾದ ಕೆಮಿಸ್ಟ್ರಿ ಇದೆ ಎಂದು ಮೆಚ್ಚುಗೆ ಸೂಚಿಸಿದರು.

ಚಿತ್ರದ ನಾಯಕ ನಿರಂಜನ್ ಸುಧೀಂದ್ರ ತಾವು ಈ ಚಿತ್ರದಲ್ಲಿ ಮಾಧ್ಯಮದ ಪ್ರತಿನಿಧಿಯಾಗಿ ನಟಿಸಿದ್ದೇನೆ ಎಂದರು. ನನ್ನ ಮೇಲೆ ಚಿತ್ರತಂಡ ಇಟ್ಟಿರುವ ಭರವಸೆ ಕಂಡು ಸಂಬಳ ಮೀರಿ ಕೆಲಸ ಮಾಡಿದ್ದೇನೆ ಎಂದರು. ಬಿಡುಗಡೆಯಾದ ಪ್ರೇಮಗೀತೆಯನ್ನು ಸಂಗೀತ ನಿರ್ದೇಶಕ ಸಚಿನ್ ಬಸ್ರೂರು ಅವರೇ ಹಾಡಿದ್ದಾರೆ. ಪ್ರಮೋದ್ ಮರವಂತೆ ಸಾಹಿತ್ಯ ಬರೆದಿದ್ದಾರೆ.‌

ನಿರಂಜನ್ ಜೋಡಿಯಾಗಿ ನಟಿಸಿರುವ ರಚನಾ ಇಂದರ್, ಈ ಚಿತ್ರದಲ್ಲಿ ತಮ್ಮ ಮೊದಲ ಶಾಟ್ ಇದೇ ಹಾಡಿಗಾಗಿ ತೆಗೆಯಲಾಗಿತ್ತು. ನಿರ್ದೇಶಕರ ಸೂಚನೆಯಂತೆ ಚಿತ್ರಕ್ಕಾಗಿ ಗುಂಗುರು ಕೂದಲು ಮಾಡಿಕೊಂಡಿದ್ದೇನೆ.‌ ಎಂಬಿಬಿಎಸ್ ವಿದ್ಯಾರ್ಥಿನಿಯ ಪಾತ್ರದಲ್ಲಿ ನಟಿಸಿದ್ದೇನೆ ಎಂದರು.
ಚಿತ್ರದಲ್ಲಿ ಖಳ ಪಾತ್ರವನ್ನು ಲವ್ಲಿಸ್ಟಾರ್ ಪ್ರೇಮ್ ನಿರ್ವಹಿಸಿದ್ದಾರೆ.

ಪ್ರೇಮ್ ಪರವಾಗಿ ಆಗಮಿಸಿ ಮಾತನಾಡಿದ ಪತ್ನಿ ಜ್ಯೋತಿ ಪ್ರೇಮ್ ಅವರಿಗೆ ಆ್ಯಕ್ಷನ್ ರೋಲ್ ಮಾಡಲು ಮೊದಲಿಂದಲೂ ಆಸಕ್ತಿ ಇತ್ತು. ಇಲ್ಲಿ ಆ ಆಸೆ ನೆರವೇರಿದೆ. ಮಾತ್ರವಲ್ಲ ಈ ಚಿತ್ರಕ್ಕಾಗಿ ಅವರು ತುಂಬ ತಯಾರಿ ಮಾಡಿದ್ದಾರೆ. ಎಂದೂ ಸಿಗರೇಟು ಸೇದದ ಅವರು ಪಾತ್ರಕ್ಕಾಗಿ ಧೂಮಪಾನ ಮಾಡಿದ್ದಾರೆ ಎಂದು ತಿಳಿಸಿದರು. ನಟ ಧರ್ಮಣ್ಣ ಕಡೂರು ಅವರು ಮಾತನಾಡಿ ನಿರ್ದೇಶಕರು ಎಲ್ಲವನ್ನು ತುಂಬಾನೇ ಚೆನ್ನಾಗಿ ಯೋಜನೆ ಹಾಕಿಕೊಂಡಿದ್ದಾರೆ ಎಂದರು. ಬಳಿಕ ಮಾತನಾಡಿದ ನಿರ್ದೇಶಕ ಮಹಾಂತೇಶ್ ಈ ಹಾಡಿನ ಗುಣಮಟ್ಟದ ಹಾಗೆಯೇ ಚಿತ್ರವೂ ಮೂಡಿ ಬಂದಿದೆ. ಅದಕ್ಕೆ ಕಾರಣ ನಿರ್ಮಾಪಕರು ಎಂದರು.

ಗುರುಗಳಾದ ದಯಾಳ್ ಅವರಿಂದ ಸಿನಿಮಾ ಮೇಕಿಂಗ್ ನಲ್ಲಿ ಹಣ ಪೋಲು ಮಾಡದಿರುವುದನ್ನು ಮತ್ತು ಡಾರ್ಲಿಂಗ್ ಕೃಷ್ಣ ಅವರಿಂದ ಭಾವನೆಗಳನ್ನು ಪರದೆಯ ಮೇಲೆ ತೋರಿಸುವುದನ್ನು ಮಾದರಿಯಾಗಿ ತೆಗೆದುಕೊಂಡಿದ್ದಾಗಿ ತಿಳಿಸಿದರು. ಸ್ಪಾರ್ಕ್ ನಿರ್ಮಾಣದಲ್ಲಿ ಭಾಗಿಯಾಗಿರುವ ಅವಿನಾಶ್ ವಸಿಷ್ಠ ಮಾತನಾಡಿ ನಾನು ಈಗಾಗಲೇ ಚಿತ್ರವನ್ನು ನೋಡಿದ್ದೇನೆ. ಎರಡು ನಿಮಿಷ ಕೂಡ ನನ್ನ ಗಮನ ಚಿತ್ರದಿಂದ ಹೊರಗೆ ಬಂದಿಲ್ಲ ಎಂದರು. ಮಕ್ಕಳಿಂದ ಹಿರಿಯರ ತನಕ ಎಲ್ಲರೂ ಮೆಚ್ಚುವಂಥ ಚಿತ್ರ ಎಂದು ಸರ್ಟಿಫಿಕೇಟ್ ನೀಡಿದರು. ನಿರ್ಮಾಪಕಿ ಡಾಕ್ಟರ್ ಗರಿಮಾ ತಾವು ಮಹಾಂತೇಶ ಅವರನ್ನು ನಿರ್ದೇಶಕರಾಗಿ ಆಯ್ಕೆ ಮಾಡುವ ಮೊದಲು ಅರವತ್ತರಷ್ಟು ಮಂದಿಯಲ್ಲಿ ಮಾತನಾಡಿದ್ದೆ.‌ ಅದೇ ರೀತಿ 15 ಮಂದಿ ನಾಯಕರಲ್ಲಿ ಮಾತನಾಡಿದ ಬಳಿಕ ನಿರಂಜನ್ ಅವರನ್ನು ಆಯ್ಕೆ ಮಾಡಿದ್ದೇವೆ. ವೈದ್ಯಕೀಯರಂಗದಿಂದ ಬಂದ ನಾನು ಈಗ ಸಿನಿಮಾ‌ ಮಾಡಲು ಕಲಿತೆ ಎಂದರು. ಚಿತ್ರ ಸೆ.25ರಂದು ತೆರೆಕಾಣಲಿದೆ.

ಇದನ್ನೂ ಓದಿ : https://karnatakanewsbeat.com/newsbeat-big-impact-dilapidated-indira-canteen-revived/

Tags: Kannada CinemaKannada Film NewsKannada Movie SongsKNBMadhura Mugulunage SongNiranjan SudhindraRomantic Song KannadaSandalwood NewsSpark Kannada MovieSpark Movie
SendShareTweet
Previous Post

ನ್ಯೂಸ್ ಬೀಟ್ ಬಿಗ್ ಇಂಪ್ಯಾಕ್ಟ್ : ಪಾಳು ಬಿದ್ದಿದ್ದ ಇಂದಿರಾ ಕ್ಯಾಂಟಿನ್‌ಗೆ ಮತ್ತೆ ಜೀವ!

Next Post

“ಯಾವ ದೇಶವೂ ಇರಾನ್‌ಗೆ ನೆರವಾಗಬಾರದು” : ಮೋದಿ-ಪೆಜೆಶ್ಕಿಯಾನ್ ಭೇಟಿ ಬೆನ್ನಲ್ಲೇ ಅಮೆರಿಕ ಎಚ್ಚರಿಕೆ!

Related Posts

ರಾಮಾಯಣ’ ಟ್ರೈಲರ್ ಹೊಗಳಿದ ರಾಜಮೌಳಿ
ಸಿನಿಮಾ-ಮನರಂಜನೆ

ರಾಮಾಯಣ’ ಟ್ರೈಲರ್ ಹೊಗಳಿದ ರಾಜಮೌಳಿ

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!
ಸಿನಿಮಾ

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?
ಸಿನಿಮಾ

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!
ಸಿನಿಮಾ-ಮನರಂಜನೆ

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!
ಸಿನಿಮಾ-ಮನರಂಜನೆ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

Next Post
“ಯಾವ ದೇಶವೂ ಇರಾನ್‌ಗೆ ನೆರವಾಗಬಾರದು” : ಮೋದಿ-ಪೆಜೆಶ್ಕಿಯಾನ್ ಭೇಟಿ ಬೆನ್ನಲ್ಲೇ ಅಮೆರಿಕ ಎಚ್ಚರಿಕೆ!

"ಯಾವ ದೇಶವೂ ಇರಾನ್‌ಗೆ ನೆರವಾಗಬಾರದು" : ಮೋದಿ-ಪೆಜೆಶ್ಕಿಯಾನ್ ಭೇಟಿ ಬೆನ್ನಲ್ಲೇ ಅಮೆರಿಕ ಎಚ್ಚರಿಕೆ!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಗು ಚಿವುಟುವವರೂ, ತೊಟ್ಟಿಲು ತೂಗುವವರೂ ನೀವೆ : ಬಿಜೆಪಿ ವಿರುದ್ಧ ಪ್ರಿಯಾಂಕ್‌ ಆಕ್ರೋಶ

ಕಲಬುರ್ಗಿಯಲ್ಲಿ ಉಗ್ರ ನಂಟು ಹೊಂದಿದ್ದ ವ್ಯಕ್ತಿ ಬಂಧನ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

ಕೆಪಿಎಸ್ ಶಾಲೆಗಳಿಗೆ ಪ್ರತ್ಯೇಕ ರಂಗ ಶಿಕ್ಷಕರ ನೇಮಕ: ಸಿಗಂದೂರು, ಚಂದ್ರಗುತ್ತಿ ಕ್ಷೇತ್ರಗಳ ಭೇಟಿ ವೇಳೆ ಸಚಿವ ಮಧು ಬಂಗಾರಪ್ಪ ಘೋಷಣೆ

ಕೆಪಿಎಸ್ ಶಾಲೆಗಳಿಗೆ ಪ್ರತ್ಯೇಕ ರಂಗ ಶಿಕ್ಷಕರ ನೇಮಕ: ಸಿಗಂದೂರು, ಚಂದ್ರಗುತ್ತಿ ಕ್ಷೇತ್ರಗಳ ಭೇಟಿ ವೇಳೆ ಸಚಿವ ಮಧು ಬಂಗಾರಪ್ಪ ಘೋಷಣೆ

ಡಿ.ಕೆ. ಶಿವಕುಮಾರ್ ಬದಲಾವಣೆಗೆ ಮುಹೂರ್ತ ಫಿಕ್ಸ್! ಯಾರ ಪಾಲಿಗೆ ಒಲಿಯಲಿದೆ ಕೆಪಿಸಿಸಿ ಅದೃಷ್ಠ?

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 1000 ನೂತನ ಬಸ್ ತಂಗುದಾಣ: 15 ದಿನಗಳಲ್ಲಿ ಪ್ರಸ್ತಾವನೆ ಸಲ್ಲಿಸಲು ಸಚಿವ ಈಶ್ವರ ಖಂಡ್ರೆ ಖಡಕ್ ಸೂಚನೆ

Recent News

ಮಗು ಚಿವುಟುವವರೂ, ತೊಟ್ಟಿಲು ತೂಗುವವರೂ ನೀವೆ : ಬಿಜೆಪಿ ವಿರುದ್ಧ ಪ್ರಿಯಾಂಕ್‌ ಆಕ್ರೋಶ

ಕಲಬುರ್ಗಿಯಲ್ಲಿ ಉಗ್ರ ನಂಟು ಹೊಂದಿದ್ದ ವ್ಯಕ್ತಿ ಬಂಧನ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

ಕೆಪಿಎಸ್ ಶಾಲೆಗಳಿಗೆ ಪ್ರತ್ಯೇಕ ರಂಗ ಶಿಕ್ಷಕರ ನೇಮಕ: ಸಿಗಂದೂರು, ಚಂದ್ರಗುತ್ತಿ ಕ್ಷೇತ್ರಗಳ ಭೇಟಿ ವೇಳೆ ಸಚಿವ ಮಧು ಬಂಗಾರಪ್ಪ ಘೋಷಣೆ

ಕೆಪಿಎಸ್ ಶಾಲೆಗಳಿಗೆ ಪ್ರತ್ಯೇಕ ರಂಗ ಶಿಕ್ಷಕರ ನೇಮಕ: ಸಿಗಂದೂರು, ಚಂದ್ರಗುತ್ತಿ ಕ್ಷೇತ್ರಗಳ ಭೇಟಿ ವೇಳೆ ಸಚಿವ ಮಧು ಬಂಗಾರಪ್ಪ ಘೋಷಣೆ

ಡಿ.ಕೆ. ಶಿವಕುಮಾರ್ ಬದಲಾವಣೆಗೆ ಮುಹೂರ್ತ ಫಿಕ್ಸ್! ಯಾರ ಪಾಲಿಗೆ ಒಲಿಯಲಿದೆ ಕೆಪಿಸಿಸಿ ಅದೃಷ್ಠ?

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 1000 ನೂತನ ಬಸ್ ತಂಗುದಾಣ: 15 ದಿನಗಳಲ್ಲಿ ಪ್ರಸ್ತಾವನೆ ಸಲ್ಲಿಸಲು ಸಚಿವ ಈಶ್ವರ ಖಂಡ್ರೆ ಖಡಕ್ ಸೂಚನೆ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಗು ಚಿವುಟುವವರೂ, ತೊಟ್ಟಿಲು ತೂಗುವವರೂ ನೀವೆ : ಬಿಜೆಪಿ ವಿರುದ್ಧ ಪ್ರಿಯಾಂಕ್‌ ಆಕ್ರೋಶ

ಕಲಬುರ್ಗಿಯಲ್ಲಿ ಉಗ್ರ ನಂಟು ಹೊಂದಿದ್ದ ವ್ಯಕ್ತಿ ಬಂಧನ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat