ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ

September 4, 2026
Share on WhatsappShare on FacebookShare on Twitter

ಬೈಂದೂರು : ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 18ನೇ ವರ್ಧಂತಿ ಕಾರ್ಯಕ್ರಮವು ಗುರುವಾರ ಬೈಂದೂರು ಗೋಳಿಹೊಳೆ ಶ್ರೀ ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮವು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಗೋಳಿಹೊಳೆ ಶ್ರೀ ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ನಡೆಯುತ್ತಿರುವ 37ನೇ ದಿನದ ಚಾತುರ್ಮಾಸ್ಯ ವ್ರತಾಚರಣೆಯ ಅಂಗವಾಗಿ ಬೆಳಿಗ್ಗೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಈ ವೇಳೆ ಆಶೀರ್ವಚನ ನೀಡಿದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು, ಭಾರತೀಯ ಸನಾತನ ಸಂಸ್ಕೃತಿಯು ಧಾರ್ಮಿಕ ತಳಹದಿ ಹಾಗೂ ಭಗವಂತನ ಸಾಕ್ಷಾತ್ಕಾರದಿಂದ ಅವತರಿಸಿದೆ ಎಂದು ಹೇಳಿದರು. ಧರ್ಮದ ಆಚರಣೆಯಲ್ಲಿ ದ್ವೇಷಕ್ಕೆ ಅವಕಾಶ ಇರಬಾರದು. ಧರ್ಮದಿಂದ ಶಾಂತಿ ಮತ್ತು ನೆಮ್ಮದಿ ಪಡೆಯಲು ಸಾಧ್ಯವಾಗಿದ್ದು, ಧಾರ್ಮಿಕ ಭಾವನೆಯನ್ನು ಮೈಗೂಡಿಸಿಕೊಂಡು ಪರಸ್ಪರ ಸ್ನೇಹ ಮತ್ತು ವಿಶ್ವಾಸದಿಂದ ಬದುಕು ನಡೆಸಬೇಕು ಎಂದರು.

ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ತ್ವದರ್ಶನ ನಮಗೆಲ್ಲ ದಾರಿದೀಪವಾಗಬೇಕು ಎಂದು ಸ್ವಾಮೀಜಿ ಹೇಳಿದರು. ಬೆಳಿಗ್ಗೆ ನಡೆದ ಪಟ್ಟಾಭಿಷೇಕದ 18ನೇ ವರ್ಧಂತಿ ಕಾರ್ಯಕ್ರಮದಲ್ಲಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಬೆಳ್ಳಿ ಕಿರೀಟ ತೊಡಿಸಲಾಯಿತು. ಇದೇ ವೇಳೆ ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾಸ್ವಾಮೀಜಿಯವರ ಪಾದುಕೆ ಪೂಜೆಯೂ ನೆರವೇರಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ದಕ್ಷಿಣ ಕನ್ನಡ ಲೋಕಸಭಾ ಸಂಸದ ಬ್ರಿಜೇಶ್ ಚೌಟ, ಉಡುಪಿ ಮಾಜಿ ಶಾಸಕ ರಘುಪತಿ ಭಟ್, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಅಯೋಧ್ಯೆಯ ನಾಗಸಾಧು ಕೇಶವ್ ಮಹಾರಾಜ್, ಕಾರ್ಪೊರೇಟರ್ ಕಿರಣ್ ಮಂಗಳೂರು, ಮಾಜಿ ವಿಧಾನಪರಿಷತ್ ಸದಸ್ಯ ಸಂತು ಮಂಗಳೂರು, ಮೇಸ್ಟ್ರು ಅಧ್ಯಕ್ಷ ಹರೀಶ್ ಕುಮಾರ್, ಬಿಜೆಪಿ ಸಹಪ್ರಭಾರಿ ಜಯಂತ್ ಕೋಟ್ಯಾನ್, ಸಂಜಯ್ ಪ್ರಭು ಹಾಗೂ ವಕೀಲ ಶಾಂತಿಪ್ರಕಾಶ್ ಹೆಗಡೆ ಭಾಗವಹಿಸಿದ್ದರು.

ಇದೇ ವೇಳೆ ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಸೋಮಸುಂದರ್, ಮಂಗಳೂರು ಕುದ್ರೋಳಿ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಪೂಜಾರಿ, ಜಯಂತ್ ಎಚ್., ಸಮಾಜಸೇವಕ ಯೋಗೀಶ್ ಕೋಟ್ಯಾನ್, ವೆನ್ಲಾಕ್ ಆಸ್ಪತ್ರೆಯ ಡಾ. ಸದಾನಂದ ಪೂಜಾರಿ, ಸಂಚಾಲಕ ಶಿವರಾಜ್ ಪೂಜಾರಿ, ವತ್ತಿನೆಣೆ ಗುರುರಾಘವೇಂದ್ರ ಸ್ವಾಮಿ ಮರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸೂಲಿಯಣ್ಣ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಚಾತುರ್ಮಾಸ್ಯ ವ್ರತಾಚರಣೆಯು ಸೆಪ್ಟೆಂಬರ್ 14ರವರೆಗೆ ಬೈಂದೂರು ಗೋಳಿಹೊಳೆ ಶ್ರೀ ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ರಮಣಿ ರವಿ ಬಿಜೂರು ಸ್ವಾಗತಿಸಿ ನಿರೂಪಿಸಿದರು. ರಾಘವೇಂದ್ರ ಪೂಜಾರಿ ಅರೆಹೊಳೆ ವಂದಿಸಿದರು. ಎಂ.ಪಿ. ಬೆಳ್ಳಾಡಿ ಸಹಕರಿಸಿದರು.

ಇದನ್ನೂ ಓದಿ : ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

Tags: Brahmananda Saraswati SwamijiDharma Based LifeKanyadi MuttKanyadi NewsKarnataka NewsKNBPattabhisheka VardhantiReligious EventSpiritual NewsSwamiji Message
SendShareTweet
Previous Post

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

Next Post

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!

Related Posts

ನಾಡಿನೆಲ್ಲೆಡೆ  ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!
ಬೆಂಗಳೂರು

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!
ರಾಜ್ಯ

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!
ಬೆಂಗಳೂರು

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!

ಕೆಪಿಎಸ್ಸಿ ಅಕ್ರಮದ ಜಾಲ ಬಯಲು : ಐಎಎಸ್ ಜ್ಞಾನೇಂದ್ರನ ‘ದಶಾವತಾರ’ದ ಹಿಂದಿದ್ದಾರಾ ದೊಡ್ಡವರು?
ರಾಜ್ಯ

ಕೆಪಿಎಸ್ಸಿ ಅಕ್ರಮದ ಜಾಲ ಬಯಲು : ಐಎಎಸ್ ಜ್ಞಾನೇಂದ್ರನ ‘ದಶಾವತಾರ’ದ ಹಿಂದಿದ್ದಾರಾ ದೊಡ್ಡವರು?

ಬೆಂಗಳೂರಲ್ಲಿ ಅಧಿಕಾರಿಗಳ ಭರ್ಜರಿ ರೇಡ್‌ ; ಪಿಒಪಿ ಗಣೇಶ ಗೋಡೌನ್ ಸೀಜ್, 700ಕ್ಕೂ ಹೆಚ್ಚು ಮೂರ್ತಿಗಳು ವಶಕ್ಕೆ!
ಬೆಂಗಳೂರು

ಬೆಂಗಳೂರಲ್ಲಿ ಅಧಿಕಾರಿಗಳ ಭರ್ಜರಿ ರೇಡ್‌ ; ಪಿಒಪಿ ಗಣೇಶ ಗೋಡೌನ್ ಸೀಜ್, 700ಕ್ಕೂ ಹೆಚ್ಚು ಮೂರ್ತಿಗಳು ವಶಕ್ಕೆ!

Next Post
ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

BCCI ಸಭೆಗೆ ಅಗರ್ಕರ್ ಗೈರು : ಮುಖ್ಯ ಆಯ್ಕೆದಾರರು ಬರದಿದ್ದಕ್ಕೆ ಕಾರಣ ಬಯಲು ಮಾಡಿದ ಸೈಕಿಯಾ

BCCI ಸಭೆಗೆ ಅಗರ್ಕರ್ ಗೈರು : ಮುಖ್ಯ ಆಯ್ಕೆದಾರರು ಬರದಿದ್ದಕ್ಕೆ ಕಾರಣ ಬಯಲು ಮಾಡಿದ ಸೈಕಿಯಾ

ನಾಡಿನೆಲ್ಲೆಡೆ  ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!

ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!

ರೆನೋ ಟ್ರೈಬರ್‌ಗೆ ಬರಲಿದೆ ಭರ್ಜರಿ ಟರ್ಬೊ ಪವರ್ ; 100 PS ಎಂಜಿನ್‌ ಸೆಪ್ಟೆಂಬರ್‌ನಲ್ಲೇ ಬಿಡುಗಡೆ!

ರೆನೋ ಟ್ರೈಬರ್‌ಗೆ ಬರಲಿದೆ ಭರ್ಜರಿ ಟರ್ಬೊ ಪವರ್ ; 100 PS ಎಂಜಿನ್‌ ಸೆಪ್ಟೆಂಬರ್‌ನಲ್ಲೇ ಬಿಡುಗಡೆ!

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

BCCI ಸಭೆಗೆ ಅಗರ್ಕರ್ ಗೈರು : ಮುಖ್ಯ ಆಯ್ಕೆದಾರರು ಬರದಿದ್ದಕ್ಕೆ ಕಾರಣ ಬಯಲು ಮಾಡಿದ ಸೈಕಿಯಾ

BCCI ಸಭೆಗೆ ಅಗರ್ಕರ್ ಗೈರು : ಮುಖ್ಯ ಆಯ್ಕೆದಾರರು ಬರದಿದ್ದಕ್ಕೆ ಕಾರಣ ಬಯಲು ಮಾಡಿದ ಸೈಕಿಯಾ

ನಾಡಿನೆಲ್ಲೆಡೆ  ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!

ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat