ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ನೇಪಾಳ ಜಲಪ್ರಳಯ : 9 ದಿನಗಳ ಬಳಿಕ ಜಲವಿದ್ಯುತ್ ಸುರಂಗದಿಂದ ಇಬ್ಬರು ಕಾರ್ಮಿಕರ ರಕ್ಷಣೆ

September 4, 2026
Share on WhatsappShare on FacebookShare on Twitter

ಕಠ್ಮಂಡು : ನೇಪಾಳದಲ್ಲಿ ಕಳೆದ ಬುಧವಾರ ಸಂಭವಿಸಿದ ಭೀಕರ ಪ್ರವಾಹದ ನಡುವೆಯೂ ಪವಾಡವೆಂಬಂಥ ಘಟನೆಯೊಂದು ನಡೆದಿದೆ. ದುರಂತ ಸಂಭವಿಸಿ ಬರೋಬ್ಬರಿ 9 ದಿನಗಳು ಕಳೆದ ಬಳಿಕ, ಕೆಸರು-ಮಣ್ಣಿನಿಂದ ಮುಚ್ಚಿಹೋಗಿದ್ದ ತ್ರಿಶೂಲಿ-3 ‘ಎ’ ಜಲವಿದ್ಯುತ್ ಯೋಜನೆ ಸುರಂಗದೊಳಗಿಂದ ಇಬ್ಬರು ಕಾರ್ಮಿಕರನ್ನು ರಕ್ಷಣಾ ಸಿಬ್ಬಂದಿ ಜೀವಂತವಾಗಿ ಹೊರತೆಗೆದಿದ್ದಾರೆ. ಈ ಘಟನೆಯು ಸುರಂಗಗಳಲ್ಲಿ ಸಿಲುಕಿರುವ ಇತರ ನೂರಾರು ಜನರ ಕುಟುಂಬಗಳಲ್ಲಿ ಭರವಸೆಯ ಹೊಸ ಕಿರಣವನ್ನು ಮೂಡಿಸಿದೆ.

ಈ ಮೃತ್ಯುಂಜಯರನ್ನು ನೇಪಾಳ ವಿದ್ಯುತ್ ಪ್ರಾಧಿಕಾರದ (ಎನ್‌ಇಎ) ಯಾಂತ್ರಿಕ ಫೋರ್‌ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದ 30 ವರ್ಷದ ಸಂಜಯ್ ಶಾ ಮತ್ತು ಜಲವಿದ್ಯುತ್ ಯೋಜನೆಯ ಮೇಲ್ವಿಚಾರಕರಾದ 45 ವರ್ಷದ ಕಬೀರ್ ಮಹರ್ಜನ್ ಎಂದು ಗುರುತಿಸಲಾಗಿದೆ. ಸುರಂಗದ ದ್ವಾರದಲ್ಲಿ ಕೆಸರು ಆವರಿಸಿ, ಮುಚ್ಚಿ ಹೋಗಿದ್ದರಿಂದ ಹೊರಬರಲಾಗದೆ ಆ ಕತ್ತಲಲ್ಲಿಯೇ ತೆವಳಿಕೊಂಡು ಬಂದಿದ್ದರಿಂದ ಇಬ್ಬರ ಕೈಕಾಲುಗಳಿಗೆ ತೀವ್ರ ಗಾಯಗಳಾಗಿವೆ. ಹೆಗಲ ಮೇಲೆ ಮತ್ತು ಸ್ಟ್ರೆಚರ್‌ಗಳ ಮೂಲಕ ಕೆಸರುಮಯ ದೇಹದೊಂದಿಗೆ ಹೊರಬಂದ ಇಬ್ಬರಿಗೂ ಕಠ್ಮಂಡುವಿನ ಚೌನಿ ಸೇನಾ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

900ಕ್ಕೂ ಹೆಚ್ಚು ಕಾರ್ಮಿಕರು ನಾಪತ್ತೆ: ತೀವ್ರಗೊಂಡ ರಕ್ಷಣಾ ಕಾರ್ಯಾಚರಣೆ

ಆಗಸ್ಟ್ 26ರಂದು ಹಿಮನದಿ ಕುಸಿತದಿಂದ ಸಂಭವಿಸಿದ ಜಲಪ್ರಳಯದಲ್ಲಿ ನೇಪಾಳದ ವಿವಿಧ 12 ಜಲವಿದ್ಯುತ್ ಯೋಜನೆಗಳ ಸುಮಾರು 900 ಕಾರ್ಮಿಕರು ನಾಪತ್ತೆಯಾಗಿದ್ದು, ಈ ಪೈಕಿ 500ಕ್ಕೂ ಹೆಚ್ಚು ಜನರು ಇನ್ನೂ ಸುರಂಗಗಳಲ್ಲೇ ಸಿಲುಕಿರಬಹುದು ಎಂದು ಸ್ಥಳೀಯ ಆಡಳಿತ ಶಂಕಿಸಿದೆ. ದುರಂತದ ಸ್ಥಳಗಳಲ್ಲಿ ಇಂಜಿನಿಯರ್‌ಗಳು ಪೈಪ್‌ಗಳ ಮೂಲಕ ಸುರಂಗಗಳಿಗೆ ಗಾಳಿಯನ್ನು ಪಂಪ್ ಮಾಡಲಾಗುತ್ತಿದ್ದು, ಜೀವ ಉಳಿಸುವ ಕೊನೆಯ ಹಂತದ ಪ್ರಯತ್ನಗಳು ಸಾಂಗವಾಗಿ ಸಾಗಿವೆ. ಸುರಂಗದಿಂದ ಮತ್ತಷ್ಟು ಶಬ್ದಗಳು ಕೇಳಿಬರುತ್ತಿರುವುದರಿಂದ ಇನ್ನಷ್ಟು ಜನರು ಜೀವಂತವಾಗಿ ಸಿಗುವ ನಿರೀಕ್ಷೆಯಿದೆ.

1,200 ದಾಟಿದ ಸಾವಿನ ಸಂಖ್ಯೆ

ನೇಪಾಳದ ವಿಪತ್ತು ನಿರ್ವಹಣಾ ಸಂಸ್ಥೆಯ ವರದಿಗಳ ಪ್ರಕಾರ, ಈ ಜಲಪ್ರಳಯಕ್ಕೆ ಇದುವರೆಗೆ ಕನಿಷ್ಠ 1,259 ಜನರು ಬಲಿಯಾಗಿದ್ದು, 5,000ಕ್ಕೂ ಹೆಚ್ಚು ಜನರು ಸುಳಿವೇ ಇಲ್ಲದೆ ನಾಪತ್ತೆಯಾಗಿದ್ದಾರೆ. ನೇಪಾಳ ಗಡಿಗೆ ಹೊಂದಿಕೊಂಡಿರುವ ಚೀನಾದ ಟಿಬೆಟ್ ಭಾಗದಲ್ಲೂ 21 ಜನರು ಮೃತಪಟ್ಟು, 541 ಜನರು ನಾಪತ್ತೆಯಾಗಿದ್ದಾರೆ. ಒಟ್ಟಾರೆ ಆಸ್ತಿಪಾಸ್ತಿ ನಷ್ಟ ಹಾಗೂ ರಕ್ಷಣಾ ಸವಾಲುಗಳ ನಡುವೆಯೂ ನೇಪಾಳ ಸರ್ಕಾರ ಹಾಗೂ ರಕ್ಷಣಾ ಪಡೆಗಳು ರಾತ್ರಿ-ಹಗಲೆನ್ನದೆ ಕಾರ್ಯಾಚರಣೆಯನ್ನು ಮುಂದುವರಿಸಿವೆ. ಸುರಂಗ ರಕ್ಷಣಾ ಕಾರ್ಯಾಚರಣೆಯಲ್ಲಿ ನೇಪಾಳದ ಸಿಬ್ಬಂದಿಗೆ ಭಾರತ ಮತ್ತು ಚೀನಾದ ರಕ್ಷಣಾ ಸಿಬ್ಬಂದಿಯೂ ಕೈಜೋಡಿಸಿದ್ದಾರೆ.

ಇದನ್ನೂ ಓದಿ : ವಯಸ್ಸಿನ ದಾಖಲೆಗಳಲ್ಲಿ ಗೊಂದಲ ; ಭಾರತ ಅಂಡರ್‌-19 ಆಟಗಾರ ರೋಹಿತ್‌ ಯಾದವ್‌ಗೆ BCCI 2 ವರ್ಷ ನಿಷೇಧ

Tags: Flood DisasterHydropower Tunnel RescueHydropower WorkersKarnataka News beatNepal DisasterNepal FloodNepal Flood NewsNepal Flood RescueRescue operationTwo Workers Rescued
SendShareTweet
Previous Post

ವಯಸ್ಸಿನ ದಾಖಲೆಗಳಲ್ಲಿ ಗೊಂದಲ ; ಭಾರತ ಅಂಡರ್‌-19 ಆಟಗಾರ ರೋಹಿತ್‌ ಯಾದವ್‌ಗೆ BCCI 2 ವರ್ಷ ನಿಷೇಧ

Next Post

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!

Related Posts

“ಯಾವ ದೇಶವೂ ಇರಾನ್‌ಗೆ ನೆರವಾಗಬಾರದು” : ಮೋದಿ-ಪೆಜೆಶ್ಕಿಯಾನ್ ಭೇಟಿ ಬೆನ್ನಲ್ಲೇ ಅಮೆರಿಕ ಎಚ್ಚರಿಕೆ!
ವಿದೇಶ

“ಯಾವ ದೇಶವೂ ಇರಾನ್‌ಗೆ ನೆರವಾಗಬಾರದು” : ಮೋದಿ-ಪೆಜೆಶ್ಕಿಯಾನ್ ಭೇಟಿ ಬೆನ್ನಲ್ಲೇ ಅಮೆರಿಕ ಎಚ್ಚರಿಕೆ!

ಅಮೆರಿಕ ದಾಳಿಗೆ ಪ್ರತಿಯಾಗಿ ‘ಮರೆಯಲಾಗದ ಪಾಠ’ದ ಎಚ್ಚರಿಕೆ ನೀಡಿದ ಇರಾನ್ : ಸಂಘರ್ಷ ತೀವ್ರ
ವಿದೇಶ

ಅಮೆರಿಕ ದಾಳಿಗೆ ಪ್ರತಿಯಾಗಿ ‘ಮರೆಯಲಾಗದ ಪಾಠ’ದ ಎಚ್ಚರಿಕೆ ನೀಡಿದ ಇರಾನ್ : ಸಂಘರ್ಷ ತೀವ್ರ

SCO ಶೃಂಗಸಭೆ : ಪಾಕ್ ಪ್ರಧಾನಿ ಎದುರಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಖಡಕ್ ಸಂದೇಶ
ವಿದೇಶ

SCO ಶೃಂಗಸಭೆ : ಪಾಕ್ ಪ್ರಧಾನಿ ಎದುರಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಖಡಕ್ ಸಂದೇಶ

ನೇಪಾಳ ಪ್ರವಾಹದಲ್ಲಿ ಪೋಷಕರು ಕಣ್ಮರೆ : ಕಣ್ಣೀರು ಹಾಕುತ್ತಲೇ ನೀಟ್ ಪಿಜಿ ಪರೀಕ್ಷೆ ಬರೆದ ಮಗಳು!
ವಿದೇಶ

ನೇಪಾಳ ಪ್ರವಾಹದಲ್ಲಿ ಪೋಷಕರು ಕಣ್ಮರೆ : ಕಣ್ಣೀರು ಹಾಕುತ್ತಲೇ ನೀಟ್ ಪಿಜಿ ಪರೀಕ್ಷೆ ಬರೆದ ಮಗಳು!

ನೇಪಾಳದ ಶಿಥಿಲಾವಶೇಷಗಳ ನಡುವೆ ಮಾಲೀಕರಿಗಾಗಿ ಕಾಯುತ್ತಿರುವ ನಾಯಿಗಳ ಕರುಣಾಜನಕ ಕಥೆ
ವಿದೇಶ

ನೇಪಾಳದ ಶಿಥಿಲಾವಶೇಷಗಳ ನಡುವೆ ಮಾಲೀಕರಿಗಾಗಿ ಕಾಯುತ್ತಿರುವ ನಾಯಿಗಳ ಕರುಣಾಜನಕ ಕಥೆ

ಪಾಕಿಸ್ತಾನದಲ್ಲಿ 100 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ : ಮದರಸಾ ವಿಸ್ತರಣೆಗೆ ಜಾಗ ಒತ್ತುವರಿ ಆರೋಪ
ವಿದೇಶ

ಪಾಕಿಸ್ತಾನದಲ್ಲಿ 100 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ : ಮದರಸಾ ವಿಸ್ತರಣೆಗೆ ಜಾಗ ಒತ್ತುವರಿ ಆರೋಪ

Next Post
‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!

'ಉಗಾರ್ ಶುಗರ್ ವರ್ಕ್ಸ್' ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬ್ಯಾಂಕ್ ಆಫ್ ಇಂಡಿಯಾದಲ್ಲಿ 205 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಭರ್ಜರಿ ಸ್ಯಾಲರಿ

ಬ್ಯಾಂಕ್ ಆಫ್ ಇಂಡಿಯಾದಲ್ಲಿ 205 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಭರ್ಜರಿ ಸ್ಯಾಲರಿ

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!

ನೇಪಾಳ ಜಲಪ್ರಳಯ : 9 ದಿನಗಳ ಬಳಿಕ ಜಲವಿದ್ಯುತ್ ಸುರಂಗದಿಂದ ಇಬ್ಬರು ಕಾರ್ಮಿಕರ ರಕ್ಷಣೆ

ನೇಪಾಳ ಜಲಪ್ರಳಯ : 9 ದಿನಗಳ ಬಳಿಕ ಜಲವಿದ್ಯುತ್ ಸುರಂಗದಿಂದ ಇಬ್ಬರು ಕಾರ್ಮಿಕರ ರಕ್ಷಣೆ

ವಯಸ್ಸಿನ ದಾಖಲೆಗಳಲ್ಲಿ ಗೊಂದಲ ; ಭಾರತ ಅಂಡರ್‌-19 ಆಟಗಾರ ರೋಹಿತ್‌ ಯಾದವ್‌ಗೆ BCCI 2 ವರ್ಷ ನಿಷೇಧ

ವಯಸ್ಸಿನ ದಾಖಲೆಗಳಲ್ಲಿ ಗೊಂದಲ ; ಭಾರತ ಅಂಡರ್‌-19 ಆಟಗಾರ ರೋಹಿತ್‌ ಯಾದವ್‌ಗೆ BCCI 2 ವರ್ಷ ನಿಷೇಧ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬ್ಯಾಂಕ್ ಆಫ್ ಇಂಡಿಯಾದಲ್ಲಿ 205 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಭರ್ಜರಿ ಸ್ಯಾಲರಿ

ಬ್ಯಾಂಕ್ ಆಫ್ ಇಂಡಿಯಾದಲ್ಲಿ 205 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಭರ್ಜರಿ ಸ್ಯಾಲರಿ

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat