ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಕೇಂದ್ರ ಸರ್ಕಾರದ CONCOR ಸಂಸ್ಥೆಯಲ್ಲಿ 77 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸಂಬಳ

September 4, 2026
Share on WhatsappShare on FacebookShare on Twitter

ಬೆಂಗಳೂರು : ಕೇಂದ್ರ ಸರ್ಕಾರದ ಹುದ್ದೆಗಳನ್ನು ಪಡೆಯಲು ಪ್ರಯತ್ನಿಸುತ್ತಿರುವವರಿಗೆ ಶುಭ ಸಮಾಚಾರ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕಂಟೇನರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ 77 ಹುದ್ದೆಗಳ ನೇಮಕಾತಿಗಾಗಿ (CONCOR Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಕಂಟೇನರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್
ಹುದ್ದೆ ಹೆಸರು: ಮ್ಯಾನೇಜ್ ಮೆಂಟ್ ಟ್ರೈನಿ ಇತ್ಯಾದಿ
ಒಟ್ಟು ಹುದ್ದೆ: 77
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 30

45 ಮ್ಯಾನೇಜ್ ಮೆಂಟ್ ಟ್ರೈನಿ ಹಾಗೂ 32 ಅಸಿಸ್ಟಂಟ್ ಆಫೀಸರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರಿಗೆ 32 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ, ಬಿಸಿಎ, ಎಂ.ಕಾಂ, ಬಿ.ಇ, ಬಿ.ಟೆಕ್, ಎಂಎಸ್ಸಿ, ಎಂಸಿಎ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದು.

ಲಿಖಿತ ಪರೀಕ್ಷೆ, ಸಂದರ್ಶನ, ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ತಪಾಸಣೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದ್ದರೆ, ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಆನೆಗಳ ನಿರ್ವಹಣೆಯಲ್ಲಿ ಅನುಭವ ಇರುವುದು ಕಡ್ಡಾಯ ಎಂದು ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.6 ಲಕ್ಷ ರೂ.ವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು concorindia.co.in ಗೆ ಭೇಟಿ ನೀಡಬಹುದು.

ಇದನ್ನೂ ಓದಿ : ದುಲೀಪ್​ ಟ್ರೋಫಿ ಫೈನಲ್‌ಗೆ ಸೂರ್ಯವಂಶಿ ಗೈರು? ಕಾರಣವೇನು ಗೊತ್ತಾ?

Tags: 1.6 Lakh Salary77 VacanciesCentral Government JobsCONCOR JobsCONCOR RecruitmentCONCOR Recruitment 2026CONCOR Vacancygovernment jobsKarnataka News beatPSU JobsRailway Jobs
SendShareTweet
Previous Post

ದುಲೀಪ್​ ಟ್ರೋಫಿ ಫೈನಲ್‌ಗೆ ಸೂರ್ಯವಂಶಿ ಗೈರು? ಕಾರಣವೇನು ಗೊತ್ತಾ?

Next Post

ಬಾಂಗ್ಲಾ ಕ್ರಿಕೆಟಿಗರಿಗೆ ಬಂಪರ್ ವೇತನ ಹೆಚ್ಚಳ ; BPL ನಡೆಯದಿದ್ದರೂ ಆಟಗಾರರಿಗೆ ಆರ್ಥಿಕ ಭದ್ರತೆ

Related Posts

‘ಫೀಲ್ಡಿಂಗ್ ಕೋಚ್ ಬೇಕಿದ್ದಾರೆ’ ಎಂದ ಪಿಸಿಬಿ ; ಲಿಂಕ್ಡ್‌ಇನ್ ಜಾಹೀರಾತೇ ಪಾಕಿಸ್ತಾನ ಕ್ರಿಕೆಟ್‌ಗೆ ಹೊಸ ತಲೆನೋವು!
Uncategorized

‘ಫೀಲ್ಡಿಂಗ್ ಕೋಚ್ ಬೇಕಿದ್ದಾರೆ’ ಎಂದ ಪಿಸಿಬಿ ; ಲಿಂಕ್ಡ್‌ಇನ್ ಜಾಹೀರಾತೇ ಪಾಕಿಸ್ತಾನ ಕ್ರಿಕೆಟ್‌ಗೆ ಹೊಸ ತಲೆನೋವು!

‘ಧೋನಿ ಜೊತೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ’ : RCB-CSK ಹ್ಯಾಂಡ್‌ಶೇಕ್ ವಿವಾದಕ್ಕೆ ಕರಣ್​ ಶರ್ಮಾ ತೆರೆ!
Uncategorized

‘ಧೋನಿ ಜೊತೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ’ : RCB-CSK ಹ್ಯಾಂಡ್‌ಶೇಕ್ ವಿವಾದಕ್ಕೆ ಕರಣ್​ ಶರ್ಮಾ ತೆರೆ!

52 ದೇವಸ್ಥಾನಗಳಲ್ಲಿ ಸ್ಮಾರ್ಟ್‌ಫೋನ್‌ಗೆ ನಿಷೇಧ : ಕ್ಯಾಮೆರಾ ಇಲ್ಲದ ಮೊಬೈಲ್‌ಗೆ ಮಾತ್ರ ಅವಕಾಶ!
Uncategorized

52 ದೇವಸ್ಥಾನಗಳಲ್ಲಿ ಸ್ಮಾರ್ಟ್‌ಫೋನ್‌ಗೆ ನಿಷೇಧ : ಕ್ಯಾಮೆರಾ ಇಲ್ಲದ ಮೊಬೈಲ್‌ಗೆ ಮಾತ್ರ ಅವಕಾಶ!

ಅವಧಿಗೂ ಮುನ್ನ ನಿವೃತ್ತರಾದರೆ PF ಖಾತೆ ನಿಷ್ಕ್ರಿಯ ಆಗೋದು ಯಾವಾಗ? ಇಲ್ಲಿದೆ ಮಾಹಿತಿ
Uncategorized

ಅವಧಿಗೂ ಮುನ್ನ ನಿವೃತ್ತರಾದರೆ PF ಖಾತೆ ನಿಷ್ಕ್ರಿಯ ಆಗೋದು ಯಾವಾಗ? ಇಲ್ಲಿದೆ ಮಾಹಿತಿ

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ 1 ಹುದ್ದೆಯ ನೇಮಕಾತಿ: ವರ್ಷಕ್ಕೆ 65 ಲಕ್ಷ ರೂ. ಪ್ಯಾಕೇಜ್
Uncategorized

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ 1 ಹುದ್ದೆಯ ನೇಮಕಾತಿ: ವರ್ಷಕ್ಕೆ 65 ಲಕ್ಷ ರೂ. ಪ್ಯಾಕೇಜ್

ರೈಲು ಪ್ರಯಾಣಿಕರೇ ಗಮನಿಸಿ; ಕೇವಲ 45 ಪೈಸೆಗೆ 10 ಲಕ್ಷ ರೂ. ಇನ್ಶೂರೆನ್ಸ್, ಆದ್ರೆ ಈ ತಪ್ಪು ಮಾಡದಿರಿ
Uncategorized

ರೈಲು ಪ್ರಯಾಣಿಕರೇ ಗಮನಿಸಿ; ಕೇವಲ 45 ಪೈಸೆಗೆ 10 ಲಕ್ಷ ರೂ. ಇನ್ಶೂರೆನ್ಸ್, ಆದ್ರೆ ಈ ತಪ್ಪು ಮಾಡದಿರಿ

Next Post
ಬಾಂಗ್ಲಾ ಕ್ರಿಕೆಟಿಗರಿಗೆ ಬಂಪರ್ ವೇತನ ಹೆಚ್ಚಳ ; BPL ನಡೆಯದಿದ್ದರೂ ಆಟಗಾರರಿಗೆ ಆರ್ಥಿಕ ಭದ್ರತೆ

ಬಾಂಗ್ಲಾ ಕ್ರಿಕೆಟಿಗರಿಗೆ ಬಂಪರ್ ವೇತನ ಹೆಚ್ಚಳ ; BPL ನಡೆಯದಿದ್ದರೂ ಆಟಗಾರರಿಗೆ ಆರ್ಥಿಕ ಭದ್ರತೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಂಗ್ಲಾ ಕ್ರಿಕೆಟಿಗರಿಗೆ ಬಂಪರ್ ವೇತನ ಹೆಚ್ಚಳ ; BPL ನಡೆಯದಿದ್ದರೂ ಆಟಗಾರರಿಗೆ ಆರ್ಥಿಕ ಭದ್ರತೆ

ಬಾಂಗ್ಲಾ ಕ್ರಿಕೆಟಿಗರಿಗೆ ಬಂಪರ್ ವೇತನ ಹೆಚ್ಚಳ ; BPL ನಡೆಯದಿದ್ದರೂ ಆಟಗಾರರಿಗೆ ಆರ್ಥಿಕ ಭದ್ರತೆ

ಕೇಂದ್ರ ಸರ್ಕಾರದ CONCOR ಸಂಸ್ಥೆಯಲ್ಲಿ 77 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ CONCOR ಸಂಸ್ಥೆಯಲ್ಲಿ 77 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸಂಬಳ

ದುಲೀಪ್​ ಟ್ರೋಫಿ ಫೈನಲ್‌ಗೆ ಸೂರ್ಯವಂಶಿ ಗೈರು? ಕಾರಣವೇನು ಗೊತ್ತಾ?

ದುಲೀಪ್​ ಟ್ರೋಫಿ ಫೈನಲ್‌ಗೆ ಸೂರ್ಯವಂಶಿ ಗೈರು? ಕಾರಣವೇನು ಗೊತ್ತಾ?

Mivi One 5G ಬಿಡುಗಡೆಗೆ ದಿನಾಂಕ ನಿಗದಿ ; ಸೆ. 24ಕ್ಕೆ ಭಾರತದಲ್ಲಿ ಹೊಸ ಸ್ಮಾರ್ಟ್‌ಫೋನ್‌ ಲಾಂಚ್!

Mivi One 5G ಬಿಡುಗಡೆಗೆ ದಿನಾಂಕ ನಿಗದಿ ; ಸೆ. 24ಕ್ಕೆ ಭಾರತದಲ್ಲಿ ಹೊಸ ಸ್ಮಾರ್ಟ್‌ಫೋನ್‌ ಲಾಂಚ್!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಂಗ್ಲಾ ಕ್ರಿಕೆಟಿಗರಿಗೆ ಬಂಪರ್ ವೇತನ ಹೆಚ್ಚಳ ; BPL ನಡೆಯದಿದ್ದರೂ ಆಟಗಾರರಿಗೆ ಆರ್ಥಿಕ ಭದ್ರತೆ

ಬಾಂಗ್ಲಾ ಕ್ರಿಕೆಟಿಗರಿಗೆ ಬಂಪರ್ ವೇತನ ಹೆಚ್ಚಳ ; BPL ನಡೆಯದಿದ್ದರೂ ಆಟಗಾರರಿಗೆ ಆರ್ಥಿಕ ಭದ್ರತೆ

ಕೇಂದ್ರ ಸರ್ಕಾರದ CONCOR ಸಂಸ್ಥೆಯಲ್ಲಿ 77 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ CONCOR ಸಂಸ್ಥೆಯಲ್ಲಿ 77 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸಂಬಳ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat