ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಎವರೆಸ್ಟ್ ಹಿಮನದಿ ಕರಗಲು ಮಾನವನ ಮೂತ್ರ ಕಾರಣವೇ? ಬೇಸ್ ಕ್ಯಾಂಪ್‌ನ ಭೀಕರ ವರದಿ ತೆರೆದಿಟ್ಟ ರಹಸ್ಯ!

September 4, 2026
Share on WhatsappShare on FacebookShare on Twitter

ಕಠ್ಮಂಡು : ವಿಶ್ವದ ಅತಿ ಎತ್ತರದ ಶಿಖರ ಎವರೆಸ್ಟ್ ತುದಿಯನ್ನು ತಲುಪಲು ಪ್ರತಿವರ್ಷ ಸಾವಿರಾರು ಸಾಹಸಿಗರು ಹಿಮಾಲಯಕ್ಕೆ ಲಗ್ಗೆ ಇಡುತ್ತಾರೆ. ಆದರೆ, ಈ ಮಾನವ ಚಟುವಟಿಕೆಗಳು ಹಿಮಾಲಯದ ಪರಿಸರ ವ್ಯವಸ್ಥೆಯ ಮೇಲೆ ತೀವ್ರತರವಾದ ಪ್ರತಿಕೂಲ ಪರಿಣಾಮ ಬೀರುತ್ತಿದ್ದು, ಎವರೆಸ್ಟ್ ಬೇಸ್ ಕ್ಯಾಂಪ್‌ನಲ್ಲಿ ನೆರೆಯುವ ಪರ್ವತಾರೋಹಿಗಳ ಸಾಲು ಸಾಲು ಹೆಜ್ಜೆಗುರುತುಗಳಿಗಿಂತಲೂ ಗಂಭೀರವಾದ ಸಮಸ್ಯೆಯೊಂದು ಬೆಳಕಿಗೆ ಬಂದಿದೆ. ‘ರೀಜನಲ್ ಎನ್ವಿರಾನ್‌ಮೆಂಟಲ್ ಚೇಂಜ್’ ನಿಯತಕಾಲಿಕೆಯಲ್ಲಿ ಪ್ರಕಟವಾದ ಹೊಸ ಅಧ್ಯಯನದ ಪ್ರಕಾರ, ಎವರೆಸ್ಟ್ ಬೇಸ್ ಕ್ಯಾಂಪ್‌ನಲ್ಲಿ ಮಾನವ ಚಟುವಟಿಕೆಗಳಿಂದ ಉಂಟಾಗುವ ತಾಪಮಾನ ಮತ್ತು ಮಾನವನ ಮೂತ್ರದಿಂದ ಹೊರಹೊಮ್ಮುವ ಶಕ್ತಿಯು ಖುಂಬು ಹಿಮನದಿ (Khumbu Glacier) ವೇಗವಾಗಿ ಕರಗಲು ಕಾರಣವಾಗುತ್ತಿದೆ.

ದಾಖಲೆ ಮಟ್ಟದಲ್ಲಿ ಬಿಸಿಯಾಗುತ್ತಿದೆ ಬೇಸ್ ಕ್ಯಾಂಪ್

ನೇಪಾಳದ ಭೂ ನಿರ್ವಹಣಾ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಸೇರಿದಂತೆ ಅಂತಾರಾಷ್ಟ್ರೀಯ ಸಂಶೋಧಕರ ತಂಡವು 2023ರಲ್ಲಿ ಸಂಗ್ರಹಿಸಿದ ದತ್ತಾಂಶಗಳನ್ನು ಆಧರಿಸಿ ಈ ಅಧ್ಯಯನ ನಡೆಸಿದೆ. ಕಳೆದ 32 ವರ್ಷಗಳ (1991 ರಿಂದ 2023) ಉಪಗ್ರಹ ದತ್ತಾಂಶಗಳನ್ನು ವಿಶ್ಲೇಷಿಸಿದಾಗ, ಎವರೆಸ್ಟ್ ಬೇಸ್ ಕ್ಯಾಂಪ್‌ನ ಮೇಲ್ಮೈ ತಾಪಮಾನವು ಪ್ರತಿ ವರ್ಷ 0.28 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗುತ್ತಿದೆ ಎಂದು ತಿಳಿದುಬಂದಿದೆ. ಇದು ಪಕ್ಕದಲ್ಲೇ ಇರುವ ಖುಂಬು ಹಿಮನದಿಯ ಸಾಮಾನ್ಯ ತಾಪಮಾನ ಏರಿಕೆಯ ದರಕ್ಕಿಂತ ಬರೊಬ್ಬರಿ ದುಪ್ಪಟ್ಟು ವೇಗದಲ್ಲಿದೆ.

2,400 ಟನ್ ಮಂಜುಗಡ್ಡೆ ಕರಗಿಸುವ ಶಕ್ತಿ

ಪರ್ವತಾರೋಹಣ ಋತುವಿನಲ್ಲಿ ಬೇಸ್ ಕ್ಯಾಂಪ್ ಒಂದು ಸಣ್ಣ ತಾತ್ಕಾಲಿಕ ನಗರದಂತೆಯೇ ಬದಲಾಗುತ್ತದೆ. ಇಲ್ಲಿ ಅಡುಗೆ, ಶಾಖ ಹಾಗೂ ವಿದ್ಯುತ್ ಉತ್ಪಾದನೆಗಾಗಿ ಬಳಸಲಾಗುವ ಎಲ್‌ಪಿಜಿ, ಸೀಮೆಎಣ್ಣೆ ಮತ್ತು ಪೆಟ್ರೋಲ್ ಇಂಧನಗಳು ದೊಡ್ಡ ಪ್ರಮಾಣದ ತಾಪಮಾನವನ್ನು ಹೊರಸೂಸುತ್ತವೆ. ಇದರೊಂದಿಗೆ ಸಹಸ್ರಾರು ಜನರ ಮೂತ್ರ ವಿಸರ್ಜನೆಯಿಂದಲೂ ಗಣನೀಯ ಪ್ರಮಾಣದ ತಾಪಮಾನ ಬಿಡುಗಡೆಯಾಗುತ್ತದೆ. 2023ರ ಒಂದೇ ಋತುವಿನಲ್ಲಿ ಈ ಚಟುವಟಿಕೆಗಳಿಂದ ಸುಮಾರು 8,49,174 ಮೆಗಾಜೂಲ್ಸ್‌ನಷ್ಟು ತಾಪಮಾನ ಶಕ್ತಿ ಹೊರಹೊಮ್ಮಿದ್ದು, ಇದು ಅಂದಾಜು 2,492 ಟನ್ ಜಲಾವೃತ ಮಂಜುಗಡ್ಡೆಯನ್ನು ತಕ್ಷಣವೇ ಕರಗಿಸಬಲ್ಲದು ಎನ್ನಲಾಗಿದೆ.

ಕ್ಯಾಂಪ್ ಸ್ಥಳಾಂತರಕ್ಕೆ ವಿಜ್ಞಾನಿಗಳ ಶಿಫಾರಸು

ಜಾಗತಿಕ ಹವಾಮಾನ ವೈಪರೀತ್ಯವು ಇಡೀ ಹಿಮಾಲಯದ ಮೇಲೆಯೇ ದುಷ್ಪರಿಣಾಮ ಬೀರುತ್ತಿರುವುದು ಹೌದಾದರೂ, ಸ್ಥಳೀಯವಾಗಿ ಎವರೆಸ್ಟ್ ಬೇಸ್ ಕ್ಯಾಂಪ್‌ನಲ್ಲಿ ಸಂಗ್ರಹವಾಗುವ ಮಾನವ ಜನ್ಯ ತಾಪಮಾನವು ಪರಿಸ್ಥಿತಿಯನ್ನು ಮತ್ತಷ್ಟು ಸವಾಲಾಗಿಸಿದೆ. ಪ್ರಸ್ತುತ ಬೇಸ್ ಕ್ಯಾಂಪ್ ಅತ್ಯಂತ ಸೂಕ್ಷ್ಮ ಹಿಮನದಿಯ ಮೇಲೆಯೇ ಸ್ಥಾಪಿತವಾಗಿರುವುದರಿಂದ, ಹಿಮನದಿಯ ರಕ್ಷಣೆಗಾಗಿ ಬೇಸ್ ಕ್ಯಾಂಪ್ ಅನ್ನು ನೈಋತ್ಯ ಭಾಗದಲ್ಲಿರುವ ಹೆಚ್ಚು ಸ್ಥಿರವಾದ ನೆಲಕ್ಕೆ ಸ್ಥಳಾಂತರಿಸುವುದು ಸೂಕ್ತ ಎಂದು ಸಂಶೋಧಕರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ : ಬಾಂಗ್ಲಾ ಕ್ರಿಕೆಟಿಗರಿಗೆ ಬಂಪರ್ ವೇತನ ಹೆಚ್ಚಳ ; BPL ನಡೆಯದಿದ್ದರೂ ಆಟಗಾರರಿಗೆ ಆರ್ಥಿಕ ಭದ್ರತೆ

Tags: Climate changeEverest Base CampEverest EnvironmentEverest GlacierEverest PollutionGlacier MeltingHimalayan GlacierHuman UrineKarnataka News beatMount Everest
SendShareTweet
Previous Post

ಬಾಂಗ್ಲಾ ಕ್ರಿಕೆಟಿಗರಿಗೆ ಬಂಪರ್ ವೇತನ ಹೆಚ್ಚಳ ; BPL ನಡೆಯದಿದ್ದರೂ ಆಟಗಾರರಿಗೆ ಆರ್ಥಿಕ ಭದ್ರತೆ

Next Post

ಸರ್ಕಾರಿ ಬ್ಯಾಂಕ್‌ಗಳಲ್ಲಿ ವಿವಿಧ ಆಫೀಸರ್ ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Related Posts

ಇಸ್ರೋದ ‘ನಾಟಿ ಬಾಯ್’ ಕಮಾಲ್ ; ಸರಣಿ ಹಿನ್ನಡೆಯ ನಡುವೆ ಭಾರತಕ್ಕೆ ಅಭೂತಪೂರ್ವ ಗೆಲುವು!
ದೇಶ

ಇಸ್ರೋದ ‘ನಾಟಿ ಬಾಯ್’ ಕಮಾಲ್ ; ಸರಣಿ ಹಿನ್ನಡೆಯ ನಡುವೆ ಭಾರತಕ್ಕೆ ಅಭೂತಪೂರ್ವ ಗೆಲುವು!

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ
ದೇಶ

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ಪಾಕ್ ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ : ಖಾಸಗಿ ಏರ್‌ಲೈನ್ಸ್‌ಗೆ ಸೇರ್ಪಡೆ?
ದೇಶ

ಪಾಕ್ ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ : ಖಾಸಗಿ ಏರ್‌ಲೈನ್ಸ್‌ಗೆ ಸೇರ್ಪಡೆ?

ಕಡವೆ ಕಳ್ಳಬೇಟೆ ಪ್ರಕರಣ : ಸಿಐಡಿ ತನಿಖೆಗೆ ಆಗ್ರಹಿಸಿದ ದಿನೇಶ್ ಕಲ್ಲಹಳ್ಳಿ!
ಚಾಮರಾಜನಗರ

ಕಡವೆ ಕಳ್ಳಬೇಟೆ ಪ್ರಕರಣ : ಸಿಐಡಿ ತನಿಖೆಗೆ ಆಗ್ರಹಿಸಿದ ದಿನೇಶ್ ಕಲ್ಲಹಳ್ಳಿ!

‘ನಾಟಿ ಬಾಯ್’ ರಾಕೆಟ್ ಹೆಗಲಿಗೆ ಇಸ್ರೋ ಭವಿಷ್ಯ : ಇಂದು ತಡರಾತ್ರಿ ಅರ್ಥ್‌ ಇಮೇಜಿಂಗ್ ಉಪಗ್ರಹ ಉಡಾವಣೆ
ದೇಶ

‘ನಾಟಿ ಬಾಯ್’ ರಾಕೆಟ್ ಹೆಗಲಿಗೆ ಇಸ್ರೋ ಭವಿಷ್ಯ : ಇಂದು ತಡರಾತ್ರಿ ಅರ್ಥ್‌ ಇಮೇಜಿಂಗ್ ಉಪಗ್ರಹ ಉಡಾವಣೆ

ಪಂಜಾಬ್ ಮತದಾರರ ಪಟ್ಟಿಯಿಂದ ಬಿಜೆಪಿ ನಾಯಕ ರಾಘವ್ ಚಡ್ಡಾ ಹೆಸರು ಡಿಲೀಟ್ : ಆಪ್ ವಿರುದ್ಧ ಆಕ್ರೋಶ
ದೇಶ

ಪಂಜಾಬ್ ಮತದಾರರ ಪಟ್ಟಿಯಿಂದ ಬಿಜೆಪಿ ನಾಯಕ ರಾಘವ್ ಚಡ್ಡಾ ಹೆಸರು ಡಿಲೀಟ್ : ಆಪ್ ವಿರುದ್ಧ ಆಕ್ರೋಶ

Next Post
ಸರ್ಕಾರಿ ಬ್ಯಾಂಕ್‌ಗಳಲ್ಲಿ ವಿವಿಧ ಆಫೀಸರ್ ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಸರ್ಕಾರಿ ಬ್ಯಾಂಕ್‌ಗಳಲ್ಲಿ ವಿವಿಧ ಆಫೀಸರ್ ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

ಸಾಹಿತ್ಯ ಅಕಾಡೆಮಿಯಲ್ಲಿ 30 ಹುದ್ದೆಗಳ ನೇಮಕಾತಿ : ಕರ್ನಾಟಕ ಸೇರಿ ಹಲವೆಡೆ ಒಳ್ಳೆಯ ಅವಕಾಶ

ಸಾಹಿತ್ಯ ಅಕಾಡೆಮಿಯಲ್ಲಿ 30 ಹುದ್ದೆಗಳ ನೇಮಕಾತಿ : ಕರ್ನಾಟಕ ಸೇರಿ ಹಲವೆಡೆ ಒಳ್ಳೆಯ ಅವಕಾಶ

ಭಾರತ ಮೂಲದ ಸಂಸ್ಥೆಯೊಂದಿಗೆ 770 ಕೋಟಿ ರೂ. ಶಸ್ತ್ರಾಸ್ತ್ರ ಒಪ್ಪಂದ ವಿಫಲ : ಎಸ್ಟೋಯಾ ರಕ್ಷಣಾ ಸಚಿವ ರಾಜೀನಾಮೆ

ಭಾರತ ಮೂಲದ ಸಂಸ್ಥೆಯೊಂದಿಗೆ 770 ಕೋಟಿ ರೂ. ಶಸ್ತ್ರಾಸ್ತ್ರ ಒಪ್ಪಂದ ವಿಫಲ : ಎಸ್ಟೋಯಾ ರಕ್ಷಣಾ ಸಚಿವ ರಾಜೀನಾಮೆ

ಐಪಿಎಲ್‌ 2027ರಲ್ಲಿ ಧೋನಿ ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ಆಡಲ್ಲ ; ಬದ್ರಿನಾಥ್‌ ಸ್ಫೋಟಕ ಹೇಳಿಕೆ

ಐಪಿಎಲ್‌ 2027ರಲ್ಲಿ ಧೋನಿ ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ಆಡಲ್ಲ ; ಬದ್ರಿನಾಥ್‌ ಸ್ಫೋಟಕ ಹೇಳಿಕೆ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

ಸಾಹಿತ್ಯ ಅಕಾಡೆಮಿಯಲ್ಲಿ 30 ಹುದ್ದೆಗಳ ನೇಮಕಾತಿ : ಕರ್ನಾಟಕ ಸೇರಿ ಹಲವೆಡೆ ಒಳ್ಳೆಯ ಅವಕಾಶ

ಸಾಹಿತ್ಯ ಅಕಾಡೆಮಿಯಲ್ಲಿ 30 ಹುದ್ದೆಗಳ ನೇಮಕಾತಿ : ಕರ್ನಾಟಕ ಸೇರಿ ಹಲವೆಡೆ ಒಳ್ಳೆಯ ಅವಕಾಶ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat