ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

September 4, 2026
Share on WhatsappShare on FacebookShare on Twitter

ತಿರುವನಂತಪುರಂ : “ಮಹಿಳೆಯರು ಸಾರ್ವಜನಿಕವಾಗಿ ಕಾಣಿಸಿಕೊಳ್ಳಬಾರದು, ಅವರು ಮನೆಗೆ ಸೀಮಿತವಾಗಬೇಕು. ಹೆಣ್ಣುಮಕ್ಕಳು ಸಾರ್ವಜನಿಕ ರಂಗ ಪ್ರವೇಶಿಸಿದರೆ ವಿನಾಶ ಖಚಿತ” ಎಂಬ ವಿವಾದಾತ್ಮಕ ಹೇಳಿಕೆ ನೀಡಿ ಸಾರ್ವಜನಿಕವಾಗಿ ಹಾಗೂ ರಾಜಕೀಯ ವಲಯಗಳಲ್ಲಿ ಭಾರೀ ಆಕ್ರೋಶಕ್ಕೆ ಗುರಿಯಾಗಿದ್ದ ಭಾರತದ ಗ್ರ್ಯಾಂಡ್ ಮುಫ್ತಿ ಹಾಗೂ ಇಸ್ಲಾಂ ಧರ್ಮಗುರು ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್, ಕೊನೆಗೂ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ಇಸ್ಲಾಂ ಧರ್ಮವು ಮಹಿಳೆಯರನ್ನು ಹತೋಟಿಯಲ್ಲಿಡಲು ಅಥವಾ ಅವರಿಗೆ ದ್ವಿತೀಯ ದರ್ಜೆಯ ಸ್ಥಾನ ನೀಡಲು ಎಂದಿಗೂ ಪ್ರತಿಪಾದಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ತಮ್ಮ ಹೇಳಿಕೆಯ ಸುತ್ತ ದೊಡ್ಡ ಮಟ್ಟದ ವಿವಾದ ಸೃಷ್ಟಿಯಾದ ಬೆನ್ನಲ್ಲೇ ಸಾರ್ವಜನಿಕ ಸಮಾವೇಶವೊಂದರಲ್ಲಿ ಮಾತನಾಡಿದ 95 ವರ್ಷದ ಧರ್ಮಗುರು ಕಾಂತಪುರಂ, “ನಾವು ಮಹಿಳೆಯರಿಗೆ ಸಮಾಜದಲ್ಲಿ ದ್ವಿತೀಯ ದರ್ಜೆಯ ಸ್ಥಾನ ನೀಡಿದ್ದೇವೆ ಎಂದು ಹೇಳುವುದು ತಪ್ಪು. ಇಸ್ಲಾಂ ಮಹಿಳೆಯರನ್ನು ಹೂತುಹಾಕುವ ಅಥವಾ ಅವರ ಹಕ್ಕುಗಳನ್ನು ಕಸಿಯುವ ಧರ್ಮವಲ್ಲ” ಎಂದು ಪ್ರತಿಪಾದಿಸಿದರು. ತಾವು ನಡೆಸುತ್ತಿರುವ ಸಮಸ್ತ ಕೇರಳ ಜಮೀಯ್ಯತುಲ್ ಉಲಮಾ ಆಡಳಿತದ ಶಿಕ್ಷಣ ಸಂಸ್ಥೆಗಳನ್ನು ಉದಾಹರಣೆಯಾಗಿ ನೀಡಿದ ಅವರು, ತಮ್ಮ ಸಂಸ್ಥೆಗಳಲ್ಲಿ ನೂರಾರು ಹೆಣ್ಣುಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ ಹಾಗೂ ಮಹಿಳೆಯರೇ ಶಿಕ್ಷಕಿಯರಾಗಿ ಉದ್ಯೋಗ ಮಾಡುತ್ತಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಇಸ್ಲಾಂ ಇತಿಹಾಸ ನೆನಪಿಸಿ ಸಿಎಂ ವಿ.ಡಿ. ಸತೀಶನ್ ತಿರುಗೇಟು

ಕಾಂತಪುರಂ ಅವರ “ಮಹಿಳೆಯರು ಹೊರಬರುವುದು ವಿನಾಶಕ್ಕೆ ಕಾರಣ” ಎಂಬ ಮೂಲ ಹೇಳಿಕೆಯನ್ನು ಕೇರಳದ ಮುಖ್ಯಮಂತ್ರಿ ವಿ.ಡಿ. ಸತೀಶನ್ ಮತ್ತು ವಿವಿಧ ರಾಜಕೀಯ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಕಾಂತಪುರಂ ಬೆಂಬಲಿಗರ ನಿಯೋಗ ಸತೀಶನ್ ಅವರನ್ನು ಭೇಟಿಯಾಗಿ ಮನವೊಲಿಸಲು ಯತ್ನಿಸಿದರೂ ಸಿಎಂ ತಮ್ಮ ನಿಲುವಿನಿಂದ ಹಿಂದೆ ಸರಿಯಲಿಲ್ಲ. “ಪ್ರವಾದಿ ಮೊಹಮ್ಮದರ ಮೊದಲ ಪತ್ನಿ ಖದೀಜಾ ದೊಡ್ಡ ಉದ್ಯಮಿಯಾಗಿದ್ದರು ಮತ್ತು ಅವರ ಇನ್ನೊಬ್ಬ ಪತ್ನಿ ಆಯಿಷಾ ಯುದ್ಧದಲ್ಲಿ ಸೈನ್ಯದ ನೇತೃತ್ವ ವಹಿಸಿದ್ದರು. 21 ನೇ ಶತಮಾನದಲ್ಲಿ 19 ನೇ ಶತಮಾನದ ಇಂತಹ ಆಲೋಚನೆಗಳನ್ನು ಒಪ್ಪಲು ಸಾಧ್ಯವಿಲ್ಲ. ಮಹಿಳೆಯರು ಮನೆಯಲ್ಲೇ ಬಂಧಿಯಾಗಿರದೆ ಸಮಾಜದ ಮುಖ್ಯವಾಹಿನಿಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು” ಎಂದು ಸಿಎಂ ಅಭಿಪ್ರಾಯಪಟ್ಟಿದ್ದಾರೆ.

ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳಿಂದ ಖಂಡನೆ

ಕಾಂತಪುರಂ ಹೇಳಿಕೆಗೆ ಕೇವಲ ಆಡಳಿತ ಪಕ್ಷ ಮಾತ್ರವಲ್ಲದೆ, ಸಿಪಿಎಂ ನಾಯಕ ಎಂ.ಎ. ಬೇಬಿ ಸೇರಿದಂತೆ ಪ್ರಮುಖ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು, ಇಂತಹ ಹೇಳಿಕೆಗಳು ದೇಶದ ಸಂವಿಧಾನ ನೀಡಿದ ಲಿಂಗ ಸಮಾನತೆಯ ಹಕ್ಕಿಗೆ ವಿರುದ್ಧವಾಗಿವೆ ಎಂದಿದ್ದಾರೆ.

ಇದನ್ನೂ ಓದಿ : ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

Tags: controversial statementIslam and WomenKanthapuramKarnataka News beatKerala newsMuslim ClericReligious LeaderWomen RightsWomen Statement
SendShareTweet
Previous Post

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

Next Post

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

Related Posts

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ
ದೇಶ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’
ದೇಶ

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’

ಇಸ್ರೋ ಖಾಸಗೀಕರಣದ ಆತಂಕ: ಸಂಸ್ಥೆಯ ಭವಿಷ್ಯದ ಬಗ್ಗೆ ಸ್ಪಷ್ಟನೆ ಕೋರಿ ಅಧ್ಯಕ್ಷರಿಗೆ ನೌಕರರ ಪತ್ರ
ದೇಶ

ಇಸ್ರೋ ಖಾಸಗೀಕರಣದ ಆತಂಕ: ಸಂಸ್ಥೆಯ ಭವಿಷ್ಯದ ಬಗ್ಗೆ ಸ್ಪಷ್ಟನೆ ಕೋರಿ ಅಧ್ಯಕ್ಷರಿಗೆ ನೌಕರರ ಪತ್ರ

ದೇಶ

ಮಧ್ಯಪ್ರದೇಶದಲ್ಲಿ ವಿಷಪೂರಿತ ಮದ್ಯ ಸೇವಿಸಿ 12 ಮಂದಿ ಸಾವು: ನೀಲಿ ಬಣ್ಣಕ್ಕೆ ತಿರುಗುತ್ತಿರುವ ದೇಹಗಳು, ಹಲವರ ಸ್ಥಿತಿ ಗಂಭೀರ!

ಸಿಂಧೂ ಒಪ್ಪಂದ ತಡೆ ಹಿಡಿದ ಬೆನ್ನಲ್ಲೇ ಭಾರತದ ಮಾಸ್ಟರ್ ಪ್ಲಾನ್: ಲಡಾಖ್‌ನಲ್ಲಿ ತಲೆಎತ್ತಿದೆ ಮೊದಲ ನೈಸರ್ಗಿಕ ಕಲ್ಲಿನ ಆಣೆಕಟ್ಟು!
ದೇಶ

ಸಿಂಧೂ ಒಪ್ಪಂದ ತಡೆ ಹಿಡಿದ ಬೆನ್ನಲ್ಲೇ ಭಾರತದ ಮಾಸ್ಟರ್ ಪ್ಲಾನ್: ಲಡಾಖ್‌ನಲ್ಲಿ ತಲೆಎತ್ತಿದೆ ಮೊದಲ ನೈಸರ್ಗಿಕ ಕಲ್ಲಿನ ಆಣೆಕಟ್ಟು!

ಕೇರಳದಲ್ಲಿ ಭೀಕರ ರಸ್ತೆ ಅಪಘಾತ: ಪಾರ್ಕ್ ಮಾಡಿದ್ದ ಲಾರಿಗೆ ಕಾರು ಡಿಕ್ಕಿ, ತಮಿಳುನಾಡಿನ 8 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು
ದೇಶ

ಕೇರಳದಲ್ಲಿ ಭೀಕರ ರಸ್ತೆ ಅಪಘಾತ: ಪಾರ್ಕ್ ಮಾಡಿದ್ದ ಲಾರಿಗೆ ಕಾರು ಡಿಕ್ಕಿ, ತಮಿಳುನಾಡಿನ 8 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

Next Post
ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’

ಇಸ್ರೋ ಖಾಸಗೀಕರಣದ ಆತಂಕ: ಸಂಸ್ಥೆಯ ಭವಿಷ್ಯದ ಬಗ್ಗೆ ಸ್ಪಷ್ಟನೆ ಕೋರಿ ಅಧ್ಯಕ್ಷರಿಗೆ ನೌಕರರ ಪತ್ರ

ಇಸ್ರೋ ಖಾಸಗೀಕರಣದ ಆತಂಕ: ಸಂಸ್ಥೆಯ ಭವಿಷ್ಯದ ಬಗ್ಗೆ ಸ್ಪಷ್ಟನೆ ಕೋರಿ ಅಧ್ಯಕ್ಷರಿಗೆ ನೌಕರರ ಪತ್ರ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat