ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಶೇಷ ಅಂಕಣ

ಭಗವಾನ್ ಕೃಷ್ಣನ ರಾಸಲೀಲೆಯ ರಹಸ್ಯವನ್ನು ಬಚ್ಚಿಟ್ಟಿರುವ ವೃಂದಾವನದ ಪವಿತ್ರ ನಿಧಿಪಥ: ರಾತ್ರಿಯಾದರೆ ಇಲ್ಲಿ ಯಾರಿಗೂ ಪ್ರವೇಶವಿಲ್ಲ!

September 5, 2026
Share on WhatsappShare on FacebookShare on Twitter

ವೃಂದಾವನ: ಶ್ರೀಕೃಷ್ಣನ ಲೀಲಾಕ್ಷೇತ್ರವಾದ ಉತ್ತರ ಪ್ರದೇಶದ ವೃಂದಾವನದಲ್ಲಿ ಬಂಕೆ ಬಿಹಾರಿ ದೇವಸ್ಥಾನದಷ್ಟೇ ಅಪಾರ ಆಧ್ಯಾತ್ಮಿಕ ಮಹತ್ವ ಪಡೆದಿರುವ ಮತ್ತೊಂದು ಪವಿತ್ರ ಸ್ಥಳವೆಂದರೆ ಅದು ‘ನಿಧಿಫಥ’ (ನಿಧಿಚಿನ್ನ/ನಿಧಿಬನ). ಸಾಮಾನ್ಯ ದೇವಾಲಯಗಳಿಗಿಂತ ತೀರಾ ಭಿನ್ನವಾಗಿರುವ ಈ ಪವಿತ್ರ ವನವು, ಶ್ರೀಕೃಷ್ಣ ಮತ್ತು ರಾಧೆಯರ ಪವಾಡಸದೃಶ ಪೌರಾಣಿಕ ಕಥೆಗಳು ಹಾಗೂ ಅತೀಂದ್ರಿಯ ರಹಸ್ಯಗಳಿಗೆ ಹೆಸರುವಾಸಿಯಾಗಿದೆ.

ಸೂರ್ಯಾಸ್ತದ ಬಳಿಕ ಪ್ರವೇಶ ನಿರ್ಬಂಧ
ನಿಧಿಬನದ ಅತ್ಯಂತ ದೊಡ್ಡ ವಿಸ್ಮಯವೆಂದರೆ ಸೂರ್ಯಾಸ್ತವಾಗುತ್ತಿದ್ದಂತೆ ಇಲ್ಲಿಗೆ ಸಾರ್ವಜನಿಕ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗುತ್ತದೆ. ಪ್ರತಿದಿನ ಸಂಜೆ ಪೂಜಾರಿಗಳು, ಭದ್ರತಾ ಸಿಬ್ಬಂದಿ ಹಾಗೂ ಭಕ್ತರು ವನದಿಂದ ಹೊರಬಂದ ನಂತರ ಮುಖ್ಯ ದ್ವಾರಗಳಿಗೆ ಬೀಗ ಜಡಿಯಲಾಗುತ್ತದೆ. ರಾತ್ರಿಯ ವೇಳೆಯಲ್ಲಿ ಭಗವಾನ್ ಶ್ರೀಕೃಷ್ಣನು ರಾಧೆ ಮತ್ತು ಗೋಪಿಕೆಯರೊಂದಿಗೆ ಇಲ್ಲಿ ‘ರಾಸಲೀಲೆ’ ನಡೆಸುತ್ತಾನೆ ಎಂಬುದು ಯುಗಯುಗಾಂತರಗಳಿಂದ ನಡೆದುಬಂದಿರುವ ದೃಢವಾದ ನಂಬಿಕೆಯಾಗಿದೆ.

ವಿಶಿಷ್ಟ ತುಳಸಿ ಗಿಡಗಳು ಗೋಪಿಕೆಯರಾಗಿ ಬದಲಾಗುತ್ತಾರೆ!
ನಿಧಿಬನದಲ್ಲಿರುವ ತುಳಸಿ ಗಿಡಗಳ ಆಕಾರವೇ ತೀರಾ ವಿಶಿಷ್ಟ. ಇಲ್ಲಿನ ಗಿಡಗಳು ಅತಿ ಗಿಡ್ಡವಾಗಿದ್ದು, ಒಂದಕ್ಕೊಂದು ಹೆಣೆದುಕೊಂಡು ಜೋಡಿಯಾಗಿ ಬೆಳೆದಿವೆ. ರಾತ್ರಿಯ ಸಮಯದಲ್ಲಿ ಈ ಪ್ರತಿಯೊಂದು ತುಳಸಿ ಗಿಡಗಳು ಗೋಪಿಕೆಯರಾಗಿ ರೂಪಾಂತರಗೊಂಡು ಕೃಷ್ಣನ ರಾಸಲೀಲೆಯಲ್ಲಿ ಪಾಲ್ಗೊಳ್ಳುತ್ತವೆ, ಬಳಿಕ ಮುಂಜಾನೆಯಾಗುತ್ತಿದ್ದಂತೆ ಮತ್ತೆ ಗಿಡಗಳಾಗಿ ಬದಲಾಗುತ್ತವೆ ಎಂದು ನಂಬಲಾಗುತ್ತದೆ. ಇನ್ನು ವನದ ಒಳಗಿರುವ ‘ರಂಗಮಹಲ್’ನಲ್ಲಿ ಪೂಜಾರಿಗಳು ಪ್ರತಿದಿನ ಸಂಜೆ ಹಾಸಿಗೆ, ಕುಡಿಯುವ ನೀರು, ಸಿಹಿ ತಿಂಡಿ, ಕಾಡಿಗೆ ಹಾಗೂ ಕನ್ನಡಿಗಳನ್ನು ಇಟ್ಟು ಬೀಗ ಹಾಕುತ್ತಾರೆ. ಮರುದಿನ ಬೆಳಿಗ್ಗೆ ಬಾಗಿಲು ತೆರೆದಾಗ ಹಾಸಿಗೆಯನ್ನು ಯಾರೋ ಬಳಸಿದಂತೆ, ನೀರು ಮತ್ತು ತಿಂಡಿ ಖಾಲಿಯಾದಂತೆ ಕಾಣುವುದು ಭಕ್ತರಲ್ಲಿ ಅಪಾರ ಆಶ್ಚರ್ಯ ಮೂಡಿಸಿದೆ.

ಕತ್ತಲಾದ ಮೇಲೆ ಪ್ರವೇಶಕ್ಕೆ ಏಕಿಲ್ಲ?
ಸ್ಥಳೀಯ ನಂಬಿಕೆಗಳ ಪ್ರಕಾರ, ರಾತ್ರಿಯ ಸಮಯದಲ್ಲಿ ನಡೆಯುವ ದಿವ್ಯ ರಾಸಲೀಲೆಯನ್ನು ರಹಸ್ಯವಾಗಿ ನೋಡಲು ಯತ್ನಿಸಿದವರು ತಮ್ಮ ದೃಷ್ಟಿ, ಬುದ್ಧಿಮತ್ತೆ ಅಥವಾ ಪ್ರಾಣವನ್ನೇ ಕಳೆದುಕೊಂಡ ಉದಾಹರಣೆಗಳಿವೆ. ಈ ಕಾರಣಕ್ಕಾಗಿ ಸಂಜೆಯಾಗುತ್ತಿದ್ದಂತೆ ವನವನ್ನು ಸಂಪೂರ್ಣವಾಗಿ ಖಾಲಿ ಮಾಡಲಾಗುತ್ತದೆ.
ವೀಕ್ಷಣೆಯ ಸಮಯ ಮತ್ತು ಪ್ರವೇಶದ ವಿವರ

ಈ ಪವಿತ್ರ ವನವನ್ನು ವೀಕ್ಷಿಸಲು ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ. ಏಪ್ರಿಲ್‌ನಿಂದ ಸೆಪ್ಟೆಂಬರ್ ವರೆಗಿನ ಬೇಸಿಗೆಯ ಅವಧಿಯಲ್ಲಿ ಬೆಳಿಗ್ಗೆ 5 ರಿಂದ ಮಧ್ಯಾಹ್ನ 1.00 ಹಾಗೂ ಸಂಜೆ 3.30 ರಿಂದ ರಾತ್ರಿ 8 ರವರೆಗೆ ಸಾರ್ವಜನಿಕರಿಗೆ ಅವಕಾಶವಿರುತ್ತದೆ. ಚಳಿಗಾಲದಲ್ಲಿ (ಅಕ್ಟೋಬರ್‌ನಿಂದ ಮಾರ್ಚ್) ಬೆಳಿಗ್ಗೆ 6.00ರಿಂದ ಮಧ್ಯಾಹ್ನ 1 ಹಾಗೂ ಸಂಜೆ 3.30 ರಿಂದ 7.30 ರವರೆಗೆ ತೆರೆದಿರುತ್ತದೆ.

Tags: Bhagavan Shri krishnaRadheVrundavan
SendShareTweet
Previous Post

‘ಕೋಚ್‌ನ ಫೇವರಿಟ್‌ಗಳು ಮತ್ತೆ ಬಂದಿದ್ದಾರೆ’: ಗಂಭೀರ್ ಆಯ್ಕೆ ವಿರುದ್ಧ ಬದರಿನಾಥ್ ಅಸಮಾಧಾನ

Next Post

‘ರಿಷಭ್ ಪಂತ್ ನನ್ನ ನೆಚ್ಚಿನ ಆಟಗಾರ’ ಎಂದ ಸುರೇಶ್ ರೈನಾ; ಏಕದಿನ, ಟಿ20 ತಂಡಕ್ಕೆ ಮರಳುವ ವಿಶ್ವಾಸ

Related Posts

ಮಕರ ಸಂಕ್ರಾಂತಿ ಏಕೆ ವಿಶೇಷ? ಭಾರತೀಯ ಸಂಸ್ಕೃತಿಯಲ್ಲಿ ಈ ಹಬ್ಬದ ಐತಿಹಾಸಿಕ ಮಹತ್ವವೇನು? ಇಲ್ಲಿದೆ ಮಾಹಿತಿ
ವಿಶೇಷ ಅಂಕಣ

ಮಕರ ಸಂಕ್ರಾಂತಿ ಏಕೆ ವಿಶೇಷ? ಭಾರತೀಯ ಸಂಸ್ಕೃತಿಯಲ್ಲಿ ಈ ಹಬ್ಬದ ಐತಿಹಾಸಿಕ ಮಹತ್ವವೇನು? ಇಲ್ಲಿದೆ ಮಾಹಿತಿ

ತಂಗಿಯ ಮದುವೆಗೆ ಭಿಕ್ಷುಕರನ್ನೇ ಅತಿಥಿಗಳಾಗಿ ಕರೆಸಿದ ಅಣ್ಣ | ವಿಡಿಯೋ ವೈರಲ್‌
ವಿಶೇಷ ಅಂಕಣ

ತಂಗಿಯ ಮದುವೆಗೆ ಭಿಕ್ಷುಕರನ್ನೇ ಅತಿಥಿಗಳಾಗಿ ಕರೆಸಿದ ಅಣ್ಣ | ವಿಡಿಯೋ ವೈರಲ್‌

ಮಲೆನಾಡಿನ “ದೊಡ್ಡ ಹಬ್ಬದ” ಆಚರಣೆ ವಿಶೇಷತೆ ಏನು ಗೊತ್ತಾ!
ವಿಶೇಷ ಅಂಕಣ

ಮಲೆನಾಡಿನ “ದೊಡ್ಡ ಹಬ್ಬದ” ಆಚರಣೆ ವಿಶೇಷತೆ ಏನು ಗೊತ್ತಾ!

ನಾಡಿನಾದ್ಯಂತ ದೀಪಾವಳಿ ಸಂಭ್ರಮ | ನರಕ ಚತುರ್ದಶಿ ವಿಶೇಷತೆ ಹಾಗೂ ಪೌರಾಣಿಕ  ಏನು ಗೊತ್ತಾ?
ವಿಶೇಷ ಅಂಕಣ

ನಾಡಿನಾದ್ಯಂತ ದೀಪಾವಳಿ ಸಂಭ್ರಮ | ನರಕ ಚತುರ್ದಶಿ ವಿಶೇಷತೆ ಹಾಗೂ ಪೌರಾಣಿಕ ಏನು ಗೊತ್ತಾ?

ಭೂತಾಯಿಯನ್ನು ಆರಾಧಿಸುವ ಹಬ್ಬವೇ ಈ “ಸೀಗೆ ಹುಣ್ಣಿಮೆ”
ವಿಶೇಷ ಅಂಕಣ

ಭೂತಾಯಿಯನ್ನು ಆರಾಧಿಸುವ ಹಬ್ಬವೇ ಈ “ಸೀಗೆ ಹುಣ್ಣಿಮೆ”

ಬಂದಲಾಯಿತೇ ಮಂಡ್ಯದ ರಾಜಕೀಯ ವರಸೆ ? | ಮಾಸ್‌ ಲೀಡರ್‌ ಆಗಿ ಯತ್ನಾಳ್‌ ಪರಿವರ್ತನೆ !?
ವಿಶೇಷ ಅಂಕಣ

ಬದಲಾಯಿತೇ ಮಂಡ್ಯದ ರಾಜಕೀಯ ವರಸೆ ? | ಮಾಸ್‌ ಲೀಡರ್‌ ಆಗಿ ಯತ್ನಾಳ್‌ ಪರಿವರ್ತನೆ !?

Next Post
‘ರಿಷಭ್ ಪಂತ್ ನನ್ನ ನೆಚ್ಚಿನ ಆಟಗಾರ’ ಎಂದ ಸುರೇಶ್ ರೈನಾ; ಏಕದಿನ, ಟಿ20 ತಂಡಕ್ಕೆ ಮರಳುವ ವಿಶ್ವಾಸ

‘ರಿಷಭ್ ಪಂತ್ ನನ್ನ ನೆಚ್ಚಿನ ಆಟಗಾರ’ ಎಂದ ಸುರೇಶ್ ರೈನಾ; ಏಕದಿನ, ಟಿ20 ತಂಡಕ್ಕೆ ಮರಳುವ ವಿಶ್ವಾಸ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat