ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ

September 7, 2026
Share on WhatsappShare on FacebookShare on Twitter

ಬೆಂಗಳೂರು : ನಿಯಮಬಾಹಿರವಾಗಿ ಔಷಧಗಳನ್ನು ಸಂಗ್ರಹಿಸಿ ವಿತರಿಸುತ್ತಿದ್ದ ಆರೋಪದ ಹಿನ್ನೆಲೆ ಕರ್ನಾಟಕ ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಇಲಾಖೆ (ಎಫ್‌ಡಿಎ) ಅಧಿಕಾರಿಗಳು ರಾಜ್ಯದ ವಿವಿಧೆಡೆ ಅನಧಿಕೃತ ಇ-ಕಾಮರ್ಸ್ ಸಂಸ್ಥೆಗಳ ಆವರಣಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಎಫ್‌ಡಿಎ ಅಮಲುಜಾರಿ ಔಷಧ ವಿಭಾಗದ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಒಟ್ಟು ₹4,02,352 ಮೌಲ್ಯದ ಔಷಧಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರಿನ ಆನೇಕಲ್ ತಾಲೂಕಿನ ತಟ್ಟನಹಳ್ಳಿಯಲ್ಲಿರುವ ಮೆಸರ್ಸ್ ಅಮೆಜಾನ್ ಸೆಲ್ಲರ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್‌ನ ಪರವಾನಗಿ ರಹಿತ ಆವರಣದ ಮೇಲೆ ದಾಳಿ ನಡೆಸಿದಾಗ, ಕಾನೂನುಬಾಹಿರವಾಗಿ ಔಷಧಗಳನ್ನು ಸಂಗ್ರಹಿಸಿರುವುದು ಪತ್ತೆಯಾಗಿದೆ. ಈ ವೇಳೆ ₹2,45,352 ಮೌಲ್ಯದ ಔಷಧಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ರಾಜ್ಯ ಗುಪ್ತದಳ ವಿಭಾಗದ ಸಹಾಯಕ ಔಷಧ ನಿಯಂತ್ರಕ ಮನೋಹರ್ ಹಾಗೂ ಔಷಧ ಪರಿವೀಕ್ಷಕರ ತಂಡ ಈ ಕಾರ್ಯಾಚರಣೆ ನಡೆಸಿದೆ.

ಇದೇ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಏರೋಸ್ಪೇಸ್‌ನಲ್ಲಿರುವ ಮೆಸರ್ಸ್ ಅಮೆಜಾನ್ ಸಂಸ್ಥೆಯ ಪರವಾನಗಿ ರಹಿತ ಆವರಣದ ಮೇಲೂ ಎಫ್‌ಡಿಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪರವಾನಗಿ ಇಲ್ಲದ ಆವರಣದಲ್ಲಿ ಅಕ್ರಮವಾಗಿ ಔಷಧ ದಾಸ್ತಾನು ಮಾಡಿರುವುದು ಪತ್ತೆಯಾಗಿದ್ದು, ₹1,57,000 ಮೌಲ್ಯದ ಔಷಧಗಳನ್ನು ಜಪ್ತಿ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಔಷಧ ಪರಿವೀಕ್ಷಕಿ ವಿಭಾ ಹಾಗೂ ಅವರ ತಂಡ ಈ ಕಾರ್ಯಾಚರಣೆ ನಡೆಸಿದೆ.

ಪರವಾನಗಿ ಇಲ್ಲದೆ ಔಷಧಗಳ ಸಂಗ್ರಹಣೆ ಹಾಗೂ ವಿತರಣೆಯಲ್ಲಿ ತೊಡಗಿರುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಫ್‌ಡಿಎ ಅಧಿಕಾರಿಗಳು ತಿಳಿಸಿದ್ದಾರೆ. ಇ-ಕಾಮರ್ಸ್ ಸಂಸ್ಥೆಗಳ ಹೆಸರಿನಲ್ಲಿ ನಡೆಯುತ್ತಿರುವ ನಿಯಮಬಾಹಿರ ಔಷಧ ದಾಸ್ತಾನು ಮತ್ತು ವಿತರಣೆಯನ್ನು ತಡೆಗಟ್ಟಲು ಕಾರ್ಯಾಚರಣೆ ಮುಂದುವರಿಯಲಿದೆ.

ಇದನ್ನೂ ಓದಿ : ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಅಗ್ನಿ ದುರಂತ ; ಸುಟ್ಟು ಕರಕಲಾದ ಬೋಗಿ!

Tags: Drug Control DepartmentDrug SeizureFDA KarnatakaFDA RaidIllegal E-Commerce WarehousesIllegal MedicinesKarnataka Breaking NewsKNBMedicine SeizedNews beatOnline Medicine SalePharmaceutical Drugs
SendShareTweet
Previous Post

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಅಗ್ನಿ ದುರಂತ ; ಸುಟ್ಟು ಕರಕಲಾದ ಬೋಗಿ!

Next Post

ಬೀಗರ ಔತಣ ಮುಗಿಸಿ ವಾಪಸ್ ಬರುತ್ತಿದ್ದ ಟೆಂಪೋ ಪಲ್ಟಿ ; 13ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

Related Posts

ಬೀಗರ ಔತಣ ಮುಗಿಸಿ ವಾಪಸ್ ಬರುತ್ತಿದ್ದ ಟೆಂಪೋ ಪಲ್ಟಿ ; 13ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!
ಮೈಸೂರು

ಬೀಗರ ಔತಣ ಮುಗಿಸಿ ವಾಪಸ್ ಬರುತ್ತಿದ್ದ ಟೆಂಪೋ ಪಲ್ಟಿ ; 13ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಅಗ್ನಿ ದುರಂತ ; ಸುಟ್ಟು ಕರಕಲಾದ ಬೋಗಿ!
ಬೆಂಗಳೂರು

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಅಗ್ನಿ ದುರಂತ ; ಸುಟ್ಟು ಕರಕಲಾದ ಬೋಗಿ!

ಅಮೋಘ ಆಟ : ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ ಮುಡಿಗೇರಿಸಿಕೊಂಡ ಅರವಿಂದ್‌ ಅವೇಂಜರ್ಸ್!
ಬೆಂಗಳೂರು

ಅಮೋಘ ಆಟ : ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ ಮುಡಿಗೇರಿಸಿಕೊಂಡ ಅರವಿಂದ್‌ ಅವೇಂಜರ್ಸ್!

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!
ಬೆಳಗಾವಿ

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!

ನಾಡಿನೆಲ್ಲೆಡೆ  ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!
ಬೆಂಗಳೂರು

ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!
ಬೆಂಗಳೂರು

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!

Next Post
ಬೀಗರ ಔತಣ ಮುಗಿಸಿ ವಾಪಸ್ ಬರುತ್ತಿದ್ದ ಟೆಂಪೋ ಪಲ್ಟಿ ; 13ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ಬೀಗರ ಔತಣ ಮುಗಿಸಿ ವಾಪಸ್ ಬರುತ್ತಿದ್ದ ಟೆಂಪೋ ಪಲ್ಟಿ ; 13ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೀಗರ ಔತಣ ಮುಗಿಸಿ ವಾಪಸ್ ಬರುತ್ತಿದ್ದ ಟೆಂಪೋ ಪಲ್ಟಿ ; 13ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ಬೀಗರ ಔತಣ ಮುಗಿಸಿ ವಾಪಸ್ ಬರುತ್ತಿದ್ದ ಟೆಂಪೋ ಪಲ್ಟಿ ; 13ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಅಗ್ನಿ ದುರಂತ ; ಸುಟ್ಟು ಕರಕಲಾದ ಬೋಗಿ!

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಅಗ್ನಿ ದುರಂತ ; ಸುಟ್ಟು ಕರಕಲಾದ ಬೋಗಿ!

ಅಮೋಘ ಆಟ : ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ ಮುಡಿಗೇರಿಸಿಕೊಂಡ ಅರವಿಂದ್‌ ಅವೇಂಜರ್ಸ್!

ಅಮೋಘ ಆಟ : ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ ಮುಡಿಗೇರಿಸಿಕೊಂಡ ಅರವಿಂದ್‌ ಅವೇಂಜರ್ಸ್!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೀಗರ ಔತಣ ಮುಗಿಸಿ ವಾಪಸ್ ಬರುತ್ತಿದ್ದ ಟೆಂಪೋ ಪಲ್ಟಿ ; 13ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ಬೀಗರ ಔತಣ ಮುಗಿಸಿ ವಾಪಸ್ ಬರುತ್ತಿದ್ದ ಟೆಂಪೋ ಪಲ್ಟಿ ; 13ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat