ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ನ್ಯಾಯಾಲಯದಲ್ಲಿ 24 ಟೈಪಿಸ್ಟ್ ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ

September 7, 2026
Share on WhatsappShare on FacebookShare on Twitter

ಬೆಂಗಳೂರು : ನೀವೇನಾದರೂ ಯಾದಗಿರಿ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಒಳ್ಳೆಯ ಸಂಬಳದ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇದೆ. ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 24 ಹುದ್ದೆಗಳ ನೇಮಕಾತಿಗಾಗಿ (Yadgiri District Court Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಟೈಪಿಸ್ಟ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಯ ಹೆಚ್ಚಿನ ಮಾಹಿತಿ ಹೀಗಿದೆ.

ನೇಮಕಾತಿಯ ಸಂಕ್ಷಿಪ್ತ ಮಾಹಿತಿ

ನೇಮಕಾತಿ ಸಂಸ್ಥೆ: ಜಿಲ್ಲಾ ನ್ಯಾಯಾಲಯ, ಯಾದಗಿರಿ
ಒಟ್ಟು ಹುದ್ದೆಗಳು: 24
ಹುದ್ದೆಗಳ ಹೆಸರು: ಟೈಪಿಸ್ಟ್ ಇತ್ಯಾದಿ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 30

10 ಟೈಪಿಸ್ಟ್, 9 ಪ್ರೊಸೆಸ್ ಸರ್ವರ್ ಹಾಗೂ 5 ಪ್ಯೂನ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಸ್ಸೆಸ್ಸೆಲ್ಸಿ, ಪಿಯುಸಿ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 67 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಜನರಲ್ ಕೆಟಗರಿಯವರಿಗೆ 200 ರೂಪಾಯಿ ಅರ್ಜಿ ಶುಲ್ಕವಿದೆ. ಒಬಿಸಿಯವರಿಗೆ 100 ರೂಪಾಯಿ ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿ, ವಿಶೇಷಚೇತನರಿಗೆ 50 ರೂ. ಶುಲ್ಕ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ yadgir.dcourts.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು
ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಫೀಸ್ ತುಂಬುವ ಮೂಲಕ ಅರ್ಜಿ ಸಲ್ಲಿಸಬೇಕು

ಇದನ್ನೂ ಓದಿ : ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!

Tags: Career OpportunitiesDistrict JobsEmployment NewsGood Salary Jobsgovernment jobsJob NewsJob Recruitmentjob vacancyJobs Near YouKarnataka EmploymentKarnataka JobsKNBLatest Job UpdatesLocal Job OpportunitiesPrivate Jobs
SendShareTweet
Previous Post

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!

Next Post

ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ 52 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

Related Posts

ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ 52 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ 52 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

ಆರೋಗ್ಯ ಇಲಾಖೆಯಲ್ಲಿ ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ: 33 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆರೋಗ್ಯ ಇಲಾಖೆಯಲ್ಲಿ ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ: 33 ಸಾವಿರ ರೂ. ಸಂಬಳ

ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಮಂಡಳಿಯಲ್ಲಿ ನೇಮಕಾತಿ: ಬೆಂಗಳೂರಲ್ಲೇ ಕೆಲಸ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಮಂಡಳಿಯಲ್ಲಿ ನೇಮಕಾತಿ: ಬೆಂಗಳೂರಲ್ಲೇ ಕೆಲಸ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

Next Post
ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ 52 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ 52 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

3.85 ಕೋಟಿ ರೂ.ಗೆ ಅಪರೂಪದ ಬಿಳಿ ಗಿಡುಗ ಖರೀದಿಸಿ ಸೋದರಸೊಸೆಯ ಆಸೆ ಈಡೇರಿಸಿದ ಮಾವ!

3.85 ಕೋಟಿ ರೂ.ಗೆ ಅಪರೂಪದ ಬಿಳಿ ಗಿಡುಗ ಖರೀದಿಸಿ ಸೋದರಸೊಸೆಯ ಆಸೆ ಈಡೇರಿಸಿದ ಮಾವ!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat