ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

September 7, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಹೌದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 215 ಹುದ್ದೆಗಳ ನೇಮಕಾತಿಗಾಗಿ (WCD Koppal Recruitment 2026) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೊಪ್ಪಳದಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತರು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕೊಪ್ಪಳ
ಒಟ್ಟು ಹುದ್ದೆಗಳು: 215
ಉದ್ಯೋಗ ಸ್ಥಳ: ಕೊಪ್ಪಳ
ಅರ್ಜಿ ಸಲ್ಲಿಸಲು ಕೊನೆಯ ದಿನ: ಸೆಪ್ಟೆಂಬರ್ 24
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್

28 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 187 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ದ್ವಿತೀಯ ಪಿಯುಸಿ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸುವವರು 10ನೇ ತರಗತಿ ಪಾಸಾಗಿರಬೇಕು. ಕನಿಷ್ಠ 19ರಿಂದ 35 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ, ಗಂಗಾವತಿ ಸೇರಿ ಹಲವು ತಾಲೂಕುಗಳಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ koppal.nic.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯನ್ನು ಆಯ್ಕೆ ಮಾಡಿಕೊಳ್ಳಬೇಕು
ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಂಡಿರಬೇಕು

ಇದನ್ನೂ ಓದಿ : ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

Tags: 215 Anganwadi JobsAnganwadi RecruitmentAnganwadi VacancyAnganwadi Worker RecruitmentEmployment Newsgovernment jobsJob NotificationKarnataka Anganwadi JobsKarnataka Job VacancyKarnataka RecruitmentKNBLatest Govt JobsPUC JobsSSLC JobsWomen and Child Development
SendShareTweet
Previous Post

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

Next Post

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ

Related Posts

ಸರ್ಕಾರದ ESICಯಲ್ಲಿ 58 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.48 ಲಕ್ಷ ರೂಪಾಯಿ ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರದ ESICಯಲ್ಲಿ 58 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.48 ಲಕ್ಷ ರೂಪಾಯಿ ಸಂಬಳ

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2 ಲಕ್ಷ ರೂ. ಸ್ಯಾಲರಿ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ 52 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ 52 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

ಜಿಲ್ಲಾ ನ್ಯಾಯಾಲಯದಲ್ಲಿ 24 ಟೈಪಿಸ್ಟ್ ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ನ್ಯಾಯಾಲಯದಲ್ಲಿ 24 ಟೈಪಿಸ್ಟ್ ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ

ಆರೋಗ್ಯ ಇಲಾಖೆಯಲ್ಲಿ ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ: 33 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆರೋಗ್ಯ ಇಲಾಖೆಯಲ್ಲಿ ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ: 33 ಸಾವಿರ ರೂ. ಸಂಬಳ

Next Post
ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

ಸರ್ಕಾರದ ESICಯಲ್ಲಿ 58 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.48 ಲಕ್ಷ ರೂಪಾಯಿ ಸಂಬಳ

ಸರ್ಕಾರದ ESICಯಲ್ಲಿ 58 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.48 ಲಕ್ಷ ರೂಪಾಯಿ ಸಂಬಳ

ಡ್ರಗ್ಸ್ ಹಾವಳಿ ಪ್ರಶ್ನಿಸಿದ್ದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ : ಆಪ್ ಸಚಿವ, ಸರಪಂಚ್ ವಿರುದ್ಧ ಗಂಭೀರ ಆರೋಪ!

ಡ್ರಗ್ಸ್ ಹಾವಳಿ ಪ್ರಶ್ನಿಸಿದ್ದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ : ಆಪ್ ಸಚಿವ, ಸರಪಂಚ್ ವಿರುದ್ಧ ಗಂಭೀರ ಆರೋಪ!

ತಿಂಗಳೊಳಗೆ ಈ ಕೆಲಸ ಮಾಡದಿದ್ದರೆ ನಿಮಗೆ ಸಿಗೋದಿಲ್ಲ ರೇಷನ್ : ಮೊದಲು ಇಲ್ಲಿ ಗಮನ ಕೊಡಿ

ತಿಂಗಳೊಳಗೆ ಈ ಕೆಲಸ ಮಾಡದಿದ್ದರೆ ನಿಮಗೆ ಸಿಗೋದಿಲ್ಲ ರೇಷನ್ : ಮೊದಲು ಇಲ್ಲಿ ಗಮನ ಕೊಡಿ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

ಸರ್ಕಾರದ ESICಯಲ್ಲಿ 58 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.48 ಲಕ್ಷ ರೂಪಾಯಿ ಸಂಬಳ

ಸರ್ಕಾರದ ESICಯಲ್ಲಿ 58 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.48 ಲಕ್ಷ ರೂಪಾಯಿ ಸಂಬಳ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat