ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ

September 7, 2026
Share on WhatsappShare on FacebookShare on Twitter

ಬೈಂದೂರು : ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ ಐತಿಹಾಸಿಕ ಧಾರ್ಮಿಕ ಮಹೋತ್ಸವವಾಗಿ ವಿಜೃಂಭಣೆಯಿಂದ ಸಾಗುತ್ತಿದ್ದು, ಇದೀಗ ಸಮಾರೋಪದತ್ತ ತಲುಪಿದೆ. ಹಿಂದೂ ಸಮಾಜದಲ್ಲಿ ಇಂತಹ ಧಾರ್ಮಿಕ ಕಾರ್ಯಕ್ರಮಗಳು ಮತ್ತಷ್ಟು ಹೆಚ್ಚಾಗಬೇಕು ಎಂದು ಗಣ್ಯರು ಅಭಿಪ್ರಾಯಪಟ್ಟಿದ್ದು, ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಿರುವ ಶಾಸಕ ಗುರುರಾಜ್ ಗಂಟಿಹೊಳೆ ಅವರನ್ನು ಅಭಿನಂದಿಸಿದ್ದಾರೆ.

ಚಾತುರ್ಮಾಸ್ಯದ ಪ್ರಾಮುಖ್ಯತೆಯಿಂದಾಗಿ ರಾಜ್ಯದ ವಿವಿಧೆಡೆಯಿಂದ ರಾಜಕಾರಣಿಗಳು, ಧಾರ್ಮಿಕ ಹಾಗೂ ಸಾಮಾಜಿಕ ಮುಖಂಡರು ಸೇರಿದಂತೆ ಸಾವಿರಾರು ಭಕ್ತರು ಆಗಮಿಸಿ ಶ್ರೀಗಳ ದಿವ್ಯ ಆಶೀರ್ವಾದ ಪಡೆಯುತ್ತಿರುವುದು ಕಾರ್ಯಕ್ರಮದ ವಿಶೇಷತೆಯಾಗಿದೆ.

ಸೆಪ್ಟೆಂಬರ್ 6ರಂದು ಕರ್ನಾಟಕ ವಿಧಾನಸಭೆ ಉಪಸಭಾಪತಿ ಮಾಂಕಾಳ್ ವೈದ್ಯ, ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ, ಕುಮಟಾ ವಿಧಾನಸಭಾ ಕ್ಷೇತ್ರದ ಶಾಸಕ ದಿನಕರ್ ಶೆಟ್ಟಿ, ಸೂರಜ್ ಸೋನಿ, ಹೆಚ್.ಆರ್. ನಾಯಕ್ ಸೇರಿದಂತೆ ಪ್ರಮುಖ ಮುಖಂಡರು ಕಾರ್ಯಕ್ರಮಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.

ಒಟ್ಟು 48 ದಿನಗಳ ಈ ಮಹಾವ್ರತದಲ್ಲಿ ಇದೀಗ ಒಂದು ವಾರ ಮಾತ್ರ ಬಾಕಿ ಉಳಿದಿದೆ. ಇದೇ ಸೆಪ್ಟೆಂಬರ್ 14ರಂದು ಸೀಮೋಲ್ಲಂಘನದೊಂದಿಗೆ ಪರಮಪೂಜ್ಯ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಸಮಸ್ತ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀಗಳ ಆಶೀರ್ವಾದ ಹಾಗೂ ಕೃಪೆಗೆ ಪಾತ್ರರಾಗುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ಇದನ್ನೂ ಓದಿ : 215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

Tags: Byndoor ChaturmasyaByndoor NewsByndoor Religious EventChaturmasya CelebrationChaturmasya VrataCoastal Karnataka NewsHindu Religious EventKarnataka CultureKarnataka News beatKarnataka Religious NewsKNBLatest Karnataka NewsReligious CeremonySeemollanghanaSeptember 14 EventUdupi News
SendShareTweet
Previous Post

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

Next Post

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

Related Posts

ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ಪ-ಮಗ!
ತುಮಕೂರು

ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ಪ-ಮಗ!

“ರಾಜ್ಯದ ಮೂಲೆ ಮೂಲೆಯಲ್ಲಿ ತಿರಂಗಾ ಯಾತ್ರೆ ಮಾಡ್ತೀವಿ” ; ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್!
ಧಾರವಾಡ

“ರಾಜ್ಯದ ಮೂಲೆ ಮೂಲೆಯಲ್ಲಿ ತಿರಂಗಾ ಯಾತ್ರೆ ಮಾಡ್ತೀವಿ” ; ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್!

ಬೀಗರ ಔತಣ ಮುಗಿಸಿ ವಾಪಸ್ ಬರುತ್ತಿದ್ದ ಟೆಂಪೋ ಪಲ್ಟಿ ; 13ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!
ಮೈಸೂರು

ಬೀಗರ ಔತಣ ಮುಗಿಸಿ ವಾಪಸ್ ಬರುತ್ತಿದ್ದ ಟೆಂಪೋ ಪಲ್ಟಿ ; 13ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ
ಬೆಂಗಳೂರು ನಗರ

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಅಗ್ನಿ ದುರಂತ ; ಸುಟ್ಟು ಕರಕಲಾದ ಬೋಗಿ!
ಬೆಂಗಳೂರು

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಅಗ್ನಿ ದುರಂತ ; ಸುಟ್ಟು ಕರಕಲಾದ ಬೋಗಿ!

ಅಮೋಘ ಆಟ : ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ ಮುಡಿಗೇರಿಸಿಕೊಂಡ ಅರವಿಂದ್‌ ಅವೇಂಜರ್ಸ್!
ಬೆಂಗಳೂರು

ಅಮೋಘ ಆಟ : ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ ಮುಡಿಗೇರಿಸಿಕೊಂಡ ಅರವಿಂದ್‌ ಅವೇಂಜರ್ಸ್!

Next Post
ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat