ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಸಾರ್ವಜನಿಕರೇ ಗಮನಿಸಿ : ಈಗ ಕಡಿಮೆ ದಿನಗಳಲ್ಲೇ ಸಿಗಲಿದೆ ಹೊಸ LPG ಸಿಲಿಂಡರ್

September 8, 2026
Share on WhatsappShare on FacebookShare on Twitter

ಬೆಂಗಳೂರು : ಅಡುಗೆ ಅನಿಲ ಸಿಲಿಂಡರ್ ಬಳಸುವ ಸಾಮಾನ್ಯ ಜನರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಈಗ ಎರಡನೇ ಸಿಲಿಂಡರ್ ರಿಫಿಲ್ ಮಾಡಿಸುವ ಅವಧಿಯನ್ನು 45 ದಿನಗಳಿಂದ 25 ದಿನಗಳಿಗೆ ಇಳಿಕೆ ಮಾಡಲಾಗಿದೆ. ಇದರಿಂದಾಗಿ ದೇಶದ ಜನ ಕಡಿಮೆ ಅವಧಿಯಲ್ಲಿಯೇ ಸಿಲಿಂಡರ್ ರಿಫಿಲ್ ಮಾಡಬಹುದಾಗಿದೆ. ಕೋಟ್ಯಂತರ ಜನರಿಗೆ ಕೇಂದ್ರ ಸರ್ಕಾರದ ನಿರ್ಧಾರದಿಂದ ಅನುಕೂಲವಾಗಲಿದೆ.

ಇನ್ನುಮುಂದೆ 45 ದಿನಗಳ ಬದಲಾಗಿ 25 ದಿನಗಳಲ್ಲಿಯೇ ರಿಫಿಲ್ ಮಾಡಬೇಕು ಎಂಬುದಾಗಿ ಕೇಂದ್ರ ತೈಲ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಇಂಡಿಯನ್ ಆಯಿಲ್, ಬಿಪಿಸಿಎಲ್ ಮತ್ತು ಎಚ್ ಪಿಸಿಎಲ್ ಸೇರಿ ಹಲವು ತೈಲ ಮಾರುಕಟ್ಟೆ ಕಂಪನಿಗಳಿಗೆ ಸೂಚನೆ ನೀಡಿದೆ. ಅಲ್ಲದೆ, ತಕ್ಷಣದಿಂದಲೇ ಹೊಸ ಆದೇಶ ಜಾರಿಗೊಳಿಸಬೇಕು ಎಂದು ಕೂಡ ಸೂಚಿಸಿದೆ.

ಮಧ್ಯಪ್ರಾಚ್ಯದಲ್ಲಿ ಉಂಟಾದ ಸಂಘರ್ಷದಿಂದಾಗಿ ದೇಶಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯ ಮೇಲೆ ಪರಿಣಾಮ ಉಂಟಾದ ಕಾರಣ ಕೇಂದ್ರ ಸರ್ಕಾರವು ರಿಫಿಲ್ ಅವಧಿಯನ್ನು ವಿಸ್ತರಣೆ ಮಾಡಿತ್ತು. ಅದರಲ್ಲೂ, ಗ್ರಾಮೀಣ ಪ್ರದೇಶಗಳ ಜನರು ಒಂದು ಸಿಲಿಂಡರ್ ಪಡೆದ ಮೇಲೆ ಇನ್ನೊಂದು ಸಿಲಿಂಡರ್ ರಿಫಿಲ್ ಮಾಡಲು ಇರುವ ದಿನಗಳ ಅಂತರವನ್ನು 25 ದಿನಗಳ ಬದಲಾಗಿ 45 ದಿನಗಳಿಗೆ ಏರಿಸಿತ್ತು. ಈಗ ಈ ಆದೇಶವನ್ನು ಹಿಂಪಡೆಯಲಾಗಿದೆ.

ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲೂ ಈಗ ಜನರು 25 ದಿನಗಳ ಬಳಿಕವೇ ಅಡುಗೆ ಅನಿಲ ಸಿಲಿಂಡರ್ ರಿಫಿಲ್ ಮಾಡಿಸಬಹುದಾಗಿದೆ. ಅಮೆರಿಕ-ಇರಾನ್ ಸಂಘರ್ಷದಿಂದಾಗಿ ಹರ್ಮುಜ್ ಜಲಸಂಧಿ ಸ್ಥಗಿತಗೊಂಡಿತ್ತು. ಇದರಿಂದಾಗಿ ಭಾರತಕ್ಕೆ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಇದೇ ಕಾರಣಕ್ಕೆ ಕೇಂದ್ರ ಸರ್ಕಾರವು ರಿಫಿಲ್ ಅವಧಿ ಹೆಚ್ಚಿಸುವ ಜತೆಗೆ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಗಳನ್ನೂ ಜಾಸ್ತಿ ಮಾಡಿದೆ.

ಇದನ್ನೂ ಓದಿ : ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!

Tags: Cooking gasGas Cylinder NewsGas Cylinder UpdateIndia LPG NewsKarnataka News beatKNBLPG BookingLPG CylinderLPG Cylinder DeliveryLPG gasLPG ServiceLPG UpdateNew LPG Cylinder
SendShareTweet
Previous Post

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!

Next Post

‘ನ್ಯೂಜಿಲೆಂಡ್ ಪಿಚ್‌ಗಳು ಈ ಬಾರಿ ಅವರನ್ನು ಸ್ವಾಗತಿಸದಿರಲಿ’ : ಸ್ಯಾಂಟ್ನರ್​ ಹೇಳಿದ ಭಾರತೀಯ ಆಟಗಾರರು ಯಾರು?

Related Posts

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ
ವಾಣಿಜ್ಯ-ವ್ಯಾಪಾರ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

ತುರ್ತಾಗಿ ದುಡ್ಡು ಬೇಕಾದಾಗ ಪರ್ಸನಲ್ ಲೋನ್ ಒಳ್ಳೆಯದೋ? ಚಿನ್ನದ ಸಾಲ ಬೆಸ್ಟೋ?
ವಾಣಿಜ್ಯ-ವ್ಯಾಪಾರ

ತುರ್ತಾಗಿ ದುಡ್ಡು ಬೇಕಾದಾಗ ಪರ್ಸನಲ್ ಲೋನ್ ಒಳ್ಳೆಯದೋ? ಚಿನ್ನದ ಸಾಲ ಬೆಸ್ಟೋ?

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ
ವಾಣಿಜ್ಯ-ವ್ಯಾಪಾರ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಹಾರ್ಲೆ ಡೇವಿಡ್ಸನ್ X440 ಬೆಲೆ ಮತ್ತೆ ಏರಿಕೆ: ‘S’ ಮತ್ತು ‘T’ ವೇರಿಯೆಂಟ್‌ಗಳ ದರ ಹೆಚ್ಚಳ, ಇಲ್ಲಿದೆ ಸಂಪೂರ್ಣ ಮಾಹಿತಿ
ವಾಣಿಜ್ಯ-ವ್ಯಾಪಾರ

ಹಾರ್ಲೆ ಡೇವಿಡ್ಸನ್ X440 ಬೆಲೆ ಮತ್ತೆ ಏರಿಕೆ: ‘S’ ಮತ್ತು ‘T’ ವೇರಿಯೆಂಟ್‌ಗಳ ದರ ಹೆಚ್ಚಳ, ಇಲ್ಲಿದೆ ಸಂಪೂರ್ಣ ಮಾಹಿತಿ

ಗ್ಯಾಲಕ್ಸಿ ಪ್ರಿಯರಿಗೆ ಶಾಕ್ : ಭಾರತದಲ್ಲಿ ಸ್ಯಾಮ್‌ಸಂಗ್ S25 ಸ್ಮಾರ್ಟ್‌ಫೋನ್ ಬೆಲೆ ಭಾರಿ ಏರಿಕೆ!
ವಾಣಿಜ್ಯ-ವ್ಯಾಪಾರ

ಗ್ಯಾಲಕ್ಸಿ ಪ್ರಿಯರಿಗೆ ಶಾಕ್ : ಭಾರತದಲ್ಲಿ ಸ್ಯಾಮ್‌ಸಂಗ್ S25 ಸ್ಮಾರ್ಟ್‌ಫೋನ್ ಬೆಲೆ ಭಾರಿ ಏರಿಕೆ!

ಚಿನ್ನದ ದರ ಭಾರೀ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?
ವಾಣಿಜ್ಯ-ವ್ಯಾಪಾರ

ಚಿನ್ನದ ದರ ಭಾರೀ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?

Next Post
‘ನ್ಯೂಜಿಲೆಂಡ್ ಪಿಚ್‌ಗಳು ಈ ಬಾರಿ ಅವರನ್ನು ಸ್ವಾಗತಿಸದಿರಲಿ’ : ಸ್ಯಾಂಟ್ನರ್​ ಹೇಳಿದ ಭಾರತೀಯ ಆಟಗಾರರು ಯಾರು?

'ನ್ಯೂಜಿಲೆಂಡ್ ಪಿಚ್‌ಗಳು ಈ ಬಾರಿ ಅವರನ್ನು ಸ್ವಾಗತಿಸದಿರಲಿ' : ಸ್ಯಾಂಟ್ನರ್​ ಹೇಳಿದ ಭಾರತೀಯ ಆಟಗಾರರು ಯಾರು?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2 ಲಕ್ಷ ರೂ. ಸ್ಯಾಲರಿ

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2 ಲಕ್ಷ ರೂ. ಸ್ಯಾಲರಿ

‘ನ್ಯೂಜಿಲೆಂಡ್ ಪಿಚ್‌ಗಳು ಈ ಬಾರಿ ಅವರನ್ನು ಸ್ವಾಗತಿಸದಿರಲಿ’ : ಸ್ಯಾಂಟ್ನರ್​ ಹೇಳಿದ ಭಾರತೀಯ ಆಟಗಾರರು ಯಾರು?

‘ನ್ಯೂಜಿಲೆಂಡ್ ಪಿಚ್‌ಗಳು ಈ ಬಾರಿ ಅವರನ್ನು ಸ್ವಾಗತಿಸದಿರಲಿ’ : ಸ್ಯಾಂಟ್ನರ್​ ಹೇಳಿದ ಭಾರತೀಯ ಆಟಗಾರರು ಯಾರು?

ಸಾರ್ವಜನಿಕರೇ ಗಮನಿಸಿ : ಈಗ ಕಡಿಮೆ ದಿನಗಳಲ್ಲೇ ಸಿಗಲಿದೆ ಹೊಸ LPG ಸಿಲಿಂಡರ್

ಸಾರ್ವಜನಿಕರೇ ಗಮನಿಸಿ : ಈಗ ಕಡಿಮೆ ದಿನಗಳಲ್ಲೇ ಸಿಗಲಿದೆ ಹೊಸ LPG ಸಿಲಿಂಡರ್

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2 ಲಕ್ಷ ರೂ. ಸ್ಯಾಲರಿ

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2 ಲಕ್ಷ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat