ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

September 9, 2026
Share on WhatsappShare on FacebookShare on Twitter

ಬೆಂಗಳೂರು : ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ನಾಳೆ ಬೆಂಗಳೂರಿನಲ್ಲಿ ನಡೆಯಲಿದ್ದು, ಸಮಾವೇಶದ ಮೂಲಕ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಗೆ ಟಕ್ಕರ್ ನೀಡಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಸರ್ಕಾರದ ಶತದಿನಗಳ ಸಾಧನೆಗಳನ್ನು ಜನರ ಮುಂದಿಡುವುದರ ಜೊತೆಗೆ ‘ಮಣ್ಣಿನ ಮಗನ ಸರ್ಕಾರ’ ಎಂಬ ಸಂದೇಶವನ್ನು ಜನರಿಗೆ ರವಾನಿಸಲು ಡಿಕೆಶಿ ತಂಡ ಸಜ್ಜಾಗಿದೆ.

ಶತದಿನಗಳ ಸಂಭ್ರಮದ ಹಿನ್ನೆಲೆಯಲ್ಲಿ ಜನಪರ ಯೋಜನೆಗಳು, ರೈತರು ಹಾಗೂ ಬಡವರಿಗೆ ಬಂಪರ್ ಕೊಡುಗೆಗಳನ್ನು ಘೋಷಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆಯಾಗುವ ನಿರೀಕ್ಷೆಯೂ ಇದೆ.

ಡಿಕೆ ಸರ್ಕಾರದ ಸಂಭಾವ್ಯ ಘೋಷಣೆಗಳು ಹಾಗೂ ನಿರೀಕ್ಷೆಗಳು :

  • ಕೇಂದ್ರದ ಕಿಸಾನ್ ಸಮ್ಮಾನ್ ಯೋಜನೆಯಡಿ ಸಿಗುವ ₹6 ಸಾವಿರಕ್ಕೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ₹4 ಸಾವಿರ ಸೇರಿಸಿ, ರೈತರಿಗೆ ಒಟ್ಟು ₹10 ಸಾವಿರ ನೀಡುವ ಮಹತ್ವದ ಘೋಷಣೆ ಸಾಧ್ಯತೆ.
  • ರೈತರಿಗೆ ವಿಶೇಷ ಬರ ಪರಿಹಾರ ಪ್ಯಾಕೇಜ್ ಅಥವಾ ಕೃಷಿ ಸಾಲ ಮನ್ನಾ ಕುರಿತು ಸಿಎಂ ಘೋಷಣೆ ಮಾಡುವ ನಿರೀಕ್ಷೆ.
  • ಹೆಚ್ಚಿನ ಗೋಶಾಲೆಗಳ ಸ್ಥಾಪನೆ ಹಾಗೂ ಮೇವು ಒದಗಿಸಲು ಅನುದಾನ ಘೋಷಣೆ ಸಾಧ್ಯತೆ.
  • ಆಹಾರ ಮತ್ತು ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ವಿಶೇಷ ಅನುದಾನ.
  • ಗ್ರಾಮೀಣ ಭಾಗದಲ್ಲಿ ಉದ್ಯೋಗಾವಕಾಶ ಕಲ್ಪಿಸುವ ಕುರಿತು ಹೊಸ ಘೋಷಣೆ.
  • ಬಡ ಮತ್ತು ಮಧ್ಯಮ ವರ್ಗದವರಿಗೆ ಉಚಿತ ಅಥವಾ ರಿಯಾಯಿತಿ ದರದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡುವ ಹೊಸ ಆರೋಗ್ಯ ಯೋಜನೆ ಘೋಷಣೆ ಸಾಧ್ಯತೆ.
  • 100 ದಿನಗಳಲ್ಲಿ 100 ಸರ್ಕಾರಿ ಶಾಲೆಗಳ ನವೀಕರಣ ಹಾಗೂ ನಿವೇಶನ ರಹಿತರಿಗೆ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶನ ಹಂಚಿಕೆಯಂತಹ ಪ್ರಮುಖ ಘೋಷಣೆಗಳ ನಿರೀಕ್ಷೆ.
  • ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆ ಹಾಗೂ ರಸ್ತೆ ಸುಧಾರಣೆಗೆ ಸುಮಾರು ₹2 ಸಾವಿರ ಕೋಟಿ ವಿಶೇಷ ಪ್ಯಾಕೇಜ್ ಘೋಷಿಸುವ ಸಾಧ್ಯತೆ.

ಹೀಗಾಗಿ ನಾಳಿನ ಸಾಧನಾ ಸಮಾವೇಶದಲ್ಲಿ ಸರ್ಕಾರದ 100 ದಿನಗಳ ಸಾಧನೆಗಳ ಜೊತೆಗೆ ಹೊಸ ಯೋಜನೆಗಳು ಹಾಗೂ ಬಂಪರ್ ಕೊಡುಗೆಗಳ ಘೋಷಣೆಯಾಗಲಿದೆಯೇ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ : ಬೆಳ್ಳಂಬೆಳಗ್ಗೆ ಸಚಿವ ಸತೀಶ್‌ ಜಾರಕಿಹೊಳಿಗೆ ED ಶಾಕ್ ; ಡಾಲರ್ಸ್ ಕಾಲೋನಿ ಮನೆ ಸೇರಿ ಹಲವೆಡೆ ರೇಡ್‌!

Tags: 100 Days GovernmentBJP KarnatakaBJP PadyatraCongress Government KarnatakaDK shivakumarDK Shivakumar GovernmentGovernment AchievementKarnataka GovernmentKarnataka News beatkarnataka politicsKNBpolitical News
SendShareTweet
Previous Post

8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಪತ್ತೆ ; ಈಗ ಆಕೆ ಗರ್ಭಿಣಿ, ಇಷ್ಟು ದಿನ ಎಲ್ಲಿದ್ರು?

Next Post

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್

Related Posts

‘ಲೀಲಮ್ಮ ನಿನ್ನ ಗಂಡ ಯಾರಮ್ಮ?’ ಕೃತಿಗೆ ಭರ್ಜರಿ ಪ್ರತಿಕ್ರಿಯೆ ; 28 ದಿನಗಳಲ್ಲಿ 10ನೇ ಮುದ್ರಣ!
ಬೆಂಗಳೂರು

ಬೆಳ್ಳಂಬೆಳಗ್ಗೆ ಸಚಿವ ಸತೀಶ್‌ ಜಾರಕಿಹೊಳಿಗೆ ED ಶಾಕ್ ; ಡಾಲರ್ಸ್ ಕಾಲೋನಿ ಮನೆ ಸೇರಿ ಹಲವೆಡೆ ರೇಡ್‌!
ರಾಜಕೀಯ

ಬೆಳ್ಳಂಬೆಳಗ್ಗೆ ಸಚಿವ ಸತೀಶ್‌ ಜಾರಕಿಹೊಳಿಗೆ ED ಶಾಕ್ ; ಡಾಲರ್ಸ್ ಕಾಲೋನಿ ಮನೆ ಸೇರಿ ಹಲವೆಡೆ ರೇಡ್‌!

ತಿಂಗಳೊಳಗೆ ಈ ಕೆಲಸ ಮಾಡದಿದ್ದರೆ ನಿಮಗೆ ಸಿಗೋದಿಲ್ಲ ರೇಷನ್ : ಮೊದಲು ಇಲ್ಲಿ ಗಮನ ಕೊಡಿ
ರಾಜ್ಯ

ತಿಂಗಳೊಳಗೆ ಈ ಕೆಲಸ ಮಾಡದಿದ್ದರೆ ನಿಮಗೆ ಸಿಗೋದಿಲ್ಲ ರೇಷನ್ : ಮೊದಲು ಇಲ್ಲಿ ಗಮನ ಕೊಡಿ

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!
ಬೆಂಗಳೂರು

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!
ರಾಜ್ಯ

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!

Next Post
ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಲೀಲಮ್ಮ ನಿನ್ನ ಗಂಡ ಯಾರಮ್ಮ?’ ಕೃತಿಗೆ ಭರ್ಜರಿ ಪ್ರತಿಕ್ರಿಯೆ ; 28 ದಿನಗಳಲ್ಲಿ 10ನೇ ಮುದ್ರಣ!

‘ಲೀಲಮ್ಮ ನಿನ್ನ ಗಂಡ ಯಾರಮ್ಮ?’ ಕೃತಿಗೆ ಭರ್ಜರಿ ಪ್ರತಿಕ್ರಿಯೆ ; 28 ದಿನಗಳಲ್ಲಿ 10ನೇ ಮುದ್ರಣ!

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಪತ್ತೆ ; ಈಗ ಆಕೆ ಗರ್ಭಿಣಿ, ಇಷ್ಟು ದಿನ ಎಲ್ಲಿದ್ರು?

8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಪತ್ತೆ ; ಈಗ ಆಕೆ ಗರ್ಭಿಣಿ, ಇಷ್ಟು ದಿನ ಎಲ್ಲಿದ್ರು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಲೀಲಮ್ಮ ನಿನ್ನ ಗಂಡ ಯಾರಮ್ಮ?’ ಕೃತಿಗೆ ಭರ್ಜರಿ ಪ್ರತಿಕ್ರಿಯೆ ; 28 ದಿನಗಳಲ್ಲಿ 10ನೇ ಮುದ್ರಣ!

‘ಲೀಲಮ್ಮ ನಿನ್ನ ಗಂಡ ಯಾರಮ್ಮ?’ ಕೃತಿಗೆ ಭರ್ಜರಿ ಪ್ರತಿಕ್ರಿಯೆ ; 28 ದಿನಗಳಲ್ಲಿ 10ನೇ ಮುದ್ರಣ!

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat