ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತೀಯ ಸ್ಟೇಟ್ ಬ್ಯಾಂಕ್‌ನಿಂದ 12 ಸಾವಿರ ಹುದ್ದೆಗಳ ನೇಮಕಾತಿ

September 9, 2026
Share on WhatsappShare on FacebookShare on Twitter

ಬೆಂಗಳೂರು : ನೀವು ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಬೇಕು ಎಂದು ಬಯಸುತ್ತಿದ್ದೀರಾ? ಇದಕ್ಕಾಗಿ ಅಗತ್ಯ ಸಿದ್ಧತೆ ನಡೆಸುತ್ತಿದ್ದರೆ ನಿಮಗೊಂದು ಸಿಹಿ ಸುದ್ದಿ ದೊರೆತಿದೆ. ದೇಶದ ಸಾರ್ವಜನಿಕ ವಲಯದ ಬೃಹತ್ ಬ್ಯಾಂಕ್ ಎನಿಸಿರುವ ಭಾರತೀಯ ಸ್ಟೇಟ್ ಬ್ಯಾಂಕ್ (State Bank of India) ಈಗ 12 ಸಾವಿರ ಉದ್ಯೋಗಿಗಳನ್ನು ನೇಮಕಾತಿ ಮಾಡಿಕೊಳ್ಳಲು ತೀರ್ಮಾನಿಸಿದೆ. ಶೀಘ್ರದಲ್ಲೇ ಇದಕ್ಕೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಲಾಗುತ್ತದೆ.

ದೇಶದಲ್ಲಿ 12 ಸಾವಿರ ಉದ್ಯೋಗಿಗಳ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ದೇಶಾದ್ಯಂತ 250 ಹೊಸ ಬ್ರ್ಯಾಂಚ್ ಗಳನ್ನು ತೆರೆಯಲಾಗುತ್ತಿದೆ. ಈ ನೇಮಕಾತಿ ಪ್ರಕ್ರಿಯೆಯು ಕ್ಲರ್ಕ್ ಮತ್ತು ಆಫೀಸರ್ ಕೇಡರ್ಗಳೆರಡರಲ್ಲೂ ನಡೆಯಲಿದೆ. ನಿವೃತ್ತಿ ಮತ್ತು ಹೊಸ ಅಗತ್ಯತೆಗಳನ್ನು ಆಧರಿಸಿ ಅಂತಿಮ ಸಂಖ್ಯೆಯಲ್ಲಿ ಅಲ್ಪ ವ್ಯತ್ಯಾಸವಾಗಬಹುದಾದರೂ, ವರ್ಷಾಂತ್ಯಕ್ಕೆ ಒಟ್ಟು ನೇಮಕಾತಿ ಸಂಖ್ಯೆ 12,000 ತಲುಪುವ ನಿರೀಕ್ಷೆಯಿದೆ ಎಂದು ಬ್ಯಾಂಕ್ ಅಧ್ಯಕ್ಷ ಸಿ.ಎಸ್. ಶೆಟ್ಟಿ ಮಾಹಿತಿ ನೀಡಿದ್ದಾರೆ.

ಕಳೆದ ವರ್ಷ ಬ್ಯಾಂಕ್ 1,500 ಪ್ರತ್ಯೇಕ ಐಟಿ ತಜ್ಞರನ್ನು ಒಳಗೊಂಡಂತೆ ದೊಡ್ಡ ಮಟ್ಟದ ನೇಮಕಾತಿ ಮಾಡಿತ್ತು. ಆದರೆ, ಈ ಬಾರಿ ಐಟಿ ವಲಯದಲ್ಲಿ ಹೆಚ್ಚಿನ ನೇಮಕಾತಿಯ ಅಗತ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ, 2027ರ ಮಾರ್ಚ್ ಅಂತ್ಯದ ವೇಳೆಗೆ ಬ್ಯಾಂಕ್ ಸಾವಿರಾರು ಉದ್ಯೋಗಿಗಳನ್ನು ನೇಮಕಾತಿ ಮಾಡಿಕೊಳ್ಳುವುದು ನಿಶ್ಚಿತವಾಗಿದೆ.

ಮಾರ್ಚ್ 2026ರ ವೇಳೆಗೆ ಎಸ್ಬಿಐ 2.45 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿದ್ದು, ಭಾರತದ ಅತಿದೊಡ್ಡ ಉದ್ಯೋಗದಾತ ಸಂಸ್ಥೆಗಳಲ್ಲಿ ಒಂದಾಗಿದೆ. ಬ್ಯಾಂಕ್ ಈಗಾಗಲೇ ವಿಶಾಲ ಜಾಲವನ್ನು ಹೊಂದಿದ್ದರೂ, ಹೊಸ ವಸತಿ ಬಡಾವಣೆಗಳು ಮತ್ತು ವಾಣಿಜ್ಯಿಕವಾಗಿ ಸಕ್ರಿಯವಾಗಿರುವ ಪ್ರದೇಶಗಳಲ್ಲಿ ತನ್ನ ಉಪಸ್ಥಿತಿಯನ್ನು ಇನ್ನಷ್ಟು ಬಲಪಡಿಸಲು ನಿರ್ಧರಿಸಿದೆ. ಇದರ ಭಾಗವಾಗಿ ಕೆಲವು ಶಾಖೆಗಳನ್ನು ಮರುಸಂಘಟಿಸಿ, ವರ್ಷಕ್ಕೆ ನಿವ್ವಳ 200 ರಿಂದ 250 ಹೊಸ ಶಾಖೆಗಳನ್ನು ಸೇರ್ಪಡೆಗೊಳಿಸಲಾಗುತ್ತದೆ.

ಇದನ್ನೂ ಓದಿ : ‘ಲೀಲಮ್ಮ ನಿನ್ನ ಗಂಡ ಯಾರಮ್ಮ?’ ಕೃತಿಗೆ ಭರ್ಜರಿ ಪ್ರತಿಕ್ರಿಯೆ ; 28 ದಿನಗಳಲ್ಲಿ 10ನೇ ಮುದ್ರಣ!

Tags: 12000 JobsBank JobsBanking JobsBanking Recruitmentgovernment jobsKarnataka News beatKNBSBI Job VacancySBI JobsSBI RecruitmentSBI Recruitment 2026SBI VacancyState Bank of India
SendShareTweet
Previous Post

‘ಲೀಲಮ್ಮ ನಿನ್ನ ಗಂಡ ಯಾರಮ್ಮ?’ ಕೃತಿಗೆ ಭರ್ಜರಿ ಪ್ರತಿಕ್ರಿಯೆ ; 28 ದಿನಗಳಲ್ಲಿ 10ನೇ ಮುದ್ರಣ!

Next Post

DRS ತಜ್ಞನಾದ ವೈಭವ್‌ ; ಸೂರ್ಯವಂಶಿ ಚಾಣಾಕ್ಷ ನಿರ್ಧಾರಕ್ಕೆ ಈಸ್ಟ್‌ ಝೋನ್‌ಗೆ ಭರ್ಜರಿ ಲಾಭ

Related Posts

ಸರ್ಕಾರದ ESICಯಲ್ಲಿ 58 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.48 ಲಕ್ಷ ರೂಪಾಯಿ ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರದ ESICಯಲ್ಲಿ 58 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.48 ಲಕ್ಷ ರೂಪಾಯಿ ಸಂಬಳ

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2 ಲಕ್ಷ ರೂ. ಸ್ಯಾಲರಿ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ 52 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ 52 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

ಜಿಲ್ಲಾ ನ್ಯಾಯಾಲಯದಲ್ಲಿ 24 ಟೈಪಿಸ್ಟ್ ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ನ್ಯಾಯಾಲಯದಲ್ಲಿ 24 ಟೈಪಿಸ್ಟ್ ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ

Next Post
DRS ತಜ್ಞನಾದ ವೈಭವ್‌ ; ಸೂರ್ಯವಂಶಿ ಚಾಣಾಕ್ಷ ನಿರ್ಧಾರಕ್ಕೆ ಈಸ್ಟ್‌ ಝೋನ್‌ಗೆ ಭರ್ಜರಿ ಲಾಭ

DRS ತಜ್ಞನಾದ ವೈಭವ್‌ ; ಸೂರ್ಯವಂಶಿ ಚಾಣಾಕ್ಷ ನಿರ್ಧಾರಕ್ಕೆ ಈಸ್ಟ್‌ ಝೋನ್‌ಗೆ ಭರ್ಜರಿ ಲಾಭ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಬ್ಬರು ಅಂತರ್‌ಜಿಲ್ಲಾ ಕಳ್ಳರ ಬಂಧನ ; 21 ಲಕ್ಷ ಮೌಲ್ಯದ ವಸ್ತು ವಶ

ಇಬ್ಬರು ಅಂತರ್‌ಜಿಲ್ಲಾ ಕಳ್ಳರ ಬಂಧನ ; 21 ಲಕ್ಷ ಮೌಲ್ಯದ ವಸ್ತು ವಶ

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?

DRS ತಜ್ಞನಾದ ವೈಭವ್‌ ; ಸೂರ್ಯವಂಶಿ ಚಾಣಾಕ್ಷ ನಿರ್ಧಾರಕ್ಕೆ ಈಸ್ಟ್‌ ಝೋನ್‌ಗೆ ಭರ್ಜರಿ ಲಾಭ

DRS ತಜ್ಞನಾದ ವೈಭವ್‌ ; ಸೂರ್ಯವಂಶಿ ಚಾಣಾಕ್ಷ ನಿರ್ಧಾರಕ್ಕೆ ಈಸ್ಟ್‌ ಝೋನ್‌ಗೆ ಭರ್ಜರಿ ಲಾಭ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತೀಯ ಸ್ಟೇಟ್ ಬ್ಯಾಂಕ್‌ನಿಂದ 12 ಸಾವಿರ ಹುದ್ದೆಗಳ ನೇಮಕಾತಿ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತೀಯ ಸ್ಟೇಟ್ ಬ್ಯಾಂಕ್‌ನಿಂದ 12 ಸಾವಿರ ಹುದ್ದೆಗಳ ನೇಮಕಾತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಬ್ಬರು ಅಂತರ್‌ಜಿಲ್ಲಾ ಕಳ್ಳರ ಬಂಧನ ; 21 ಲಕ್ಷ ಮೌಲ್ಯದ ವಸ್ತು ವಶ

ಇಬ್ಬರು ಅಂತರ್‌ಜಿಲ್ಲಾ ಕಳ್ಳರ ಬಂಧನ ; 21 ಲಕ್ಷ ಮೌಲ್ಯದ ವಸ್ತು ವಶ

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat