ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ

ಪವಿತ್ರಾ ಗೌಡ ಬೇಡಿಕೆಗೆ ಅಸ್ತು ಎಂದ ಕೋರ್ಟ್!

September 11, 2026
Share on WhatsappShare on FacebookShare on Twitter

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾ ಗೌಡ ಅವರಿಗೆ ಕೊಂಚ ನೆಮ್ಮದಿ ಸಿಕ್ಕಿದೆ. ತಮ್ಮನ್ನು ಬೇರೆ ಬ್ಯಾರಕ್‌ಗೆ ಸ್ಥಳಾಂತರಿಸುವಂತೆ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಯನ್ನು ನಗರದ 58ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ಅಂಗೀಕರಿಸಿದೆ.

ಇತ್ತೀಚೆಗೆ ಪವಿತ್ರಾ ಗೌಡ ಅವರನ್ನು ಹೆಚ್ಚು ಆರೋಪಿಗಳಿದ್ದ ಬ್ಯಾರಕ್‌ಗೆ ಸ್ಥಳಾಂತರಿಸಲಾಗಿತ್ತು. ಶಿಫ್ಟ್ ಮಾಡಿದ ಕೆಲವೇ ದಿನಗಳ ಬಳಿಕ ಬ್ಯಾರಕ್‌ನಲ್ಲಿ ಎದುರಾಗಿದ್ದ ಸಮಸ್ಯೆಗಳ ಹಿನ್ನೆಲೆಯಲ್ಲಿ ತಮ್ಮನ್ನು ಬೇರೆ ಬ್ಯಾರಕ್‌ಗೆ ಸ್ಥಳಾಂತರಿಸುವಂತೆ ಅವರು ತಮ್ಮ ವಕೀಲರ ಮೂಲಕ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಪವಿತ್ರಾ ಗೌಡ ಅವರು ಕ್ರಿಮಿನಲ್‌ ಪ್ರೊಸೀಜರ್‌ ಕೋಡ್‌ನ ಸೆಕ್ಷನ್‌ 55ಎ ಅಡಿ ಅರ್ಜಿ ಸಲ್ಲಿಸಿ, ತಮ್ಮ ಆರೋಗ್ಯದ ಹಿನ್ನೆಲೆಯಲ್ಲಿ ಅಗತ್ಯ ವೈದ್ಯಕೀಯ ಚಿಕಿತ್ಸೆ ಹಾಗೂ ಸೂಕ್ತ ವಸತಿ ವ್ಯವಸ್ಥೆ ಕಲ್ಪಿಸುವಂತೆ ಕೇಂದ್ರ ಕಾರಾಗೃಹದ ಅಧೀಕ್ಷಕರಿಗೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದರು. ಅಲ್ಲದೆ, ತಕ್ಷಣ ವೈದ್ಯಕೀಯ ಪರೀಕ್ಷೆ ನಡೆಸುವುದು ಹಾಗೂ ಬ್ಯಾರಕ್‌ವಾರು ವಸತಿ ವ್ಯವಸ್ಥೆ ಸೇರಿದಂತೆ ಹಲವು ನಿರ್ದೇಶನಗಳನ್ನು ನೀಡುವಂತೆ ವಿವರವಾದ ಮನವಿಯನ್ನೂ ಸಲ್ಲಿಸಿದ್ದರು.

ಈ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಕಾರಾಗೃಹದ ಅಧೀಕ್ಷಕರು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ವೇಳೆ ವಿಶೇಷ ಸರ್ಕಾರಿ ಅಭಿಯೋಜಕರು ಕೂಡ ಕಾನೂನಿನ ಅನ್ವಯ ಪವಿತ್ರಾ ಗೌಡ ಅವರ ಮನವಿಯನ್ನು ಪರಿಗಣಿಸಬಹುದು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು.

ಈ ಹಿನ್ನೆಲೆಯಲ್ಲಿ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಧೀಶೆ ಸುಜಾತಾ ಎಂ. ಸಾಂಬ್ರಾಣಿ ಅವರಿದ್ದ 58ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ, ಪವಿತ್ರಾ ಗೌಡ ಅವರ ಅರ್ಜಿಯನ್ನು ಅಂಗೀಕರಿಸಿ, ಅವರ ಆರೋಗ್ಯ ಮತ್ತು ಜೈಲಿನಲ್ಲಿನ ವಸತಿ ವ್ಯವಸ್ಥೆಗೆ ಸಂಬಂಧಿಸಿದಂತೆ ಕೇಂದ್ರ ಕಾರಾಗೃಹದ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದೆ.

ಕೋರ್ಟ್‌ ನೀಡಿರುವ ಪ್ರಮುಖ ನಿರ್ದೇಶನಗಳು

  • ಪವಿತ್ರಾ ಗೌಡ ಅವರಿಗೆ ಸಾಧ್ಯವಾದಷ್ಟು, ಲಭ್ಯತೆ, ವರ್ಗೀಕರಣ ಹಾಗೂ ಭದ್ರತಾ ನಿಯಮಗಳಿಗೆ ಒಳಪಟ್ಟು ಸದ್ಯಕ್ಕೆ ತುಸು ಕಡಿಮೆ ಜನಸಂದಣಿ ಇರುವ ವಸತಿ ವ್ಯವಸ್ಥೆ ಕಲ್ಪಿಸಬೇಕು.
  • ಇತರ ಕೈದಿಗಳಂತೆ ಅನ್ವಯವಾಗುವ ಜೈಲು ನಿಯಮಗಳ ಪ್ರಕಾರ ಸಮರ್ಪಕ ಕುಡಿಯುವ ನೀರು, ಸ್ವಚ್ಛತೆ, ಶೌಚಾಲಯ ಮತ್ತು ಸ್ನಾನದ ಸೌಲಭ್ಯ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು.
  • ಅಗತ್ಯವಿದ್ದಾಗ ಅವರ ಹಿಂದಿನ ವೈದ್ಯಕೀಯ ದಾಖಲೆಗಳು ಹಾಗೂ ಪ್ರಸ್ತುತ ಆರೋಗ್ಯ ಸ್ಥಿತಿಯನ್ನು ಪರಿಗಣಿಸಿ ವೈದ್ಯಕೀಯ ಪರೀಕ್ಷೆ, ಚಿಕಿತ್ಸೆ ಮತ್ತು ಮುಂದಿನ ಆರೈಕೆಯನ್ನು ಒದಗಿಸಬೇಕು.
  • ನ್ಯಾಯಾಂಗ ಬಂಧನದಲ್ಲಿರುವ ಅವಧಿಯಲ್ಲಿ ವಿಚಾರಣಾಧೀನ ಮಹಿಳಾ ಕೈದಿಯಾಗಿ ಪವಿತ್ರಾ ಗೌಡ ಅವರ ಸುರಕ್ಷತೆ, ಗೌರವ ಹಾಗೂ ಕಾನೂನು ಮಾನ್ಯ ಹಕ್ಕುಗಳನ್ನು ಕಾನೂನಿನ ಪ್ರಕಾರ ರಕ್ಷಿಸಬೇಕು ಎಂದು ಕೋರ್ಟ್‌ ಸೂಚನೆ ನೀಡಿದೆ.

ಇದನ್ನೂ ಓದಿ : ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

Tags: Bengaluru Newscourt orderCourt VerdictKannada NewsKarnataka CourtKarnataka Crime NewsKNBNews beat Pavithra GowdaPavithra Gowda NewsRenukaswamy CaseRenukaswamy Murder Case
SendShareTweet
Previous Post

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

Next Post

KPSC ಅಕ್ರಮ ಹಣದಲ್ಲಿ ಮೋಜು ಮಸ್ತಿ ; ಗೆಳತಿಗೆ 26 ಲಕ್ಷದ ಚಿನ್ನ, ಸಹೋದರನ ಹೆಸರಲ್ಲಿ ವಿಲ್ಲಾ ಖರೀದಿಸಿದ್ದ ಗ್ಯಾನೇಂದ್ರ!?

Related Posts

ಬಳ್ಳಾರಿ ಚಲೋ ಸಕ್ಸಸ್ ಬೆನ್ನಲ್ಲೇ ಮತ್ತೊಂದು ಹೋರಾಟಕ್ಕೆ ಬಿಜೆಪಿ ಸಜ್ಜು!
ರಾಜಕೀಯ

ಬಳ್ಳಾರಿ ಚಲೋ ಸಕ್ಸಸ್ ಬೆನ್ನಲ್ಲೇ ಮತ್ತೊಂದು ಹೋರಾಟಕ್ಕೆ ಬಿಜೆಪಿ ಸಜ್ಜು!

KPSC ಅಕ್ರಮ ಹಣದಲ್ಲಿ ಮೋಜು ಮಸ್ತಿ ; ಗೆಳತಿಗೆ 26 ಲಕ್ಷದ ಚಿನ್ನ, ಸಹೋದರನ ಹೆಸರಲ್ಲಿ ವಿಲ್ಲಾ ಖರೀದಿಸಿದ್ದ ಗ್ಯಾನೇಂದ್ರ!?
ಬೆಂಗಳೂರು

KPSC ಅಕ್ರಮ ಹಣದಲ್ಲಿ ಮೋಜು ಮಸ್ತಿ ; ಗೆಳತಿಗೆ 26 ಲಕ್ಷದ ಚಿನ್ನ, ಸಹೋದರನ ಹೆಸರಲ್ಲಿ ವಿಲ್ಲಾ ಖರೀದಿಸಿದ್ದ ಗ್ಯಾನೇಂದ್ರ!?

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!
ಉಡುಪಿ

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!
ಸಿನಿಮಾ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ಗಣೇಶ ಹಬ್ಬಕ್ಕೆ BESCOM ರೂಲ್ಸ್ ; ಮಂಟಪಕ್ಕೆ ವಿದ್ಯುತ್ ಬೇಕಾ? ನಿಯಮ ಪಾಲಿಸಿ!
ಬೆಂಗಳೂರು

ಗಣೇಶ ಹಬ್ಬಕ್ಕೆ BESCOM ರೂಲ್ಸ್ ; ಮಂಟಪಕ್ಕೆ ವಿದ್ಯುತ್ ಬೇಕಾ? ನಿಯಮ ಪಾಲಿಸಿ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

Next Post
KPSC ಅಕ್ರಮ ಹಣದಲ್ಲಿ ಮೋಜು ಮಸ್ತಿ ; ಗೆಳತಿಗೆ 26 ಲಕ್ಷದ ಚಿನ್ನ, ಸಹೋದರನ ಹೆಸರಲ್ಲಿ ವಿಲ್ಲಾ ಖರೀದಿಸಿದ್ದ ಗ್ಯಾನೇಂದ್ರ!?

KPSC ಅಕ್ರಮ ಹಣದಲ್ಲಿ ಮೋಜು ಮಸ್ತಿ ; ಗೆಳತಿಗೆ 26 ಲಕ್ಷದ ಚಿನ್ನ, ಸಹೋದರನ ಹೆಸರಲ್ಲಿ ವಿಲ್ಲಾ ಖರೀದಿಸಿದ್ದ ಗ್ಯಾನೇಂದ್ರ!?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಳ್ಳಾರಿ ಚಲೋ ಸಕ್ಸಸ್ ಬೆನ್ನಲ್ಲೇ ಮತ್ತೊಂದು ಹೋರಾಟಕ್ಕೆ ಬಿಜೆಪಿ ಸಜ್ಜು!

ಬಳ್ಳಾರಿ ಚಲೋ ಸಕ್ಸಸ್ ಬೆನ್ನಲ್ಲೇ ಮತ್ತೊಂದು ಹೋರಾಟಕ್ಕೆ ಬಿಜೆಪಿ ಸಜ್ಜು!

KPSC ಅಕ್ರಮ ಹಣದಲ್ಲಿ ಮೋಜು ಮಸ್ತಿ ; ಗೆಳತಿಗೆ 26 ಲಕ್ಷದ ಚಿನ್ನ, ಸಹೋದರನ ಹೆಸರಲ್ಲಿ ವಿಲ್ಲಾ ಖರೀದಿಸಿದ್ದ ಗ್ಯಾನೇಂದ್ರ!?

KPSC ಅಕ್ರಮ ಹಣದಲ್ಲಿ ಮೋಜು ಮಸ್ತಿ ; ಗೆಳತಿಗೆ 26 ಲಕ್ಷದ ಚಿನ್ನ, ಸಹೋದರನ ಹೆಸರಲ್ಲಿ ವಿಲ್ಲಾ ಖರೀದಿಸಿದ್ದ ಗ್ಯಾನೇಂದ್ರ!?

ಪವಿತ್ರಾ ಗೌಡ ಬೇಡಿಕೆಗೆ ಅಸ್ತು ಎಂದ ಕೋರ್ಟ್!

ಪವಿತ್ರಾ ಗೌಡ ಬೇಡಿಕೆಗೆ ಅಸ್ತು ಎಂದ ಕೋರ್ಟ್!

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಳ್ಳಾರಿ ಚಲೋ ಸಕ್ಸಸ್ ಬೆನ್ನಲ್ಲೇ ಮತ್ತೊಂದು ಹೋರಾಟಕ್ಕೆ ಬಿಜೆಪಿ ಸಜ್ಜು!

ಬಳ್ಳಾರಿ ಚಲೋ ಸಕ್ಸಸ್ ಬೆನ್ನಲ್ಲೇ ಮತ್ತೊಂದು ಹೋರಾಟಕ್ಕೆ ಬಿಜೆಪಿ ಸಜ್ಜು!

KPSC ಅಕ್ರಮ ಹಣದಲ್ಲಿ ಮೋಜು ಮಸ್ತಿ ; ಗೆಳತಿಗೆ 26 ಲಕ್ಷದ ಚಿನ್ನ, ಸಹೋದರನ ಹೆಸರಲ್ಲಿ ವಿಲ್ಲಾ ಖರೀದಿಸಿದ್ದ ಗ್ಯಾನೇಂದ್ರ!?

KPSC ಅಕ್ರಮ ಹಣದಲ್ಲಿ ಮೋಜು ಮಸ್ತಿ ; ಗೆಳತಿಗೆ 26 ಲಕ್ಷದ ಚಿನ್ನ, ಸಹೋದರನ ಹೆಸರಲ್ಲಿ ವಿಲ್ಲಾ ಖರೀದಿಸಿದ್ದ ಗ್ಯಾನೇಂದ್ರ!?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat