ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

September 11, 2026
Share on WhatsappShare on FacebookShare on Twitter

ಬೆಂಗಳೂರು : ನೀವು ಮಾಸ್ಟರ್ ಡಿಗ್ರಿ ಮುಗಿಸಿ ಉದ್ಯೋಗಕ್ಕಾಗಿ ಕಾಯುತ್ತಿದ್ದೀರಾ? ಅದರಲ್ಲೂ, ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಕರ್ನಾಟಕದ ಬೆಂಗಳೂರಿನಲ್ಲೇ ಕಚೇರಿ ಹೊಂದಿರುವ ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್ (NCBS Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 1 ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ನೇಮಕಾತಿ ಸಂಸ್ಥೆ: ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್ (NCBS)
ಒಟ್ಟು ಹುದ್ದೆಗಳು: 01
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಹುದ್ದೆಗಳ ಹೆಸರು: ಫೆಸಿಲಿಟಿ ಅಸಿಸ್ಟಂಟ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 15

ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಸ್ನಾತಕೋತ್ತರ ಪದವಿ, ಎಂ.ಇ, ಎಂ.ಟೆಕ್, ಎಂಎಸ್ಸಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 35 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರು. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ ncbs.res.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು

ಇದನ್ನೂ ಓದಿ : ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

Tags: Career Opportunitiesgovernment jobsJob NotificationKNBLatest Job OpeningsNCBS JobsNCBS RecruitmentNCBS Recruitment 2026NCBS VacancyPostgraduate JobsResearch Jobs
SendShareTweet
Previous Post

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

Next Post

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

Related Posts

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 15 ಲಕ್ಷ ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 15 ಲಕ್ಷ ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ರೇಷ್ಮೆ ಮಂಡಳಿಯಲ್ಲಿ 14 ಹುದ್ದೆಗಳ ನೇಮಕಾತಿ : ರಾಜ್ಯದ 2 ಜಿಲ್ಲೆಗಳಲ್ಲಿ ಉದ್ಯೋಗಾವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೇಷ್ಮೆ ಮಂಡಳಿಯಲ್ಲಿ 14 ಹುದ್ದೆಗಳ ನೇಮಕಾತಿ : ರಾಜ್ಯದ 2 ಜಿಲ್ಲೆಗಳಲ್ಲಿ ಉದ್ಯೋಗಾವಕಾಶ

ರಾಜ್ಯ ಸರ್ಕಾರದ SPLOCA ಸಂಸ್ಥೆಯಲ್ಲಿ ಟೈಪಿಸ್ಟ್ ಹುದ್ದೆಯ ನೇಮಕಾತಿ: 30 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ SPLOCA ಸಂಸ್ಥೆಯಲ್ಲಿ ಟೈಪಿಸ್ಟ್ ಹುದ್ದೆಯ ನೇಮಕಾತಿ: 30 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ TNPL ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ TNPL ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರೈಲ್ವೆ ಇಲಾಖೆಯಲ್ಲಿ 560 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರೈಲ್ವೆ ಇಲಾಖೆಯಲ್ಲಿ 560 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Next Post
ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat