ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಹೈದರಾಬಾದ್ ಸೇನಾ ಶಿಬಿರದಲ್ಲಿ ಶಸ್ತ್ರಾಸ್ತ್ರ ಕಳವು ಪ್ರಕರಣ : ನಿವೃತ್ತ ಯೋಧ ಬಂಧನ!

September 12, 2026
Share on WhatsappShare on FacebookShare on Twitter

ಹೈದರಾಬಾದ್ : ತೆಲಂಗಾಣದ ಹೈದರಾಬಾದ್‌ನ ಸಿಕಂದರಾಬಾದ್ ಕಂಟೋನ್ಮೆಂಟ್‌ನಲ್ಲಿರುವ ಅತಿ ಭದ್ರತೆಯುಳ್ಳ ಮಿಲಿಟರಿ ಪ್ರದೇಶದಿಂದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳು ಇತ್ತೀಚೆಗೆ ಅತ್ಯಂತ ಅಚ್ಚರಿಯೆಂಬಂತೆ ಕಳವಾಗಿತ್ತು. ಈ ಪ್ರಕರಣವನ್ನು ಇದೀಗ ಹೈದರಾಬಾದ್ ಪೊಲೀಸರು ಭೇದಿಸಿದ್ದಾರೆ. ಮದ್ರಾಸ್ ರೆಜಿಮೆಂಟ್‌ನ 20ನೇ ಬಟಾಲಿಯನ್‌ನ ಕೋಟ್ ಮತ್ತು ಮ್ಯಾಗಜೀನ್ ಕೊಠಡಿಗಳಿಂದ ಶಸ್ತ್ರಾಸ್ತ್ರಗಳನ್ನು ಕದ್ದಿದ್ದ ಆರೋಪದ ಮೇಲೆ ನಿವೃತ್ತ ಹವಲ್ದಾರ್ ಉಪ್ಪುತೋಲ್ಲ ಮಲ್ಲೇಶ್ (37) ಎಂಬಾತನನ್ನು ಬಂಧಿಸಲಾಗಿದೆ.

ಸುದೀರ್ಘ ಸೇವೆ ಮತ್ತು ನಿವೃತ್ತಿಯ ಅಸಮಾಧಾನ

2010ರಲ್ಲಿ ಭಾರತೀಯ ಸೇನೆಗೆ ಸೇರ್ಪಡೆಯಾಗಿದ್ದ ಮಲ್ಲೇಶ್, 2026ರ ಜೂನ್ 30ರಂದು ಸೇವಾ ನಿವೃತ್ತಿ ಹೊಂದಿದ್ದರು. ಆಗಸ್ಟ್ 30 ಮತ್ತು 31 ರ ಮಧ್ಯರಾತ್ರಿ ಈ ಭಾರಿ ಕಳವು ಕೃತ್ಯ ಎಸಗಲಾಗಿತ್ತು. ಪ್ರಾಥಮಿಕ ತನಿಖೆಯ ಪ್ರಕಾರ, ಅವಧಿಗೂ ಮುನ್ನ ನಿವೃತ್ತಿ ಹೊಂದಿದ್ದರಿಂದ ತೀವ್ರ ಅಸಮಾಧಾನಗೊಂಡಿದ್ದ ಮಲ್ಲೇಶ್ ಈ ದುಷ್ಕೃತ್ಯ ಎಸಗಿದ್ದಾರೆ ಎಂಬುದು ತಿಳಿದುಬಂದಿದೆ. ಕಳವಾದ ಶಸ್ತ್ರಾಸ್ತ್ರಗಳಲ್ಲಿ ನಾಲ್ಕು ಎಕೆ-203 ರೈಫಲ್‌ಗಳು, ಒಂದು ಇನ್ಸಾಸ್ (INSAS) ರೈಫಲ್, ಏಳು ಪಿಸ್ತೂಲ್‌ಗಳು, ಮ್ಯಾಗಜೀನ್‌ಗಳು, ನೈಟ್-ವಿಷನ್ ಬೈನಾಕ್ಯುಲರ್ ಮತ್ತು ಸುಮಾರು 1,900 ರೌಂಡ್ ಮದ್ದುಗುಂಡುಗಳು ಸೇರಿದ್ದವು.

ಸಿಟಿಟಿವಿಯಿಂದ ಬಯಲಾಯ್ತು ಮಾಹಿತಿ

ತೆಲಂಗಾಣ ಡಿಜಿಪಿ ಸಿ.ವಿ. ಆನಂದ್ ನೀಡಿರುವ ಮಾಹಿತಿಯ ಪ್ರಕಾರ, ಕಳವಿನ ನಂತರ ಮಲ್ಲೇಶ್ ಬಾಲಾಜಿ ನಗರದಲ್ಲಿರುವ ತನ್ನ ಮನೆಗೆ ಹಿಂತಿರುಗಿದ್ದರು. ಬೆಳಗಿನ ಜಾವ 4.34ಕ್ಕೆ ಅವರು ಮನೆ ತಲುಪಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ಕದ್ದ ಮಾಲನ್ನು ತಮ್ಮ ಬಿಳಿ ಬಣ್ಣದ ಬ್ರೆಝಾ ಕಾರಿನಲ್ಲಿ ಇಟ್ಟುಕೊಂಡಿದ್ದ ಅವರು, ಮೊದಲೇ ದೇವಸ್ಥಾನವೊಂದರಲ್ಲಿ ಅಡಗಿಸಿಟ್ಟಿದ್ದ ರೈಫಲ್‌ಗಳು ಹಾಗೂ ಮದ್ದುಗುಂಡುಗಳನ್ನು ಕಾರಿಗೆ ಲೋಡ್ ಮಾಡಿಕೊಂಡು ಅಚ್ಚಂಪೇಟೆಯತ್ತ ಪ್ರಯಾಣ ಬೆಳೆಸಿದ್ದರು. ಟೋಲ್ ಗೇಟ್‌ಗಳಲ್ಲಿ ಸಿಕ್ಕಿಬೀಳುವುದನ್ನು ತಪ್ಪಿಸಲು ಶ್ರೀಶೈಲಂ ರಸ್ತೆಯನ್ನು ಹೊರತುಪಡಿಸಿ, ಔಟರ್ ರಿಂಗ್ ರೋಡ್ ಮತ್ತು ಬೆಂಗಳೂರು ಗೇಟ್ ರಸ್ತೆಗಳನ್ನು ಬಳಸಿ ಸಂಚರಿಸಿದ್ದರು.

ಪೊಲೀಸರ ಕಣ್ಣಿಗೆ ಮಣ್ಣೆರಚಲು ಯತ್ನ

ತನ್ನ ಮೇಲೆ ಯಾವುದೇ ಅನುಮಾನ ಬಾರದಂತೆ ತಡೆಯಲು ಮತ್ತು ತಾನು ಬೇರೆ ಕೆಲಸಕ್ಕಾಗಿ ಪ್ರಯಾಣಿಸುತ್ತಿದ್ದೇನೆ ಎಂದು ಬಿಂಬಿಸಲು ಮಲ್ಲೇಶ್ ದಾರಿಯಲ್ಲಿ ಪ್ರಯಾಣಿಕರನ್ನು ಕಾರಿಗೆ ಹತ್ತಿಸಿಕೊಂಡಿದ್ದರು. ಸಾಗರ್ ರಿಂಗ್ ರೋಡ್ ಬಳಿ ನಾಲ್ಕು ಜನರನ್ನು ಹತ್ತಿಸಿಕೊಂಡು ದೇವರಕೊಂಡದಲ್ಲಿ ಇಳಿಸಿ ಹಣ ಪಡೆದಿದ್ದರು. ತದನಂತರ ದಿಂಡಿ ಬಳಿ ಮತ್ತಿಬ್ಬರು ಪ್ರಯಾಣಿಕರನ್ನು ಕರೆದೊಯ್ದಿದ್ದರು. ಆಗಸ್ಟ್ 31 ರ ಮಧ್ಯಾಹ್ನ 1.15 ರ ಸುಮಾರಿಗೆ ಅವರು ಅಚ್ಚಂಪೇಟೆ ತಲುಪಿದ್ದರು.

ಎಲ್ಲ ಶಸ್ತ್ರಾಸ್ತ್ರಗಳೂ ವಶಕ್ಕೆ

ತಮ್ಮ ಮೇಲಿನ ಅನುಮಾನ ಹೆಚ್ಚಾಗುತ್ತಿದ್ದಂತೆ ಗಾಬರಿಗೊಂಡ ಮಲ್ಲೇಶ್ ಸೆಪ್ಟೆಂಬರ್ 6 ರಂದು ಶಸ್ತ್ರಾಸ್ತ್ರಗಳ ಜಾಗವನ್ನು ಬದಲಾಯಿಸಲು ಯತ್ನಿಸಿದ್ದರು. ಅಂತಿಮವಾಗಿ ಸೆಪ್ಟೆಂಬರ್ 10 ರಂದು ಪೊಲೀಸರ ಮುಂದೆ ಅವರೇ ಹಾಜರಾಗಿ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಹೈದರಾಬಾದ್ ಟಾಸ್ಕ್ ಫೋರ್ಸ್ ತಂಡವು ಆರೋಪಿಯಿಂದ ಕಳವು ಮಾಡಲಾಗಿದ್ದ ಎಲ್ಲಾ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದೆ. ಕಳವಿನ ಹಿಂದಿನ ನೈಜ ಉದ್ದೇಶ ಮತ್ತು ಸಂಚಿನ ಕುರಿತು ಮತ್ತಷ್ಟು ಆಳವಾದ ತನಿಖೆ ಮುಂದುವರಿದಿದೆ ಎಂದು ಡಿಜಿಪಿ ತಿಳಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರಿನ InStem ಸಂಸ್ಥೆಯಲ್ಲಿ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಅವಕಾಶ

Tags: Arms Theft CaseArmy Weapons TheftDefence News IndiaHyderabad Army CampHyderabad Crime NewsIndian Army NewsKNBMilitary ArmouryNews beatRetired Army SoldierRetired Havildar ArrestedTelangana Crime News
SendShareTweet
Previous Post

ಬೆಂಗಳೂರಿನ InStem ಸಂಸ್ಥೆಯಲ್ಲಿ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಅವಕಾಶ

Next Post

ವಾಹನ ಮಾಲೀಕರಿಗೆ ಗುಡ್ ನ್ಯೂಸ್ ; ಫಾಸ್ಟ್ಯಾಗ್ ಬ್ಯಾಂಕ್ ಬದಲಾವಣೆ ಈಗ ಸುಲಭ.. ಏನಿದು ಒನ್ ಟ್ಯಾಗ್?

Related Posts

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ
ದೇಶ

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌
ವ್ಯಾಪಾರ

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌

6 ವರ್ಷದ ಬಳಿಕ ಭಾರತ-ಚೀನಾ ನೇರ ವಿಮಾನ ಸೇವೆ ಪುನರಾರಂಭ ; ಇಂದು ಮೋದಿ-ಕ್ಸಿ ಜಿನ್‌ಪಿಂಗ್ ಮಾತುಕತೆ!
ದೇಶ

6 ವರ್ಷದ ಬಳಿಕ ಭಾರತ-ಚೀನಾ ನೇರ ವಿಮಾನ ಸೇವೆ ಪುನರಾರಂಭ ; ಇಂದು ಮೋದಿ-ಕ್ಸಿ ಜಿನ್‌ಪಿಂಗ್ ಮಾತುಕತೆ!

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ
ದೇಶ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!
ದೇಶ

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!
ದೇಶ

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!

Next Post
ವಾಹನ ಮಾಲೀಕರಿಗೆ ಗುಡ್ ನ್ಯೂಸ್ ; ಫಾಸ್ಟ್ಯಾಗ್ ಬ್ಯಾಂಕ್ ಬದಲಾವಣೆ ಈಗ ಸುಲಭ.. ಏನಿದು ಒನ್ ಟ್ಯಾಗ್?

ವಾಹನ ಮಾಲೀಕರಿಗೆ ಗುಡ್ ನ್ಯೂಸ್ ; ಫಾಸ್ಟ್ಯಾಗ್ ಬ್ಯಾಂಕ್ ಬದಲಾವಣೆ ಈಗ ಸುಲಭ.. ಏನಿದು ಒನ್ ಟ್ಯಾಗ್?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

ವಾಹನ ಮಾಲೀಕರಿಗೆ ಗುಡ್ ನ್ಯೂಸ್ ; ಫಾಸ್ಟ್ಯಾಗ್ ಬ್ಯಾಂಕ್ ಬದಲಾವಣೆ ಈಗ ಸುಲಭ.. ಏನಿದು ಒನ್ ಟ್ಯಾಗ್?

ವಾಹನ ಮಾಲೀಕರಿಗೆ ಗುಡ್ ನ್ಯೂಸ್ ; ಫಾಸ್ಟ್ಯಾಗ್ ಬ್ಯಾಂಕ್ ಬದಲಾವಣೆ ಈಗ ಸುಲಭ.. ಏನಿದು ಒನ್ ಟ್ಯಾಗ್?

ಹೈದರಾಬಾದ್ ಸೇನಾ ಶಿಬಿರದಲ್ಲಿ ಶಸ್ತ್ರಾಸ್ತ್ರ ಕಳವು ಪ್ರಕರಣ : ನಿವೃತ್ತ ಯೋಧ ಬಂಧನ!

ಹೈದರಾಬಾದ್ ಸೇನಾ ಶಿಬಿರದಲ್ಲಿ ಶಸ್ತ್ರಾಸ್ತ್ರ ಕಳವು ಪ್ರಕರಣ : ನಿವೃತ್ತ ಯೋಧ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat