ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ

September 14, 2026
Share on WhatsappShare on FacebookShare on Twitter

ಕ್ಯಾಲಿಫೋರ್ನಿಯಾ : ಸುಮಾರು ಒಂದು ವರ್ಷದಿಂದ ಕಿರುಕುಳ ನೀಡುತ್ತಿದ್ದ 22 ವರ್ಷದ ಯುವಕನೊಬ್ಬ, 38 ವರ್ಷದ ಭಾರತೀಯ ಮೂಲದ ಶಾಲಿನಿ ಠಾಕೂರ್ ಎಂಬ ಮಹಿಳೆಯನ್ನು ಸಾರ್ವಜನಿಕವಾಗಿ ಬೆನ್ನಟ್ಟಿ ಗುಂಡಿಕ್ಕಿ ಕೊಲೆ ಮಾಡಿದ ಭೀಕರ ಘಟನೆ ಅಮೆರಿಕದ ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೋದಲ್ಲಿ ನಡೆದಿದೆ. ನ್ಯಾಯಾಲಯದಿಂದ ನಿಷೇಧಾಜ್ಞೆ (ರೆಸ್ಟ್ರೈನಿಂಗ್ ಆರ್ಡರ್) ಜಾರಿಯಲ್ಲಿದ್ದರೂ ಲೆಕ್ಕಿಸದೆ ಈ ಕೃತ್ಯ ಎಸಗಿದ ಆರೋಪಿ, ಬಳಿಕ ಪೊಲೀಸರು ಆತನನ್ನು ಸುತ್ತುವರಿದಾಗ ತನಗೆ ತಾನೇ ಗುಂಡಿಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಹಾಡಹಗಲೇ ನಡೆದ ಭೀಕರ ಕೃತ್ಯ

ಸ್ಯಾಕ್ರಮೆಂಟೋದ ಆರ್ಡೆನ್-ಆರ್ಕೇಡ್ ಪ್ರದೇಶದ ‘ಪನೇರಾ ಬ್ರೆಡ್’ ರೆಸ್ಟೋರೆಂಟ್ ಹೊರಭಾಗದಲ್ಲಿ ಈ ಘಟನೆ ನಡೆದಿದೆ. ಹಂತಕ ರೋಹಿತ್‌ನಿಂದ ತಪ್ಪಿಸಿಕೊಳ್ಳಲು ಶಾಲಿನಿ ಓಡಲು ಯತ್ನಿಸಿದರಾದರೂ, ಆತ ಆಕೆಯನ್ನು ಬೆನ್ನಟ್ಟಿ ಸಾರ್ವಜನಿಕರ ಎದುರಲ್ಲೇ ಹಲವು ಬಾರಿ ಗುಂಡು ಹಾರಿಸಿದ್ದಾನೆ. ಶಾಲಿನಿ ನೆಲಕ್ಕೆ ಬಿದ್ದ ನಂತರ, ಆತ ತೀರಾ ಹತ್ತಿರದಿಂದ ಆಕೆಯ ತಲೆಗೆ ಮತ್ತೊಮ್ಮೆ ಗುಂಡಿಕ್ಕಿ ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿದ್ದಾನೆ. ಮಧ್ಯಾಹ್ನ ಸುಮಾರು 3 ಗಂಟೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ವೈದ್ಯಕೀಯ ಸಿಬ್ಬಂದಿ ಶಾಲಿನಿ ಮೃತಪಟ್ಟಿರುವುದನ್ನು ದೃಢಪಡಿಸಿದರು.

ಆಪರೇಷನ್ ಹೈವೇ: ಆರೋಪಿಯ ಅಂತ್ಯ

ಘಟನೆಯ ನಂತರ ಪರಾರಿಯಾಗಿದ್ದ ಆರೋಪಿಯ ಕಾರನ್ನು ಪೊಲೀಸರು ಹೈವೇ 50ರಲ್ಲಿ ಪತ್ತೆಹಚ್ಚಿ ಬೆನ್ನಟ್ಟಿದರು. ಪೊಲೀಸರು ಕಾರನ್ನು ತಡೆಯಲು ಯತ್ನಿಸಿದಾಗ ಆರೋಪಿ ಹೈವೇ ಮಧ್ಯದಲ್ಲೇ ಹಠಾತ್ತಾಗಿ ಕಾರು ನಿಲ್ಲಿಸಿದ್ದ. ತಕ್ಷಣವೇ ಹೆದ್ದಾರಿಯ ಸಂಚಾರವನ್ನು ಬಂದ್ ಮಾಡಿದ ಪೊಲೀಸರು, ಶಸ್ತ್ರಸಜ್ಜಿತ ವಾಹನಗಳೊಂದಿಗೆ ಕಾರನ್ನು ಸುತ್ತುವರಿದರು. ಡ್ರೋನ್ ಮೂಲಕ ಕಾರಿನ ಒಳಗಿನ ಪರಿಸ್ಥಿತಿಯನ್ನು ಪರಿಶೀಲಿಸಿದಾಗ, ಆರೋಪಿ ರೋಹಿತ್ ತನಗೆ ತಾನೇ ಗುಂಡಿಟ್ಟುಕೊಂಡು ಚಾಲಕನ ಸೀಟಿನಲ್ಲಿ ಶವವಾಗಿ ಬಿದ್ದಿರುವುದು ಕಂಡುಬಂತು.

ಏರ್‌ಟ್ಯಾಗ್ ಹಾಗೂ ನಕಲಿ ಕೀ ಬಳಸಿ ಕಿರುಕುಳ

2025ರ ಸೆಪ್ಟೆಂಬರ್‌ನಿಂದಲೇ ರೋಹಿತ್, ಶಾಲಿನಿಗೆ ತೀವ್ರ ಕಿರುಕುಳ ನೀಡಲು ಪ್ರಾರಂಭಿಸಿದ್ದ. ಡೋರ್‌ಡ್ಯಾಶ್ ಪಿಕಪ್ ವೇಳೆ ಪರಿಚಯವಾಗಿದ್ದ ಈತ, ವಯಸ್ಸಿನ ವ್ಯತ್ಯಾಸದ ಕಾರಣಕ್ಕೆ ಶಾಲಿನಿ ತನ್ನ ಮದುವೆ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಕ್ಕೆ ಈ ರೀತಿ ಹಗಲು ರಾತ್ರಿ ಎನ್ನದೇ ಹಿಂಬಾಲಿಸುತ್ತಿದ್ದ. ಶಾಲಿನಿಯ ಕಾರಿನ ಟೈರ್‌ಗಳ ಗಾಳಿ ತೆಗೆಯುವುದು, ಆಕೆಯ ಚಲನವಲನಗಳ ಮೇಲೆ ಕಣ್ಣಿಡಲು ಕಾರಿನ ಕೆಳಭಾಗದಲ್ಲಿ ಆ್ಯಪಲ್ ಏರ್‌ಟ್ಯಾಗ್ ಅಳವಡಿಸುವುದು ಹಾಗೂ ಆಕೆಯ ಫ್ಲಾಟ್‌ನ ನಕಲಿ ಕೀ ತಯಾರಿಸಿ ಆಕೆ ನಿದ್ರಿಸುತ್ತಿದ್ದಾಗ ಮನೆಗೆ ಅಕ್ರಮವಾಗಿ ನುಗ್ಗುವಂತಹ ವಿಕೃತ ಕೃತ್ಯಗಳನ್ನು ಎಸಗಿದ್ದ ಎಂದು ಹೇಳಲಾಗಿದೆ.

ಮೇ 19ರಂದು ಕೋರ್ಟ್ ರೋಹಿತ್ ವಿರುದ್ಧ ಆದೇಶ ಹೊರಡಿಸಿದ್ದರೂ ಆತ ಕಾನೂನನ್ನು ಗಾಳಿಗೆ ತೂರಿದ್ದ. ಶಾಲಿನಿಯ ತಾಯಿ ಸುದೇಶ್ ಕುಮಾರಿ ತಮ್ಮ ಮಗಳ ಜೊತೆ ನಡದ ಕೊನೆಯ ಸಂಭಾಷಣೆಯನ್ನು ನೆನೆದು ಕಣ್ಣೀರಿಟ್ಟಿದ್ದಾರೆ. ಘಟನೆಗೆ ಸರಿಯಾಗಿ ಒಂದು ಗಂಟೆಯ ಮುಂಚೆ 1.58ಕ್ಕೆ ಮಗಳ ಜೊತೆ ಮಾತನಾಡಿದ್ದ ತಾಯಿಗೆ, 15 ನಿಮಿಷದಲ್ಲಿ ಮತ್ತೆ ಕರೆ ಮಾಡುವುದಾಗಿ ಹೇಳಿದ್ದ ಶಾಲಿನಿ ನಂತರ ಶವವಾಗಿ ಪತ್ತೆಯಾದಳು ಎಂದು ತಾಯಿ ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ : ಕೇಂದ್ರದ ಯುನೈಟೆಡ್ ಇಂಡಿಯಾ ವಿಮಾ ಕಂಪನಿಯಲ್ಲಿ 225 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Tags: Apple AirTagApple AirTag TrackingCrime InvestigationCrime NewsFake KeyIndian Origin WomanInternational CrimeKNBMurder caseNews beatStalking CaseWoman Murder
SendShareTweet
Previous Post

ಕೇಂದ್ರದ ಯುನೈಟೆಡ್ ಇಂಡಿಯಾ ವಿಮಾ ಕಂಪನಿಯಲ್ಲಿ 225 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Next Post

ಫುಟ್‌ಪಾತ್‌ನಲ್ಲಿ ಓಡಾಡೋಕೆ ಜಾಗ ಬಿಡಿ ಅಂದಿದ್ದೇ ತಪ್ಪಾಯ್ತು ; ಸ್ಥಳೀಯರ ಮೇಲೆ ವ್ಯಾಪಾರಿಗಳಿಂದ ಹಲ್ಲೆ!

Related Posts

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?
ವಿದೇಶ

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಅಮೆರಿಕದಲ್ಲಿ ಇಬ್ಬರು ಮಲಯಾಳಿ ಮಹಿಳೆಯರ ಕೊಲೆ ಕೇಸ್‌ : ಹಂತಕಿ ಗೆಳತಿ ವಿರುದ್ಧ ದೋಷಾರೋಪ!
ವಿದೇಶ

ಅಮೆರಿಕದಲ್ಲಿ ಇಬ್ಬರು ಮಲಯಾಳಿ ಮಹಿಳೆಯರ ಕೊಲೆ ಕೇಸ್‌ : ಹಂತಕಿ ಗೆಳತಿ ವಿರುದ್ಧ ದೋಷಾರೋಪ!

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!
ವಿದೇಶ

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!

ಸೇನಾ ಅಭ್ಯಾಸದ ವೇಳೆ ಟ್ಯಾಂಕ್ ಸ್ಫೋಟ ; ಇಬ್ಬರು ಸೈನಿಕರು ಸಾವು, ಅಧಿಕಾರಿ ಗಂಭೀರ
ವಿದೇಶ

ಸೇನಾ ಅಭ್ಯಾಸದ ವೇಳೆ ಟ್ಯಾಂಕ್ ಸ್ಫೋಟ ; ಇಬ್ಬರು ಸೈನಿಕರು ಸಾವು, ಅಧಿಕಾರಿ ಗಂಭೀರ

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್
ವಿದೇಶ

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!
ವಿದೇಶ

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

Next Post
ಫುಟ್‌ಪಾತ್‌ನಲ್ಲಿ ಓಡಾಡೋಕೆ ಜಾಗ ಬಿಡಿ ಅಂದಿದ್ದೇ ತಪ್ಪಾಯ್ತು ; ಸ್ಥಳೀಯರ ಮೇಲೆ ವ್ಯಾಪಾರಿಗಳಿಂದ ಹಲ್ಲೆ!

ಫುಟ್‌ಪಾತ್‌ನಲ್ಲಿ ಓಡಾಡೋಕೆ ಜಾಗ ಬಿಡಿ ಅಂದಿದ್ದೇ ತಪ್ಪಾಯ್ತು ; ಸ್ಥಳೀಯರ ಮೇಲೆ ವ್ಯಾಪಾರಿಗಳಿಂದ ಹಲ್ಲೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಎಲ್ಐಸಿಯಿಂದ ಸ್ಕಾಲರ್ ಶಿಪ್ ಘೋಷಣೆ : ವಿದ್ಯಾರ್ಥಿಗಳಿಗೆ 50 ಸಾವಿರ ರೂ.ವರೆಗೆ ಸಹಾಯಧನ

ಎಲ್ಐಸಿಯಿಂದ ಸ್ಕಾಲರ್ ಶಿಪ್ ಘೋಷಣೆ : ವಿದ್ಯಾರ್ಥಿಗಳಿಗೆ 50 ಸಾವಿರ ರೂ.ವರೆಗೆ ಸಹಾಯಧನ

ಗಣೇಶ ಹಬ್ಬಕ್ಕೆ ಬೆಂಗಳೂರಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ; 3 ಸಾವಿರ ಹೆಚ್ಚುವರಿ ಸಿಸಿಟಿವಿ, ಡ್ರೋಣ್ ಕಣ್ಗಾವಲು!

ಗಣೇಶ ಹಬ್ಬಕ್ಕೆ ಬೆಂಗಳೂರಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ; 3 ಸಾವಿರ ಹೆಚ್ಚುವರಿ ಸಿಸಿಟಿವಿ, ಡ್ರೋಣ್ ಕಣ್ಗಾವಲು!

ಸೈನಿಕ ಶಾಲೆಯಲ್ಲಿ 17 ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ : 47 ಸಾವಿರ ರೂ. ಸಂಬಳ

ಸೈನಿಕ ಶಾಲೆಯಲ್ಲಿ 17 ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ : 47 ಸಾವಿರ ರೂ. ಸಂಬಳ

ಫುಟ್‌ಪಾತ್‌ನಲ್ಲಿ ಓಡಾಡೋಕೆ ಜಾಗ ಬಿಡಿ ಅಂದಿದ್ದೇ ತಪ್ಪಾಯ್ತು ; ಸ್ಥಳೀಯರ ಮೇಲೆ ವ್ಯಾಪಾರಿಗಳಿಂದ ಹಲ್ಲೆ!

ಫುಟ್‌ಪಾತ್‌ನಲ್ಲಿ ಓಡಾಡೋಕೆ ಜಾಗ ಬಿಡಿ ಅಂದಿದ್ದೇ ತಪ್ಪಾಯ್ತು ; ಸ್ಥಳೀಯರ ಮೇಲೆ ವ್ಯಾಪಾರಿಗಳಿಂದ ಹಲ್ಲೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಎಲ್ಐಸಿಯಿಂದ ಸ್ಕಾಲರ್ ಶಿಪ್ ಘೋಷಣೆ : ವಿದ್ಯಾರ್ಥಿಗಳಿಗೆ 50 ಸಾವಿರ ರೂ.ವರೆಗೆ ಸಹಾಯಧನ

ಎಲ್ಐಸಿಯಿಂದ ಸ್ಕಾಲರ್ ಶಿಪ್ ಘೋಷಣೆ : ವಿದ್ಯಾರ್ಥಿಗಳಿಗೆ 50 ಸಾವಿರ ರೂ.ವರೆಗೆ ಸಹಾಯಧನ

ಗಣೇಶ ಹಬ್ಬಕ್ಕೆ ಬೆಂಗಳೂರಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ; 3 ಸಾವಿರ ಹೆಚ್ಚುವರಿ ಸಿಸಿಟಿವಿ, ಡ್ರೋಣ್ ಕಣ್ಗಾವಲು!

ಗಣೇಶ ಹಬ್ಬಕ್ಕೆ ಬೆಂಗಳೂರಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ; 3 ಸಾವಿರ ಹೆಚ್ಚುವರಿ ಸಿಸಿಟಿವಿ, ಡ್ರೋಣ್ ಕಣ್ಗಾವಲು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat