ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಫುಟ್‌ಪಾತ್‌ನಲ್ಲಿ ಓಡಾಡೋಕೆ ಜಾಗ ಬಿಡಿ ಅಂದಿದ್ದೇ ತಪ್ಪಾಯ್ತು ; ಸ್ಥಳೀಯರ ಮೇಲೆ ವ್ಯಾಪಾರಿಗಳಿಂದ ಹಲ್ಲೆ!

September 14, 2026
Share on WhatsappShare on FacebookShare on Twitter

ಬೆಂಗಳೂರು : ಫುಟ್‌ಪಾತ್‌ನಲ್ಲಿ ಸಾರ್ವಜನಿಕರು ಓಡಾಡಲು ಜಾಗ ಬಿಡುವಂತೆ ಪ್ರಶ್ನಿಸಿದ್ದಕ್ಕೆ ಸ್ಥಳೀಯರ ಮೇಲೆ ಹೂವಿನ ವ್ಯಾಪಾರಿಗಳು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಯಲಹಂಕ ನ್ಯೂ ಟೌನ್‌ನ ಅಟ್ಟೂರು ಲೇಔಟ್‌ನ ಕಾಶಿ ವಿಶ್ವನಾಥ ದೇವಸ್ಥಾನದ ಬಳಿ ಫುಟ್‌ಪಾತ್‌ ಹಾಗೂ ರಸ್ತೆ ಒತ್ತುವರಿ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ನಾಗರಾಜ್ ಮತ್ತು ವರದರಾಜು ಎಂಬುವವರ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ.

ಅಟ್ಟೂರು ದೇವಸ್ಥಾನದ ಬಳಿ ಕಿರಣ್ ಎಂಬಾತ ರಸ್ತೆ ಬದಿಯಲ್ಲಿ ಹೂವಿನ ವ್ಯಾಪಾರ ಮಾಡುತ್ತಿದ್ದು, ಅಂಗಡಿಯ ಮುಂದೆ ಫುಟ್‌ಪಾತ್‌ ಮಾತ್ರವಲ್ಲದೆ ರಸ್ತೆಯ ಒಂದು ಭಾಗವನ್ನೂ ವ್ಯಾಪಾರಕ್ಕೆ ಬಳಸಿಕೊಂಡಿದ್ದ ಎನ್ನಲಾಗಿದೆ. ಇದರಿಂದ ಸಾರ್ವಜನಿಕರಿಗೆ ಓಡಾಡಲು ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ಪ್ರಶ್ನಿಸಿದ್ದರು. ಸೆಪ್ಟೆಂಬರ್‌ 12ರಂದು ಅಂಗಡಿ ಬಳಿ ತೆರಳಿ ರಸ್ತೆ ಹಾಗೂ ಫುಟ್‌ಪಾತ್‌ ತೆರವು ಮಾಡುವಂತೆ ಸ್ಥಳೀಯರು ಕೇಳಿದಾಗ ಕಿರಣ್‌ ಹಾಗೂ ಸ್ಥಳೀಯರ ನಡುವೆ ವಾಗ್ವಾದ ನಡೆದಿತ್ತು.

ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದರೂ ರಸ್ತೆ ತೆರವು ಮಾಡದೆ ಕಿರಣ್‌ ಹಾಗೂ ಆತನ ಜೊತೆಗಿದ್ದವರು ಪುಂಡಾಟ ನಡೆಸಿದ್ದಾರೆ ಎನ್ನಲಾಗಿದೆ. ಬಳಿಕ ಸೆಪ್ಟೆಂಬರ್‌ 13ರಂದು ಇದೇ ವಿಚಾರವಾಗಿ ಮತ್ತೆ ಪ್ರಶ್ನಿಸಿದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದೆ. ಈ ವೇಳೆ ನಾಗರಾಜ್ ಮತ್ತು ವರದರಾಜು ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ಮತ್ತು ಪ್ರತಿದೂರು ದಾಖಲಾಗಿದೆ. ಕಿರಣ್ ಜೊತೆಗಿದ್ದ ನಯನ ಎಂಬುವವರು ವರದರಾಜು ವಿರುದ್ಧ ಪ್ರತಿದೂರು ನೀಡಿದ್ದಾರೆ. ಹೀಗಾಗಿ ಪ್ರಕರಣದಲ್ಲಿ ಎರಡೂ ಕಡೆಯ ಆರೋಪಗಳನ್ನು ಪರಿಗಣಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಫುಟ್‌ಪಾತ್‌ಗಳು ಸಾರ್ವಜನಿಕರ ಓಡಾಟಕ್ಕೆ ಮುಕ್ತವಾಗಿರಬೇಕಾದ ಸಂದರ್ಭದಲ್ಲಿ ರಸ್ತೆ ಬದಿಯ ವ್ಯಾಪಾರದಿಂದ ಜನರಿಗೆ ತೊಂದರೆಯಾಗುತ್ತಿದೆ ಎಂಬ ಸ್ಥಳೀಯರ ಆರೋಪವಿದೆ. ಇದೇ ವಿಚಾರವನ್ನು ಪ್ರಶ್ನಿಸಿದಾಗ ಗಲಾಟೆ ಹಾಗೂ ಹಲ್ಲೆಯವರೆಗೂ ಪ್ರಕರಣ ತಲುಪಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ.

ಸಾರ್ವಜನಿಕರು ಓಡಾಡಲು ಜಾಗ ಕೇಳಿದ್ದಕ್ಕೆ ಹಲ್ಲೆಯಾಗಬೇಕಾ? ಎಂಬ ಪ್ರಶ್ನೆಯನ್ನು ಸ್ಥಳೀಯರು ಎತ್ತಿದ್ದು, ಇಂತಹ ಅಕ್ರಮ ಒತ್ತುವರಿ ಹಾಗೂ ಗಲಾಟೆಗಳಿಗೆ ಕಡಿವಾಣ ಹಾಕುವಂತೆ ಸಚಿವ ಕೃಷ್ಣಬೈರೇಗೌಡ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ ; ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ

Tags: Bengaluru NewsCivic Issuesfootpath encroachmentKarnataka Crime NewsKNBLocal DisputeLocal ResidentsNews beatPublic Road DisputePublic Safetystreet vendorsTraders Attack
SendShareTweet
Previous Post

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ

Next Post

ಸೈನಿಕ ಶಾಲೆಯಲ್ಲಿ 17 ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ : 47 ಸಾವಿರ ರೂ. ಸಂಬಳ

Related Posts

Auto Draft
ಬೆಳಗಾವಿ

ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಳಗಾವಿಯಲ್ಲಿ ಘೋರ ದುರಂತ : ಒಂದೇ ಕುಟುಂಬದ ನಾಲ್ವರು ಸಜೀವ ದಹನ!

ಗಣೇಶ ಹಬ್ಬಕ್ಕೆ ಬೆಂಗಳೂರಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ; 3 ಸಾವಿರ ಹೆಚ್ಚುವರಿ ಸಿಸಿಟಿವಿ, ಡ್ರೋಣ್ ಕಣ್ಗಾವಲು!
ಬೆಂಗಳೂರು

ಗಣೇಶ ಹಬ್ಬಕ್ಕೆ ಬೆಂಗಳೂರಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ; 3 ಸಾವಿರ ಹೆಚ್ಚುವರಿ ಸಿಸಿಟಿವಿ, ಡ್ರೋಣ್ ಕಣ್ಗಾವಲು!

ಡಿಸ್ಕೌಂಟ್ ಹೆಸರಲ್ಲಿ ಇ-ಕಾಮರ್ಸ್ ಸಂಸ್ಥೆಗಳು ಮೋಸ ಮಾಡುವಂತಿಲ್ಲ : ಏನಿವು ಹೊಸ ನಿಯಮಗಳು?
ರಾಜ್ಯ

ಡಿಸ್ಕೌಂಟ್ ಹೆಸರಲ್ಲಿ ಇ-ಕಾಮರ್ಸ್ ಸಂಸ್ಥೆಗಳು ಮೋಸ ಮಾಡುವಂತಿಲ್ಲ : ಏನಿವು ಹೊಸ ನಿಯಮಗಳು?

ನಾಡಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ ; ಕೆ.ಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ!
ಬೆಂಗಳೂರು

ನಾಡಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ ; ಕೆ.ಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ!

ವಾಹನ ಮಾಲೀಕರಿಗೆ ಗುಡ್ ನ್ಯೂಸ್ ; ಫಾಸ್ಟ್ಯಾಗ್ ಬ್ಯಾಂಕ್ ಬದಲಾವಣೆ ಈಗ ಸುಲಭ.. ಏನಿದು ಒನ್ ಟ್ಯಾಗ್?
ರಾಜ್ಯ

ವಾಹನ ಮಾಲೀಕರಿಗೆ ಗುಡ್ ನ್ಯೂಸ್ ; ಫಾಸ್ಟ್ಯಾಗ್ ಬ್ಯಾಂಕ್ ಬದಲಾವಣೆ ಈಗ ಸುಲಭ.. ಏನಿದು ಒನ್ ಟ್ಯಾಗ್?

ED ದಾಳಿಯಿಂದ ನಂಗೇನೂ ಡ್ಯಾಮೇಜ್‌ ಆಗಲ್ಲ,  ನೋಟಿಸ್‌ ಕೊಟ್ರೆ ಉತ್ತರ ಕೊಡ್ತೀನಿ : ಜಾರಕಿಹೊಳಿ ಖಡಕ್‌ ಮಾತು!
ರಾಜಕೀಯ

ED ದಾಳಿಯಿಂದ ನಂಗೇನೂ ಡ್ಯಾಮೇಜ್‌ ಆಗಲ್ಲ, ನೋಟಿಸ್‌ ಕೊಟ್ರೆ ಉತ್ತರ ಕೊಡ್ತೀನಿ : ಜಾರಕಿಹೊಳಿ ಖಡಕ್‌ ಮಾತು!

Next Post
ಸೈನಿಕ ಶಾಲೆಯಲ್ಲಿ 17 ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ : 47 ಸಾವಿರ ರೂ. ಸಂಬಳ

ಸೈನಿಕ ಶಾಲೆಯಲ್ಲಿ 17 ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ : 47 ಸಾವಿರ ರೂ. ಸಂಬಳ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

LLB ಮುಗಿಸಿದವರಿಗೆ ಸುವರ್ಣಾವಕಾಶ : 212 ಪ್ರಾಸಿಕ್ಯೂಟರ್ ಹುದ್ದೆಗಳಿಗೆ ಯುಪಿಎಸ್ಸಿ ಅರ್ಜಿ ಆಹ್ವಾನ

LLB ಮುಗಿಸಿದವರಿಗೆ ಸುವರ್ಣಾವಕಾಶ : 212 ಪ್ರಾಸಿಕ್ಯೂಟರ್ ಹುದ್ದೆಗಳಿಗೆ ಯುಪಿಎಸ್ಸಿ ಅರ್ಜಿ ಆಹ್ವಾನ

Asian Games 2026 : ಭಾರತದ ಪದಕ ಬೇಟೆಗೆ ಕ್ಷಣಗಣನೆ.. ಕ್ರಿಕೆಟ್‌ನಿಂದ ಅಥ್ಲೆಟಿಕ್ಸ್‌ವರೆಗೆ ಸಂಪೂರ್ಣ ವೇಳಾಪಟ್ಟಿ ಪ್ರಕಟ

Asian Games 2026 : ಭಾರತದ ಪದಕ ಬೇಟೆಗೆ ಕ್ಷಣಗಣನೆ.. ಕ್ರಿಕೆಟ್‌ನಿಂದ ಅಥ್ಲೆಟಿಕ್ಸ್‌ವರೆಗೆ ಸಂಪೂರ್ಣ ವೇಳಾಪಟ್ಟಿ ಪ್ರಕಟ

ಪ್ರಸಾರ ಭಾರತಿಯಲ್ಲಿ 20 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೂ ಇವೆ 3 ಓಪನಿಂಗ್ಸ್‌!

ಪ್ರಸಾರ ಭಾರತಿಯಲ್ಲಿ 20 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೂ ಇವೆ 3 ಓಪನಿಂಗ್ಸ್‌!

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ : ಎರಡೂ ಪ್ರಮುಖ ಪಕ್ಷಗಳ ‘ಜೆನ್ ಝೀ’ ಅಭ್ಯರ್ಥಿಗಳಿಗೆ ಐತಿಹಾಸಿಕ ಜಯ

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ : ಎರಡೂ ಪ್ರಮುಖ ಪಕ್ಷಗಳ ‘ಜೆನ್ ಝೀ’ ಅಭ್ಯರ್ಥಿಗಳಿಗೆ ಐತಿಹಾಸಿಕ ಜಯ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

LLB ಮುಗಿಸಿದವರಿಗೆ ಸುವರ್ಣಾವಕಾಶ : 212 ಪ್ರಾಸಿಕ್ಯೂಟರ್ ಹುದ್ದೆಗಳಿಗೆ ಯುಪಿಎಸ್ಸಿ ಅರ್ಜಿ ಆಹ್ವಾನ

LLB ಮುಗಿಸಿದವರಿಗೆ ಸುವರ್ಣಾವಕಾಶ : 212 ಪ್ರಾಸಿಕ್ಯೂಟರ್ ಹುದ್ದೆಗಳಿಗೆ ಯುಪಿಎಸ್ಸಿ ಅರ್ಜಿ ಆಹ್ವಾನ

Asian Games 2026 : ಭಾರತದ ಪದಕ ಬೇಟೆಗೆ ಕ್ಷಣಗಣನೆ.. ಕ್ರಿಕೆಟ್‌ನಿಂದ ಅಥ್ಲೆಟಿಕ್ಸ್‌ವರೆಗೆ ಸಂಪೂರ್ಣ ವೇಳಾಪಟ್ಟಿ ಪ್ರಕಟ

Asian Games 2026 : ಭಾರತದ ಪದಕ ಬೇಟೆಗೆ ಕ್ಷಣಗಣನೆ.. ಕ್ರಿಕೆಟ್‌ನಿಂದ ಅಥ್ಲೆಟಿಕ್ಸ್‌ವರೆಗೆ ಸಂಪೂರ್ಣ ವೇಳಾಪಟ್ಟಿ ಪ್ರಕಟ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat