ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ನ್ಯಾಯಾಲಯದಲ್ಲಿ 39 ಟೈಪಿಸ್ಟ್ ಹುದ್ದೆಗಳ ನೇಮಕಾತಿ: 67 ಸಾವಿರ ರೂ. ಸ್ಯಾಲರಿ

September 15, 2026
Share on WhatsappShare on FacebookShare on Twitter

ಬೆಂಗಳೂರು : ನೀವೇನಾದರೂ ಕೊಡಗು ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಒಳ್ಳೆಯ ಸಂಬಳದ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇದೆ. ಕೊಡಗು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 39 ಹುದ್ದೆಗಳ ನೇಮಕಾತಿಗಾಗಿ (Kodagu District Court Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಟೈಪಿಸ್ಟ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಯ ಹೆಚ್ಚಿನ ಮಾಹಿತಿ ಹೀಗಿದೆ.

ನೇಮಕಾತಿಯ ಸಂಕ್ಷಿಪ್ತ ಮಾಹಿತಿ

ನೇಮಕಾತಿ ಸಂಸ್ಥೆ: ಜಿಲ್ಲಾ ನ್ಯಾಯಾಲಯ, ಕೊಡಗು
ಒಟ್ಟು ಹುದ್ದೆಗಳು: 39
ಹುದ್ದೆಗಳ ಹೆಸರು: ಟೈಪಿಸ್ಟ್ ಇತ್ಯಾದಿ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 3

8 ಟೈಪಿಸ್ಟ್, 2 ಡ್ರೈವರ್, 6 ಪ್ರೊಸೆಸ್ ಸರ್ವರ್ ಹಾಗೂ 23 ಪ್ಯೂನ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಸ್ಸೆಸ್ಸೆಲ್ಸಿ, ಪಿಯುಸಿ ಅಥವಾ ಡಿಪ್ಲೋಮಾ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 67,600 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಜನರಲ್ ಕೆಟಗರಿಯವರಿಗೆ 300 ರೂ. ಅರ್ಜಿ ಶುಲ್ಕವಿದ್ದರೆ, ಒಬಿಸಿಯವರಿಗೆ 150 ರೂ. ಇದೆ. ಉಳಿದವರಿಗೆ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲಿಗೆ kodagu.dcourts.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು
  • ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು
  • ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು
  • ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
  • ಫೀಸ್ ತುಂಬುವ ಮೂಲಕ ಅರ್ಜಿ ಸಲ್ಲಿಸಬೇಕು

ಇದನ್ನೂ ಓದಿ : India vs Afghanistan 2nd T20I : ವೈಭವ್ ಸೂರ್ಯವಂಶಿಗೆ ಇಂದು ಅವಕಾಶ ಸಿಗುತ್ತಾ?

Tags: 39 Typist VacanciesCourt JobsCourt Typist SalaryDistrict Court JobsDistrict Court RecruitmentGovernment Job Notificationgovernment jobsKarnataka Govt JobsKNBNews beatTypist JobsTypist Recruitment 2026
SendShareTweet
Previous Post

India vs Afghanistan 2nd T20I : ವೈಭವ್ ಸೂರ್ಯವಂಶಿಗೆ ಇಂದು ಅವಕಾಶ ಸಿಗುತ್ತಾ?

Next Post

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ : ಎರಡೂ ಪ್ರಮುಖ ಪಕ್ಷಗಳ ‘ಜೆನ್ ಝೀ’ ಅಭ್ಯರ್ಥಿಗಳಿಗೆ ಐತಿಹಾಸಿಕ ಜಯ

Related Posts

441 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ: ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

441 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ: ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

ಕೇಂದ್ರ ಸರ್ಕಾರದ NALನಲ್ಲಿ 46 ಹುದ್ದೆಗಳ ನೇಮಕಾತಿ: 42 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ NALನಲ್ಲಿ 46 ಹುದ್ದೆಗಳ ನೇಮಕಾತಿ: 42 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ನೇಮಕಾತಿ: ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ನೇಮಕಾತಿ: ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಸೀತಾರಾಮ್ ಜಿಂದಾಲ್ ಫೌಂಡೇಷನ್ ಸ್ಕಾಲರ್ ಶಿಪ್: ಬಡ ವಿದ್ಯಾರ್ಥಿಗಳಿಗೆ ತಿಂಗಳಿಗೆ 3,200 ರೂ. ನೆರವು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸೀತಾರಾಮ್ ಜಿಂದಾಲ್ ಫೌಂಡೇಷನ್ ಸ್ಕಾಲರ್ ಶಿಪ್: ಬಡ ವಿದ್ಯಾರ್ಥಿಗಳಿಗೆ ತಿಂಗಳಿಗೆ 3,200 ರೂ. ನೆರವು

DHFWS ಸಂಸ್ಥೆಯಲ್ಲಿ 59 ನೇಮಕಾತಿಗೆ ಅರ್ಜಿ ಆಹ್ವಾನ: ಎಂಬಿಬಿಎಸ್ ಮುಗಿಸಿದವರಿಗೆ ಚಾನ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

DHFWS ಸಂಸ್ಥೆಯಲ್ಲಿ 59 ನೇಮಕಾತಿಗೆ ಅರ್ಜಿ ಆಹ್ವಾನ: ಎಂಬಿಬಿಎಸ್ ಮುಗಿಸಿದವರಿಗೆ ಚಾನ್ಸ್

ಫ್ರೆಶರ್ ಗಳಿಗೆ ಗುಡ್ ನ್ಯೂಸ್: ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಲ್ಲಿ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್ ಗಳಿಗೆ ಗುಡ್ ನ್ಯೂಸ್: ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಲ್ಲಿ ನೇಮಕಾತಿ

Next Post
ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ : ಎರಡೂ ಪ್ರಮುಖ ಪಕ್ಷಗಳ ‘ಜೆನ್ ಝೀ’ ಅಭ್ಯರ್ಥಿಗಳಿಗೆ ಐತಿಹಾಸಿಕ ಜಯ

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ : ಎರಡೂ ಪ್ರಮುಖ ಪಕ್ಷಗಳ 'ಜೆನ್ ಝೀ' ಅಭ್ಯರ್ಥಿಗಳಿಗೆ ಐತಿಹಾಸಿಕ ಜಯ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಿರಿಯೂರು ಉಪಚುನಾವಣೆ ಕಣಕ್ಕೆ ಕಳೆ: ಡಿ. ಸುಧಾಕರ್ ಕ್ಷೇತ್ರ ಉಳಿಸಿಕೊಳ್ಳಲು ಸಿಎಂ ಡಿ.ಕೆ. ಶಿವಕುಮಾರ್, ಸಚಿವ ರಘುಮೂರ್ತಿ ರಣತಂತ್ರ

ಹಿರಿಯೂರು ಉಪಚುನಾವಣೆ ಕಣಕ್ಕೆ ಕಳೆ: ಡಿ. ಸುಧಾಕರ್ ಕ್ಷೇತ್ರ ಉಳಿಸಿಕೊಳ್ಳಲು ಸಿಎಂ ಡಿ.ಕೆ. ಶಿವಕುಮಾರ್, ಸಚಿವ ರಘುಮೂರ್ತಿ ರಣತಂತ್ರ

ದಿಲ್ಜಿತ್ ಕನ್ಸರ್ಟ್‌ಗೆ ಎನ್‌ಆರ್‌ಐಗಳ ಜೊತೆ ಬರಲು ವಿದ್ಯಾರ್ಥಿನಿಯರಿಗೆ ಹಣದ ಆಮಿಷ: NSUI ನಾಯಕ ಕಾಲೇಜಿನಿಂದ ಅಮಾನತು!

ದಿಲ್ಜಿತ್ ಕನ್ಸರ್ಟ್‌ಗೆ ಎನ್‌ಆರ್‌ಐಗಳ ಜೊತೆ ಬರಲು ವಿದ್ಯಾರ್ಥಿನಿಯರಿಗೆ ಹಣದ ಆಮಿಷ: NSUI ನಾಯಕ ಕಾಲೇಜಿನಿಂದ ಅಮಾನತು!

ದೀಪಾವಳಿ ಪಟಾಕಿಯಿಂದ ಮಾಲಿನ್ಯವೆಂದು ಬೊಬ್ಬಿಡಬೇಡಿ, ಎಲ್ಲವೂ ತಾನಾಗಿಯೇ ಸರಿಯಾಗುತ್ತದೆ: ಟೀಕಾಕಾರರಿಗೆ ಸಿಎಂ ಯೋಗಿ ತಿರುಗೇಟು!

ದೀಪಾವಳಿ ಪಟಾಕಿಯಿಂದ ಮಾಲಿನ್ಯವೆಂದು ಬೊಬ್ಬಿಡಬೇಡಿ, ಎಲ್ಲವೂ ತಾನಾಗಿಯೇ ಸರಿಯಾಗುತ್ತದೆ: ಟೀಕಾಕಾರರಿಗೆ ಸಿಎಂ ಯೋಗಿ ತಿರುಗೇಟು!

ಟೇಕ್-ಆಫ್‌ಗೂ ಮುನ್ನ ಏರ್ ಇಂಡಿಯಾ ವಿಮಾನಕ್ಕೆ ಅಪಹರಣ ಬೆದರಿಕೆ: ಶೌಚಾಲಯದ ಕನ್ನಡಿಯಲ್ಲಿ ಸಂದೇಶ ಪತ್ತೆ!

ಟೇಕ್-ಆಫ್‌ಗೂ ಮುನ್ನ ಏರ್ ಇಂಡಿಯಾ ವಿಮಾನಕ್ಕೆ ಅಪಹರಣ ಬೆದರಿಕೆ: ಶೌಚಾಲಯದ ಕನ್ನಡಿಯಲ್ಲಿ ಸಂದೇಶ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಿರಿಯೂರು ಉಪಚುನಾವಣೆ ಕಣಕ್ಕೆ ಕಳೆ: ಡಿ. ಸುಧಾಕರ್ ಕ್ಷೇತ್ರ ಉಳಿಸಿಕೊಳ್ಳಲು ಸಿಎಂ ಡಿ.ಕೆ. ಶಿವಕುಮಾರ್, ಸಚಿವ ರಘುಮೂರ್ತಿ ರಣತಂತ್ರ

ಹಿರಿಯೂರು ಉಪಚುನಾವಣೆ ಕಣಕ್ಕೆ ಕಳೆ: ಡಿ. ಸುಧಾಕರ್ ಕ್ಷೇತ್ರ ಉಳಿಸಿಕೊಳ್ಳಲು ಸಿಎಂ ಡಿ.ಕೆ. ಶಿವಕುಮಾರ್, ಸಚಿವ ರಘುಮೂರ್ತಿ ರಣತಂತ್ರ

ದಿಲ್ಜಿತ್ ಕನ್ಸರ್ಟ್‌ಗೆ ಎನ್‌ಆರ್‌ಐಗಳ ಜೊತೆ ಬರಲು ವಿದ್ಯಾರ್ಥಿನಿಯರಿಗೆ ಹಣದ ಆಮಿಷ: NSUI ನಾಯಕ ಕಾಲೇಜಿನಿಂದ ಅಮಾನತು!

ದಿಲ್ಜಿತ್ ಕನ್ಸರ್ಟ್‌ಗೆ ಎನ್‌ಆರ್‌ಐಗಳ ಜೊತೆ ಬರಲು ವಿದ್ಯಾರ್ಥಿನಿಯರಿಗೆ ಹಣದ ಆಮಿಷ: NSUI ನಾಯಕ ಕಾಲೇಜಿನಿಂದ ಅಮಾನತು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat