ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪ್ರಸಾರ ಭಾರತಿಯಲ್ಲಿ 20 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೂ ಇವೆ 3 ಓಪನಿಂಗ್ಸ್‌!

September 15, 2026
Share on WhatsappShare on FacebookShare on Twitter

ಬೆಂಗಳೂರು : ಕೇಂದ್ರ ಸರ್ಕಾರದ ಹುದ್ದೆ ಹುಡುಕುತ್ತಿರುವವರಿಗೆ ಒಳ್ಳೆಯ ಅವಕಾಶ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಸಾರ ಭಾರತಿ (Prasar Bharati Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 20 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ದೇಶಾದ್ಯಂತ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನೇಮಕಾತಿ ಸಂಸ್ಥೆ: ಪ್ರಸಾರ ಭಾರತಿ
ಒಟ್ಟು ಹುದ್ದೆಗಳು: 20
ಹುದ್ದೆಗಳ ಹೆಸರು: ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 21

ರಾಂಚಿ, ವಿಜಯವಾಡ, ರಾಯ್ ಪುರ, ಲೇಹ್, ನಾಗ್ಪುರ ಸೇರಿ ಹಲವು ನಗರಗಳಲ್ಲಿರುವ ಪ್ರಸಾರ ಭಾರತಿ ಕಚೇರಿಗಳಲ್ಲಿ ಕೆಲಸ ಮಾಡಲು ಬಯಸುವವರು ಅರ್ಜಿ ಸಲ್ಲಿಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಬೆಂಗಳೂರಿನಲ್ಲೂ 3 ಹುದ್ದೆಗಳು ಖಾಲಿ ಇವೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಬಿಎ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 35 ಸಾವಿರ ರೂಪಾಯಿಯಿಂದ 50 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು prasarbharati.gov.in ಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ : ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ : ಎರಡೂ ಪ್ರಮುಖ ಪಕ್ಷಗಳ ‘ಜೆನ್ ಝೀ’ ಅಭ್ಯರ್ಥಿಗಳಿಗೆ ಐತಿಹಾಸಿಕ ಜಯ

Tags: 20 Job VacanciesBangalore JobsBengaluru JobsBroadcasting JobsGovernment Job Notificationgovernment jobsKNBMedia JobsNews beatPrasar Bharati JobsPrasar Bharati RecruitmentPrasar Bharati Recruitment 2026
SendShareTweet
Previous Post

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ : ಎರಡೂ ಪ್ರಮುಖ ಪಕ್ಷಗಳ ‘ಜೆನ್ ಝೀ’ ಅಭ್ಯರ್ಥಿಗಳಿಗೆ ಐತಿಹಾಸಿಕ ಜಯ

Next Post

Asian Games 2026 : ಭಾರತದ ಪದಕ ಬೇಟೆಗೆ ಕ್ಷಣಗಣನೆ.. ಕ್ರಿಕೆಟ್‌ನಿಂದ ಅಥ್ಲೆಟಿಕ್ಸ್‌ವರೆಗೆ ಸಂಪೂರ್ಣ ವೇಳಾಪಟ್ಟಿ ಪ್ರಕಟ

Related Posts

LLB ಮುಗಿಸಿದವರಿಗೆ ಸುವರ್ಣಾವಕಾಶ : 212 ಪ್ರಾಸಿಕ್ಯೂಟರ್ ಹುದ್ದೆಗಳಿಗೆ ಯುಪಿಎಸ್ಸಿ ಅರ್ಜಿ ಆಹ್ವಾನ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

LLB ಮುಗಿಸಿದವರಿಗೆ ಸುವರ್ಣಾವಕಾಶ : 212 ಪ್ರಾಸಿಕ್ಯೂಟರ್ ಹುದ್ದೆಗಳಿಗೆ ಯುಪಿಎಸ್ಸಿ ಅರ್ಜಿ ಆಹ್ವಾನ

ಜಿಲ್ಲಾ ನ್ಯಾಯಾಲಯದಲ್ಲಿ 39 ಟೈಪಿಸ್ಟ್ ಹುದ್ದೆಗಳ ನೇಮಕಾತಿ: 67 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ನ್ಯಾಯಾಲಯದಲ್ಲಿ 39 ಟೈಪಿಸ್ಟ್ ಹುದ್ದೆಗಳ ನೇಮಕಾತಿ: 67 ಸಾವಿರ ರೂ. ಸ್ಯಾಲರಿ

ಸೈನಿಕ ಶಾಲೆಯಲ್ಲಿ 17 ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ : 47 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸೈನಿಕ ಶಾಲೆಯಲ್ಲಿ 17 ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ : 47 ಸಾವಿರ ರೂ. ಸಂಬಳ

ಕೇಂದ್ರದ ಯುನೈಟೆಡ್ ಇಂಡಿಯಾ ವಿಮಾ ಕಂಪನಿಯಲ್ಲಿ 225 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ ಯುನೈಟೆಡ್ ಇಂಡಿಯಾ ವಿಮಾ ಕಂಪನಿಯಲ್ಲಿ 225 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನ InStem ಸಂಸ್ಥೆಯಲ್ಲಿ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ InStem ಸಂಸ್ಥೆಯಲ್ಲಿ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಅವಕಾಶ

ಬೆಂಗಳೂರು ನಗರ ವಿವಿಯಲ್ಲಿ 2 ಹುದ್ದೆಗಳ ನೇಮಕಾತಿ : 60 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರು ನಗರ ವಿವಿಯಲ್ಲಿ 2 ಹುದ್ದೆಗಳ ನೇಮಕಾತಿ : 60 ಸಾವಿರ ರೂ. ಸಂಬಳ

Next Post
Asian Games 2026 : ಭಾರತದ ಪದಕ ಬೇಟೆಗೆ ಕ್ಷಣಗಣನೆ.. ಕ್ರಿಕೆಟ್‌ನಿಂದ ಅಥ್ಲೆಟಿಕ್ಸ್‌ವರೆಗೆ ಸಂಪೂರ್ಣ ವೇಳಾಪಟ್ಟಿ ಪ್ರಕಟ

Asian Games 2026 : ಭಾರತದ ಪದಕ ಬೇಟೆಗೆ ಕ್ಷಣಗಣನೆ.. ಕ್ರಿಕೆಟ್‌ನಿಂದ ಅಥ್ಲೆಟಿಕ್ಸ್‌ವರೆಗೆ ಸಂಪೂರ್ಣ ವೇಳಾಪಟ್ಟಿ ಪ್ರಕಟ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

‘ಧೋನಿಯೇ ಸಾಕು’ : CSK ಕೋಚ್ ಹುದ್ದೆಗೆ ಹೆಮಾಂಗ್ ಬದಾನಿ ಹೆಸರು ತಿರಸ್ಕರಿಸಿದ ಶ್ರೀಕಾಂತ್

‘ಧೋನಿಯೇ ಸಾಕು’ : CSK ಕೋಚ್ ಹುದ್ದೆಗೆ ಹೆಮಾಂಗ್ ಬದಾನಿ ಹೆಸರು ತಿರಸ್ಕರಿಸಿದ ಶ್ರೀಕಾಂತ್

LLB ಮುಗಿಸಿದವರಿಗೆ ಸುವರ್ಣಾವಕಾಶ : 212 ಪ್ರಾಸಿಕ್ಯೂಟರ್ ಹುದ್ದೆಗಳಿಗೆ ಯುಪಿಎಸ್ಸಿ ಅರ್ಜಿ ಆಹ್ವಾನ

LLB ಮುಗಿಸಿದವರಿಗೆ ಸುವರ್ಣಾವಕಾಶ : 212 ಪ್ರಾಸಿಕ್ಯೂಟರ್ ಹುದ್ದೆಗಳಿಗೆ ಯುಪಿಎಸ್ಸಿ ಅರ್ಜಿ ಆಹ್ವಾನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat