ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಮೆಕ್ಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ರೆಡ್ ಅಲರ್ಟ್ : ಸೌದಿ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ ಎಂದ ಹೌತಿ ಪಡೆ!

September 16, 2026
Share on WhatsappShare on FacebookShare on Twitter

ಜೆಡ್ಡಾ : ಯೆಮೆನ್‌ನ ಇರಾನ್ ಬೆಂಬಲಿತ ಹೌತಿ ಬಂಡುಕೋರರು ನಡೆಸಿದ ವೈಮಾನಿಕ ದಾಳಿಯ ಯತ್ನದ ಪರಿಣಾಮ ಎಂಬಂತೆ ಸೌದಿ ಅರೇಬಿಯಾದ ಪವಿತ್ರ ನಗರಿ ಮೆಕ್ಕಾದಲ್ಲಿ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ‘ಏರ್ ರೆಡ್ ಅಲರ್ಟ್’ (ವೈಮಾನಿಕ ದಾಳಿಯ ತುರ್ತು ಎಚ್ಚರಿಕೆ) ಘೋಷಿಸಲಾಗಿದೆ. ಮೆಕ್ಕಾ, ಜೆಡ್ಡಾ ಮತ್ತು ತೈಫ್ ಸೇರಿದಂತೆ ಸೌದಿಯ ಪಶ್ಚಿಮ ಕರಾವಳಿ ಪ್ರದೇಶಗಳಲ್ಲಿ ಸಿವಿಲ್ ಡಿಫೆನ್ಸ್ ವಿಭಾಗವು ಈ ಮುನ್ನೆಚ್ಚರಿಕೆ ನೀಡಿದೆ. ಮೆಕ್ಕಾದ ನಿರ್ಬಂಧಿತ ವಾಯು ವಲಯವನ್ನು ಪ್ರವೇಶಿಸುವ ಮುನ್ನವೇ ಹೌತಿಗಳ ಡ್ರೋನ್ ಅನ್ನು ಸೌದಿ ಅರೇಬಿಯಾದ ವಾಯು ರಕ್ಷಣಾ ವ್ಯವಸ್ಥೆಯು ಯಶಸ್ವಿಯಾಗಿ ಹೊಡೆದುರುಳಿಸಿದೆ. ಮುನ್ನೆಚ್ಚರಿಕೆಯ ಭಾಗವಾಗಿ ಮದೀನಾ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲ ವಿಮಾನಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಪವಿತ್ರ ಧಾಮಗಳ ಮೇಲೆ ದಾಳಿ ಸಹಿಸುವುದಿಲ್ಲ : ಸೌದಿ ಮೈತ್ರಿಕೂಟ

ಹೌತಿಗಳ ಈ ಕೃತ್ಯವನ್ನು 57 ಮುಸ್ಲಿಂ ರಾಷ್ಟ್ರಗಳನ್ನೊಳಗೊಂಡ ಸೌದಿ ನೇತೃತ್ವದ ಮೈತ್ರಿಕೂಟ ತೀವ್ರವಾಗಿ ಖಂಡಿಸಿದೆ. ಇಸ್ಲಾಮಿಕ್ ಸಹಕಾರ ಸಂಸ್ಥೆಯ (OIC) ವಕ್ತಾರ ಟರ್ಕಿ ಅಲ್ ಮಲಿಕಿ ಮಾತನಾಡಿ, “ಎರಡು ಪವಿತ್ರ ಮಸೀದಿಗಳು ಮತ್ತು ಯಾತ್ರಿಕರ ಭದ್ರತೆಯು ನಮಗೆ ಅತಿ ಮುಖ್ಯ. ಈ ಗಡಿ ದಾಟಿದರೆ ತಕ್ಕ ಶಾಸ್ತಿ ಕಾದಿದೆ. ಇಂತಹ ದಾಳಿಗಳನ್ನು ತಡೆಯಲು ಯಾವುದೇ ಕಠಿಣ ಕ್ರಮ ಕೈಗೊಳ್ಳಲು ಸೌದಿ ಹಿಂಜರಿಯುವುದಿಲ್ಲ” ಎಂದು ಎಚ್ಚರಿಸಿದ್ದಾರೆ. ಸೌದಿ ಅರೇಬಿಯಾದಲ್ಲಿ ಹೌತಿಗಳು ನಡೆಸಿದ ಸರಣಿ ಕ್ಷಿಪಣಿ ಹಾಗೂ ಡ್ರೋನ್ ದಾಳಿಗಳಿಂದ ಈಗಾಗಲೇ ಹಲವರು ಗಾಯಗೊಂಡಿದ್ದು, ತೈಲ ಸಂಸ್ಥೆಗಳಿಗೂ ಹಾನಿಯಾಗಿದೆ.

ಸೌದಿ ಯುದ್ಧ ವಿಮಾನ ಪತನ

ಮತ್ತೊಂದೆಡೆ, ಮೆಕ್ಕಾವನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದ್ದೇವೆ ಎಂಬ ವರದಿಗಳನ್ನು ಹೌತಿಗಳು ಸಾರಾಸಗಟಾಗಿ ತಳ್ಳಿಹಾಕಿದ್ದಾರೆ. “ಮೆಕ್ಕಾವನ್ನು ಗುರಿಯಾಗಿಸಲಾಗಿದೆ ಎಂಬುದು ಸುಳ್ಳು,” ಎಂದು ಹೌತಿಗಳ ರಾಜಕೀಯ ವಿಭಾಗದ ಹಝೇಮ್ ಅಲ್-ಅಸ್ಸಾದ್ ಹೇಳಿದ್ದಾರೆ. ಆದರೆ, ಮಾರಿಬ್ ಪ್ರಾಂತ್ಯದ ವಾಯುಪ್ರದೇಶದಲ್ಲಿ ಕಾರ್ಯಾಚರಣೆಯಲ್ಲಿದ್ದ ಸೌದಿ ಅರೇಬಿಯಾದ ಎಫ್-15 (F15) ಯುದ್ಧ ವಿಮಾನವನ್ನು ಸ್ಥಳೀಯವಾಗಿ ತಯಾರಿಸಿದ ಕ್ಷಿಪಣಿಯ ಮೂಲಕ ನಾವು ಹೊಡೆದುರುಳಿಸಿದ್ದೇವೆ ಎಂದು ಹೌತಿ ಸೇನಾ ವಕ್ತಾರ ಯಹ್ಯಾ ಸಾರಿ ಪ್ರತಿಪಾದಿಸಿದ್ದಾರೆ.

ಕೆಂಪು ಸಮುದ್ರದಲ್ಲಿ ಹೆಚ್ಚಿದ ಉದ್ವಿಗ್ನತೆ

ಜುಲೈ ತಿಂಗಳಿಂದ ಯೆಮೆನ್‌ನ ಸಶಸ್ತ್ರ ಸಂಘರ್ಷ ಮರಳಿ ಕಾವೇರಿದ್ದು, ಸೌದಿ ಅರೇಬಿಯಾದ ನೌಕೆಗಳನ್ನು ಗುರಿಯಾಗಿಸಿಕೊಂಡು ಹೌತಿಗಳು ಕೆಂಪು ಸಮುದ್ರದಲ್ಲಿ ನೌಕಾ ದಿಗ್ಬಂಧನ ಘೋಷಿಸಿದ್ದಾರೆ. ಇತ್ತೀಚಿನ ದಾಳಿಗಳಿಂದಾಗಿ ಕೆಂಪು ಸಮುದ್ರದ ಪ್ರಮುಖ ಹಡಗು ಮಾರ್ಗವಾದ ಬಾಬ್ ಅಲ್-ಮಂದೇಬ್ ಬಂದ್ ಆಗುವ ಭೀತಿ ಎದುರಾಗಿದ್ದು, ಇದು ಜಾಗತಿಕ ಮಟ್ಟದಲ್ಲಿ ತೀವ್ರ ಬಿಕ್ಕಟ್ಟಿಗೆ ಕಾರಣವಾಗಬಹುದು ಎಂದು ಕತಾರ್ ಎಚ್ಚರಿಸಿದೆ. ಈ ಪ್ರದೇಶದಲ್ಲಿ ದಿನೇ ದಿನೇ ಸಂಘರ್ಷ ತೀವ್ರಗೊಳ್ಳುತ್ತಿದ್ದು, ಸೌದಿ ಅರೇಬಿಯಾಕ್ಕೆ ಇದು ದೊಡ್ಡ ಭದ್ರತಾ ಸವಾಲಾಗಿ ಪರಿಣಮಿಸಿದೆ.

ಇದನ್ನೂ ಓದಿ : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ.. ಹೀಗೆ ಅರ್ಜಿ ಸಲ್ಲಿಸಿ!

Tags: Air Raid AlertBreaking International NewsHouthi ForcesKNBMecca NewsMecca SecurityMiddle East ConflictNews beatSaudi Arabia NewsSaudi WarplanesSaudi Yemen ConflictYemen Conflict
SendShareTweet
Previous Post

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ.. ಹೀಗೆ ಅರ್ಜಿ ಸಲ್ಲಿಸಿ!

Next Post

15 ವರ್ಷದ ಸ್ಟಾರ್‌ ಆಟಗಾರ ಸೂರ್ಯವಂಶಿಗೆ ಟೀಂ ಇಂಡಿಯಾದಲ್ಲಿ ಯಾಕೆ ಅವಕಾಶವಿಲ್ಲ?

Related Posts

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ
ವಿದೇಶ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ
ವಿದೇಶ

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?
ವಿದೇಶ

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಅಮೆರಿಕದಲ್ಲಿ ಇಬ್ಬರು ಮಲಯಾಳಿ ಮಹಿಳೆಯರ ಕೊಲೆ ಕೇಸ್‌ : ಹಂತಕಿ ಗೆಳತಿ ವಿರುದ್ಧ ದೋಷಾರೋಪ!
ವಿದೇಶ

ಅಮೆರಿಕದಲ್ಲಿ ಇಬ್ಬರು ಮಲಯಾಳಿ ಮಹಿಳೆಯರ ಕೊಲೆ ಕೇಸ್‌ : ಹಂತಕಿ ಗೆಳತಿ ವಿರುದ್ಧ ದೋಷಾರೋಪ!

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!
ವಿದೇಶ

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!

ಸೇನಾ ಅಭ್ಯಾಸದ ವೇಳೆ ಟ್ಯಾಂಕ್ ಸ್ಫೋಟ ; ಇಬ್ಬರು ಸೈನಿಕರು ಸಾವು, ಅಧಿಕಾರಿ ಗಂಭೀರ
ವಿದೇಶ

ಸೇನಾ ಅಭ್ಯಾಸದ ವೇಳೆ ಟ್ಯಾಂಕ್ ಸ್ಫೋಟ ; ಇಬ್ಬರು ಸೈನಿಕರು ಸಾವು, ಅಧಿಕಾರಿ ಗಂಭೀರ

Next Post
15 ವರ್ಷದ ಸ್ಟಾರ್‌ ಆಟಗಾರ ಸೂರ್ಯವಂಶಿಗೆ ಟೀಂ ಇಂಡಿಯಾದಲ್ಲಿ ಯಾಕೆ ಅವಕಾಶವಿಲ್ಲ?

15 ವರ್ಷದ ಸ್ಟಾರ್‌ ಆಟಗಾರ ಸೂರ್ಯವಂಶಿಗೆ ಟೀಂ ಇಂಡಿಯಾದಲ್ಲಿ ಯಾಕೆ ಅವಕಾಶವಿಲ್ಲ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

9-12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಸರ್ಕಾರದ ವಿದ್ಯಾರ್ಥಿವೇತನಕ್ಕೆ ಕೂಡಲೇ ಅರ್ಜಿ ಸಲ್ಲಿಸಿ

9-12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಸರ್ಕಾರದ ವಿದ್ಯಾರ್ಥಿವೇತನಕ್ಕೆ ಕೂಡಲೇ ಅರ್ಜಿ ಸಲ್ಲಿಸಿ

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ ಅವರ ಬಾಲ್ಯ ಸ್ನೇಹಿತನಿಗೆ ಮರಳಿ ಸಿಕ್ಕಿತು ಕಳೆದುಕೊಂಡಿದ್ದ ಭೂಮಿ!

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ ಅವರ ಬಾಲ್ಯ ಸ್ನೇಹಿತನಿಗೆ ಮರಳಿ ಸಿಕ್ಕಿತು ಕಳೆದುಕೊಂಡಿದ್ದ ಭೂಮಿ!

15 ವರ್ಷದ ಸ್ಟಾರ್‌ ಆಟಗಾರ ಸೂರ್ಯವಂಶಿಗೆ ಟೀಂ ಇಂಡಿಯಾದಲ್ಲಿ ಯಾಕೆ ಅವಕಾಶವಿಲ್ಲ?

15 ವರ್ಷದ ಸ್ಟಾರ್‌ ಆಟಗಾರ ಸೂರ್ಯವಂಶಿಗೆ ಟೀಂ ಇಂಡಿಯಾದಲ್ಲಿ ಯಾಕೆ ಅವಕಾಶವಿಲ್ಲ?

ಮೆಕ್ಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ರೆಡ್ ಅಲರ್ಟ್ : ಸೌದಿ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ ಎಂದ ಹೌತಿ ಪಡೆ!

ಮೆಕ್ಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ರೆಡ್ ಅಲರ್ಟ್ : ಸೌದಿ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ ಎಂದ ಹೌತಿ ಪಡೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

9-12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಸರ್ಕಾರದ ವಿದ್ಯಾರ್ಥಿವೇತನಕ್ಕೆ ಕೂಡಲೇ ಅರ್ಜಿ ಸಲ್ಲಿಸಿ

9-12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಸರ್ಕಾರದ ವಿದ್ಯಾರ್ಥಿವೇತನಕ್ಕೆ ಕೂಡಲೇ ಅರ್ಜಿ ಸಲ್ಲಿಸಿ

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ ಅವರ ಬಾಲ್ಯ ಸ್ನೇಹಿತನಿಗೆ ಮರಳಿ ಸಿಕ್ಕಿತು ಕಳೆದುಕೊಂಡಿದ್ದ ಭೂಮಿ!

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ ಅವರ ಬಾಲ್ಯ ಸ್ನೇಹಿತನಿಗೆ ಮರಳಿ ಸಿಕ್ಕಿತು ಕಳೆದುಕೊಂಡಿದ್ದ ಭೂಮಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat