ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

9-12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಸರ್ಕಾರದ ವಿದ್ಯಾರ್ಥಿವೇತನಕ್ಕೆ ಕೂಡಲೇ ಅರ್ಜಿ ಸಲ್ಲಿಸಿ

September 16, 2026
Share on WhatsappShare on FacebookShare on Twitter

ಬೆಂಗಳೂರು : ನೀವೇನಾದರೂ 9ನೇ ತರಗತಿಯಿಂದ 12ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಾಗಿದ್ದರೆ, ನಿಮಗೊಂದು ಸುವರ್ಣಾವಕಾಶ ದೊರೆತಿದೆ. ಕೇಂದ್ರ ಸರ್ಕಾರವು ಪಿಎಂ ಯಶಸ್ವಿ (PM-YASASVI Scholarship) ವಿದ್ಯಾರ್ಥಿವೇತನ ಯೋಜನೆ ಜಾರಿಗೆ ತಂದಿದ್ದು, ಅರ್ಜಿಗಳನ್ನು ಆಹ್ವಾನಿಸಿದೆ. ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ವತಿಯಿಂದ ಒಬಿಸಿ, ಇಬಿಸಿ (ಆರ್ಥಿಕವಾಗಿ ಹಿಂದುಳಿದವರು) ಹಾಗೂ ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಜಾರಿಗೆ ತಂದಿರುವ ಪ್ರಮುಖ ವಿದ್ಯಾರ್ಥಿವೇತನ ಯೋಜನೆಯಾಗಿದೆ.

ಅರ್ಹತೆಗಳು ಏನೇನು?

• ಭಾರತೀಯ ನಾಗರಿಕರಾಗಿರಬೇಕು
• ವಿದ್ಯಾರ್ಥಿಗಳು ಒಬಿಸಿ, ಇಬಿಸಿ ಅಥವಾ ಬುಡಕಟ್ಟು ವರ್ಗಕ್ಕೆ ಸೇರಿರಬೇಕು.
• ಪೋಷಕರ ಅಥವಾ ಕುಟುಂಬದ ಒಟ್ಟು ವಾರ್ಷಿಕ ಆದಾಯವು 2.50 ಲಕ್ಷ ರೂ.ಗಿಂತ ಕಡಿಮೆ ಇರಬೇಕು.
• 9ನೇ ತರಗತಿಯಿಂದ 12ನೇ ತರಗತಿಯವರೆಗೆ ಸರ್ಕಾರಿ ಅಥವಾ ಸರ್ಕಾರದ ಮಾನ್ಯತೆ ಪಡೆದ ಶಾಲೆಗಳಲ್ಲಿ ಅಧ್ಯಯನ ಮಾಡುತ್ತಿರಬೇಕು.

ವಿದ್ಯಾರ್ಥಿವೇತನ ಎಷ್ಟು?

  • 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ 75 ಸಾವಿರ ರೂಪಾಯಿ.
  • 11 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ 1,25,000 ರೂಪಾಯಿವರೆಗೆ ಬೋಧನಾ ಶುಲ್ಕ ಹಾಗೂ ಇತರ ವೆಚ್ಚಗಳಿಗೆ ಧನಸಹಾಯ ಸಿಗುತ್ತದೆ.

ಯಾವೆಲ್ಲ ದಾಖಲೆ ಸಲ್ಲಿಸಬೇಕು?

ಅರ್ಹ ಹಾಗೂ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ಆಧಾರ್ ಕಾರ್ಡ್, ಜಾತಿ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಹಿಂದಿನ ತರಗತಿಯ ಅಂಕಪಟ್ಟಿ, ಬ್ಯಾಂಕ್ ಪಾಸ್ ಬುಕ್ ವಿವರ, ಪಾಸ್ ಪೋರ್ಟ್ ಅಳತೆಯ ಫೋಟೊ ನೀಡಬೇಕು. ವಿದ್ಯಾರ್ಥಿಗಳು https://scholarships.gov.in/ ವೆಬ್ ಸೈಟ್ ಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬೇಕು. ಪಿಎಂ ಯಶಸ್ವಿ ಸ್ಕಾಲರ್ ಶಿಪ್ ಆಯ್ಕೆ ಮಾಡಿಕೊಂಡು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ.

ಇದನ್ನೂ ಓದಿ : ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ ಅವರ ಬಾಲ್ಯ ಸ್ನೇಹಿತನಿಗೆ ಮರಳಿ ಸಿಕ್ಕಿತು ಕಳೆದುಕೊಂಡಿದ್ದ ಭೂಮಿ!

Tags: 9th to 12th ClassEducation Newsgovernment schemeGovernment ScholarshipKarnataka ScholarshipKarnataka StudentsKNBNews beatScholarship ApplicationScholarship SchemeStudent BenefitsStudent Scholarship
SendShareTweet
Previous Post

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ ಅವರ ಬಾಲ್ಯ ಸ್ನೇಹಿತನಿಗೆ ಮರಳಿ ಸಿಕ್ಕಿತು ಕಳೆದುಕೊಂಡಿದ್ದ ಭೂಮಿ!

Next Post

ಒಂದೇ ಪಂದ್ಯ ಆಡಿದ ಬೆನ್ನಲ್ಲೇ ಗಾಯ ; ವರುಣ್​ ಚಕ್ರವರ್ತಿ ಸರಣಿಯಿಂದ ಔಟ್.. BCCI ವೈದ್ಯಕೀಯ ನಿರ್ವಹಣೆ ಬಗ್ಗೆ ಪ್ರಶ್ನೆ!

Related Posts

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!?  ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!
ದೇಶ

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ.. ಹೀಗೆ ಅರ್ಜಿ ಸಲ್ಲಿಸಿ!
ದೇಶ

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ.. ಹೀಗೆ ಅರ್ಜಿ ಸಲ್ಲಿಸಿ!

UPI Charges : ಉಚಿತ ಯುಪಿಐಗೆ ಶುಲ್ಕದ ಶಾಕ್? ಗ್ರಾಹಕರಿಗೆ ಹಣ ಕಟ್ ಆಗಲ್ಲ ; ಅಸಲಿ ಕಥೆ ಏನು?
ದೇಶ

UPI Charges : ಉಚಿತ ಯುಪಿಐಗೆ ಶುಲ್ಕದ ಶಾಕ್? ಗ್ರಾಹಕರಿಗೆ ಹಣ ಕಟ್ ಆಗಲ್ಲ ; ಅಸಲಿ ಕಥೆ ಏನು?

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ
ರಾಜ್ಯ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ : ಎರಡೂ ಪ್ರಮುಖ ಪಕ್ಷಗಳ ‘ಜೆನ್ ಝೀ’ ಅಭ್ಯರ್ಥಿಗಳಿಗೆ ಐತಿಹಾಸಿಕ ಜಯ
ದೇಶ

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ : ಎರಡೂ ಪ್ರಮುಖ ಪಕ್ಷಗಳ ‘ಜೆನ್ ಝೀ’ ಅಭ್ಯರ್ಥಿಗಳಿಗೆ ಐತಿಹಾಸಿಕ ಜಯ

Next Post
ಒಂದೇ ಪಂದ್ಯ ಆಡಿದ ಬೆನ್ನಲ್ಲೇ ಗಾಯ ; ವರುಣ್​ ಚಕ್ರವರ್ತಿ ಸರಣಿಯಿಂದ ಔಟ್.. BCCI ವೈದ್ಯಕೀಯ ನಿರ್ವಹಣೆ ಬಗ್ಗೆ ಪ್ರಶ್ನೆ!

ಒಂದೇ ಪಂದ್ಯ ಆಡಿದ ಬೆನ್ನಲ್ಲೇ ಗಾಯ ; ವರುಣ್​ ಚಕ್ರವರ್ತಿ ಸರಣಿಯಿಂದ ಔಟ್.. BCCI ವೈದ್ಯಕೀಯ ನಿರ್ವಹಣೆ ಬಗ್ಗೆ ಪ್ರಶ್ನೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!?  ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!? ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

ಸೋದರರ ಮೃತದೇಹಗಳನ್ನು ಅಪ್ಪಿಕೊಂಡೇ ಸಮುದ್ರದಲ್ಲಿ 62 ಗಂಟೆ ನರಕಯಾತನೆ : ಬದುಕಿಬಂದ ಬಾಲಕ!

ಸೋದರರ ಮೃತದೇಹಗಳನ್ನು ಅಪ್ಪಿಕೊಂಡೇ ಸಮುದ್ರದಲ್ಲಿ 62 ಗಂಟೆ ನರಕಯಾತನೆ : ಬದುಕಿಬಂದ ಬಾಲಕ!

ಒಂದೇ ಪಂದ್ಯ ಆಡಿದ ಬೆನ್ನಲ್ಲೇ ಗಾಯ ; ವರುಣ್​ ಚಕ್ರವರ್ತಿ ಸರಣಿಯಿಂದ ಔಟ್.. BCCI ವೈದ್ಯಕೀಯ ನಿರ್ವಹಣೆ ಬಗ್ಗೆ ಪ್ರಶ್ನೆ!

ಒಂದೇ ಪಂದ್ಯ ಆಡಿದ ಬೆನ್ನಲ್ಲೇ ಗಾಯ ; ವರುಣ್​ ಚಕ್ರವರ್ತಿ ಸರಣಿಯಿಂದ ಔಟ್.. BCCI ವೈದ್ಯಕೀಯ ನಿರ್ವಹಣೆ ಬಗ್ಗೆ ಪ್ರಶ್ನೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!?  ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!? ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat