ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕ್ಯಾಬಿನೆಟ್ ಮೂಲಕ ಕರಾವಳಿಗೆ ಕಾಂಗ್ರೆಸ್ ಟಾರ್ಗೆಟ್!? 3 ಜಿಲ್ಲೆಗಳ ಮೇಲೆ ಸಿಎಂ ಡಿಕೆಶಿ ಕಣ್ಣು!

September 17, 2026
Share on WhatsappShare on FacebookShare on Twitter

ಮಂಗಳೂರು 2028ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಕರಾವಳಿ ಭಾಗದ ಮೇಲೆ ವಿಶೇಷ ಗಮನ ಹರಿಸಿದ್ದಾರಾ ಎಂಬ ಚರ್ಚೆ ಇದೀಗ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡ ಕರಾವಳಿ ಭಾಗದಲ್ಲಿ ಕಾಂಗ್ರೆಸ್‌ ಹೆಚ್ಚಿನ ಕ್ಷೇತ್ರಗಳನ್ನು ಗೆಲ್ಲುವ ಗುರಿಯೊಂದಿಗೆ ಈಗಿನಿಂದಲೇ ಸಂಘಟನೆ ಹಾಗೂ ಅಭಿವೃದ್ಧಿ ವಿಚಾರಗಳ ಮೇಲೆ ಗಮನ ಹರಿಸಲಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿ ಹುದ್ದೆ ವಹಿಸಿಕೊಂಡ ಆರಂಭದಲ್ಲೇ ಕರಾವಳಿ ಭಾಗದಲ್ಲಿ ಕಾಂಗ್ರೆಸ್‌ ಬಲಪಡಿಸಬೇಕು ಎಂಬ ಗುರಿಯನ್ನು ಸ್ಥಳೀಯ ನಾಯಕರಿಗೆ ನೀಡಿದ್ದರು ಎಂಬ ಚರ್ಚೆಯೂ ಇದೆ. ಮೂರು ಜಿಲ್ಲೆಗಳಲ್ಲಿ ಒಟ್ಟು 19 ವಿಧಾನಸಭಾ ಕ್ಷೇತ್ರಗಳಿದ್ದು, ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದಿರುವುದು 6 ಕ್ಷೇತ್ರಗಳು ಮಾತ್ರ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಈ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಈಗಿನಿಂದಲೇ ರಾಜಕೀಯ ಹಾಗೂ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂಬ ವಿಶ್ಲೇಷಣೆಗಳು ನಡೆಯುತ್ತಿವೆ.

ಇದರ ನಡುವೆ ಸೆಪ್ಟೆಂಬರ್‌ 18ರಂದು ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ. ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಂಬಂಧಿಸಿದ ಪ್ರಸ್ತಾವನೆಗಳನ್ನು ಸಭೆಯಲ್ಲಿ ಚರ್ಚೆಗೆ ತರುವಂತೆ ಸರ್ಕಾರದ ಮಟ್ಟದಲ್ಲಿ ಸೂಚನೆ ನೀಡಲಾಗಿದೆ. ಇದು ಮಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯದ ಮೊದಲ ವಿಶೇಷ ಸಚಿವ ಸಂಪುಟ ಸಭೆಯಾಗಿದ್ದು, ಕರಾವಳಿಯ ದೀರ್ಘಕಾಲದ ಬೇಡಿಕೆಗಳು ಹಾಗೂ ಅಭಿವೃದ್ಧಿ ವಿಚಾರಗಳ ಮೇಲೆ ಗಮನ ಹರಿಸುವ ನಿರೀಕ್ಷೆ ಇದೆ.

ಸಭೆಯಲ್ಲಿ ಬಂದರು, ರಸ್ತೆ ಸೇರಿದಂತೆ ಮೂಲಸೌಕರ್ಯ, ಮೀನುಗಾರಿಕೆ, ಕೈಗಾರಿಕೆ, ಪ್ರವಾಸೋದ್ಯಮ ಸೇರಿದಂತೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದ ಯೋಜನೆಗಳು ಚರ್ಚೆಗೆ ಬರುವ ಸಾಧ್ಯತೆ ಇದೆ. ಕರಾವಳಿ ಭಾಗದ ಅಗತ್ಯಗಳನ್ನು ಸ್ಥಳೀಯವಾಗಿಯೇ ಅರ್ಥಮಾಡಿಕೊಂಡು ನಿರ್ಧಾರ ಕೈಗೊಳ್ಳುವುದು ಸಭೆಯ ಉದ್ದೇಶ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ಹೀಗಾಗಿ ಮಂಗಳೂರಿನ ಸಂಪುಟ ಸಭೆ ಇದೀಗ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಕರಾವಳಿಗೆ ವಿಶೇಷ ಅನುದಾನ, ಹೊಸ ಯೋಜನೆಗಳು ಹಾಗೂ ಮಹತ್ವದ ಅಭಿವೃದ್ಧಿ ಯೋಜನೆಗಳನ್ನು ಸಿಎಂ ಡಿ.ಕೆ. ಶಿವಕುಮಾರ್‌ ಘೋಷಣೆ ಮಾಡ್ತಾರಾ? ಅಭಿವೃದ್ಧಿ ನಿರ್ಧಾರಗಳ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್‌ಗೆ ರಾಜಕೀಯವಾಗಿ ಹೊಸ ಬಲ ತುಂಬುವ ಪ್ರಯತ್ನ ನಡೆಯುತ್ತಾ ಎಂಬ ಪ್ರಶ್ನೆಯೂ ಚರ್ಚೆಯಲ್ಲಿದೆ. ಆದರೆ ಅಂತಿಮವಾಗಿ ಯಾವ ಯೋಜನೆಗಳಿಗೆ ಅನುಮೋದನೆ ಸಿಗಲಿದೆ ಎಂಬುದು ಸಚಿವ ಸಂಪುಟದ ನಿರ್ಧಾರದ ಬಳಿಕವೇ ಸ್ಪಷ್ಟವಾಗಲಿದೆ.

ಇದನ್ನೂ ಓದಿ : ಕೋರ್ಟ್‌ನಿಂದ ಕ್ರಿಕೆಟ್ ಮೈದಾನಕ್ಕೆ ಆ್ಯಶ್ ಬಾರ್ಟಿ ; 10 ವರ್ಷಗಳ ಬಳಿಕ ಮತ್ತೆ ಬ್ಯಾಟ್ ಹಿಡಿಯಲಿರುವ ಟೆನಿಸ್ ದಿಗ್ಗಜೆ!

Tags: 2028 Karnataka ElectionsCabinet MeetingCoastal Developmentcoastal districtsCoastal KarnatakaCongressCongress KarnatakaDakshina KannadaDK shivakumarKarnataka CabinetKarnataka Governmentkarnataka politicsKNBMangaluru Cabinet MeetingNews beatUdupiUttara Kannada
SendShareTweet
Previous Post

ಕೋರ್ಟ್‌ನಿಂದ ಕ್ರಿಕೆಟ್ ಮೈದಾನಕ್ಕೆ ಆ್ಯಶ್ ಬಾರ್ಟಿ ; 10 ವರ್ಷಗಳ ಬಳಿಕ ಮತ್ತೆ ಬ್ಯಾಟ್ ಹಿಡಿಯಲಿರುವ ಟೆನಿಸ್ ದಿಗ್ಗಜೆ!

Next Post

ಖಾಸಗಿ ಉದ್ಯೋಗಿಗಳಿಗೆ ಬಂಪರ್ : ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ, ಯಾರಿಗೆಲ್ಲ ಅನುಕೂಲ ಗೊತ್ತಾ?

Related Posts

ಬೆಂಗ್ಳೂರಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ ; ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ಗ್ಯಾಂಗ್‌!
ಬೆಂಗಳೂರು

ಬೆಂಗ್ಳೂರಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ ; ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ಗ್ಯಾಂಗ್‌!

ಸ್ನೇಹಿತರೊಂದಿಗೆ ಹಾಸನಕ್ಕೆ ಟ್ರಿಪ್ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!
ಹಾಸನ

ಸ್ನೇಹಿತರೊಂದಿಗೆ ಹಾಸನಕ್ಕೆ ಟ್ರಿಪ್ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!
ತುಮಕೂರು

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!

ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಹಲವೆಡೆ ಅವಾಂತರ : ಬೃಹತ್​ ಮರಗಳು ಧರೆಗೆ,  ಸಂಚಾರಕ್ಕೆ ಅಡಚಣೆ!
ಬೆಂಗಳೂರು

ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಹಲವೆಡೆ ಅವಾಂತರ : ಬೃಹತ್​ ಮರಗಳು ಧರೆಗೆ, ಸಂಚಾರಕ್ಕೆ ಅಡಚಣೆ!

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ
ರಾಜ್ಯ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

Auto Draft
ಬೆಳಗಾವಿ

ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಳಗಾವಿಯಲ್ಲಿ ಘೋರ ದುರಂತ : ಒಂದೇ ಕುಟುಂಬದ ನಾಲ್ವರು ಸಜೀವ ದಹನ!

Next Post
ಖಾಸಗಿ ಉದ್ಯೋಗಿಗಳಿಗೆ ಬಂಪರ್ : ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ, ಯಾರಿಗೆಲ್ಲ ಅನುಕೂಲ ಗೊತ್ತಾ?

ಖಾಸಗಿ ಉದ್ಯೋಗಿಗಳಿಗೆ ಬಂಪರ್ : ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ, ಯಾರಿಗೆಲ್ಲ ಅನುಕೂಲ ಗೊತ್ತಾ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

IPL 2027 Auction : ಭಾರತಕ್ಕೆ ಮರಳಲಿದೆ ಆಟಗಾರರ ಹರಾಜು.. ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮದ ಭವಿಷ್ಯವೂ ಪರಿಶೀಲನೆ!

IPL 2027 Auction : ಭಾರತಕ್ಕೆ ಮರಳಲಿದೆ ಆಟಗಾರರ ಹರಾಜು.. ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮದ ಭವಿಷ್ಯವೂ ಪರಿಶೀಲನೆ!

ಖಾಸಗಿ ಉದ್ಯೋಗಿಗಳಿಗೆ ಬಂಪರ್ : ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ, ಯಾರಿಗೆಲ್ಲ ಅನುಕೂಲ ಗೊತ್ತಾ?

ಖಾಸಗಿ ಉದ್ಯೋಗಿಗಳಿಗೆ ಬಂಪರ್ : ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ, ಯಾರಿಗೆಲ್ಲ ಅನುಕೂಲ ಗೊತ್ತಾ?

ಕ್ಯಾಬಿನೆಟ್ ಮೂಲಕ ಕರಾವಳಿಗೆ ಕಾಂಗ್ರೆಸ್ ಟಾರ್ಗೆಟ್!? 3 ಜಿಲ್ಲೆಗಳ ಮೇಲೆ ಸಿಎಂ ಡಿಕೆಶಿ ಕಣ್ಣು!

ಕ್ಯಾಬಿನೆಟ್ ಮೂಲಕ ಕರಾವಳಿಗೆ ಕಾಂಗ್ರೆಸ್ ಟಾರ್ಗೆಟ್!? 3 ಜಿಲ್ಲೆಗಳ ಮೇಲೆ ಸಿಎಂ ಡಿಕೆಶಿ ಕಣ್ಣು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

IPL 2027 Auction : ಭಾರತಕ್ಕೆ ಮರಳಲಿದೆ ಆಟಗಾರರ ಹರಾಜು.. ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮದ ಭವಿಷ್ಯವೂ ಪರಿಶೀಲನೆ!

IPL 2027 Auction : ಭಾರತಕ್ಕೆ ಮರಳಲಿದೆ ಆಟಗಾರರ ಹರಾಜು.. ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮದ ಭವಿಷ್ಯವೂ ಪರಿಶೀಲನೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat