ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

September 17, 2026
Share on WhatsappShare on FacebookShare on Twitter

ಮುಂಬೈ : ದಿವಂಗತ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನೆ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಮತ್ತು ಮಹಾರಾಷ್ಟ್ರದ ಮಾಜಿ ಗೃಹ ಸಚಿವ, ಎನ್‌ಸಿಪಿ (ಎಸ್‌ಪಿ) ನಾಯಕ ಅನಿಲ್ ದೇಶ್‌ಮುಖ್‌ಗೆ ಭಾರಿ ಸಂಕಷ್ಟ ಎದುರಾಗಿದೆ. ನ್ಯಾಯಕ್ಕಾಗಿ ಹೋರಾಡುತ್ತಿರುವ ತಮ್ಮ ಪ್ರಯತ್ನವನ್ನು ರಾಜಕೀಯ ಪ್ರೇರಿತ ಎಂದು ಬಿಂಬಿಸಿ ತಮಗೆ ಮಾನಹಾನಿ ಉಂಟುಮಾಡಿದ್ದಾರೆ ಎಂದು ಆರೋಪಿಸಿ ದಿಶಾ ಸಾಲಿಯಾನ್ ಅವರ ತಂದೆ ಸತೀಶ್ ಸಾಲಿಯಾನ್ ಅವರು ಈ ಇಬ್ಬರೂ ನಾಯಕರಿಗೆ 500 ಕೋಟಿ ರೂಪಾಯಿಗಳ ಕಾನೂನು ನೋಟಿಸ್ ಕಳುಹಿಸಿದ್ದಾರೆ.

ನ್ಯಾಯಕ್ಕಾಗಿ ಹೋರಾಟದ ಹಾದಿತಪ್ಪಿಸಿದ ಆರೋಪ

2020ರ ಜೂನ್ 8ರಂದು ಮುಂಬೈನ ಮಾಲಡ್ ಪ್ರದೇಶದ ಕಟ್ಟಡವೊಂದರಿಂದ ಬಿದ್ದು ದಿಶಾ ಸಾಲಿಯಾನ್ (28) ಅನುಮಾನಾಸ್ಪದವಾಗಿ ಮೃತಪಟ್ಟಿದ್ದರು. ಆರಂಭದಲ್ಲಿ ಇದನ್ನು ಆಕಸ್ಮಿಕ ಸಾವು ಎಂದು ಪರಿಗಣಿಸಲಾಗಿದ್ದರೂ, ನಂತರ ಸತೀಶ್ ಸಾಲಿಯಾನ್ ಅವರು ಮುಂಬೈ ಹೈಕೋರ್ಟ್ ಮೆಟ್ಟಿಲೇರಿ ಮರು ತನಿಖೆಗೆ ಆಗ್ರಹಿಸಿದ್ದರು.

ತಮ್ಮ ಮಗಳನ್ನು ಸಾಮೂಹಿಕವಾಗಿ ಅತ್ಯಾಚಾರಗೈದು ಕೊಲೆ ಮಾಡಲಾಗಿದೆ ಎಂಬುದು ಅವರ ಆರೋಪ. ಆದರೆ, ತಮ್ಮ ಮಗಳ ಗ್ಯಾಂಗ್ ರೇಪ್ ಹಾಗೂ ಕೊಲೆ ಪ್ರಕರಣದಲ್ಲಿ ಕಾನೂನುಬದ್ಧ ತನಿಖೆಯನ್ನು ಕೋರುತ್ತಿರುವ ಒಬ್ಬ ತಂದೆಯನ್ನು, ರಾಜಕೀಯ ದುರುದ್ದೇಶಕ್ಕಾಗಿ ನ್ಯಾಯಾಂಗ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ವ್ಯಕ್ತಿಯಂತೆ ಬಿಂಬಿಸಲಾಗಿದೆ ಎಂದು ನೋಟಿಸ್‌ನಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಲಾಗಿದೆ. ಸಿಬಿಐ ಈಗಾಗಲೇ ತಮಗೆ ಕ್ಲೀನ್ ಚಿಟ್ ನೀಡಿದೆ ಎಂದು ಆದಿತ್ಯ ಠಾಕ್ರೆ ಸುಳ್ಳು ಪ್ರಚಾರ ಮಾಡಿದ್ದಾರೆ ಎಂದೂ ಸಾಲಿಯಾನ್ ಆರೋಪಿಸಿದ್ದಾರೆ.

ಬಹಿರಂಗ ಕ್ಷಮೆಯಾಚನೆಗೆ ಪಟ್ಟು

ಆದಿತ್ಯ ಠಾಕ್ರೆ ಮತ್ತು ಅನಿಲ್ ದೇಶ್‌ಮುಖ್ ಅವರು ಮಾಡಿದ ಸುಳ್ಳು ಮತ್ತು ಆಧಾರರಹಿತ ಆರೋಪಗಳಿಂದ ತಮ್ಮ ಗೌರವಕ್ಕೆ ಭಂಗ ಬಂದಿದೆ ಎಂದು ಸಾಲಿಯಾನ್ ಹೇಳಿದ್ದಾರೆ. ಆದ್ದರಿಂದ, ಎಲ್ಲಾ ಪ್ರಮುಖ ಮುದ್ರಣ, ದೃಶ್ಯ ಮತ್ತು ಡಿಜಿಟಲ್ ಮಾಧ್ಯಮ ವೇದಿಕೆಗಳಲ್ಲಿ ಬೇಷರತ್ತಾಗಿ ಬಹಿರಂಗ ಕ್ಷಮೆಯಾಚಿಸಬೇಕು ಹಾಗೂ ಕನಿಷ್ಠ 3 ನಿಮಿಷಗಳ ವೀಡಿಯೊ ಕ್ಷಮೆಯಾಚನೆಯನ್ನು ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಪೋಸ್ಟ್ ಮಾಡಬೇಕು ಎಂದು ನೋಟಿಸ್‌ನಲ್ಲಿ ಆಗ್ರಹಿಸಲಾಗಿದೆ.

ಆರೋಪಗಳನ್ನು ನಿರಾಕರಿಸಿದ ಆದಿತ್ಯ ಠಾಕ್ರೆ

ಈ ನಡುವೆ, ಸಿಬಿಐ ತನ್ನ ಎಫ್‌ಐಆರ್‌ನಲ್ಲಿ ತಮ್ಮ ಹೆಸರನ್ನು ಸೇರಿಸಿದ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಆದಿತ್ಯ ಠಾಕ್ರೆ, “ನಾನು ದಿಶಾ ಸಾಲಿಯಾನ್ ಅವರನ್ನು ಎಂದಿಗೂ ಭೇಟಿಯಾಗಿಲ್ಲ, ಆಕೆಯ ಪರಿಚಯವೂ ನನಗಿರಲಿಲ್ಲ. ಕಳೆದ 6 ವರ್ಷಗಳಿಂದ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ನನ್ನ ಹೆಸರನ್ನು ಈ ದುರಂತ ಘಟನೆಗೆ ಎಳೆದು ತಂದು ನನ್ನ ಚಾರಿತ್ರ್ಯ ವಧೆ ಮಾಡಲು ರಾಜಕೀಯ ದುರುದ್ದೇಶದಿಂದ ಯತ್ನಿಸಲಾಗುತ್ತಿದೆ,” ಎಂದು ‘ಎಕ್ಸ್’ (X) ವೇದಿಕೆಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಸದ್ಯ ಸಿಬಿಐ ಕೊಲೆ ಮತ್ತು ಕ್ರಿಮಿನಲ್ ಪಿತೂರಿ ಪ್ರಕರಣ ದಾಖಲಿಸಿಕೊಂಡು ಮರು ತನಿಖೆಯನ್ನು ಚುರುಕುಗೊಳಿಸಿದೆ.

ಇದನ್ನೂ ಓದಿ : ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿ ಅಭಿಷೇಕ್ ಶರ್ಮಾ ಭರ್ಜರಿ ಏರಿಕೆ ; ನಂ.1 ಪಟ್ಟದತ್ತ ಭಾರತದ ಸ್ಫೋಟಕ ಬ್ಯಾಟರ್!

    Tags: Aaditya ThackerayAnil DeshmukhDefamation CaseDisha SalianDisha Salian CaseKNBMaharashtra politicsMumbai NewsNews beatPolitical controversySatish Salian₹500 Crore Defamation Notice
    SendShareTweet
    Previous Post

    ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿ ಅಭಿಷೇಕ್ ಶರ್ಮಾ ಭರ್ಜರಿ ಏರಿಕೆ ; ನಂ.1 ಪಟ್ಟದತ್ತ ಭಾರತದ ಸ್ಫೋಟಕ ಬ್ಯಾಟರ್!

    Next Post

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

    Related Posts

    ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!
    ಸಿನಿಮಾ

    ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

    ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
    ಸಿನಿಮಾ-ಮನರಂಜನೆ

    ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

    ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?
    ಸಿನಿಮಾ-ಮನರಂಜನೆ

    ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

    ‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!
    ಸಿನಿಮಾ-ಮನರಂಜನೆ

    ‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!

    ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!
    ಸಿನಿಮಾ-ಮನರಂಜನೆ

    ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!

    ‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!
    ಸಿನಿಮಾ-ಮನರಂಜನೆ

    ‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!

    Next Post
    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

    • Trending
    • Comments
    • Latest
    ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

    ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

    ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

    ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

    ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

    ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

    ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

    ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

    Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

    ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

    ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

    ಬೆಂಗಳೂರಿನಲ್ಲಿ ಗ್ರಾಹಕರಿಗೆ ವಾಹನ ವಿತರಣೆ ಆರಂಭಿಸಿದ ರ‍್ಯಾಪ್ಟಿ.ಹೆಚ್‌ವಿ : ಶೀಘ್ರ ವಿಸ್ತರಣೆಗೆ ಯೋಜನೆ

    ಬೆಂಗಳೂರಿನಲ್ಲಿ ಗ್ರಾಹಕರಿಗೆ ವಾಹನ ವಿತರಣೆ ಆರಂಭಿಸಿದ ರ‍್ಯಾಪ್ಟಿ.ಹೆಚ್‌ವಿ : ಶೀಘ್ರ ವಿಸ್ತರಣೆಗೆ ಯೋಜನೆ

    ಅ.28ರಂದು WPL ಆಟಗಾರ್ತಿಯರ ಹರಾಜು ; ಬೆಂಗಳೂರು ಸೇರಿ ಹಲವು ನಗರಗಳ ಮೇಲೆ ಬಿಸಿಸಿಐ ಕಣ್ಣು!

    ಅ.28ರಂದು WPL ಆಟಗಾರ್ತಿಯರ ಹರಾಜು ; ಬೆಂಗಳೂರು ಸೇರಿ ಹಲವು ನಗರಗಳ ಮೇಲೆ ಬಿಸಿಸಿಐ ಕಣ್ಣು!

    Recent News

    ಬಂಧು ಮಿತ್ರರೇ ನಮಸ್ತೇ,

    ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

    Follow Us

    Join Our WhatsApp Channel

    Browse by Category

    • national
    • News & Politics
    • state
    • Uncategorized
    • ಅಪರಾಧ
    • ಅಮರಾವತಿ
    • ಆರೋಗ್ಯ-ಆಹಾರ
    • ಇತರೆ ಸುದ್ದಿ
    • ಇತಿಹಾಸ
    • ಉಡುಪಿ
    • ಉತ್ತರ ಕನ್ನಡ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಕಲಬುರ್ಗಿ
    • ಕೃಷಿ-ಪರಿಸರ
    • ಕೊಡಗು
    • ಕೊಪ್ಪಳ
    • ಕೋಲಾರ
    • ಕ್ರೀಡೆ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಫುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ದೇಶ
    • ಧರ್ಮ-ಸನಾತನ
    • ಧಾರವಾಡ
    • ಪುರಾಣ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಗಳೂರು
    • ಮಂಡ್ಯ
    • ಮುಖ್ಯಾಂಶಗಳು
    • ಮೈಸೂರು
    • ಯಾದಗಿರಿ
    • ರಾಜಕೀಯ
    • ರಾಜ್ಯ
    • ರಾಮನಗರ
    • ರಾಯಚೂರು
    • ವಾಣಿಜ್ಯ-ವ್ಯಾಪಾರ
    • ವಿಜಯನಗರ
    • ವಿಜಯಪುರ
    • ವಿದೇಶ
    • ವಿಶೇಷ ಅಂಕಣ
    • ವೀಡಿಯೊ ಸುದ್ದಿ
    • ವ್ಯಾಪಾರ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ಶಿವಮೊಗ್ಗ
    • ಸಿನಿಮಾ
    • ಸಿನಿಮಾ-ಮನರಂಜನೆ
    • ಹಾವೇರಿ
    • ಹಾಸನ
    • ಹುಬ್ಬಳ್ಳಿ

    Recent News

    Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

    Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

    ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

    ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

    • About
    • Advertise
    • Privacy & Policy
    • Contact Us

    © 2025 News beat

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಬ್ಲಾಗ್
    • ಜಿಲ್ಲಾ ಸುದ್ದಿ
      • ಬೆಂಗಳೂರು ನಗರ
      • ಬೆಂಗಳೂರು ಗ್ರಾಮಾಂತರ
      • ಬೆಳಗಾವಿ
      • ಬೀದರ್
      • ಬಾಗಲಕೋಟೆ
      • ಬಳ್ಳಾರಿ
      • ಚಾಮರಾಜನಗರ
      • ದಕ್ಷಿಣ ಕನ್ನಡ
      • ಚಿಕ್ಕಬಳ್ಳಾಪುರ
      • ಮಂಗಳೂರು
      • ಧಾರವಾಡ
      • ದಾವಣಗೆರೆ
      • ಚಿತ್ರದುರ್ಗ
      • ಗದಗ
      • ಹಾಸನ
      • ವಿಜಯಪುರ
      • ಹಾವೇರಿ
      • ಕಲಬುರ್ಗಿ
      • ಕೋಲಾರ
      • ರಾಯಚೂರು
      • ಕೊಡಗು
      • ರಾಯಚೂರು
      • ರಾಮನಗರ
      • ಕೊಪ್ಪಳ
      • ತುಮಕೂರು
      • ಮೈಸೂರು
      • ಮಂಡ್ಯ
      • ಉಡುಪಿ
      • ಚಿಕ್ಕಮಗಳೂರು
      • ಉತ್ತರ ಕನ್ನಡ
      • ವಿಜಯನಗರ
      • ಶಿವಮೊಗ್ಗ
      • ಯಾದಗಿರಿ
    • ರಾಜ್ಯ
    • ರಾಜಕೀಯ
    • ದೇಶ
    • ವಿದೇಶ
    • ಕ್ರೀಡೆ
    • ಸಿನಿಮಾ-ಮನರಂಜನೆ
    • ವಿಶೇಷ ಅಂಕಣ
    • ಧರ್ಮ-ಸನಾತನ
    • ಅಪರಾಧ
    • ಆರೋಗ್ಯ-ಆಹಾರ
    • ತಂತ್ರಜ್ಞಾನ
    • ಕೃಷಿ-ಪರಿಸರ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ವಾಣಿಜ್ಯ-ವ್ಯಾಪಾರ
    • ಜ್ಯೋತಿಷ್ಯ
    • ಪುರಾಣ
    • ಇತಿಹಾಸ

    © 2025 News beat