ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವ್ಯಾಪಾರ

ಚಿನ್ನದ ಹಾಲ್ ಮಾರ್ಕಿಂಗ್ ಶುಲ್ಕ ಏರಿಕೆ: ಆಭರಣ ಪ್ರಿಯರ ಜೇಬಿಗೆ ಬೀಳಲಿದೆ ಕತ್ತರಿ

September 18, 2026
Share on WhatsappShare on FacebookShare on Twitter

ಬೆಂಗಳೂರು : ಈಗಾಗಲೇ ಚಿನ್ನದ ಬೆಲೆ ಜಾಸ್ತಿಯಾಗಿದೆ. ದಸರಾ, ದೀಪಾವಳಿ ಸಂದರ್ಭದಲ್ಲಿ ಇನ್ನಷ್ಟು ಜಾಸ್ತಿಯಾಗಲಿದೆ ಎಂದು ವರದಿಗಳು ತಿಳಿಸಿವೆ. ಇದರ ಬೆನ್ನಲ್ಲೇ, ಹಬ್ಬಗಳ ಸಂದರ್ಭದಲ್ಲಿ ಚಿನ್ನಾಭರಣ ಖರೀದಿಸಬೇಕು ಎಂದು ತೀರ್ಮಾನಿಸಿದ ಗ್ರಾಹಕರಿಗೆ ಶಾಕಿಂಗ್ ನ್ಯೂಸ್ ಕಾದಿದೆ. ಹೌದು, ಚಿನ್ನಾಭರಣಗಳ ಮೇಲಿನ ಹಾಲ್ ಮಾರ್ಕಿಂಗ್ ಶುಲ್ಕವನ್ನು ಜಾಸ್ತಿ ಮಾಡಲಾಗಿದೆ. ಇದರಿಂದಾಗಿ ಜನರಿಗೆ ಹೊರೆಯಾಗಲಿದೆ ಎಂದು ಹೇಳಲಾಗುತ್ತಿದೆ.

ಶುಲ್ಕ ಏರಿಕೆ ಎಷ್ಟು?

ಇದುವರೆಗೆ ಪ್ರತಿ ಚಿನ್ನದ ಆಭರಣಕ್ಕೆ ಇದ್ದ 45 ರೂಪಾಯಿ ಹಾಲ್ ಮಾರ್ಕಿಂಗ್ ಶುಲ್ಕವನ್ನು 75 ರೂಪಾಯಿಗೆ ಹೆಚ್ಚಿಸಲಾಗಿದೆ (ಪ್ರತಿ ಆಭರಣದ ಮೇಲೆ ರೂ. 30 ಹೆಚ್ಚಳ). ಈ ಕುರಿತು ಬ್ಯೂರೋ ಆಫ್ ಇಂಡಿಯನ್ ಸ್ಟಾಂಡರ್ಡ್ಸ್ ಸಂಸ್ಥೆಯು (ಬಿಐಎಸ್) ಆದೇಶ ಹೊರಡಿಸಿದೆ. ಬಿಐಎಸ್ (ಹಾಲ್ಮಾರ್ಕಿಂಗ್) ತಿದ್ದುಪಡಿ ನಿಯಮಗಳು-2026 ರ ಅಡಿಯಲ್ಲಿ ಹೊಸ ದರಗಳು ತಕ್ಷಣದಿಂದಲೇ ಜಾರಿಗೆ ಬಂದಿವೆ.

ಮತ್ತೊಂದು ಸಮಾಧಾನಕರ ಸಂಗತಿ ಎಂದರೆ, ಬೆಳ್ಳಿ ಆಭರಣಗಳ ಹಾಲ್ ಮಾರ್ಕಿಂಗ್ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಬೆಳ್ಳಿಯ ಪ್ರತಿ ಆಭರಣಕ್ಕೆ 35 ರೂಪಾಯಿ ಹಾಲ್ ಮಾರ್ಕಿಂಗ್ ಶುಲ್ಕ ಇರಲಿದೆ. ಹಾಗಾಗಿ, ಬೆಳ್ಳಿ ಖರೀದಿಸುವವರಿಗೆ ಯಾವುದೇ ಹೊರೆಯಾಗುವುದಿಲ್ಲ.

ಗ್ರಾಹಕರ ಮೇಲಿನ ಪರಿಣಾಮವೇನು?

ಹಾಲ್ ಮಾರ್ಕಿಂಗ್ ಶುಲ್ಕ ಹೆಚ್ಚಳವಾಗಿದ್ದರೂ, ಪ್ರತಿಯೊಂದು ಚಿನ್ನದ ವಸ್ತುವಿನ ಮೇಲೆ ಗ್ರಾಹಕರು ಕಡ್ಡಾಯವಾಗಿ 30 ರೂಪಾಯಿಯನ್ನು ಹೆಚ್ಚುವರಿ ನೀಡಬೇಕಿಲ್ಲ. ಈ ಶುಲ್ಕವನ್ನು ಆಭರಣ ತಯಾರಕರು ಹಾಲ್ ಮಾರ್ಕಿಂಗ್ ಕೇಂದ್ರಗಳಿಗೆ ಪಾವತಿಸುತ್ತಾರೆ. ವರ್ತಕರು ಈ ಹೆಚ್ಚುವರಿ ವೆಚ್ಚವನ್ನು ತಾವೇ ಭರಿಸಬಹುದು ಅಥವಾ ಆಭರಣಗಳ ಮೇಕಿಂಗ್ ಚಾರ್ಜಸ್ ವೆಚ್ಚದಲ್ಲಿ ಸೇರಿಸಿ ಗ್ರಾಹಕರಿಗೆ ವರ್ಗಾಯಿಸಬಹುದು.

ಇದನ್ನೂ ಓದಿ : 16 ವರ್ಷದ ಬಾಲಕಿ ಮೇಲೆ 4 ಜನರಿಂದ ಗ್ಯಾಂಗ್‌ರೇಪ್, ಕೊಲೆ : ಶವವನ್ನು ಹರಿದು ಮುಕ್ಕಿದ ಬೀದಿ ನಾಯಿಗಳು!

Tags: BIS HallmarkConsumer NewsGold buyersGold Hallmarkinggold jewelleryGold MarketGold PriceHallmarking ChargesJewellery IndustryJewellery NewsKNBNews beat
SendShareTweet
Previous Post

16 ವರ್ಷದ ಬಾಲಕಿ ಮೇಲೆ 4 ಜನರಿಂದ ಗ್ಯಾಂಗ್‌ರೇಪ್, ಕೊಲೆ : ಶವವನ್ನು ಹರಿದು ಮುಕ್ಕಿದ ಬೀದಿ ನಾಯಿಗಳು!

Next Post

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ

Related Posts

ಫ್ಲಿಪ್ ಕಾರ್ಟ್ ನಿಂದಲೂ ಇನ್ನು ಫುಡ್ ಡೆಲಿವರಿ: ಏನಿದೆ ಇದರಲ್ಲಿ ವಿಶೇಷ?
ವ್ಯಾಪಾರ

ಫ್ಲಿಪ್ ಕಾರ್ಟ್ ನಿಂದಲೂ ಇನ್ನು ಫುಡ್ ಡೆಲಿವರಿ: ಏನಿದೆ ಇದರಲ್ಲಿ ವಿಶೇಷ?

ಜಾವಾ-ಯೆಜ್ಡಿಯಿಂದ ದೇಶಾದ್ಯಂತ ಮಾರಾಟ ಮತ್ತು ಸೇವಾ ಜಾಲ ವಿಸ್ತರಣೆ: 2028ರ ವೇಳೆಗೆ 700 ಶೋರೂಮ್‌ಗಳ ಗುರಿ
ವ್ಯಾಪಾರ

ಜಾವಾ-ಯೆಜ್ಡಿಯಿಂದ ದೇಶಾದ್ಯಂತ ಮಾರಾಟ ಮತ್ತು ಸೇವಾ ಜಾಲ ವಿಸ್ತರಣೆ: 2028ರ ವೇಳೆಗೆ 700 ಶೋರೂಮ್‌ಗಳ ಗುರಿ

ಹಬ್ಬದ ಸಂದರ್ಭದಲ್ಲಿ Buy Now, Pay Later ಖರೀದಿ ಚಿಂತನೆ ಇದೆಯೇ? ಈ 5 ಅಪಾಯಗಳು ಗೊತ್ತಿರಲಿ
ವ್ಯಾಪಾರ

ಹಬ್ಬದ ಸಂದರ್ಭದಲ್ಲಿ Buy Now, Pay Later ಖರೀದಿ ಚಿಂತನೆ ಇದೆಯೇ? ಈ 5 ಅಪಾಯಗಳು ಗೊತ್ತಿರಲಿ

ಹಬ್ಬದ ಸೀಸನ್‌ಗೆ ರಾಯಲ್ ಎಂಟ್ರಿ: ‘ಬಿಎಸ್‌ಎ ಗೋಲ್ಡ್ ಸ್ಟಾರ್ 650’ಯ 2 ಹೊಸ ಎಡಿಷನ್‌ಗಳು ಬಿಡುಗಡೆ! ದರ ಎಷ್ಟು?
ದೇಶ

ಹಬ್ಬದ ಸೀಸನ್‌ಗೆ ರಾಯಲ್ ಎಂಟ್ರಿ: ‘ಬಿಎಸ್‌ಎ ಗೋಲ್ಡ್ ಸ್ಟಾರ್ 650’ಯ 2 ಹೊಸ ಎಡಿಷನ್‌ಗಳು ಬಿಡುಗಡೆ! ದರ ಎಷ್ಟು?

10 ರೂಪಾಯಿ ನಾಣ್ಯಗಳಲ್ಲೇ 1.23 ಲಕ್ಷ ರೂ.ಗಳ ‘ಹೋಂಡಾ ಆಕ್ಟಿವಾ’ ಖರೀದಿಸಿದ ತೆಲಂಗಾಣ ವ್ಯಕ್ತಿ!
ವ್ಯಾಪಾರ

10 ರೂಪಾಯಿ ನಾಣ್ಯಗಳಲ್ಲೇ 1.23 ಲಕ್ಷ ರೂ.ಗಳ ‘ಹೋಂಡಾ ಆಕ್ಟಿವಾ’ ಖರೀದಿಸಿದ ತೆಲಂಗಾಣ ವ್ಯಕ್ತಿ!

ಕಿಯಾ ಇಂಡಿಯಾದಿಂದ ಸ್ಥಳೀಯವಾಗಿ ಉತ್ಪಾದಿಸುವ ಕಾರುಗಳಿಗೆ ‘ಖಚಿತ ಬೈಬ್ಯಾಕ್ ಯೋಜನೆ’ ಪ್ರಕಟ
ವ್ಯಾಪಾರ

ಕಿಯಾ ಇಂಡಿಯಾದಿಂದ ಸ್ಥಳೀಯವಾಗಿ ಉತ್ಪಾದಿಸುವ ಕಾರುಗಳಿಗೆ ‘ಖಚಿತ ಬೈಬ್ಯಾಕ್ ಯೋಜನೆ’ ಪ್ರಕಟ

Next Post
ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

ಕ್ಲೀನ್ ಚಿಟ್ ಕೊಟ್ಟಿದ್ದರೆ ನಾವು ಹೋರಾಟ ಮಾಡುತ್ತೇವೆ: ಬಿ.ವೈ. ವಿಜಯೇಂದ್ರ!

ಮುಂದಿನ ಸಿಎಂ ವಿಜಯೇಂದ್ರ: ಕಮಲ ಕಾರ್ಯಕರ್ತರ ಜೈಕಾರ

ಸೌದಿ ಅರೇಬಿಯಾದಲ್ಲಿ ಕನ್ನಡಿಗ ಯಾತ್ರಾರ್ಥಿಗಳ ಪರದಾಟ

ಸೌದಿ ಅರೇಬಿಯಾದಲ್ಲಿ ಕನ್ನಡಿಗ ಯಾತ್ರಾರ್ಥಿಗಳ ಪರದಾಟ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat