ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

September 19, 2026
Share on WhatsappShare on FacebookShare on Twitter

ಬೆಂಗಳೂರು : ಕೆಪಿಎಸ್ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮತ್ತು ಮಧ್ಯವರ್ತಿ ಬಸವರಾಜ್ ಕನ್ನಾಳೆ ಅವರನ್ನು ಬಂಧಿಸಿದ್ದಾರೆ.

ನಾಲ್ಕು ದಿನಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣೆ ನಡೆಸಿದ ಬಳಿಕ, ತನಿಖೆಗೆ ಸರಿಯಾಗಿ ಸಹಕರಿಸದ ಕಾರಣ ಇಬ್ಬರನ್ನೂ ಇಡಿ ಬಂಧಿಸಿದೆ ಎಂದು ತಿಳಿದುಬಂದಿದೆ.

ಇಡಿ ಅಧಿಕಾರಿಗಳು ಶುಕ್ರವಾರ ಸಂಜೆ ಇಬ್ಬರನ್ನೂ ಬಂಧಿಸಿ ತಡರಾತ್ರಿ ಸ್ಪೆಷಲ್ ಕೋರ್ಟ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಕಸ್ಟಡಿಗೆ ಪಡೆದಿದ್ದಾರೆ. ಇಂದಿನಿಂದ ಇಡಿ ಕಚೇರಿಯಲ್ಲಿ ಜ್ಞಾನೇಂದ್ರ ಮತ್ತು ಬಸವರಾಜ್ ಕನ್ನಾಳೆ ಅವರ ವಿಚಾರಣೆ ಮುಂದುವರೆಯಲಿದೆ.

ಈ ಹಿಂದೆ, ಸಿಐಡಿ ಅಧಿಕಾರಿಗಳು ಇವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇಡಿ ಅಧಿಕಾರಿಗಳು ಈ ಪ್ರಕರಣದಲ್ಲಿ ಹವಾಲಾ ಹಣದ ವಹಿವಾಟು ನಡೆದಿರುವ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ. ಮತ್ತೊಂದೆಡೆ, ಸಿಐಡಿ ಅಧಿಕಾರಿಗಳು ಕೆಪಿಎಸ್ಸಿ ಸದಸ್ಯೆ ಶಾಂತಾ ಹೊಸಮನಿ ಅವರ ಮನೆಗಳ ಪರಿಶೀಲನೆ ನಡೆಸಿ, ಎರಡು ಮೊಬೈಲ್ ಮತ್ತು ಒಂದು ಟ್ಯಾಬ್ ವಶಕ್ಕೆ ಪಡೆದಿದ್ದಾರೆ. ಅವರೂ ತನಿಖೆಗೆ ಸಹಕರಿಸುತ್ತಿಲ್ಲ ಎನ್ನಲಾಗಿದೆ.

ಇದನ್ನೂ ಓದಿ : ಸರ್ಕಾರಿ ಸ್ವಾಮ್ಯದ ಗ್ರಿಡ್ ಇಂಡಿಯಾ ಸಂಸ್ಥೆಯಲ್ಲಿ 52 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ

Tags: corruption caseCrime NewsED InvestigationEnforcement DirectorateGovernment ScamKarnataka Newskarnataka politicsKNBKPSC CaseKPSC Recruitment ScamKPSC ScamNews beat
SendShareTweet
Previous Post

ಸರ್ಕಾರಿ ಸ್ವಾಮ್ಯದ ಗ್ರಿಡ್ ಇಂಡಿಯಾ ಸಂಸ್ಥೆಯಲ್ಲಿ 52 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ

Next Post

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

Related Posts

ವಾಹನ ಮಾಲೀಕರೇ ಗಮನಿಸಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!
ರಾಜ್ಯ

ವಾಹನ ಮಾಲೀಕರೇ ಗಮನಿಸಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

‘ಲೋಕಾ’ ಟ್ರ್ಯಾಪ್‌ನಿಂದ ಯಲಹಂಕ ನ್ಯೂಟೌನ್ ಇನ್ಸ್‌ಪೆಕ್ಟರ್ ಎಸ್ಕೇಪ್!
ಬೆಂಗಳೂರು

‘ಲೋಕಾ’ ಟ್ರ್ಯಾಪ್‌ನಿಂದ ಯಲಹಂಕ ನ್ಯೂಟೌನ್ ಇನ್ಸ್‌ಪೆಕ್ಟರ್ ಎಸ್ಕೇಪ್!

ಗಣೇಶ ವಿಸರ್ಜನೆ ವೇಳೆ ದುರಂತ : ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ದುರ್ಮರಣ!
ರಾಯಚೂರು

ಗಣೇಶ ವಿಸರ್ಜನೆ ವೇಳೆ ದುರಂತ : ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ದುರ್ಮರಣ!

ಬೆಳ್ಳಂಬೆಳಗ್ಗೆ ಮಂಗಳೂರು ಬಂದರಿಗೆ ಡಿಕೆಶಿ ಭೇಟಿ ; ಮೀನುಗಾರರ ಸಮಸ್ಯೆ ಆಲಿಸಿ ಕೈಯಲ್ಲಿ ಕಿಂಗ್‌ ಫಿಶ್‌ ಹಿಡಿದ ಸಿಎಂ!
ರಾಜಕೀಯ

ಬೆಳ್ಳಂಬೆಳಗ್ಗೆ ಮಂಗಳೂರು ಬಂದರಿಗೆ ಡಿಕೆಶಿ ಭೇಟಿ ; ಮೀನುಗಾರರ ಸಮಸ್ಯೆ ಆಲಿಸಿ ಕೈಯಲ್ಲಿ ಕಿಂಗ್‌ ಫಿಶ್‌ ಹಿಡಿದ ಸಿಎಂ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!
ಮಂಗಳೂರು

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಸಚಿವ ಸಂಪುಟ ಸಭೆಗೂ ಮುನ್ನ ಕದ್ರಿ ಮಂಜುನಾಥನ ದರ್ಶನ ಪಡೆದ ಸಿಎಂ ಡಿಕೆಶಿ
ರಾಜಕೀಯ

ಸಚಿವ ಸಂಪುಟ ಸಭೆಗೂ ಮುನ್ನ ಕದ್ರಿ ಮಂಜುನಾಥನ ದರ್ಶನ ಪಡೆದ ಸಿಎಂ ಡಿಕೆಶಿ

Next Post
ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

ಸರ್ಕಾರಿ ಸ್ವಾಮ್ಯದ ಗ್ರಿಡ್ ಇಂಡಿಯಾ ಸಂಸ್ಥೆಯಲ್ಲಿ 52 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ

ಸರ್ಕಾರಿ ಸ್ವಾಮ್ಯದ ಗ್ರಿಡ್ ಇಂಡಿಯಾ ಸಂಸ್ಥೆಯಲ್ಲಿ 52 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat