ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

September 19, 2026
Share on WhatsappShare on FacebookShare on Twitter

ಗಾಜಿಯಾಬಾದ್ : 2 ಸಾವಿರ ರೂ. ಮೀರಿದ ಯುಪಿಐ (UPI) ವಹಿವಾಟುಗಳ ಮೇಲೆ ಅಕ್ಟೋಬರ್ 15ರಿಂದಲೇ ಮರ್ಚೆಂಟ್ ಡಿಸ್ಕೌಂಟ್ ರೇಟ್ (MDR) ವಿಧಿಸಲು ಹೊರಟಿರುವ ಕೇಂದ್ರ ಸರ್ಕಾರದ ಪ್ರಸ್ತಾವಿತ ನಿರ್ಧಾರಕ್ಕೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಪ್ರಸ್ತಾವಿತ ಶುಲ್ಕವನ್ನು ವಿರೋಧಿಸಿ ಸ್ಥಳೀಯ ವರ್ತಕರು ಮತ್ತು ಅಂಗಡಿಯವರು ತಮ್ಮ ಅಂಗಡಿಗಳ ಮುಂದೆ “ಇಲ್ಲಿ ಯುಪಿಐ ಪಾವತಿಗಳನ್ನು ಸ್ವೀಕರಿಸಲಾಗುವುದಿಲ್ಲ” ಎಂಬ ಫಲಕಗಳನ್ನು ಹಾಕಲು ಪ್ರಾರಂಭಿಸಿದ್ದಾರೆ.

ವರ್ತಕರ ವಿರೋಧಕ್ಕೆ ಕಾರಣವೇನು?

ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ ಹೊಸ ನಿಯಮಾವಳಿ ಪ್ರಕಾರ, 2,000 ರೂ.ಗಿಂತ ಹೆಚ್ಚಿನ ಮೌಲ್ಯದ ಯುಪಿಐ ವಹಿವಾಟುಗಳ ಮೇಲೆ ಶೇ.0.4ರಷ್ಟು ಎಂಡಿಆರ್ (MDR) ಶುಲ್ಕ ವಿಧಿಸಲಾಗುತ್ತದೆ. ಈ ಹೆಚ್ಚುವರಿ ಶುಲ್ಕವನ್ನು ವ್ಯಾಪಾರಿಗಳೇ ಭರಿಸಬೇಕು ಎಂದು ಸರ್ಕಾರ ಹೇಳಿದ್ದರೂ, ಪ್ರಾಯೋಗಿಕವಾಗಿ ಈ ಹೊರೆಯು ಸಣ್ಣ ಹಾಗೂ ಮಧ್ಯಮ ಕ್ರಮಾಂಕದ ವರ್ತಕರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ವ್ಯಾಪಾರಿ ಸಂಘಟನೆಗಳು ಕಳವಳ ವ್ಯಕ್ತಪಡಿಸಿವೆ. ಈ ಹಿನ್ನೆಲೆಯಲ್ಲಿ, 2,000 ರೂ.ಗಿಂತ ಹೆಚ್ಚಿನ ಮೊತ್ತದ ಖರೀದಿ ಮಾಡುವ ಗ್ರಾಹಕರು ನಗದನ್ನೇ (Cash) ನೀಡಬೇಕು ಎಂದು ಅವರು ಸಲಹೆ ನೀಡುತ್ತಿದ್ದಾರೆ. ಇತ್ತೀಚೆಗೆ ಪೆಟ್ರೋಲ್ ಬಂಕ್ ಗಳ ಸಂಘಟನೆಗಳು ಕೂಡ ಇನ್ನು ಮುಂದೆ ನಾವು ಗ್ರಾಹಕರಿಂದ ನಗದನ್ನೇ ಸ್ವೀಕರಿಸುತ್ತೇವೆ ಎಂದು ಹೇಳಿಕೆ ನೀಡಿದ್ದವು.

ಸರ್ಕಾರದ ಸ್ಪಷ್ಟನೆಯೇನು?

ಕೇಂದ್ರ ಸರ್ಕಾರ ಹಾಗೂ ಆರ್‌ಬಿಐ ನಿಯಮಾವಳಿಗಳ ಪ್ರಕಾರ, ಈ ಹೊಸ ಎಂಡಿಆರ್ ಶುಲ್ಕವು ಸಂಪೂರ್ಣವಾಗಿ ವ್ಯಾಪಾರಿಗಳಿಗೆ ಮಾತ್ರ ಅನ್ವಯಿಸಲಿದ್ದು, ಗ್ರಾಹಕರಿಂದ ಇದನ್ನು ನೇರವಾಗಿ ವಸೂಲಿ ಮಾಡುವಂತಿಲ್ಲ. ಅಲ್ಲದೆ, ವ್ಯಕ್ತಿಯಿಂದ ವ್ಯಕ್ತಿಗೆ (P2P) ನಡೆಯುವ ಹಣಕಾಸು ವರ್ಗಾವಣೆಗಳು ಹಾಗೂ ರುಪೇ ಡೆಬಿಟ್ ಕಾರ್ಡ್ ಮೂಲಕ ಮಾಡುವ ಎಲ್ಲಾ ಪಾವತಿಗಳು ಉಚಿತವಾಗಿಯೇ ಮುಂದುವರಿಯಲಿವೆ. 75,000 ರೂ. ಮತ್ತು ಅದಕ್ಕಿಂತ ಹೆಚ್ಚಿನ ಮೌಲ್ಯದ ವಹಿವಾಟುಗಳಿಗೆ ಎಂಡಿಆರ್ ಶುಲ್ಕವನ್ನು ಗರಿಷ್ಠ 300 ರೂ.ಗೆ ನಿಗದಿಪಡಿಸಲಾಗಿದೆ.

ದೈನಂದಿನ ಬಳಕೆದಾರರ ಮೇಲಾಗುವ ಪರಿಣಾಮ ಕಡಿಮೆ

ಸರ್ಕಾರಿ ಹಾಗೂ ರಾಷ್ಟ್ರೀಯ ಪಾವತಿ ನಿಗಮದ (NPCI) ದತ್ತಾಂಶಗಳ ಪ್ರಕಾರ, ಶೇಕಡಾ 95 ಕ್ಕೂ ಹೆಚ್ಚು ಯುಪಿಐ ವಹಿವಾಟುಗಳು 2,000 ರೂ.ಗಿಂತ ಕಡಿಮೆ ಮೊತ್ತದ್ದಾಗಿವೆ. ಆಗಸ್ಟ್ ತಿಂಗಳ ಅಂಕಿಅಂಶಗಳ ಪ್ರಕಾರ, ಒಟ್ಟು ಯುಪಿಐ ವಹಿವಾಟುಗಳಲ್ಲಿ ಶೇಕಡಾ 86ರಷ್ಟು 500ರೂ.ಗಿಂತ ಕಡಿಮೆ ಹಾಗೂ ಶೇಕಡಾ 10 ರಷ್ಟು 501 ರೂ.ಗಳಿಂದ 2,000 ರೂ.ಗಳ ವ್ಯಾಪ್ತಿಯಲ್ಲಿವೆ. ಹೀಗಾಗಿ ತರಕಾರಿ ಅಥವಾ ದಿನಸಿ ಖರೀದಿಯಂತಹ ದೈನಂದಿನ ಚಿಲ್ಲರೆ ಪಾವತಿಗಳ ಮೇಲೆ ಯಾವುದೇ ಶುಲ್ಕದ ಹೊರೆ ಬೀಳುವುದಿಲ್ಲ. ಕೇವಲ ಶೇಕಡಾ 4 ರಷ್ಟು ದೊಡ್ಡ ಮೊತ್ತದ ವಹಿವಾಟುಗಳು ಮಾತ್ರ ಈ ವ್ಯಾಪ್ತಿಗೆ ಬರಲಿವೆ ಎನ್ನುವುದು ಸರ್ಕಾರದ ವಾದ.

ಗ್ರಾಹಕರಿಗೆ ಹೊರೆಯಾಗದಂತೆ ಸರ್ಕಾರದ ಮುನ್ನೆಚ್ಚರಿಕೆ

ವ್ಯಾಪಾರಿಗಳು ಈ ಶುಲ್ಕವನ್ನು ಗ್ರಾಹಕರ ಬಿಲ್‌ನಲ್ಲಿ ಪ್ರತ್ಯೇಕವಾಗಿ ಸೇರಿಸದಂತೆ ತಡೆಯಲು ಕೇಂದ್ರ ಸರ್ಕಾರವು ಪಾವತಿ ಅಗ್ರಿಗೇಟರ್‌ಗಳು ಮತ್ತು ಬ್ಯಾಂಕ್‌ಗಳೊಂದಿಗೆ ಮಾತುಕತೆ ನಡೆಸುತ್ತಿದೆ. ಯುಪಿಐ ತಂತ್ರಜ್ಞಾನವು ಡಿಜಿಟಲ್ ಭಾರತದ ಪ್ರಮುಖ ಭಾಗವಾಗಿದ್ದು, ಗ್ರಾಹಕರಲ್ಲಿ ಡಿಜಿಟಲ್ ಪಾವತಿಯ ವಿಶ್ವಾಸಾರ್ಹತೆ ಕುಗ್ಗದಂತೆ ನೋಡಿಕೊಳ್ಳಲು ಸರ್ಕಾರ ಬದ್ಧವಾಗಿದೆ. ಆದರೆ, ಗಾಜಿಯಾಬಾದ್‌ನಂತಹ ನಗರಗಳಲ್ಲಿ ವರ್ತಕರ ಈ ದಿಢೀರ್ ನಿರ್ಧಾರದಿಂದಾಗಿ ದೊಡ್ಡ ಮೊತ್ತದ ಖರೀದಿ ಮಾಡುವ ಗ್ರಾಹಕರಲ್ಲಿ ಗೊಂದಲ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ : ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ

Tags: Consumer NewsDigital Payment NewsDigital PaymentsIndia PaymentsKNBMDR ChargesMerchant BoardMerchant ProtestUPI NewsUPI Payment ChargesUPI Payments
SendShareTweet
Previous Post

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ

Next Post

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

Related Posts

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ
ದೇಶ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!
ದೇಶ

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು
ಕ್ರೀಡೆ

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಆರೋಪ, ತನಿಖೆಗೆ ಆದೇಶ
ದೇಶ

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಆರೋಪ, ತನಿಖೆಗೆ ಆದೇಶ

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ
ದೇಶ

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ
ದೇಶ

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

Next Post
ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat