ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೀದರ್

ಬೀದರ್, ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ‘ಲೋಕಾಯುಕ್ತ’ ದಾಳಿ ; ಭ್ರಷ್ಟ ಅಧಿಕಾರಿಗಳಿಗೆ ಶಾಕ್‌!

September 22, 2026
Share on WhatsappShare on FacebookShare on Twitter

ಬೀದರ್‌ : ಬೀದರ್‌ನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ ಅವರ ಮನೆ ಸೇರಿದಂತೆ ಹಲವು ಕಡೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಈ ದಾಳಿ ನಡೆದಿದ್ದು, ಬೀದರ್ ನಗರದ ಹಕ್ಕ್ ಕಾಲನಿಯಲ್ಲಿರುವ ಮನೆ, ಹುಮನಾಬಾದ್‌ನ ಟೀಚರ್ ಕಾಲನಿಯಲ್ಲಿರುವ ಮನೆ ಹಾಗೂ ಚಿಟಗುಪ್ಪಾ ತಾಲೂಕಿನ ಮುತ್ತಂಗಿ ಗ್ರಾಮದಲ್ಲಿರುವ ಫಾರ್ಮ್ ಹೌಸ್‌ನಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಮಾಣಿಕರಾವ್ ಶೇರಿಕಾರ ಅವರು ಕಳೆದ ತಿಂಗಳು ಸೇವೆಯಿಂದ ನಿವೃತ್ತಿಯಾಗಿದ್ದರು. ಸೇವೆಯಲ್ಲಿದ್ದ ವೇಳೆ ಅಕ್ರಮವಾಗಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪದ ಹಿನ್ನೆಲೆ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿತ್ತು. ಈ ಹಿನ್ನೆಲೆ ಲೋಕಾಯುಕ್ತ ಎಸ್‌ಪಿ ಸಿದ್ಧರಾಜು ಅವರ ಮಾರ್ಗದರ್ಶನದಲ್ಲಿ ಬೀದರ್ ಡಿವೈಎಸ್‌ಪಿ ಹನುಮಂತರಾಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಆಸ್ತಿ ಹಾಗೂ ಇತರ ಪ್ರಮುಖ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಹುಬ್ಬಳ್ಳಿಯಲ್ಲೂ ಲೋಕಾಯುಕ್ತ ದಾಳಿ

ಇತ್ತ ಹುಬ್ಬಳ್ಳಿಯಲ್ಲೂ ಹೆಸ್ಕಾಂ ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಹುಬ್ಬಳ್ಳಿ ಹೆಸ್ಕಾಂ ಕಚೇರಿಯಲ್ಲಿ ಎಇಇ ಆಗಿ ಕಾರ್ಯನಿರ್ವಹಿಸುತ್ತಿರುವ ಕಿರಣ್ ಕುಮಾರ್ ಅವರ ಮನೆ ಹಾಗೂ ಕಚೇರಿ ಸೇರಿದಂತೆ ಒಟ್ಟು ನಾಲ್ಕು ಕಡೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಹುಬ್ಬಳ್ಳಿ ನಗರದ ಅಕ್ಷಯ ಕಾಲನಿಯಲ್ಲಿರುವ ಅವರ ನಿವಾಸದಲ್ಲೂ ಪರಿಶೀಲನೆ ಮುಂದುವರಿದಿದೆ.

ಧಾರವಾಡ ಲೋಕಾಯುಕ್ತ ಎಸ್‌ಪಿ ಸಿದ್ದಲಿಂಗಪ್ಪ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಅಧಿಕಾರಿಗಳು ಮನೆ ಹಾಗೂ ಕಚೇರಿಯಲ್ಲಿರುವ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಎರಡೂ ಪ್ರಕರಣಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ ಮುಂದುವರಿದಿದ್ದು, ದಾಳಿಯ ಬಳಿಕ ಲಭ್ಯವಾಗುವ ದಾಖಲೆಗಳು ಹಾಗೂ ಆಸ್ತಿಗೆ ಸಂಬಂಧಿಸಿದ ಮಾಹಿತಿಯ ಆಧಾರದ ಮೇಲೆ ಮುಂದಿನ ಕ್ರಮದ ಬಗ್ಗೆ ಮಾಹಿತಿ ಹೊರಬೀಳಬೇಕಿದೆ.

ಇದನ್ನೂ ಓದಿ : ಬೆಂಗಳೂರಿನಲ್ಲಿ ಮುಂದುವರಿದ ಧಾರಾಕಾರ ಮಳೆ ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!

Tags: Anti Corruption RaidBidar Lokayukta Raidcorruption caseHubballi Lokayukta RaidKarnataka Breaking NewsKarnataka Government OfficialsKarnataka LokayuktaLokayukta ActionLokayukta RaidNews beat
SendShareTweet
Previous Post

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕಾತಿ : ಒಂದೂವರೆ ಲಕ್ಷ ರೂ. ಸಂಬಳ

Next Post

ರಶ್ಮಿಕಾ ‘ಮೈಸಾ’ ಕಿಲ್ಲಿಂಗ್ ದರ್ಶನ..!

Related Posts

ಬೆಂಗಳೂರಿನಲ್ಲಿ ಮುಂದುವರಿದ ಧಾರಾಕಾರ ಮಳೆ ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!
ಬೆಂಗಳೂರು

ಬೆಂಗಳೂರಿನಲ್ಲಿ ಮುಂದುವರಿದ ಧಾರಾಕಾರ ಮಳೆ ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ ; ಬೈಕ್‌ಗೆ ಕೊರಿಯರ್ ಗೂಡ್ಸ್ ವಾಹನ ಡಿಕ್ಕಿ, ದಂಪತಿ ಸಾವು
ಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ ; ಬೈಕ್‌ಗೆ ಕೊರಿಯರ್ ಗೂಡ್ಸ್ ವಾಹನ ಡಿಕ್ಕಿ, ದಂಪತಿ ಸಾವು

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!
ಬೆಂಗಳೂರು

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?
ಬೆಂಗಳೂರು

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?

ವಿಐಪಿ ಗತ್ತು ಬಿಟ್ಟು ಮೆಟ್ರೋದಲ್ಲಿ ಸಚಿವ ಕೃಷ್ಣ ಬೈರೇಗೌಡ ಸಂಚಾರ!
ರಾಜಕೀಯ

ವಿಐಪಿ ಗತ್ತು ಬಿಟ್ಟು ಮೆಟ್ರೋದಲ್ಲಿ ಸಚಿವ ಕೃಷ್ಣ ಬೈರೇಗೌಡ ಸಂಚಾರ!

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!
ಬೆಂಗಳೂರು

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

Next Post
ರಶ್ಮಿಕಾ ‘ಮೈಸಾ’ ಕಿಲ್ಲಿಂಗ್ ದರ್ಶನ..!

ರಶ್ಮಿಕಾ 'ಮೈಸಾ' ಕಿಲ್ಲಿಂಗ್ ದರ್ಶನ..!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಶ್ಮಿಕಾ ‘ಮೈಸಾ’ ಕಿಲ್ಲಿಂಗ್ ದರ್ಶನ..!

ರಶ್ಮಿಕಾ ‘ಮೈಸಾ’ ಕಿಲ್ಲಿಂಗ್ ದರ್ಶನ..!

ಬೀದರ್, ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ‘ಲೋಕಾಯುಕ್ತ’ ದಾಳಿ ; ಭ್ರಷ್ಟ ಅಧಿಕಾರಿಗಳಿಗೆ ಶಾಕ್‌!

ಬೀದರ್, ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ‘ಲೋಕಾಯುಕ್ತ’ ದಾಳಿ ; ಭ್ರಷ್ಟ ಅಧಿಕಾರಿಗಳಿಗೆ ಶಾಕ್‌!

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕಾತಿ : ಒಂದೂವರೆ ಲಕ್ಷ ರೂ. ಸಂಬಳ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕಾತಿ : ಒಂದೂವರೆ ಲಕ್ಷ ರೂ. ಸಂಬಳ

ಬೆಂಗಳೂರಿನಲ್ಲಿ ಮುಂದುವರಿದ ಧಾರಾಕಾರ ಮಳೆ ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!

ಬೆಂಗಳೂರಿನಲ್ಲಿ ಮುಂದುವರಿದ ಧಾರಾಕಾರ ಮಳೆ ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಶ್ಮಿಕಾ ‘ಮೈಸಾ’ ಕಿಲ್ಲಿಂಗ್ ದರ್ಶನ..!

ರಶ್ಮಿಕಾ ‘ಮೈಸಾ’ ಕಿಲ್ಲಿಂಗ್ ದರ್ಶನ..!

ಬೀದರ್, ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ‘ಲೋಕಾಯುಕ್ತ’ ದಾಳಿ ; ಭ್ರಷ್ಟ ಅಧಿಕಾರಿಗಳಿಗೆ ಶಾಕ್‌!

ಬೀದರ್, ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ‘ಲೋಕಾಯುಕ್ತ’ ದಾಳಿ ; ಭ್ರಷ್ಟ ಅಧಿಕಾರಿಗಳಿಗೆ ಶಾಕ್‌!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat