ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಬಂತು ‘ವೆಜ್-ನಾನ್ ವೆಜ್’ ಗುರುತು : ಕೇಂದ್ರದಿಂದ ಹೊಸ ನಿಯಮ ಜಾರಿ!

September 22, 2026
Share on WhatsappShare on FacebookShare on Twitter

ನವದೆಹಲಿ : ಇನ್ನು ಮುಂದೆ ಇತರೆ ಆಹಾರ ಪದಾರ್ಥಗಳ ಮಾದರಿಯಲ್ಲೇ ನೀವು ಬಳಸುವಂತಹ ಸೋಪು, ಶಾಂಪೂ, ಟೂತ್‌ಪೇಸ್ಟ್ ಹಾಗೂ ಇತರ ಪ್ರಸಾದನ (ಕಾಸ್ಮೆಟಿಕ್ಸ್) ಸಾಮಾಗ್ರಿಗಳನ್ನು ಖರೀದಿಸುವಾಗಲೇ ಅವು ಶಾಕಾಹಾರವೋ, ಮಾಂಸಾಹಾರವೋ ಎಂಬುದನ್ನು ಸುಲಭವಾಗಿ ಪತ್ತೆಹಚ್ಚಬಹುದು.

ದೈನಂದಿನ ಬಳಕೆಯ ಸೌಂದರ್ಯವರ್ಧಕ ಹಾಗೂ ಶೌಚಾಲಯ ಸಾಮಗ್ರಿಗಳ (ಟಾಯ್ಲೆಟ್ರೀಸ್) ಪ್ಯಾಕೇಜಿಂಗ್ ಮೇಲೆ ಸಸ್ಯಾಹಾರಿ ಮತ್ತು ಮಾಂಸಾಹಾರಿ ಮೂಲವನ್ನು ಸೂಚಿಸುವ ಚಿಹ್ನೆಗಳನ್ನು ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಹೊಸ ನಿಯಮವನ್ನು ಜಾರಿಗೆ ತಂದಿದೆ. ಗ್ರಾಹಕರು ತಮಗೆ ಬೇಕಾದ ಉತ್ಪನ್ನಗಳ ಮೂಲವನ್ನು ಸುಲಭವಾಗಿ ಗುರುತಿಸಲು ನೆರವಾಗುವಂತೆ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಹಸಿರು ಮತ್ತು ಕೆಂಪು ಚುಕ್ಕಿ ಗುರುತು ಕಡ್ಡಾಯ

ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯವು ‘ಕಾನೂನು ಮಾಪನಶಾಸ್ತ್ರ (ಪ್ಯಾಕೇಜ್ಡ್ ಸರಕುಗಳು) ನಿಯಮಗಳು, 2011’ಕ್ಕೆ ತಿದ್ದುಪಡಿ ತರುವ ಮೂಲಕ ಈ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಈ ತಿದ್ದುಪಡಿ ನಿಯಮಗಳು ಸೋಮವಾರದಿಂದಲೇ ಜಾರಿಗೆ ಬಂದಿವೆ. ಹೊಸ ನಿಯಮದ ಪ್ರಕಾರ, ಸಸ್ಯಾಹಾರಿ ಪದಾರ್ಥಗಳಿಂದ ತಯಾರಿಸಿದ ಉತ್ಪನ್ನಗಳ ಪ್ಯಾಕೆಟ್ ಮೇಲ್ಭಾಗದಲ್ಲಿ ‘ಹಸಿರು ಚುಕ್ಕಿ’ (Green Dot) ಹಾಗೂ ಮಾಂಸಾಹಾರಿ ಅಥವಾ ಪ್ರಾಣಿಜನ್ಯ ಪದಾರ್ಥಗಳನ್ನು ಒಳಗೊಂಡ ಉತ್ಪನ್ನಗಳ ಮೇಲೆ ‘ಕೆಂಪು ಅಥವಾ ಕಂದು ಚುಕ್ಕಿ’ (Red/Brown Dot) ಮುದ್ರಿಸುವುದು ಕಡ್ಡಾಯವಾಗಿದೆ.

ಪ್ಯಾಕೆಟ್‌ನ ಮೇಲ್ಭಾಗದಲ್ಲೇ ಎದ್ದು ಕಾಣಲಿದೆ ಚಿಹ್ನೆ

ಉತ್ಪನ್ನಗಳ ಪ್ರಮುಖ ಪ್ರದರ್ಶನ ಭಾಗದ (Principal Display Panel) ತುದಿಯಲ್ಲೇ ಅಂದರೆ ಪ್ಯಾಕೆಟ್‌ನ ಎದುರು ಭಾಗದಲ್ಲೇ ಈ ಚಿಹ್ನೆಗಳನ್ನು ಪ್ರಮುಖವಾಗಿ ಮುದ್ರಿಸಬೇಕು ಎಂದು ಸ್ಪಷ್ಟಪಡಿಸಲಾಗಿದೆ. ಇದರಿಂದಾಗಿ ಗ್ರಾಹಕರು ಅಂಗಡಿಗಳಲ್ಲಿ ವಸ್ತುಗಳನ್ನು ಖರೀದಿಸುವಾಗ ಶ್ರಮವಿಲ್ಲದೆ, ಕೇವಲ ಒಂದು ನೋಟದಲ್ಲಿಯೇ ಆ ಉತ್ಪನ್ನವು ವೆಜ್ ಅಥವಾ ನಾನ್-ವೆಜ್ ಎಂಬುದನ್ನು ಖಚಿತಪಡಿಸಿಕೊಳ್ಳಬಹುದು. ಸೋಪು, ಶಾಂಪೂ, ಟೂತ್‌ಪೇಸ್ಟ್, ಕ್ರೀಮ್‌ಗಳು ಹಾಗೂ ಇತರೆ ದಿನಬಳಕೆಯ ಪ್ರಸಾಧನ ಸಾಮಗ್ರಿಗಳು ಈ ನಿಯಮದ ವ್ಯಾಪ್ತಿಗೆ ಬರಲಿವೆ ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ : ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : IIMBಯಲ್ಲಿ ಹಾಸ್ಟೆಲ್ ಹುದ್ದೆಗಳ ನೇಮಕಾತಿ

Tags: Central Government RulesConsumer RulesFMCG ProductsIndia Consumer NewsNew RegulationNew RulesNews beatProduct LabelingSoap Shampoo ToothpasteVeg Non-Veg Symbol
SendShareTweet
Previous Post

ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : IIMBಯಲ್ಲಿ ಹಾಸ್ಟೆಲ್ ಹುದ್ದೆಗಳ ನೇಮಕಾತಿ

Related Posts

ಪೊಲೀಸರ ಸೋಗಿನಲ್ಲಿ ಬೆದರಿಸಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : 3 ಕಾಮುಕರ ಬಂಧನ!
ದೇಶ

ಪೊಲೀಸರ ಸೋಗಿನಲ್ಲಿ ಬೆದರಿಸಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : 3 ಕಾಮುಕರ ಬಂಧನ!

ಗ್ರಾಮೀಣ ರಸ್ತೆಗಳ ಗುಂಡಿ ಪತ್ತೆಗೆ AI : ಮೊಬೈಲ್ ವಿಡಿಯೋ ಮೂಲಕ ದೋಷ ಗುರುತಿಸುವ ಪ್ರಾಯೋಗಿಕ ಯೋಜನೆ ಆರಂಭ!
ದೇಶ

ಗ್ರಾಮೀಣ ರಸ್ತೆಗಳ ಗುಂಡಿ ಪತ್ತೆಗೆ AI : ಮೊಬೈಲ್ ವಿಡಿಯೋ ಮೂಲಕ ದೋಷ ಗುರುತಿಸುವ ಪ್ರಾಯೋಗಿಕ ಯೋಜನೆ ಆರಂಭ!

ಜಿಯೋ ಗ್ರಾಹಕರಿಗೆ ಬಂಪರ್ : ಇವರಿಗೆಲ್ಲ ಒಂದು ವರ್ಷ ಅಮೆಜಾನ್ ಪ್ರೈಮ್ ಉಚಿತ
ದೇಶ

ಜಿಯೋ ಗ್ರಾಹಕರಿಗೆ ಬಂಪರ್ : ಇವರಿಗೆಲ್ಲ ಒಂದು ವರ್ಷ ಅಮೆಜಾನ್ ಪ್ರೈಮ್ ಉಚಿತ

ರಶ್ಮಿಕಾ ‘ಮೈಸಾ’ ಕಿಲ್ಲಿಂಗ್ ದರ್ಶನ..!
ದೇಶ

ರಶ್ಮಿಕಾ ‘ಮೈಸಾ’ ಕಿಲ್ಲಿಂಗ್ ದರ್ಶನ..!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ
ದೇಶ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!
ದೇಶ

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಬಂತು ‘ವೆಜ್-ನಾನ್ ವೆಜ್’ ಗುರುತು : ಕೇಂದ್ರದಿಂದ ಹೊಸ ನಿಯಮ ಜಾರಿ!

ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಬಂತು ‘ವೆಜ್-ನಾನ್ ವೆಜ್’ ಗುರುತು : ಕೇಂದ್ರದಿಂದ ಹೊಸ ನಿಯಮ ಜಾರಿ!

ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : IIMBಯಲ್ಲಿ ಹಾಸ್ಟೆಲ್ ಹುದ್ದೆಗಳ ನೇಮಕಾತಿ

ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : IIMBಯಲ್ಲಿ ಹಾಸ್ಟೆಲ್ ಹುದ್ದೆಗಳ ನೇಮಕಾತಿ

ಪೊಲೀಸರ ಸೋಗಿನಲ್ಲಿ ಬೆದರಿಸಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : 3 ಕಾಮುಕರ ಬಂಧನ!

ಪೊಲೀಸರ ಸೋಗಿನಲ್ಲಿ ಬೆದರಿಸಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : 3 ಕಾಮುಕರ ಬಂಧನ!

ಜನಸಾಮಾನ್ಯನೊಬ್ಬನ ಕಥೆ ಈ ‘ಚಂದ್ರಹಾಸ’

ಜನಸಾಮಾನ್ಯನೊಬ್ಬನ ಕಥೆ ಈ ‘ಚಂದ್ರಹಾಸ’

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಬಂತು ‘ವೆಜ್-ನಾನ್ ವೆಜ್’ ಗುರುತು : ಕೇಂದ್ರದಿಂದ ಹೊಸ ನಿಯಮ ಜಾರಿ!

ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಬಂತು ‘ವೆಜ್-ನಾನ್ ವೆಜ್’ ಗುರುತು : ಕೇಂದ್ರದಿಂದ ಹೊಸ ನಿಯಮ ಜಾರಿ!

ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : IIMBಯಲ್ಲಿ ಹಾಸ್ಟೆಲ್ ಹುದ್ದೆಗಳ ನೇಮಕಾತಿ

ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : IIMBಯಲ್ಲಿ ಹಾಸ್ಟೆಲ್ ಹುದ್ದೆಗಳ ನೇಮಕಾತಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat