ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿಕ್ಕಬಳ್ಳಾಫುರ

ದೇಶದಲ್ಲಿ ವಿದ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ : ಟೆಲಿಗ್ರಾಂ ಗ್ರೂಪ್ ನಡೆಸುತ್ತಿದ್ದ ಯುವಕ ಚಿಕ್ಕಬಳ್ಳಾಪುರದಲ್ಲಿ ಬಂಧನ!

September 25, 2026
Share on WhatsappShare on FacebookShare on Twitter

ಚಿಕ್ಕಬಳ್ಳಾಪುರ: ದೇಶದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಭಾರೀ ಸಂಚು ರೂಪಿಸುತ್ತಿದ್ದ ಆರೋಪದ ಮೇಲೆ ಶಬ್ಬೀರ್‌ ಎಂಬ ಯುವಕನನ್ನು ಚಿಕ್ಕಬಳ್ಳಾಪುರ ನಗರ ಪೊಲೀಸರು ಬಿಎನ್‌ಎಸ್ ಕಾಯ್ದೆಯಡಿ ಬಂಧಿಸಿದ್ದಾರೆ. ಜೊತೆಗೆ ಉತ್ತರಭಾರತ ಮೂಲದ ಸಲ್ಮಾನ್ ಎಂಬಾತನನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ಆರೋಪಿಗಳು ಟೆಲಿಗ್ರಾಂ ಆ್ಯಪ್‌ನಲ್ಲಿ ಗ್ರೂಪ್‌ ಸೃಷ್ಟಿಸಿ, ಶ್ರೀಮಂತರ ಅಪಹರಣದ ಮೂಲಕ ಹಣ ಸಂಗ್ರಹಿಸಿ ದೇಶದ ಪ್ರಭಾವಿ ಮೂವರು ನಾಯಕರ ಹತ್ಯೆ ಹಾಗೂ ಭಯೋತ್ಪಾದನೆ ಸೃಷ್ಟಿಸಲು ಪ್ರತಿದಿನ ಚರ್ಚಿಸುತ್ತಿದ್ದರು ಎಂಬುದು ತಿಳಿದುಬಂದಿದೆ.

ಸದ್ಯ ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಶ್ರೀಮಂತರನ್ನು ಅಪಹರಿಸಿ ಹಣ ಸಂಗ್ರಹಿಸಿ, ಆ ಹಣವನ್ನು ಭಯೋತ್ಪಾದನಾ ಚಟುವಟಿಕೆಗಳಿಗೆ ಹೊಂದಿಸಬೇಕು. ಹಣ ಮಾಡಿದ ನಂತರ ದೇಶದಲ್ಲಿ ಭಯೋತ್ಪಾದನೆ ಸೃಷ್ಟಿಸಿ, ಅರಾಜಕತೆ ಸೃಷ್ಟಿ ಮಾಡಬೇಕು ಅಂತಲೂ ಚರ್ಚೆ ನಡೆದಿತ್ತು ಎಂಬುದೂ ಗೊತ್ತಾಗಿದೆ.

ಇದಲ್ಲದೆ, ದೇಶದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಕುರಿತು ಟೆಲಿಗ್ರಾಂ ಗ್ರೂಪ್‌ನಲ್ಲಿ ಚರ್ಚೆ ನಡೆದಿತ್ತು. ದೇಶದ ವಿವಿಧ ಭಾಗಗಳಲ್ಲಿನ ಹಲವು ಮಂದಿ ಈ ಗ್ರೂಪ್‌ನ ಸದಸ್ಯರಾಗಿದ್ದರು. ಅವರ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 113 ಅಡಿ ಪ್ರಕರಣ ದಾಖಲಿಸಿಕೊಂಡಿರುವ ಚಿಕ್ಕಬಳ್ಳಾಪುರ ನಗರ ಪೊಲೀಸರು, ಬಂಧಿತ ಶಬ್ಬೀರ್‌ ಹಾಗೂ ಸಲ್ಮಾನ್‌ನ ವಿಚಾರಣೆ ನಡೆಸುತ್ತಿದ್ದಾರೆ. ಟೆಲಿಗ್ರಾಂ ಗ್ರೂಪ್‌ನಲ್ಲಿನ ಚರ್ಚೆಗಳು, ಸದಸ್ಯರ ಸಂಪರ್ಕ ಹಾಗೂ ಸಂಚಿನ ಹಿಂದೆ ಇನ್ನೂ ಯಾರಾದರೂ ಇದ್ದಾರೆಯೇ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ : ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ದೆಹಲಿಗೆ ಹಾರಿದ ವಿಜಯೇಂದ್ರ..!

Tags: Chikkaballapur ArrestCyber CrimeDestructive Activities PlotIndia Crime NewsKarnataka Crime NewsKarnataka PoliceNational securityNews beatTelegram GroupTelegram Group CaseYouth Arrested
SendShareTweet
Previous Post

ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ದೆಹಲಿಗೆ ಹಾರಿದ ವಿಜಯೇಂದ್ರ..!

Next Post

ಸೈಟ್ ಕ್ಲೀನಿಂಗ್ ವೇಳೆ ಶವ ಪತ್ತೆ ; ಜಿಬಿಎ ನಿಯಮದಿಂದ ಭೀಕರ ಕೊಲೆ ರಹಸ್ಯ ಬಯಲು!

Related Posts

ಆಸ್ತಿ ವಿವಾದ ; ಕಲ್ಲಿನಿಂದ ಜಜ್ಜಿ ತಾಯಿ-ಮಗನ ಬರ್ಬರ ಹತ್ಯೆ!
ರಾಜ್ಯ

ಆಸ್ತಿ ವಿವಾದ ; ಕಲ್ಲಿನಿಂದ ಜಜ್ಜಿ ತಾಯಿ-ಮಗನ ಬರ್ಬರ ಹತ್ಯೆ!

ಸೈಟ್ ಕ್ಲೀನಿಂಗ್ ವೇಳೆ ಶವ ಪತ್ತೆ ; ಜಿಬಿಎ ನಿಯಮದಿಂದ ಭೀಕರ ಕೊಲೆ ರಹಸ್ಯ ಬಯಲು!
ಬೆಂಗಳೂರು

ಸೈಟ್ ಕ್ಲೀನಿಂಗ್ ವೇಳೆ ಶವ ಪತ್ತೆ ; ಜಿಬಿಎ ನಿಯಮದಿಂದ ಭೀಕರ ಕೊಲೆ ರಹಸ್ಯ ಬಯಲು!

ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ದೆಹಲಿಗೆ ಹಾರಿದ ವಿಜಯೇಂದ್ರ..!
ರಾಜಕೀಯ

ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ದೆಹಲಿಗೆ ಹಾರಿದ ವಿಜಯೇಂದ್ರ..!

ಮುಳಬಾಗಿಲಿನಲ್ಲಿ ಹೆಚ್ಚಾದ ಕಳ್ಳರ ಹಾವಳಿ.. ಸಿಸಿಟಿವಿ ದೃಶ್ಯಗಳು ವೈರಲ್‌!
ಕೋಲಾರ

ಮುಳಬಾಗಿಲಿನಲ್ಲಿ ಹೆಚ್ಚಾದ ಕಳ್ಳರ ಹಾವಳಿ.. ಸಿಸಿಟಿವಿ ದೃಶ್ಯಗಳು ವೈರಲ್‌!

ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೆನ್‌ಪಿನ್ ಬೌಲಿಂಗ್ ಟೂರ್ನಿ : ಆಕಾಶ್ ಅಶೋಕ್ ಕುಮಾರ್ ಚಾಂಪಿಯನ್!
ಕ್ರೀಡೆ

ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೆನ್‌ಪಿನ್ ಬೌಲಿಂಗ್ ಟೂರ್ನಿ : ಆಕಾಶ್ ಅಶೋಕ್ ಕುಮಾರ್ ಚಾಂಪಿಯನ್!

ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ
ಬೆಂಗಳೂರು

ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ

Next Post
ಸೈಟ್ ಕ್ಲೀನಿಂಗ್ ವೇಳೆ ಶವ ಪತ್ತೆ ; ಜಿಬಿಎ ನಿಯಮದಿಂದ ಭೀಕರ ಕೊಲೆ ರಹಸ್ಯ ಬಯಲು!

ಸೈಟ್ ಕ್ಲೀನಿಂಗ್ ವೇಳೆ ಶವ ಪತ್ತೆ ; ಜಿಬಿಎ ನಿಯಮದಿಂದ ಭೀಕರ ಕೊಲೆ ರಹಸ್ಯ ಬಯಲು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಂಡೀಸ್‌ ಸರಣಿಗೆ ರೋಹಿತ್‌-ಕೊಹ್ಲಿ ಸಜ್ಜು : ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ.. ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!

ವಿಂಡೀಸ್‌ ಸರಣಿಗೆ ರೋಹಿತ್‌-ಕೊಹ್ಲಿ ಸಜ್ಜು : ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ.. ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!

ಬನ್ನೇರುಘಟ್ಟ ಜೈವಿನ ಉದ್ಯಾನದಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿ : 80 ಸಾವಿರ ರೂ. ಸ್ಯಾಲರಿ

ಬನ್ನೇರುಘಟ್ಟ ಜೈವಿನ ಉದ್ಯಾನದಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿ : 80 ಸಾವಿರ ರೂ. ಸ್ಯಾಲರಿ

24 ವರ್ಷಗಳ ಬರ ನೀಗಿಸುವ ತವಕ : ಭಾರತದಲ್ಲೇ ಐತಿಹಾಸಿಕ ಏಕದಿನ ಸರಣಿ ಗೆಲುವಿನತ್ತ ಡ್ಯಾರೆನ್ ಸ್ಯಾಮಿ ಪಡೆ

24 ವರ್ಷಗಳ ಬರ ನೀಗಿಸುವ ತವಕ : ಭಾರತದಲ್ಲೇ ಐತಿಹಾಸಿಕ ಏಕದಿನ ಸರಣಿ ಗೆಲುವಿನತ್ತ ಡ್ಯಾರೆನ್ ಸ್ಯಾಮಿ ಪಡೆ

ಆಸ್ತಿ ವಿವಾದ ; ಕಲ್ಲಿನಿಂದ ಜಜ್ಜಿ ತಾಯಿ-ಮಗನ ಬರ್ಬರ ಹತ್ಯೆ!

ಆಸ್ತಿ ವಿವಾದ ; ಕಲ್ಲಿನಿಂದ ಜಜ್ಜಿ ತಾಯಿ-ಮಗನ ಬರ್ಬರ ಹತ್ಯೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಂಡೀಸ್‌ ಸರಣಿಗೆ ರೋಹಿತ್‌-ಕೊಹ್ಲಿ ಸಜ್ಜು : ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ.. ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!

ವಿಂಡೀಸ್‌ ಸರಣಿಗೆ ರೋಹಿತ್‌-ಕೊಹ್ಲಿ ಸಜ್ಜು : ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ.. ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!

ಬನ್ನೇರುಘಟ್ಟ ಜೈವಿನ ಉದ್ಯಾನದಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿ : 80 ಸಾವಿರ ರೂ. ಸ್ಯಾಲರಿ

ಬನ್ನೇರುಘಟ್ಟ ಜೈವಿನ ಉದ್ಯಾನದಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿ : 80 ಸಾವಿರ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat