ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಜಮೂಯಿ, ಸಮಸ್ತಿಪುರ ಬಳಿಕ ಬಂಕಾದಲ್ಲೂ ಅಪ್ರಾಪ್ತೆಗೆ ಕಿರುಕುಳ : ಬಿಹಾರದಲ್ಲಿ ಸತತ 3ನೇ ಘಟನೆ

September 25, 2026
Share on WhatsappShare on FacebookShare on Twitter

ಪಾಟ್ನಾ : ಬಿಹಾರದಲ್ಲಿ ನೈತಿರ ಪೊಲೀಸ್‌ಗಿರಿ ಹಾಗೂ ಮಹಿಳೆಯರು, ಅಪ್ರಾಪ್ತ ಬಾಲಕಿಯರ ಮೇಲಿನ ದೌರ್ಜನ್ಯ ಪ್ರಕರಣಗಳು ನಿರಂತರವಾಗಿ ವರದಿಯಾಗುತ್ತಿದ್ದು, ಅಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಹಲವು ಪ್ರಶ್ನೆಗಳು ಮೂಡುವಂತೆ ಮಾಡಿವೆ. ಜಮೂಯಿ ಹಾಗೂ ಸಮಸ್ತಿಪುರದಲ್ಲಿ ನಡೆದ ಕಿರುಕುಳ ಘಟನೆಗಳ ಬೆನ್ನಲ್ಲೇ, ಇದೀಗ ಬಂಕಾ ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣ ಮಂದಾರ ಪರ್ವತದಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಯುವಕರ ಗುಂಪೊಂದು ಕಿರುಕುಳ ನೀಡಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಒಂದು ವಾರದ ಅವಧಿಯಲ್ಲಿ ವರದಿಯಾದ ಇಂತಹ ಮೂರನೇ ಘಟನೆ ಇದಾಗಿದೆ.

ವೈರಲ್ ಆಗಿರುವ ವಿಡಿಯೋವನ್ನು ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದು, ಬೌನ್ಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಘಟನೆಯು ಜೂನ್ 3ರಂದು ನಡೆದಿದೆ ಎಂದು ಶಂಕಿಸಲಾಗಿದ್ದು, ಘಟನೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಹಾಗೂ ಸಂದರ್ಭಗಳನ್ನು ಕಲೆಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಣ ಸುಲಿಗೆ, ಬೆದರಿಕೆ

ಪೊಲೀಸ್ ಎಫ್‌ಐಆರ್ ಪ್ರಕಾರ, ಸಂತ್ರಸ್ತ ಯುವತಿ ತನ್ನ ಇಬ್ಬರು ಸ್ನೇಹಿತರೊಂದಿಗೆ ಮಂದಾರ ಪರ್ವತ ವೀಕ್ಷಣೆಗೆ ತೆರಳಿದ್ದಾಗ ಮೂವರು ಯುವಕರು ಅವರನ್ನು ತಡೆದು ನಿಂದಿಸಿದ್ದಾರೆ. ಅಲ್ಲದೆ, ಕೊಲೆ ಬೆದರಿಕೆ ಹಾಕಿ, ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ.

ಆರೋಪಿಗಳನ್ನು ಅಬ್ದುಲ್ಲಾ, ನಿತೀಶ್ ಕುಮಾರ್ ರಾಯ್ ಮತ್ತು ವಿಕಾಸ್ ಕುಮಾರ್ ಎಂದು ಗುರುತಿಸಲಾಗಿದೆ. ಆರೋಪಿ ಅಬ್ದುಲ್ಲಾ ಸಂತ್ರಸ್ತೆಯ ಸ್ನೇಹಿತನ ಆನ್‌ಲೈನ್ ಖಾತೆಯಿಂದ ಬಲವಂತವಾಗಿ 1,500 ರೂಪಾಯಿ ವರ್ಗಾವಣೆ ಮಾಡಿಸಿಕೊಂಡ ನಂತರವಷ್ಟೇ ಅವರನ್ನು ಅಲ್ಲಿಂದ ಹೋಗಲು ಬಿಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸದ್ಯ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗುತ್ತಿದ್ದು, ಸಂತ್ರಸ್ತೆಯ ಗುರುತು ಬಹಿರಂಗಪಡಿಸಿ ವಿಡಿಯೋ ಹಂಚಿಕೊಂಡವರ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗುತ್ತಿದೆ.

ಬಿಹಾರ ಸರ್ಕಾರದ ವಿರುದ್ಧ ತೇಜಸ್ವಿ ಯಾದವ್ ವಾಗ್ದಾಳಿ

ಈ ವೈರಲ್ ವಿಡಿಯೋವನ್ನು ಎಕ್ಸ್ (ಟ್ವಿಟರ್) ಖಾತೆಯಲ್ಲಿ ಹಂಚಿಕೊಂಡಿರುವ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಬಿಜೆಪಿ-ಜೆಡಿಯು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಬಿಹಾರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಹಳಿ ತಪ್ಪಿದೆ. ಅದು ಸಾವು-ಬದುಕಿನ ನಡುವೆ ಹೋರಾಡುತ್ತಿದೆ” ಎಂದು ಅವರು ವೀಡಿಯೋ ಸಮೇತ ಟೀಕಿಸಿದ್ದಾರೆ.

“ಜಮೂಯಿ ಮತ್ತು ಸಮಸ್ತಿಪುರದ ಘಟನೆಗಳ ಬೆನ್ನಲ್ಲೇ, ಈಗ ಬಂಕಾದ ಐತಿಹಾಸಿಕ ಮಂದಾರ ಪರ್ವತದಲ್ಲೂ ಅಪ್ರಾಪ್ತ ಬಾಲಕಿಯ ಮೇಲೆ ಅಸಭ್ಯ ವರ್ತನೆ ಹಾಗೂ ಹಲ್ಲೆ ನಡೆದಿರುವುದು ಬೆಳಕಿಗೆ ಬಂದಿದೆ. ಈ ಮೃಗಗಳನ್ನು ಯಾವಾಗ ಬಂಧಿಸಲಾಗುತ್ತದೆ?” ಎಂದು ತೇಜಸ್ವಿ ಯಾದವ್ ಪ್ರಶ್ನಿಸಿದ್ದಾರೆ. ಜೊತೆಗೆ, ಹಿಂದಿನ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ತೆಗೆದುಕೊಂಡ ಕ್ರಮಗಳ ಕುರಿತಾಗಿಯೂ ಅವರು ಸರ್ಕಾರಕ್ಕೆ ಸವಾಲು ಎಸೆದಿದ್ದಾರೆ.

ವಾರದಲ್ಲಿ ಸರಣಿ ಕಿರುಕುಳ ಘಟನೆಗಳು

ಬಿಹಾರದಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಘಟನೆಗಳು ಹೆಚ್ಚಾಗುತ್ತಿರುವುದು ಸಾರ್ವಜನಿಕರಲ್ಲಿ ಭೀತಿ ಮೂಡಿಸಿದೆ. ಜಮೂಯಿಯಲ್ಲಿ ಕೋಚಿಂಗ್ ಸೆಂಟರ್ ನಿಂದ ವಾಪಸಾಗುತ್ತಿದ್ದ ವಿದ್ಯಾರ್ಥಿನಿಗೆ ದಾರಿಯಲ್ಲಿ ಕಿರುಕುಳ ನೀಡಿದ ಪ್ರಕರಣದಲ್ಲಿ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಪ್ರಮುಖ ಆರೋಪಿಗಳು ಗಾಯಗೊಂಡಿದ್ದು, ಒಟ್ಟು ಐವರನ್ನು ಬಂಧಿಸಲಾಗಿದೆ. ಅದೇ ರೀತಿ ದರ್ಭಾಂಗಾದ ಕೀರತ್‌ಪುರ ಗ್ರಾಮದಲ್ಲೂ ಶಾಲೆಗೆ ತೆರಳುತ್ತಿದ್ದ ಬಾಲಕಿಯ ದುಪಟ್ಟಾ ಎಳೆದು ಕಿರುಕುಳ ನೀಡಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿ ಜೈಲಿಗಟ್ಟಿದ್ದಾರೆ.

ಇದನ್ನೂ ಓದಿ : ಸೂರ್ಯವಂಶಿಗೆ ನ್ಯೂಜಿಲೆಂಡ್‌ನಲ್ಲಿ ಕಠಿಣ ಸವಾಲು ; ವೇಗ..ಬೌನ್ಸ್‌ ಹೇಗೆ ಆಡ್ತಾರೆ ನೋಡ್ಬೇಕು ಎಂದ ವಾಲ್ಟರ್!

Tags: Banka NewsBihar Crime NewsBihar Latest NewsBihar NewsChild SafetyCrime NewsIndia NewsJamui NewsMinor Harassment CaseNews beatSamastipur News
SendShareTweet
Previous Post

ಸೂರ್ಯವಂಶಿಗೆ ನ್ಯೂಜಿಲೆಂಡ್‌ನಲ್ಲಿ ಕಠಿಣ ಸವಾಲು ; ವೇಗ..ಬೌನ್ಸ್‌ ಹೇಗೆ ಆಡ್ತಾರೆ ನೋಡ್ಬೇಕು ಎಂದ ವಾಲ್ಟರ್!

Next Post

ಇಂಗ್ಲೆಂಡ್‌ ಸರಣಿಯಿಂದ ಸ್ಯಾಮ್ಸನ್‌ನ ಕೈಬಿಟ್ಟಿದ್ದೇಕೆ? ಕಾರಣ ಬಿಚ್ಚಿಟ್ಟ ಗಂಭೀರ್‌!

Related Posts

ಅಪ್ರಾಪ್ತೆಯ ಮೇಲಿನ ದೌರ್ಜನ್ಯ ಪ್ರಕರಣ : ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ರ ಆರೋಪಿಗಳು?
ದೇಶ

ಅಪ್ರಾಪ್ತೆಯ ಮೇಲಿನ ದೌರ್ಜನ್ಯ ಪ್ರಕರಣ : ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ರ ಆರೋಪಿಗಳು?

ಬಿಹಾರದಲ್ಲಿ ಮತ್ತೊಂದು ಅಪ್ರಾಪ್ತ ಬಾಲಕಿ ಮೇಲೆ ದೌರ್ಜನ್ಯ ; ನಾಲ್ವರ ಬಂಧನ
ದೇಶ

ಬಿಹಾರದಲ್ಲಿ ಮತ್ತೊಂದು ಅಪ್ರಾಪ್ತ ಬಾಲಕಿ ಮೇಲೆ ದೌರ್ಜನ್ಯ ; ನಾಲ್ವರ ಬಂಧನ

ಪ್ಯಾಕೆಟ್‌ ಆಹಾರಕ್ಕೆ ಕೆಂಪು ಗುರುತಿನ ಎಚ್ಚರಿಕೆ : 2028ರವರೆಗೆ ಕಾಯಬೇಕೇ?
ದೇಶ

ಪ್ಯಾಕೆಟ್‌ ಆಹಾರಕ್ಕೆ ಕೆಂಪು ಗುರುತಿನ ಎಚ್ಚರಿಕೆ : 2028ರವರೆಗೆ ಕಾಯಬೇಕೇ?

ವಿಮಾ ಮಾರಾಟ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಐಆರ್‌ಡಿಎಐ ಚಿಂತನೆ!
ದೇಶ

ವಿಮಾ ಮಾರಾಟ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಐಆರ್‌ಡಿಎಐ ಚಿಂತನೆ!

ಧಾರ್ಮಿಕ ಪ್ರವಾಸದ ನೆಪದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ : ನಾಲ್ವರು ಪೊಲೀಸ್ ಸಿಬ್ಬಂದಿ ಬಂಧನ!
ದೇಶ

ಧಾರ್ಮಿಕ ಪ್ರವಾಸದ ನೆಪದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ : ನಾಲ್ವರು ಪೊಲೀಸ್ ಸಿಬ್ಬಂದಿ ಬಂಧನ!

ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ ; 9 ಮಂದಿ ಸಜೀವ ದಹನ!
ದೇಶ

ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ ; 9 ಮಂದಿ ಸಜೀವ ದಹನ!

Next Post
ಇಂಗ್ಲೆಂಡ್‌ ಸರಣಿಯಿಂದ ಸ್ಯಾಮ್ಸನ್‌ನ ಕೈಬಿಟ್ಟಿದ್ದೇಕೆ? ಕಾರಣ ಬಿಚ್ಚಿಟ್ಟ ಗಂಭೀರ್‌!

ಇಂಗ್ಲೆಂಡ್‌ ಸರಣಿಯಿಂದ ಸ್ಯಾಮ್ಸನ್‌ನ ಕೈಬಿಟ್ಟಿದ್ದೇಕೆ? ಕಾರಣ ಬಿಚ್ಚಿಟ್ಟ ಗಂಭೀರ್‌!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆಯಲ್ಲಿ ನೇಮಕಾತಿ : 81 ಸಾವಿರ ರೂ. ಸ್ಯಾಲರಿ

ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆಯಲ್ಲಿ ನೇಮಕಾತಿ : 81 ಸಾವಿರ ರೂ. ಸ್ಯಾಲರಿ

ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ 521 ಹುದ್ದೆಗಳ ನೇಮಕಾತಿ : SSLC, PUC ಪಾಸಾಗಿದ್ದರೆ ಸಾಕು

ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ 521 ಹುದ್ದೆಗಳ ನೇಮಕಾತಿ : SSLC, PUC ಪಾಸಾಗಿದ್ದರೆ ಸಾಕು

ಕಾಶ್ಮೀರಿ ಪಂಡಿತರ ಸ್ಥಿತಿ ಬಗ್ಗೆ ಪ್ರಸ್ತಾಪಿಸಿ ಪಾಕ್‌ಗೆ ವಿಶ್ವಸಂಸ್ಥೆಯಲ್ಲಿ ಭಾರತ ಛೀಮಾರಿ!

ಕಾಶ್ಮೀರಿ ಪಂಡಿತರ ಸ್ಥಿತಿ ಬಗ್ಗೆ ಪ್ರಸ್ತಾಪಿಸಿ ಪಾಕ್‌ಗೆ ವಿಶ್ವಸಂಸ್ಥೆಯಲ್ಲಿ ಭಾರತ ಛೀಮಾರಿ!

ಇಂಗ್ಲೆಂಡ್‌ ಸರಣಿಯಿಂದ ಸ್ಯಾಮ್ಸನ್‌ನ ಕೈಬಿಟ್ಟಿದ್ದೇಕೆ? ಕಾರಣ ಬಿಚ್ಚಿಟ್ಟ ಗಂಭೀರ್‌!

ಇಂಗ್ಲೆಂಡ್‌ ಸರಣಿಯಿಂದ ಸ್ಯಾಮ್ಸನ್‌ನ ಕೈಬಿಟ್ಟಿದ್ದೇಕೆ? ಕಾರಣ ಬಿಚ್ಚಿಟ್ಟ ಗಂಭೀರ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆಯಲ್ಲಿ ನೇಮಕಾತಿ : 81 ಸಾವಿರ ರೂ. ಸ್ಯಾಲರಿ

ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆಯಲ್ಲಿ ನೇಮಕಾತಿ : 81 ಸಾವಿರ ರೂ. ಸ್ಯಾಲರಿ

ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ 521 ಹುದ್ದೆಗಳ ನೇಮಕಾತಿ : SSLC, PUC ಪಾಸಾಗಿದ್ದರೆ ಸಾಕು

ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ 521 ಹುದ್ದೆಗಳ ನೇಮಕಾತಿ : SSLC, PUC ಪಾಸಾಗಿದ್ದರೆ ಸಾಕು

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat