ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಆಸ್ತಿ ವಿವಾದ ; ಕಲ್ಲಿನಿಂದ ಜಜ್ಜಿ ತಾಯಿ-ಮಗನ ಬರ್ಬರ ಹತ್ಯೆ!

September 26, 2026
Share on WhatsappShare on FacebookShare on Twitter

ಹಾವೇರಿ : ಜಿಲ್ಲೆಯ ಹಾನಗಲ್ ತಾಲೂಕಿನ ಕೂಸನೂರ ಗ್ರಾಮದಲ್ಲಿ ಹಾಡುಹಗಲೇ ಭೀಭತ್ಸ ಡಬಲ್ ಮರ್ಡರ್ ನಡೆದಿದೆ. ತಾಯಿ ಪ್ರೇಮಾ ಬಡಿಗೇರ(55) ಹಾಗೂ ಮಗ ಅವಿನಾಶ್(35) ಅವರನ್ನು ದುಷ್ಕರ್ಮಿಗಳು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಕೊಲೆಯಾದ ಪ್ರೇಮಾ ಹಾಗೂ ಅವಿನಾಶ್ ಮೂಲತಃ ಶಿರಸಿ ನಿವಾಸಿಗಳಾಗಿದ್ದು, ಪ್ರೇಮಾ ಕೆಇಬಿಯಲ್ಲಿ ಉದ್ಯೋಗಿಯಾಗಿದ್ದರು. ಮಗ ಅವಿನಾಶ್ ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿದ್ದರು. ಮನೆಯ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹಲವು ವರ್ಷಗಳಿಂದ ವಿವಾದವಿತ್ತು ಎನ್ನಲಾಗಿದ್ದು, ಇದೇ ಕಾರಣಕ್ಕೆ ಕೊಲೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.

ತಿರಕಯ್ಯ ಹಿರೇಮಠ ಹಾಗೂ ಬಸವರಾಜ್ ಹೊಸಮಠ ಸುಮಾರು 20 ವರ್ಷಗಳ ಹಿಂದೆ ಪ್ರೇಮಾ ಅವರಿಂದ ಮನೆ ಮತ್ತು ಖಾಲಿ ನಿವೇಶನ ಖರೀದಿಸಿದ್ದರು ಎನ್ನಲಾಗಿದೆ. ಆದರೆ ಹಣದ ಪಾವತಿ ವಿಚಾರದಲ್ಲಿ ಕುಟುಂಬಗಳ ನಡುವೆ ವಿವಾದ ಉಂಟಾಗಿ, ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತ್ತು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಎರಡೂ ಕುಟುಂಬಗಳ ನಡುವೆ ಸಂಘರ್ಷ ಮುಂದುವರಿದಿತ್ತು.

ಘಟನೆ ನಡೆದ ದಿನವೇ ನ್ಯಾಯಾಲಯ ಪ್ರೇಮಾ ಮತ್ತು ಅವಿನಾಶ್ ಪರವಾಗಿ ತೀರ್ಪು ನೀಡಿತ್ತು. ಕೋರ್ಟ್ ತೀರ್ಪಿನ ಬಳಿಕ ವಿವಾದಿತ ಮನೆಯನ್ನು ಖಾಲಿ ಮಾಡಿಸುವ ಸಂಬಂಧ ತಾಯಿ-ಮಗ ಇಬ್ಬರೂ ಕೂಸನೂರಿಗೆ ಬಂದಿದ್ದರು. ಈ ವೇಳೆ ತೀವ್ರ ವಾಗ್ವಾದ ನಡೆದಿದ್ದು, ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿದೆ.

ಆಕ್ರೋಶಗೊಂಡ ತಿರಕಯ್ಯ ಹಿರೇಮಠ ಹಾಗೂ ಬಸವರಾಜ್ ಹೊಸಮಠ ತಾಯಿ-ಮಗನ ಮೇಲೆ ಕಲ್ಲುಗಳಿಂದ ಏಕಾಏಕಿ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ತೀವ್ರವಾಗಿ ಹಲ್ಲೆಗೊಳಗಾದ ಪ್ರೇಮಾ ಹಾಗೂ ಅವಿನಾಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಡುಹಗಲೇ ನಡೆದ ಈ ಜೋಡಿ ಕೊಲೆಯಿಂದ ಕೂಸನೂರಿನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಆಡೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ಬಳಸಲಾಗಿದೆ ಎನ್ನಲಾದ ಕಲ್ಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ : ಅಫ್ಘಾನಿಸ್ತಾನಕ್ಕೆ ನೇಪಾಳ ಶಾಕ್‌ ; ಏಷ್ಯನ್ ಗೇಮ್ಸ್‌ ಕ್ವಾರ್ಟರ್‌ ಫೈನಲ್‌ ರೇಸ್‌ ಕುತೂಹಲ

    Tags: Breaking Crime NewsCrime NewsDouble MurderHomicide CaseKarnataka CrimeMother Son MurderMurder caseNews beatPolice InvestigationProperty disputeProperty Dispute Crime
    SendShareTweet
    Previous Post

    ಅಫ್ಘಾನಿಸ್ತಾನಕ್ಕೆ ನೇಪಾಳ ಶಾಕ್‌ ; ಏಷ್ಯನ್ ಗೇಮ್ಸ್‌ ಕ್ವಾರ್ಟರ್‌ ಫೈನಲ್‌ ರೇಸ್‌ ಕುತೂಹಲ

    Next Post

    24 ವರ್ಷಗಳ ಬರ ನೀಗಿಸುವ ತವಕ : ಭಾರತದಲ್ಲೇ ಐತಿಹಾಸಿಕ ಏಕದಿನ ಸರಣಿ ಗೆಲುವಿನತ್ತ ಡ್ಯಾರೆನ್ ಸ್ಯಾಮಿ ಪಡೆ

    Related Posts

    ಸೈಟ್ ಕ್ಲೀನಿಂಗ್ ವೇಳೆ ಶವ ಪತ್ತೆ ; ಜಿಬಿಎ ನಿಯಮದಿಂದ ಭೀಕರ ಕೊಲೆ ರಹಸ್ಯ ಬಯಲು!
    ಬೆಂಗಳೂರು

    ಸೈಟ್ ಕ್ಲೀನಿಂಗ್ ವೇಳೆ ಶವ ಪತ್ತೆ ; ಜಿಬಿಎ ನಿಯಮದಿಂದ ಭೀಕರ ಕೊಲೆ ರಹಸ್ಯ ಬಯಲು!

    ದೇಶದಲ್ಲಿ ವಿದ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ : ಟೆಲಿಗ್ರಾಂ ಗ್ರೂಪ್ ನಡೆಸುತ್ತಿದ್ದ ಯುವಕ ಚಿಕ್ಕಬಳ್ಳಾಪುರದಲ್ಲಿ ಬಂಧನ!
    ಚಿಕ್ಕಬಳ್ಳಾಫುರ

    ದೇಶದಲ್ಲಿ ವಿದ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ : ಟೆಲಿಗ್ರಾಂ ಗ್ರೂಪ್ ನಡೆಸುತ್ತಿದ್ದ ಯುವಕ ಚಿಕ್ಕಬಳ್ಳಾಪುರದಲ್ಲಿ ಬಂಧನ!

    ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ದೆಹಲಿಗೆ ಹಾರಿದ ವಿಜಯೇಂದ್ರ..!
    ರಾಜಕೀಯ

    ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ದೆಹಲಿಗೆ ಹಾರಿದ ವಿಜಯೇಂದ್ರ..!

    ಮುಳಬಾಗಿಲಿನಲ್ಲಿ ಹೆಚ್ಚಾದ ಕಳ್ಳರ ಹಾವಳಿ.. ಸಿಸಿಟಿವಿ ದೃಶ್ಯಗಳು ವೈರಲ್‌!
    ಕೋಲಾರ

    ಮುಳಬಾಗಿಲಿನಲ್ಲಿ ಹೆಚ್ಚಾದ ಕಳ್ಳರ ಹಾವಳಿ.. ಸಿಸಿಟಿವಿ ದೃಶ್ಯಗಳು ವೈರಲ್‌!

    ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೆನ್‌ಪಿನ್ ಬೌಲಿಂಗ್ ಟೂರ್ನಿ : ಆಕಾಶ್ ಅಶೋಕ್ ಕುಮಾರ್ ಚಾಂಪಿಯನ್!
    ಕ್ರೀಡೆ

    ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೆನ್‌ಪಿನ್ ಬೌಲಿಂಗ್ ಟೂರ್ನಿ : ಆಕಾಶ್ ಅಶೋಕ್ ಕುಮಾರ್ ಚಾಂಪಿಯನ್!

    ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ
    ಬೆಂಗಳೂರು

    ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ

    Next Post
    24 ವರ್ಷಗಳ ಬರ ನೀಗಿಸುವ ತವಕ : ಭಾರತದಲ್ಲೇ ಐತಿಹಾಸಿಕ ಏಕದಿನ ಸರಣಿ ಗೆಲುವಿನತ್ತ ಡ್ಯಾರೆನ್ ಸ್ಯಾಮಿ ಪಡೆ

    24 ವರ್ಷಗಳ ಬರ ನೀಗಿಸುವ ತವಕ : ಭಾರತದಲ್ಲೇ ಐತಿಹಾಸಿಕ ಏಕದಿನ ಸರಣಿ ಗೆಲುವಿನತ್ತ ಡ್ಯಾರೆನ್ ಸ್ಯಾಮಿ ಪಡೆ

    • Trending
    • Comments
    • Latest
    ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

    ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

    ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

    ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

    ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

    ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

    ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

    ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    ವಿಂಡೀಸ್‌ ಸರಣಿಗೆ ರೋಹಿತ್‌-ಕೊಹ್ಲಿ ಸಜ್ಜು : ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ.. ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!

    ವಿಂಡೀಸ್‌ ಸರಣಿಗೆ ರೋಹಿತ್‌-ಕೊಹ್ಲಿ ಸಜ್ಜು : ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ.. ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!

    ಬನ್ನೇರುಘಟ್ಟ ಜೈವಿನ ಉದ್ಯಾನದಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿ : 80 ಸಾವಿರ ರೂ. ಸ್ಯಾಲರಿ

    ಬನ್ನೇರುಘಟ್ಟ ಜೈವಿನ ಉದ್ಯಾನದಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿ : 80 ಸಾವಿರ ರೂ. ಸ್ಯಾಲರಿ

    24 ವರ್ಷಗಳ ಬರ ನೀಗಿಸುವ ತವಕ : ಭಾರತದಲ್ಲೇ ಐತಿಹಾಸಿಕ ಏಕದಿನ ಸರಣಿ ಗೆಲುವಿನತ್ತ ಡ್ಯಾರೆನ್ ಸ್ಯಾಮಿ ಪಡೆ

    24 ವರ್ಷಗಳ ಬರ ನೀಗಿಸುವ ತವಕ : ಭಾರತದಲ್ಲೇ ಐತಿಹಾಸಿಕ ಏಕದಿನ ಸರಣಿ ಗೆಲುವಿನತ್ತ ಡ್ಯಾರೆನ್ ಸ್ಯಾಮಿ ಪಡೆ

    ಆಸ್ತಿ ವಿವಾದ ; ಕಲ್ಲಿನಿಂದ ಜಜ್ಜಿ ತಾಯಿ-ಮಗನ ಬರ್ಬರ ಹತ್ಯೆ!

    ಆಸ್ತಿ ವಿವಾದ ; ಕಲ್ಲಿನಿಂದ ಜಜ್ಜಿ ತಾಯಿ-ಮಗನ ಬರ್ಬರ ಹತ್ಯೆ!

    Recent News

    ಬಂಧು ಮಿತ್ರರೇ ನಮಸ್ತೇ,

    ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

    Follow Us

    Join Our WhatsApp Channel

    Browse by Category

    • national
    • News & Politics
    • state
    • Uncategorized
    • ಅಪರಾಧ
    • ಅಮರಾವತಿ
    • ಆರೋಗ್ಯ-ಆಹಾರ
    • ಇತರೆ ಸುದ್ದಿ
    • ಇತಿಹಾಸ
    • ಉಡುಪಿ
    • ಉತ್ತರ ಕನ್ನಡ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಕಲಬುರ್ಗಿ
    • ಕೃಷಿ-ಪರಿಸರ
    • ಕೊಡಗು
    • ಕೊಪ್ಪಳ
    • ಕೋಲಾರ
    • ಕ್ರೀಡೆ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಫುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ದೇಶ
    • ಧರ್ಮ-ಸನಾತನ
    • ಧಾರವಾಡ
    • ಪುರಾಣ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಗಳೂರು
    • ಮಂಡ್ಯ
    • ಮುಖ್ಯಾಂಶಗಳು
    • ಮೈಸೂರು
    • ಯಾದಗಿರಿ
    • ರಾಜಕೀಯ
    • ರಾಜ್ಯ
    • ರಾಮನಗರ
    • ರಾಯಚೂರು
    • ವಾಣಿಜ್ಯ-ವ್ಯಾಪಾರ
    • ವಿಜಯನಗರ
    • ವಿಜಯಪುರ
    • ವಿದೇಶ
    • ವಿಶೇಷ ಅಂಕಣ
    • ವೀಡಿಯೊ ಸುದ್ದಿ
    • ವ್ಯಾಪಾರ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ಶಿವಮೊಗ್ಗ
    • ಸಿನಿಮಾ
    • ಸಿನಿಮಾ-ಮನರಂಜನೆ
    • ಹಾವೇರಿ
    • ಹಾಸನ
    • ಹುಬ್ಬಳ್ಳಿ

    Recent News

    ವಿಂಡೀಸ್‌ ಸರಣಿಗೆ ರೋಹಿತ್‌-ಕೊಹ್ಲಿ ಸಜ್ಜು : ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ.. ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!

    ವಿಂಡೀಸ್‌ ಸರಣಿಗೆ ರೋಹಿತ್‌-ಕೊಹ್ಲಿ ಸಜ್ಜು : ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ.. ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!

    ಬನ್ನೇರುಘಟ್ಟ ಜೈವಿನ ಉದ್ಯಾನದಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿ : 80 ಸಾವಿರ ರೂ. ಸ್ಯಾಲರಿ

    ಬನ್ನೇರುಘಟ್ಟ ಜೈವಿನ ಉದ್ಯಾನದಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿ : 80 ಸಾವಿರ ರೂ. ಸ್ಯಾಲರಿ

    • About
    • Advertise
    • Privacy & Policy
    • Contact Us

    © 2025 News beat

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಬ್ಲಾಗ್
    • ಜಿಲ್ಲಾ ಸುದ್ದಿ
      • ಬೆಂಗಳೂರು ನಗರ
      • ಬೆಂಗಳೂರು ಗ್ರಾಮಾಂತರ
      • ಬೆಳಗಾವಿ
      • ಬೀದರ್
      • ಬಾಗಲಕೋಟೆ
      • ಬಳ್ಳಾರಿ
      • ಚಾಮರಾಜನಗರ
      • ದಕ್ಷಿಣ ಕನ್ನಡ
      • ಚಿಕ್ಕಬಳ್ಳಾಪುರ
      • ಮಂಗಳೂರು
      • ಧಾರವಾಡ
      • ದಾವಣಗೆರೆ
      • ಚಿತ್ರದುರ್ಗ
      • ಗದಗ
      • ಹಾಸನ
      • ವಿಜಯಪುರ
      • ಹಾವೇರಿ
      • ಕಲಬುರ್ಗಿ
      • ಕೋಲಾರ
      • ರಾಯಚೂರು
      • ಕೊಡಗು
      • ರಾಯಚೂರು
      • ರಾಮನಗರ
      • ಕೊಪ್ಪಳ
      • ತುಮಕೂರು
      • ಮೈಸೂರು
      • ಮಂಡ್ಯ
      • ಉಡುಪಿ
      • ಚಿಕ್ಕಮಗಳೂರು
      • ಉತ್ತರ ಕನ್ನಡ
      • ವಿಜಯನಗರ
      • ಶಿವಮೊಗ್ಗ
      • ಯಾದಗಿರಿ
    • ರಾಜ್ಯ
    • ರಾಜಕೀಯ
    • ದೇಶ
    • ವಿದೇಶ
    • ಕ್ರೀಡೆ
    • ಸಿನಿಮಾ-ಮನರಂಜನೆ
    • ವಿಶೇಷ ಅಂಕಣ
    • ಧರ್ಮ-ಸನಾತನ
    • ಅಪರಾಧ
    • ಆರೋಗ್ಯ-ಆಹಾರ
    • ತಂತ್ರಜ್ಞಾನ
    • ಕೃಷಿ-ಪರಿಸರ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ವಾಣಿಜ್ಯ-ವ್ಯಾಪಾರ
    • ಜ್ಯೋತಿಷ್ಯ
    • ಪುರಾಣ
    • ಇತಿಹಾಸ

    © 2025 News beat