ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಗ್ರಾಹಕರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ATM ಮೂಲಕ ವಿತ್ ಡ್ರಾ ಸಂಪೂರ್ಣ ಉಚಿತ

September 26, 2026
Share on WhatsappShare on FacebookShare on Twitter

ಬೆಂಗಳೂರು : ಸಾರ್ವಜನಿಕ ವಲಯದ ದಿಗ್ಗಜ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಗ್ರಾಹಕರಿಗೆ ದೊಡ್ಡ ಮಟ್ಟದ ವಿನಾಯಿತಿ ಘೋಷಿಸಿದೆ. ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್ ಬಿಯು) ಕರೆ ನೀಡಿರುವ ಮೂರು ದಿನಗಳ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರದ (Bank Strike) ಹಿನ್ನೆಲೆಯಲ್ಲಿ, ಸೆಪ್ಟೆಂಬರ್ 28 ರಿಂದ 30 ರವರೆಗೆ ಯಾವುದೇ ಬ್ಯಾಂಕ್ ನ ಎಟಿಎಂಗಳಿಂದ ಹಣ ಹಿಂಪಡೆಯುವಾಗ ವಿಧಿಸಲಾಗುವ ಎಟಿಎಂ ವಹಿವಾಟು ಶುಲ್ಕವನ್ನು (ATM Transaction Charges) ಸಂಪೂರ್ಣವಾಗಿ ಮನ್ನಾ ಮಾಡುವುದಾಗಿ ಎಸ್ ಬಿಐ ತಿಳಿಸಿದೆ.

ಸೆಪ್ಟೆಂಬರ್ 28 ರಿಂದ ಸೆಪ್ಟೆಂಬರ್ 30ರವರೆಗೆ ದೇಶದ ಯಾವುದೇ ಬ್ಯಾಂಕ್ ನ ಎಟಿಎಂಗಳಲ್ಲಿ ನಡೆಸುವ ವಹಿವಾಟುಗಳಿಗೆ ಯಾವುದೇ ಹೆಚ್ಚುವರಿ ಶುಲ್ಕ ಅನ್ವಯಿಸುವುದಿಲ್ಲ ಎಂದು ಎಸ್ ಬಿಐ ಎಕ್ಸ್ ಸಾಮಾಜಿಕ ಜಾಲತಾಣದ ಮೂಲಕ ಅಧಿಕೃತವಾಗಿ ತಿಳಿಸಿದೆ. ಮುಷ್ಕರದ ದಿನಗಳಲ್ಲಿಯೂ ಗ್ರಾಹಕರು ತಡೆರಹಿತ ಬ್ಯಾಂಕಿಂಗ್ ಸೇವೆಗಳನ್ನು ಪಡೆಯಬಹುದು. ಎಸ್ ಬಿಐನ ಯೋನೋ, ಇಂಟರ್ನೆಟ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್, ವಾಟ್ಸ್ ಆ್ಯಪ್ ಬ್ಯಾಂಕಿಂಗ್ ಹಾಗೂ 24×7 ಕಾಲ್ ಸೆಂಟರ್ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಮಾಹಿತಿ ನೀಡಿದೆ.

ಗ್ರಾಹಕರು ಯುಪಿಐ, ಐಎಂಪಿಎಸ್, ನೆಫ್ಟ್ ಮತ್ತು ಆರ್ ಟಿಜಿಎಸ್ ಮೂಲಕ ತಮ್ಮ ದೈನಂದಿನ ಹಣಕಾಸು ವ್ಯವಹಾರಗಳನ್ನು ಮನೆಯಲ್ಲೇ ಕುಳಿತು ಸುಲಭವಾಗಿ ಮುಗಿಸಬಹುದು ಎಂದು ಕೂಡ ತಿಳಿಸಿದೆ. ಅಲ್ಲದೆ, ಸೆ.27ರಂದು ಭಾನುವಾರ ರಜೆ ಇದ್ದರೂ ಸಾರ್ವಜನಿಕ ವಲಯದ ಬ್ಯಾಂಕ್ ಗಳು ತೆರೆದಿರಬೇಕು ಎಂದು ಆರ್ ಬಿಐ ಸೂಚನೆ ನೀಡಿದೆ. ತುರ್ತು ಕೆಲಸ ಇರುವವರು ಭಾನುವಾರ ಕೂಡ ಬ್ಯಾಂಕಿಂಗ್ ವಹಿವಾಟು ನಡೆಸಬಹುದು.

ವಾರದಲ್ಲಿ 5 ದಿನಗಳ ಕೆಲಸದ ಜಾರಿಗೆ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಯುಎಫ್ ಬಿಯು ಮುಷ್ಕರಕ್ಕೆ ಕರೆ ನೀಡಿದೆ. ಹಾಗಾಗಿ, ಸ28ರಿಂದ ಮೂರು ದಿನ ಬ್ಯಾಂಕ್ ಗಳು ಕಾರ್ಯನಿರ್ವಹಿಸುವುದಿಲ್ಲ. ಇಂತಹ ಸಂದರ್ಭಗಳಲ್ಲಿ ನಾಗರಿಕರು ಎಸ್ ಬಿಐ ಎಟಿಎಂ ಮೂಲಕ ಹಣ ಡ್ರಾ ಮಾಡಲು ಅನುಕೂಲವಾಗಲಿ ಎಂದು ಬ್ಯಾಂಕ್ ಎಟಿಎಂ ವಿತ್ ಡ್ರಾ ಶುಲ್ಕವನ್ನು ಮೂರು ದಿನಗಳವರೆಗೆ ರದ್ದುಗೊಳಿಸಿದೆ.

ಇದನ್ನೂ ಓದಿ : ಬನ್ನೇರುಘಟ್ಟ ಜೈವಿನ ಉದ್ಯಾನದಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿ : 80 ಸಾವಿರ ರೂ. ಸ್ಯಾಲರಿ

Tags: ATM ChargesATM WithdrawalBank ATMbank customersBanking Newsbanking servicesCash WithdrawalFree ATM WithdrawalNews beatPersonal FinanceZero ATM Fees
SendShareTweet
Previous Post

ವಿಂಡೀಸ್‌ ಸರಣಿಗೆ ರೋಹಿತ್‌-ಕೊಹ್ಲಿ ಸಜ್ಜು : ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ.. ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!

Next Post

‘ಅವರು ಹೋದ್ರೂ ಕ್ರಿಕೆಟ್‌ ನಿಲ್ಲುವುದಿಲ್ಲ’ ; ರೋಹಿತ್‌–ಕೊಹ್ಲಿ ನಿವೃತ್ತಿ ಚರ್ಚೆಗೆ ಸೆಹ್ವಾಗ್‌ ಈ ರೀತಿ ಹೇಳಿದ್ಯಾಕೆ?

Related Posts

ಹಬ್ಬಗಳಿಗೂ ಮುನ್ನ ದೇಶದ ಜನರಿಗೆ ಸಿಹಿ ಸುದ್ದಿ : ಕಡಿಮೆಯಾಗಲಿದೆ ಅಡುಗೆ ಎಣ್ಣೆ ಬೆಲೆ!
ದೇಶ

ಹಬ್ಬಗಳಿಗೂ ಮುನ್ನ ದೇಶದ ಜನರಿಗೆ ಸಿಹಿ ಸುದ್ದಿ : ಕಡಿಮೆಯಾಗಲಿದೆ ಅಡುಗೆ ಎಣ್ಣೆ ಬೆಲೆ!

ಜಮೂಯಿ, ಸಮಸ್ತಿಪುರ ಬಳಿಕ ಬಂಕಾದಲ್ಲೂ ಅಪ್ರಾಪ್ತೆಗೆ ಕಿರುಕುಳ : ಬಿಹಾರದಲ್ಲಿ ಸತತ 3ನೇ ಘಟನೆ
ದೇಶ

ಜಮೂಯಿ, ಸಮಸ್ತಿಪುರ ಬಳಿಕ ಬಂಕಾದಲ್ಲೂ ಅಪ್ರಾಪ್ತೆಗೆ ಕಿರುಕುಳ : ಬಿಹಾರದಲ್ಲಿ ಸತತ 3ನೇ ಘಟನೆ

ಅಪ್ರಾಪ್ತೆಯ ಮೇಲಿನ ದೌರ್ಜನ್ಯ ಪ್ರಕರಣ : ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ರ ಆರೋಪಿಗಳು?
ದೇಶ

ಅಪ್ರಾಪ್ತೆಯ ಮೇಲಿನ ದೌರ್ಜನ್ಯ ಪ್ರಕರಣ : ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ರ ಆರೋಪಿಗಳು?

ಬಿಹಾರದಲ್ಲಿ ಮತ್ತೊಂದು ಅಪ್ರಾಪ್ತ ಬಾಲಕಿ ಮೇಲೆ ದೌರ್ಜನ್ಯ ; ನಾಲ್ವರ ಬಂಧನ
ದೇಶ

ಬಿಹಾರದಲ್ಲಿ ಮತ್ತೊಂದು ಅಪ್ರಾಪ್ತ ಬಾಲಕಿ ಮೇಲೆ ದೌರ್ಜನ್ಯ ; ನಾಲ್ವರ ಬಂಧನ

ಪ್ಯಾಕೆಟ್‌ ಆಹಾರಕ್ಕೆ ಕೆಂಪು ಗುರುತಿನ ಎಚ್ಚರಿಕೆ : 2028ರವರೆಗೆ ಕಾಯಬೇಕೇ?
ದೇಶ

ಪ್ಯಾಕೆಟ್‌ ಆಹಾರಕ್ಕೆ ಕೆಂಪು ಗುರುತಿನ ಎಚ್ಚರಿಕೆ : 2028ರವರೆಗೆ ಕಾಯಬೇಕೇ?

ವಿಮಾ ಮಾರಾಟ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಐಆರ್‌ಡಿಎಐ ಚಿಂತನೆ!
ದೇಶ

ವಿಮಾ ಮಾರಾಟ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಐಆರ್‌ಡಿಎಐ ಚಿಂತನೆ!

Next Post
‘ಅವರು ಹೋದ್ರೂ ಕ್ರಿಕೆಟ್‌ ನಿಲ್ಲುವುದಿಲ್ಲ’ ; ರೋಹಿತ್‌–ಕೊಹ್ಲಿ ನಿವೃತ್ತಿ ಚರ್ಚೆಗೆ ಸೆಹ್ವಾಗ್‌ ಈ ರೀತಿ ಹೇಳಿದ್ಯಾಕೆ?

'ಅವರು ಹೋದ್ರೂ ಕ್ರಿಕೆಟ್‌ ನಿಲ್ಲುವುದಿಲ್ಲ' ; ರೋಹಿತ್‌–ಕೊಹ್ಲಿ ನಿವೃತ್ತಿ ಚರ್ಚೆಗೆ ಸೆಹ್ವಾಗ್‌ ಈ ರೀತಿ ಹೇಳಿದ್ಯಾಕೆ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

5.29 ಲಕ್ಷಕ್ಕೆ ಟಾಟಾ ಏರಿಸ್‌ ಬಿಡುಗಡೆ : ಟಿಗೋರ್‌ಗೆ ಬದಲಿ, ಹೊಸ ವಿನ್ಯಾಸ–ಭರ್ಜರಿ ಫೀಚರ್ಸ್‌

5.29 ಲಕ್ಷಕ್ಕೆ ಟಾಟಾ ಏರಿಸ್‌ ಬಿಡುಗಡೆ : ಟಿಗೋರ್‌ಗೆ ಬದಲಿ, ಹೊಸ ವಿನ್ಯಾಸ–ಭರ್ಜರಿ ಫೀಚರ್ಸ್‌

‘ಅವರು ಹೋದ್ರೂ ಕ್ರಿಕೆಟ್‌ ನಿಲ್ಲುವುದಿಲ್ಲ’ ; ರೋಹಿತ್‌–ಕೊಹ್ಲಿ ನಿವೃತ್ತಿ ಚರ್ಚೆಗೆ ಸೆಹ್ವಾಗ್‌ ಈ ರೀತಿ ಹೇಳಿದ್ಯಾಕೆ?

‘ಅವರು ಹೋದ್ರೂ ಕ್ರಿಕೆಟ್‌ ನಿಲ್ಲುವುದಿಲ್ಲ’ ; ರೋಹಿತ್‌–ಕೊಹ್ಲಿ ನಿವೃತ್ತಿ ಚರ್ಚೆಗೆ ಸೆಹ್ವಾಗ್‌ ಈ ರೀತಿ ಹೇಳಿದ್ಯಾಕೆ?

ಗ್ರಾಹಕರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ATM ಮೂಲಕ ವಿತ್ ಡ್ರಾ ಸಂಪೂರ್ಣ ಉಚಿತ

ಗ್ರಾಹಕರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ATM ಮೂಲಕ ವಿತ್ ಡ್ರಾ ಸಂಪೂರ್ಣ ಉಚಿತ

ವಿಂಡೀಸ್‌ ಸರಣಿಗೆ ರೋಹಿತ್‌-ಕೊಹ್ಲಿ ಸಜ್ಜು : ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ.. ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!

ವಿಂಡೀಸ್‌ ಸರಣಿಗೆ ರೋಹಿತ್‌-ಕೊಹ್ಲಿ ಸಜ್ಜು : ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ.. ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

5.29 ಲಕ್ಷಕ್ಕೆ ಟಾಟಾ ಏರಿಸ್‌ ಬಿಡುಗಡೆ : ಟಿಗೋರ್‌ಗೆ ಬದಲಿ, ಹೊಸ ವಿನ್ಯಾಸ–ಭರ್ಜರಿ ಫೀಚರ್ಸ್‌

5.29 ಲಕ್ಷಕ್ಕೆ ಟಾಟಾ ಏರಿಸ್‌ ಬಿಡುಗಡೆ : ಟಿಗೋರ್‌ಗೆ ಬದಲಿ, ಹೊಸ ವಿನ್ಯಾಸ–ಭರ್ಜರಿ ಫೀಚರ್ಸ್‌

‘ಅವರು ಹೋದ್ರೂ ಕ್ರಿಕೆಟ್‌ ನಿಲ್ಲುವುದಿಲ್ಲ’ ; ರೋಹಿತ್‌–ಕೊಹ್ಲಿ ನಿವೃತ್ತಿ ಚರ್ಚೆಗೆ ಸೆಹ್ವಾಗ್‌ ಈ ರೀತಿ ಹೇಳಿದ್ಯಾಕೆ?

‘ಅವರು ಹೋದ್ರೂ ಕ್ರಿಕೆಟ್‌ ನಿಲ್ಲುವುದಿಲ್ಲ’ ; ರೋಹಿತ್‌–ಕೊಹ್ಲಿ ನಿವೃತ್ತಿ ಚರ್ಚೆಗೆ ಸೆಹ್ವಾಗ್‌ ಈ ರೀತಿ ಹೇಳಿದ್ಯಾಕೆ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat