ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

September 29, 2026
Share on WhatsappShare on FacebookShare on Twitter

ಬೆಂಗಳೂರು : ನೈಸ್ ಯೋಜನೆಯಲ್ಲಿ 3 ಲಕ್ಷ ಕೋಟಿಗಿಂತ ಹೆಚ್ಚು ಅವ್ಯವಹಾರ ನಡೆದಿದೆ. ಇಷ್ಟೆಲ್ಲಾ ಅವ್ಯವಹಾರ ಮಾಡಿದ ಖೇಣಿಯನ್ನು ಒದ್ದು ಒಳಗೆ ಹಾಕಬೇಕು. ಯಾರು ಕೂಡ ನೈಸ್ ಟೋಲ್‌ ಕಟ್ಟಬೇಡಿ, ಸರ್ಕಾರ ಇದನ್ನ ಮೊದಲು ನಿಲ್ಲಿಸಲಿ. ನೈಸ್ ಯೋಜನೆಗೆ 1 ಲಕ್ಷ 25 ಸಾವಿರ ಕೆರೆಯನ್ನು 2004ರಲ್ಲೇ ಡಿನೋಟಿಫೈ ಮಾಡಿಟ್ಟಿದ್ದು, ಅದನ್ನೆಲ್ಲಾ ಹೊಡೆಯಲು ಪ್ಲ್ಯಾನ್‌ ಆಗಿದೆ ಎಂದು ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್​​ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಕೊಟ್ಟು ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ. ನನಗೆ 2 ಲಕ್ಷ ಕೋಟಿ ಕೊಡಬೇಕಾಗುತ್ತೆ ಅದನ್ನ ಎಲ್ಲಿಂದ ತರ್ತಾರೆ? ವಿಧಾನಸೌಧ, ವಿಕಾಸಸೌಧ ಬರೆದುಕೊಡಬೇಕಾಗುತ್ತೆ ಎಂದು ಖೇಣಿ ಹೇಳ್ತಾರೆ. ರಸ್ತೆ ಕೆಲಸ ಮಾಡೋಕೆ ಬಂದವನು ಹೀಗೆ ಮಾತಾಡ್ತಾನೆ ಅಂದ್ರೆ ಆತನ ಹಿಂದೆ ಯಾರಿದ್ದಾರೆ? ಎಂದು ಅವರು ಪ್ರಶ್ನಿಸಿದ್ದಾರೆ.

ಕರ್ನಾಟಕದಲ್ಲಿ ಜೆಡಿಎಸ್​​ಗೆ 134 ಸೀಟು ಬಂದಿದ್ದರೆ ನೈಸ್​​ ಯೋಜನೆ ರದ್ದು ಮಾಡ್ತಿದ್ದೆ. ಚಿಟಿಕೆ ಹೊಡೆಯೊದರಲ್ಲಿ ಯೋಜನೆ ರದ್ದು ಮಾಡಿ ಒಳಗೆ ಹಾಕಿಸುತ್ತಿದ್ದೆ. ನಾನು ಸಿಎಂ ಆಗಿದ್ದಾಗ ಈ ಯೋಜನೆ ಸ್ಕ್ರಾಪ್​ ಮಾಡಲು ಹೊರಟೆ. ಆಗ ನನಗೆ ಬಿಜೆಪಿ ಸೇರಿದಂತೆ ಯಾರ ಸಹಕಾರವೂ ಸಿಗಲಿಲ್ಲ. ಭೂಮಿ ಕಳೆದುಕೊಂಡ ರೈತರು ಹೋರಾಟಕ್ಕೆ ನಮ್ಮ ನೆರವು ಕೇಳಿದ್ದಾರೆ. ಕೋರ್ಟ್ ತೀರ್ಪು ನೀಡಿದ ಹಿನ್ನೆಲೆ ಕಾನೂನು ಹೋರಾಟ ಮಾಡ್ತೀವಿ. ಸರ್ಕಾರಕ್ಕೆ ತೀರ್ಮಾನ ಮಾಡಿ ಎಂದು ಕೋರ್ಟ್ ಸೂಚನೆ ಕೊಟ್ಟಿದೆ. ಕೋರ್ಟ್ ಆದೇಶವನ್ನು ಸರ್ಕಾರ ಎಷ್ಟು ಪಾಲನೆ ಮಾಡುತ್ತೆ ನೋಡೋಣ. ನೈಸ್ ಸಂಸ್ಥೆಯ ಅಕ್ರಮ ಪ್ರಕರಣವನ್ನು ಸುಮ್ಮನೆ ಬಿಡುವುದಿಲ್ಲ. ಆಗ ರೈತರು ರಸ್ತೆ ಆಗಲಿ ಎಂದು ಸಂತೋಷದಿಂದ ಭೂಮಿ ನೀಡಿದ್ರು. ಆದರೆ ರೈತರು ನೀಡಿದ್ದ ಭೂಮಿಯನ್ನು ನೈಸ್ ಸಂಸ್ಥೆ ದುರ್ಬಳಕೆ ಮಾಡಿಕೊಂಡಿದೆ ಎಂದವರು ಆರೋಪಿಸಿದ್ದಾರೆ.

ಅಲ್ಲೋಲ‌ ಕಲ್ಲೋಲ ಆಗುವಂತಹ ದಾಖಲೆ ಇದೇನಾ ಎಂಬ ಬಗ್ಗೆ ಮಾಧ್ಯಮದವರ ಪ್ರಶ್ನೆಗೂ ಇದೇ ವೇಳೆ ಉತ್ತರಿಸಿದ ಕೇಂದ್ರ ಸಚಿವರು, ಇದು ಒಂದು ಸಣ್ಣ ವಿಚಾರ. ಇನ್ನೂ ಪಾರ್ಟ್ 2 ಇದೆ, ಪಾರ್ಟ್ 3 ಕೂಡ ಬರಬಹುದು ಎಂದಿದ್ದಾರೆ.

    ಇದನ್ನೂ ಓದಿ : ‘ರೋಹಿತ್ ಶರ್ಮಾ ಶತಕ ಬಾರಿಸುವುದು ಖಚಿತ’ ; ಮಾಜಿ ಕ್ರಿಕೆಟಿಗನ ವಿಶ್ವಾಸ!

    Tags: D K ShivakumarDK Shivakumar NewsH D KumaraswamyHDK StatementKarnataka GovernmentKarnataka Newskarnataka politicsLand disputeLand Grab AllegationPolitical Allegations
    SendShareTweet
    Previous Post

    ‘ರೋಹಿತ್ ಶರ್ಮಾ ಶತಕ ಬಾರಿಸುವುದು ಖಚಿತ’ ; ಮಾಜಿ ಕ್ರಿಕೆಟಿಗನ ವಿಶ್ವಾಸ!

    Next Post

    ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

    Related Posts

    ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?
    ದೇಶ

    ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?

    ಬೆಂಗಳೂರಲ್ಲಿ ಮಳೆ ಅಬ್ಬರ ; ಮರ ಬಿದ್ದು 2 ಕಾರು ಜಖಂ.. ವಾಹನ ಸವಾರರ ಪರದಾಟ!
    ಬೆಂಗಳೂರು

    ಬೆಂಗಳೂರಲ್ಲಿ ಮಳೆ ಅಬ್ಬರ ; ಮರ ಬಿದ್ದು 2 ಕಾರು ಜಖಂ.. ವಾಹನ ಸವಾರರ ಪರದಾಟ!

    ಟಿವಿ, ಫ್ರಿಡ್ಜ್ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್ : ಅ.1ರಿಂದ ಹಲವು ಉತ್ಪನ್ನಗಳ ಬೆಲೆ ಏರಿಕೆ!
    ರಾಜ್ಯ

    ಟಿವಿ, ಫ್ರಿಡ್ಜ್ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್ : ಅ.1ರಿಂದ ಹಲವು ಉತ್ಪನ್ನಗಳ ಬೆಲೆ ಏರಿಕೆ!

    KSPCB ಅಧ್ಯಕ್ಷರಾಗಿ ಶಾಸಕ ಬಿ. ಶಿವಣ್ಣ ನೇಮಕಕ್ಕೆ ಆಕ್ಷೇಪ ; ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು
    ಬೆಂಗಳೂರು

    KSPCB ಅಧ್ಯಕ್ಷರಾಗಿ ಶಾಸಕ ಬಿ. ಶಿವಣ್ಣ ನೇಮಕಕ್ಕೆ ಆಕ್ಷೇಪ ; ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು

    ನಕಲಿ ಔಷಧ ದಂಧೆಯ ಕಿಂಗ್​ಪಿನ್ ಪ್ರಶಾಂತ್ ರಂಜನ್ ಬಾಬು ಕೊನೆಗೂ ಬಂಧನ!
    ಬೆಂಗಳೂರು

    ನಕಲಿ ಔಷಧ ದಂಧೆಯ ಕಿಂಗ್​ಪಿನ್ ಪ್ರಶಾಂತ್ ರಂಜನ್ ಬಾಬು ಕೊನೆಗೂ ಬಂಧನ!

    ಆಸ್ತಿ ವಿವಾದ ; ಕಲ್ಲಿನಿಂದ ಜಜ್ಜಿ ತಾಯಿ-ಮಗನ ಬರ್ಬರ ಹತ್ಯೆ!
    ರಾಜ್ಯ

    ಆಸ್ತಿ ವಿವಾದ ; ಕಲ್ಲಿನಿಂದ ಜಜ್ಜಿ ತಾಯಿ-ಮಗನ ಬರ್ಬರ ಹತ್ಯೆ!

    Next Post
    ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

    ಜೈ ಶ್ರೀರಾಮ್ ಮಾತ್ರವೇಕೆ, 'ಹರ ಹರ ಮಹಾದೇವ' ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

    • Trending
    • Comments
    • Latest
    ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

    ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

    ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

    ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

    ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

    ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

    ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

    ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

    ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

    ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

    ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

    ‘ರೋಹಿತ್ ಶರ್ಮಾ ಶತಕ ಬಾರಿಸುವುದು ಖಚಿತ’ ; ಮಾಜಿ ಕ್ರಿಕೆಟಿಗನ ವಿಶ್ವಾಸ!

    ‘ರೋಹಿತ್ ಶರ್ಮಾ ಶತಕ ಬಾರಿಸುವುದು ಖಚಿತ’ ; ಮಾಜಿ ಕ್ರಿಕೆಟಿಗನ ವಿಶ್ವಾಸ!

    ಮಣಿಪಾಲ್ ಅಕಾಡೆಮಿಯಲ್ಲಿ ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

    ಮಣಿಪಾಲ್ ಅಕಾಡೆಮಿಯಲ್ಲಿ ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

    Recent News

    ಬಂಧು ಮಿತ್ರರೇ ನಮಸ್ತೇ,

    ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

    Follow Us

    Join Our WhatsApp Channel

    Browse by Category

    • national
    • News & Politics
    • state
    • Uncategorized
    • ಅಪರಾಧ
    • ಅಮರಾವತಿ
    • ಆರೋಗ್ಯ-ಆಹಾರ
    • ಇತರೆ ಸುದ್ದಿ
    • ಇತಿಹಾಸ
    • ಉಡುಪಿ
    • ಉತ್ತರ ಕನ್ನಡ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಕಲಬುರ್ಗಿ
    • ಕೃಷಿ-ಪರಿಸರ
    • ಕೊಡಗು
    • ಕೊಪ್ಪಳ
    • ಕೋಲಾರ
    • ಕ್ರೀಡೆ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಫುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ದೇಶ
    • ಧರ್ಮ-ಸನಾತನ
    • ಧಾರವಾಡ
    • ಪುರಾಣ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಗಳೂರು
    • ಮಂಡ್ಯ
    • ಮುಖ್ಯಾಂಶಗಳು
    • ಮೈಸೂರು
    • ಯಾದಗಿರಿ
    • ರಾಜಕೀಯ
    • ರಾಜ್ಯ
    • ರಾಮನಗರ
    • ರಾಯಚೂರು
    • ವಾಣಿಜ್ಯ-ವ್ಯಾಪಾರ
    • ವಿಜಯನಗರ
    • ವಿಜಯಪುರ
    • ವಿದೇಶ
    • ವಿಶೇಷ ಅಂಕಣ
    • ವೀಡಿಯೊ ಸುದ್ದಿ
    • ವ್ಯಾಪಾರ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ಶಿವಮೊಗ್ಗ
    • ಸಿನಿಮಾ
    • ಸಿನಿಮಾ-ಮನರಂಜನೆ
    • ಹಾವೇರಿ
    • ಹಾಸನ
    • ಹುಬ್ಬಳ್ಳಿ

    Recent News

    ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

    ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

    ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

    ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

    • About
    • Advertise
    • Privacy & Policy
    • Contact Us

    © 2025 News beat

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಬ್ಲಾಗ್
    • ಜಿಲ್ಲಾ ಸುದ್ದಿ
      • ಬೆಂಗಳೂರು ನಗರ
      • ಬೆಂಗಳೂರು ಗ್ರಾಮಾಂತರ
      • ಬೆಳಗಾವಿ
      • ಬೀದರ್
      • ಬಾಗಲಕೋಟೆ
      • ಬಳ್ಳಾರಿ
      • ಚಾಮರಾಜನಗರ
      • ದಕ್ಷಿಣ ಕನ್ನಡ
      • ಚಿಕ್ಕಬಳ್ಳಾಪುರ
      • ಮಂಗಳೂರು
      • ಧಾರವಾಡ
      • ದಾವಣಗೆರೆ
      • ಚಿತ್ರದುರ್ಗ
      • ಗದಗ
      • ಹಾಸನ
      • ವಿಜಯಪುರ
      • ಹಾವೇರಿ
      • ಕಲಬುರ್ಗಿ
      • ಕೋಲಾರ
      • ರಾಯಚೂರು
      • ಕೊಡಗು
      • ರಾಯಚೂರು
      • ರಾಮನಗರ
      • ಕೊಪ್ಪಳ
      • ತುಮಕೂರು
      • ಮೈಸೂರು
      • ಮಂಡ್ಯ
      • ಉಡುಪಿ
      • ಚಿಕ್ಕಮಗಳೂರು
      • ಉತ್ತರ ಕನ್ನಡ
      • ವಿಜಯನಗರ
      • ಶಿವಮೊಗ್ಗ
      • ಯಾದಗಿರಿ
    • ರಾಜ್ಯ
    • ರಾಜಕೀಯ
    • ದೇಶ
    • ವಿದೇಶ
    • ಕ್ರೀಡೆ
    • ಸಿನಿಮಾ-ಮನರಂಜನೆ
    • ವಿಶೇಷ ಅಂಕಣ
    • ಧರ್ಮ-ಸನಾತನ
    • ಅಪರಾಧ
    • ಆರೋಗ್ಯ-ಆಹಾರ
    • ತಂತ್ರಜ್ಞಾನ
    • ಕೃಷಿ-ಪರಿಸರ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ವಾಣಿಜ್ಯ-ವ್ಯಾಪಾರ
    • ಜ್ಯೋತಿಷ್ಯ
    • ಪುರಾಣ
    • ಇತಿಹಾಸ

    © 2025 News beat