ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

September 30, 2026
Share on WhatsappShare on FacebookShare on Twitter

ಬೆಂಗಳೂರು : ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ವಿಚಾರದಲ್ಲಿ ಹೊಸ ಬೆಳವಣಿಗೆಯಾಗಿದೆ. ಸುಪ್ರೀಂ ಕೋರ್ಟ್ ಮರುತನಿಖೆಗೆ ಆದೇಶಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸೆಪ್ಟೆಂಬರ್ 24ರಂದು ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ ಐವರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಇದೀಗ ತಂಡದಲ್ಲಿದ್ದ ಬೆಂಗಳೂರು ಗ್ರಾಮಾಂತರ ಎಎಸ್‌ಪಿ ವೆಂಕಟೇಶ್ ಪ್ರಸನ್ನ ಅವರು ತಮ್ಮನ್ನು ತನಿಖಾ ತಂಡದಿಂದ ಕೈಬಿಡುವಂತೆ ಕೋರಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಸೌಜನ್ಯ ಪ್ರಕರಣದ ಮರುತನಿಖೆಗಾಗಿ ರಚಿಸಿರುವ ಎಸ್‌ಐಟಿಯಲ್ಲಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವ ವಹಿಸಿದ್ದು, ಮಂಗಳೂರು ಪೊಲೀಸ್ ಆಯುಕ್ತ ಸಿ.ಹೆಚ್. ಸುಧೀರ್ ಕುಮಾರ್ ರೆಡ್ಡಿ, ಬೆಂಗಳೂರು ರಾಜ್ಯ ಗುಪ್ತ ವಾರ್ತೆಯ ಎಸ್‌ಪಿ ನಿಶಾ ಜೇಮ್ಸ್, ಬೆಂಗಳೂರು ಸಿಐಡಿ ಪೊಲೀಸ್ ಅಧೀಕ್ಷಕ ಲೋಕೇಶ್ ಜಗಲಸಾರ್ ಹಾಗೂ ಬೆಂಗಳೂರು ಗ್ರಾಮಾಂತರ ಎಎಸ್‌ಪಿ ವೆಂಕಟೇಶ್ ಪ್ರಸನ್ನ ಅವರನ್ನು ತಂಡದ ಸದಸ್ಯರನ್ನಾಗಿ ನೇಮಿಸಲಾಗಿತ್ತು.

ಆದರೆ ಎಸ್‌ಐಟಿ ರಚನೆಯಾದ ಬೆನ್ನಲ್ಲೇ ತಂಡದಲ್ಲಿರುವ ಕೆಲವು ಅಧಿಕಾರಿಗಳ ಬಗ್ಗೆ ಸಾಮಾಜಿಕ ಹೋರಾಟಗಾರರು ಹಾಗೂ ಸೌಜನ್ಯ ಕುಟುಂಬದವರು ಆಕ್ಷೇಪ ವ್ಯಕ್ತಪಡಿಸಿದ್ದರು. ವಿಶೇಷವಾಗಿ ಎಎಸ್‌ಪಿ ವೆಂಕಟೇಶ್ ಪ್ರಸನ್ನ ಅವರ ಹೆಸರು ಎಸ್‌ಐಟಿ ತಂಡದಲ್ಲಿ ಸೇರಿಸಿರುವುದಕ್ಕೆ ವಿರೋಧ ವ್ಯಕ್ತವಾಗಿತ್ತು. ಅವರ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಹಾಗೂ ಭೂಗತ ಪಾತಕಿಗಳೊಂದಿಗೆ ನಂಟು ಹೊಂದಿರುವ ಆರೋಪಗಳಿವೆ ಎಂದು ಸಾಮಾಜಿಕ ಹೋರಾಟಗಾರರು ಮತ್ತು ಸೌಜನ್ಯ ಕುಟುಂಬದವರು ಆರೋಪಿಸಿದ್ದರು.

ಈ ಆರೋಪಗಳ ಹಿನ್ನೆಲೆಯಲ್ಲಿ ಇದೀಗ ಎಎಸ್‌ಪಿ ವೆಂಕಟೇಶ್ ಪ್ರಸನ್ನ ಅವರು ತನಿಖಾ ತಂಡದಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ. ತಮ್ಮನ್ನು ಎಸ್‌ಐಟಿ ತಂಡದಿಂದ ಕೈಬಿಡುವಂತೆ ಕೋರಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪ್ರಕರಣದ ಮರುತನಿಖೆಯ ಹೊಣೆ ಹೊತ್ತಿರುವ ತಂಡದಲ್ಲಿ ತಮ್ಮ ಹೆಸರು ಮುಂದುವರಿಯುವುದರಿಂದ ಉಂಟಾಗಬಹುದಾದ ವಿವಾದದ ಹಿನ್ನೆಲೆಯಲ್ಲಿ ಈ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಇದಕ್ಕೂ ಮುನ್ನ ಸೌಜನ್ಯ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಅದರಂತೆ ರಾಜ್ಯ ಸರ್ಕಾರ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ ಐವರ ಎಸ್‌ಐಟಿ ತಂಡವನ್ನು ರಚಿಸಿತ್ತು. ಆದರೆ ತಂಡ ರಚನೆಯಾದ ಕೆಲವೇ ದಿನಗಳಲ್ಲಿ ಸದಸ್ಯರೊಬ್ಬರು ಹಿಂದೆ ಸರಿಯುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದು ಇದೀಗ ಪ್ರಕರಣದ ಮರುತನಿಖೆಯ ಸಂದರ್ಭದಲ್ಲಿ ಮತ್ತೊಂದು ಬೆಳವಣಿಗೆಗೆ ಕಾರಣವಾಗಿದೆ.

ಇದನ್ನೂ ಓದಿ : ದ್ವಿತೀಯ ಏಕದಿನ ಪಂದ್ಯದಲ್ಲಿ ರೋಹಿತ್ ಅಬ್ಬರಿಸುವುದು ಖಚಿತ : ಹಿಟ್ ಮ್ಯಾನ್ ಬೆನ್ನಿಗೆ ನಿಂತ ಅಭಿಷೇಕ್ ನಾಯರ್!

Tags: ASP LetterCase ReinvestigationCriminal InvestigationKarnataka GovernmentKarnataka NewsKarnataka PoliceLegal NewsNews beatSIT investigationSowjanya CaseSowjanya Case Reinvestigation
SendShareTweet
Previous Post

ಟಿವಿಯಲ್ಲಿ ‘ರೊ-ಕೊ’ ಸ್ಟೋರಿ ನೋಡಿದಾಗಲೆಲ್ಲಾ ನಾವು ನಗುತ್ತೇವೆ : ಕೊಹ್ಲಿ ಜೊತೆಗಿನ ಬಾಂಧವ್ಯ ಬಿಚ್ಚಿಟ್ಟ ರೋಹಿತ್!

Next Post

ಛಂಬಲ್ ಕಣಿವೆಯ ಬಂಡುಕೋರನ ಮೊಮ್ಮಗ ಈಗ ಕೇಂದ್ರ ಸರ್ಕಾರಿ ಅಧಿಕಾರಿ : UPSC ಗೆದ್ದ ದೇವ್ ಪ್ರಭಾಕರ್ ಯಶೋಗಾಥೆ!

Related Posts

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ದಕ್ಷಿಣ ಕನ್ನಡ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!
ಬೀದರ್

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!
ರಾಜಕೀಯ

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!
ಬೆಂಗಳೂರು

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?
ದೇಶ

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?

Next Post
ಛಂಬಲ್ ಕಣಿವೆಯ ಬಂಡುಕೋರನ ಮೊಮ್ಮಗ ಈಗ ಕೇಂದ್ರ ಸರ್ಕಾರಿ ಅಧಿಕಾರಿ : UPSC ಗೆದ್ದ ದೇವ್ ಪ್ರಭಾಕರ್ ಯಶೋಗಾಥೆ!

ಛಂಬಲ್ ಕಣಿವೆಯ ಬಂಡುಕೋರನ ಮೊಮ್ಮಗ ಈಗ ಕೇಂದ್ರ ಸರ್ಕಾರಿ ಅಧಿಕಾರಿ : UPSC ಗೆದ್ದ ದೇವ್ ಪ್ರಭಾಕರ್ ಯಶೋಗಾಥೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2.8 ಲಕ್ಷ ರೂ. ಭರ್ಜರಿ ಸಂಬಳ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2.8 ಲಕ್ಷ ರೂ. ಭರ್ಜರಿ ಸಂಬಳ!

ಛಂಬಲ್ ಕಣಿವೆಯ ಬಂಡುಕೋರನ ಮೊಮ್ಮಗ ಈಗ ಕೇಂದ್ರ ಸರ್ಕಾರಿ ಅಧಿಕಾರಿ : UPSC ಗೆದ್ದ ದೇವ್ ಪ್ರಭಾಕರ್ ಯಶೋಗಾಥೆ!

ಛಂಬಲ್ ಕಣಿವೆಯ ಬಂಡುಕೋರನ ಮೊಮ್ಮಗ ಈಗ ಕೇಂದ್ರ ಸರ್ಕಾರಿ ಅಧಿಕಾರಿ : UPSC ಗೆದ್ದ ದೇವ್ ಪ್ರಭಾಕರ್ ಯಶೋಗಾಥೆ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2.8 ಲಕ್ಷ ರೂ. ಭರ್ಜರಿ ಸಂಬಳ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2.8 ಲಕ್ಷ ರೂ. ಭರ್ಜರಿ ಸಂಬಳ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat