ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ : ವರ್ಷಕ್ಕೆ 14 ಲಕ್ಷ ರೂ. ಪ್ಯಾಕೇಜ್

October 1, 2026
Share on WhatsappShare on FacebookShare on Twitter

ಬೆಂಗಳೂರು: ನೀವು ದಕ್ಷಿಣ ಕನ್ನಡ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲೇ ಲಕ್ಷಾಂತರ ರೂ. ಸಂಬಳದ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ (MRPL Recruitment 2026) ಖಾಲಿ ಇರುವ 16 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್
ಹುದ್ದೆಗಳ ಹೆಸರು: ಎಂಜಿನಿಯರ್
ಒಟ್ಟು ಹುದ್ದೆಗಳು: 16
ಉದ್ಯೋಗ ಸ್ಥಳ: ಮಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 29

10 ರಿಟೇಲ್ ಎಂಜಿನಿಯರ್ ಹಾಗೂ 6 ಟರ್ಮಿನಲ್ ಆಪರೇಷನ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಡಿಪ್ಲೋಮಾ, ಡಿಗ್ರಿ, ಬಿ.ಇ, ಬಿ.ಟೆಕ್ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿಗಳ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ವಾರ್ಷಿಕ 12-14 ಲಕ್ಷ ರೂಪಾಯಿ ಸಂಬಳದ ಪ್ಯಾಕೇಜ್ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ mrpl.co.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಿ, ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು

Tags: Dakshina KannadajobMangaloreMRPL Recruitment 2026
SendShareTweet
Previous Post

ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ? ಏನಿದೆ ಹೊಸ ಅಪ್ಡೇಟ್?

Next Post

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ 2 ಹುದ್ದೆಗಳ ನೇಮಕಾತಿ : 35 ಸಾವಿರ ರೂ. ಸಂಬಳ!

Related Posts

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ 2 ಹುದ್ದೆಗಳ ನೇಮಕಾತಿ: 35 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2.8 ಲಕ್ಷ ರೂ. ಭರ್ಜರಿ ಸಂಬಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2.8 ಲಕ್ಷ ರೂ. ಭರ್ಜರಿ ಸಂಬಳ!

ಕೊಂಕಣ ರೈಲ್ವೆಯಲ್ಲಿ 66 ಹುದ್ದೆಗಳ ನೇಮಕಾತಿ : ಪಿಯುಸಿ, ಐಟಿಐ ಪಾಸಾದವರಿಗೆ ಗುಡ್ ನ್ಯೂಸ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೊಂಕಣ ರೈಲ್ವೆಯಲ್ಲಿ 66 ಹುದ್ದೆಗಳ ನೇಮಕಾತಿ : ಪಿಯುಸಿ, ಐಟಿಐ ಪಾಸಾದವರಿಗೆ ಗುಡ್ ನ್ಯೂಸ್!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಮಣಿಪಾಲ್ ಅಕಾಡೆಮಿಯಲ್ಲಿ ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಣಿಪಾಲ್ ಅಕಾಡೆಮಿಯಲ್ಲಿ ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Next Post
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ 2 ಹುದ್ದೆಗಳ ನೇಮಕಾತಿ : 35 ಸಾವಿರ ರೂ. ಸಂಬಳ!

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ 2 ಹುದ್ದೆಗಳ ನೇಮಕಾತಿ : 35 ಸಾವಿರ ರೂ. ಸಂಬಳ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ!

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ!

ಮತ್ತೊಂದು 9/11 ದಾಳಿ ತಪ್ಪಿಸಿದ ಭಾರತೀಯ ಪೈಲೆಟ್?

ಮತ್ತೊಂದು 9/11 ದಾಳಿ ತಪ್ಪಿಸಿದ ಭಾರತೀಯ ಪೈಲೆಟ್?

ಮತ್ತೆ ಕಾಂಗ್ರೆಸ್‌‌ಗೆ ಮರಳಲಿದ್ದಾರೆಯೇ ಗುಜರಾತ್ ಮಾಜಿ ಸಿಎಂ ಶಂಕರಸಿಂಹ ವಘೇಲ: ಹೈಕಮಾಂಡ್ ನಿರ್ಧಾರವೊಂದೇ ಬಾಕಿ

ಮತ್ತೆ ಕಾಂಗ್ರೆಸ್‌‌ಗೆ ಮರಳಲಿದ್ದಾರೆಯೇ ಗುಜರಾತ್ ಮಾಜಿ ಸಿಎಂ ಶಂಕರಸಿಂಹ ವಘೇಲ: ಹೈಕಮಾಂಡ್ ನಿರ್ಧಾರವೊಂದೇ ಬಾಕಿ

ಮತ್ತೊಂದು 9/11 ಮಾದರಿಯ ಭೀಕರ ದುರಂತ ತಪ್ಪಿಸಿದ ಭಾರತೀಯ ಪೈಲಟ್: ಕ್ಯಾಪ್ಟನ್ ಸ್ಮಿತ್ ಸಾಹಸಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

ಮತ್ತೊಂದು 9/11 ಮಾದರಿಯ ಭೀಕರ ದುರಂತ ತಪ್ಪಿಸಿದ ಭಾರತೀಯ ಪೈಲಟ್: ಕ್ಯಾಪ್ಟನ್ ಸ್ಮಿತ್ ಸಾಹಸಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ!

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ!

ಮತ್ತೊಂದು 9/11 ದಾಳಿ ತಪ್ಪಿಸಿದ ಭಾರತೀಯ ಪೈಲೆಟ್?

ಮತ್ತೊಂದು 9/11 ದಾಳಿ ತಪ್ಪಿಸಿದ ಭಾರತೀಯ ಪೈಲೆಟ್?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat